Mumbai News:
ಇತ್ತೀಚೆಗೆ ಮುಂಬೈನಲ್ಲಿ ನಡೆದ ಅಪಘಾತಕ್ಕೆ ಸೀಟ್ ಬೆಲ್ಟ್ ಹಾಕದಿರುವುದೇ ಕಾರಣ ಎಂಬ ಆರೋಪ ಕೇಳಿಬಂದಿತ್ತು.ಇದೀಗ ಈ ವಿಚಾಋವಾಗಿ ನಟಿ,ನಿರ್ದೇಶಕಿ ಪೂಜಾ ಭಟ್ ಟ್ವೀಟ್ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಹೌದು ರಸ್ತೆಗಳ ದುರಸ್ತಿ ಬಗ್ಗೆ ಇವರು ಧ್ವನಿ ಎತ್ತಿದ್ದಾರೆ . ಪೂಜಾ ಟ್ವೀಟ್ ಗೆ ಎಲ್ಲೆಡೆ ಬೆಂಬಲ ವ್ಯಕ್ತವಾಗಿದೆ.
ಪೂಜಾ ಟ್ವೀಟ್ ಮೂಲಕ ಈ...
National News:
ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
https://twitter.com/narendramodi/status/1567356643004006401?s=20&t=Y_qBgXqXTiQKuFBETxVaQQ
https://karnatakatv.net/umesh-katti-death-siddu-talk/
Dehali News:
ಈ ವರ್ಷದ ದೀಪಾವಳಿಗೆ ರಾಜಧಾನಿ ದೆಹಲಿ ಬೃಹತ್ತರವಾದ ನಿರ್ಧಾರವನ್ನು ಕೈಗೊಂಡಿದೆ. ದೀಪದ ಹಬ್ಬಕ್ಕೆ ಪಟಾಕಿಯನ್ನು ನಿಷೇಧಿಸಿದೆ. ಪಟಾಕಿ ಸಿಡಿಸುವುದಷ್ಟೇ ಅಲ್ಲದೆ ಉತ್ಪಾದನೆ ಸಂಗ್ರಹಣೆ ಮಾರಾಟವನ್ನು ನಿಷೇಧಿಸಲಾಗಿದೆ. ಈ ಬಗ್ಗೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ.
ಈ ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವರು ಹೇಳಿದ್ದಾರೆ. ಜನರ ಜೀವವನ್ನು...
Technology News:
ಗೌರಿಕುಂಡ ಹಾಗು ಕೇದಾರನಾಥ ನಡುವೆ ಐದು ಟವರ್ಗಳನ್ನು ಸ್ಥಾಪಿಸುವ ಯೋಜನೆಗೆ ಅನುಗುಣವಾಗಿ ಸೋನ್ಪ್ರಯಾಗದಲ್ಲಿ ದೊಡ್ಡ ಟವರ್ ಸ್ಥಾಪಿಸಲಾಗಿದೆ ಎಂದು ರಿಲಯನ್ಸ್ ಜಿಯೋ ಸಂಸ್ಥೆ ಹೇಳಿಕೊಂಡಿದೆ.
ಛೋಟಿ ಲಿಂಚೋಲಿ, ಲಿಂಚೋಲಿ ಮತ್ತು ರುದ್ರಪಾಯಿಂಟ್ನಲ್ಲಿ ಮೂರು ಟವರ್ಗಳನ್ನು ಸ್ಥಾಪಿಸಲಾಗಿದೆ ಮತ್ತು ಉಳಿದ ಎರಡನ್ನು ಶೀಘ್ರದಲ್ಲೇ ನಿರ್ಮಿಸಲಾಗುತ್ತದೆ ಎಂದು ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗದಲ್ಲಿ ಯಾತ್ರಾರ್ಥಿಗಳಿಗೆ ತಡೆರಹಿತ ಸಂಪರ್ಕಕ್ಕಾಗಿ...
Rajastan News:
ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಕಾಲ್ಗೆಜ್ಜೆ ಕದಿಯಲು ಬಂದ ಕಳ್ಳನೊಬ್ಬ ವೃದ್ದೆಯ ಕಾಲನ್ನೇ ಕತ್ತರಿಸಿದ ಘಟನೆ ನಡೆದಿದೆ. "75 ವರ್ಷದ ವೃದ್ದೆ ಉಚ್ಚಾಬಿ ಬಾಯಿ ಸೈನಿ ಮನೆಯಲ್ಲಿ ಒಬ್ಬರೇ ಮಲಗಿದ್ದಾಗ ಇಬ್ಬರು ಕಳ್ಳರು ಕಾಲನ್ನೇ ಕತ್ತರಿಸಿದ ಕಾಲ್ಗೆಜ್ಜೆದೊಂದಿಗೆ ಪರಾರಿಯಾಗಿದ್ದಾರೆ. ಆದರೆ, ಇನ್ನೊಂದು ಕಾಲಿನ ಗೆಜ್ಜೆಯನ್ನು ದೋಚಲು ಸಾಧ್ಯವಾಗಲಿಲ್ಲ" ಎಂದು ನೈನ್ವಾ ಎಸ್ಎಚ್ಒ ಬಾಬುಲಾಲ್ ಮೀನಾ...
ನವದೆಹಲಿ: ಭಾರತ್ ಬಯೋಟೆಕ್ನ ಭಾರತದ ಮೊದಲ ಇಂಟ್ರಾನಾಸಲ್ ಕೋವಿಡ್ ಲಸಿಕೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಸೋಂಕಿನ ವಿರುದ್ಧ ಪ್ರಾಥಮಿಕ ರೋಗನಿರೋಧಕತೆಗಾಗಿ ಮಂಗಳವಾರ ಡಿಸಿಜಿಐ ಅನುಮೋದನೆ ದೊರೆತಿದೆ.
ಈ ಸಾಧನೆಯನ್ನು ಶ್ಲಾಘಿಸಿದ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ, ಇದು 'ಕೋವಿಡ್ -19 ವಿರುದ್ಧದ ಭಾರತದ ಹೋರಾಟಕ್ಕೆ ದೊಡ್ಡ ಉತ್ತೇಜನ' ಎಂದು ಹೇಳಿದರು.
ಮಾಂಡವೀಯ ಟ್ವೀಟ್ ಮಾಡಿ, ಕೋವಿಡ್...
National News:
ಉತ್ತರಪ್ರದೇಶದಲ್ಲಿ ಭಿಕ್ಷುಕನ ಖಾತೆಯಲ್ಲಿ ಬರೋಬ್ಬರಿ 70 ಲಕ್ಷ ದೊರೆತ ಘಟನೆ ನಡೆದಿದೆ. ಆ ವ್ಯಕ್ತಿಯನ್ನು ಧೀರಜ್ ಎಂದು ಗುರುತಿಸಲಾಗಿದೆ. ಪ್ರಯಾಗರಾಜ್ನಲ್ಲಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಆಸ್ಪತ್ರೆಯ ಕುಷ್ಠರೋಗ ವಿಭಾಗದಲ್ಲಿ ಕಸ ಗುಡಿಸುವ ಕೆಲಸ ಮಡುತ್ತಿದ್ದನು ಧೀರಜ್. ಕ್ಷಯರೋಗದಿಂದ ಬಳಲುತ್ತಿದ್ದ ಈತ ಭಾನುವಾರ ನಸುಕಿನ ವೇಳೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ....
kalkattha News:
ಕೋಲ್ಕತ್ತಾದಲ್ಲಿ ಸೇನಾ ಕಂಟೋನ್ಮೆಂಟ್ನಲ್ಲಿರುವ ಆಸ್ಪತ್ರೆಯ ವಾರ್ಡ್ಗೆ ಆನೆಗಳು ನುಗ್ಗಿರುವ ಘಟನೆ ನಡೆದಿದೆ. ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ಈ ಘಟನೆ , ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಸತಿ ಪ್ರದೇಶಕ್ಕೆ ಆನೆಗಳು ನುಗ್ಗಿದ ಹಿನ್ನೆಲೆ ಕೆಲಹೊತ್ತು ಅಲ್ಲಿನ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ವೀಡಿಯೋದಲ್ಲಿ ಜಲ್ಪೈಗುರಿ ಜಿಲ್ಲೆಯ ಸೇನಾ ಕಂಟೋನ್ಮೆಂಟ್ನಲ್ಲಿರುವ...
ನವದೆಹಲಿ: ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭಾರತದಾದ್ಯಂತದ ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣಕ್ಕಾಗಿ ಹೊಸ ಯೊಜನೆಯೊಂದನ್ನು ಘೋಷಿಸಿದರು. ಪ್ರಧಾನ ಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ-ಶ್ರೀ) ಯೋಜನೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಯ ಪ್ರಯೋಗಾಲಯವಾಗಲಿದ್ದು, ಮೊದಲ ಹಂತದಲ್ಲಿ 14,500 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು.
ಇಂದು, ಶಿಕ್ಷಕರ ದಿನದಂದು,...
National News:
ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರ ದಿನದಂದು ಭರ್ಜರಿ ಗಿಫ್ಟ್ ನೀಡಿದ್ದಾರೆ. ಹೌದು ಶಿಕ್ಷಕರ ದಿನವಾದ ಇಂದು ಪ್ರಧಾನಿ ಶಾಲೆಗಳಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಪ್ರಧಾನ ಮಂತ್ರಿ ರೈಸಿಂಗ್ ಇಂಡಿಯಾ ಯೋಜನೆಯಡಿಯಲ್ಲಿ ದೇಶದ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣ ಮಾಡುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿ...