Wednesday, July 8, 2026

ರಾಷ್ಟ್ರೀಯ

ಸ್ಮಾರ್ಟ್ ಮಾರುಕಟ್ಟೆಯಲ್ಲಿ ಶವೋಮಿ ಹೊಸ ಅಲೆ…! ಟಿ.ವಿ ಮಾರುಕಟ್ಟೆಯಲ್ಲಿ ಇನ್ನು ಶವೋಮಿ ಹವಾ..!

Technology News: ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಮೂರು ಸ್ಮಾರ್ಟ್ ಟಿವಿಗಳನ್ನು ಬಿಡುಗಡೆ ಮಾಡುವ ಮೂಲಕ ಹೊಸ ಅಲೆಯನ್ನು ಹುಟ್ಟಿಸಿರುವ ಶಿಯೋಮಿ, ಮತ್ತೇ ಮಾರು ಸ್ಮಾರ್ಟ್‌ ಟಿವಿಗಳನ್ನು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದ್ದು, ಸ್ಯಾಮ್‌ಸಂಗ್ ಮತ್ತು ಎಲ್ ಜಿ ಟಿವಿಗಳಿಗೆ ಸೆಡ್ಡು ಹೊಡೆಯುವ ಮಾದರಿಯಲ್ಲಿ ಕಾಣಿಸಿಕೊಂಡಿವೆ ಎನ್ನಲಾಗಿದೆ. ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ ಟಿವಿಗಳು ಕಾಣಿಸಿಕೊಳ್ಳಲಿದೆ. ಈಗ...

BREAKING: ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದು ಬೀಗಿದ ಸಿಎಂ ಅರವಿಂದ ಕೇಜ್ರಿವಾಲ್

ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಸೆಪ್ಟೆಂಬರ್ 1, ಗುರುವಾರದಂದು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಗೆದ್ದಿದೆ. 70 ಸದಸ್ಯ ಬಲದ ವಿಧಾನಸಭೆಯಲ್ಲಿ 62 ಸ್ಥಾನಗಳ ಬಹುಮತವನ್ನು ಹೊಂದಿರುವ ಪಕ್ಷವು 58 ಮತಗಳೊಂದಿಗೆ ಗೆದ್ದಿದೆ. ಬಿಜೆಪಿ ಶಾಸಕರು ಹೊರಕ್ಕೆ ಡೆಪ್ಯುಟಿ ಸ್ಪೀಕರ್ ರಾಖಿ ಬಿರ್ಲಾ ಅವರೊಂದಿಗೆ ವಾಗ್ವಾದ ನಡೆಸಿದ ನಂತರ ಮೂವರು...

ಗರ್ಭಕಂಠದ ಕ್ಯಾನ್ಸರ್ ಲಸಿಕೆ ಬಿಡುಗಡೆ, 200-400 ರೂ.ಗಳ ನಡುವೆ ಬೆಲೆ: ಅದಾರ್ ಪೂನಾವಾಲಾ

ನವದೆಹಲಿಛ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಭಾರತದ ಮೊದಲ ಸ್ವದೇಶಿ ನಿರ್ಮಿತ ಕ್ವಾಡ್ರಿವಲೆಂಟ್ ಹ್ಯೂಮನ್ ಪ್ಯಾಪಿಲೋಮಾವೈರಸ್ ಲಸಿಕೆ (ಕ್ಯೂಎಚ್ಪಿವಿ) ಲಸಿಕೆಯನ್ನು ಕೆಲವೇ ತಿಂಗಳುಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಎಸ್ಐಐನ ಅದಾರ್ ಪೂನಾವಾಲಾ ಇಂದು ಹೇಳಿದರು. ಈ ಲಸಿಕೆ ಜನರಿಗೆ ಕೈಗೆಟುಕುವ ದರದಲ್ಲಿ ₹ 200-400 ದರದಲ್ಲಿ ಲಭ್ಯವಾಗಲಿದೆ ಎಂದು ಅವರು ಹೇಳಿದರು. "ಗರ್ಭಕಂಠದ ಕ್ಯಾನ್ಸರ್ ಲಸಿಕೆ ಕೈಗೆಟುಕುವ ದರದಲ್ಲಿರಲಿದ್ದು, 200-400...

ಓಲಾ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಶುರೂ…! ಕೇವಲ ರೂ.499 ರೂ ಪಾವತಿಸಿ ಖರೀದಿಸಿ ಎಲೆಕ್ಟ್ರಿಕ್ ಸ್ಕೂಟರ್..!

tTechnology  News: ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಎಸ್1 ಪ್ರೊ ಮಾದರಿಯ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಎಸ್1 ಮಾದರಿಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಇವಿ ಸ್ಕೂಟರ್ ಖರೀದಿಗಾಗಿ ಕಂಪನಿಯು ರೂ. 499 ಮುಂಗಡ ಹಣದೊಂದಿಗೆ ಬುಕಿಂಗ್ ಸ್ವಿಕರಿಸುತ್ತಿದ್ದು, ಓಲಾ ಎಲೆಕ್ಟ್ರಿಕ್‌ನ ಅಧಿಕೃತ ವೆಬ್‌ಸೈಟ್‌ (https://book.olaelectric.com/) ಮೂಲಕ...

ಗ್ಯಾಸ್ ಸಿಲಿಂಡರ್ ದರ ಭಾರೀ ಇಳಿಕೆ…!

National  News: ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಇಳಿಕೆ ಮಾಡಿವೆ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ ಸೆಪ್ಟೆಂಬರ್ 1 ರಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ.ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು ಇರಲಿದ್ದು, ಈ ಹಿಂದೆ ಇದರ ಬೆಲೆ 1976.50 ರೂ....

ಸ್ಪೈಸ್ ಜೆಟ್ ಸಿಎಫ್ ಒ ಸ್ಥಾನಕ್ಕೆ ಸಂಜೀವ್ ತನೇಜಾ ರಾಜೀನಾಮೆ

ನವದೆಹಲಿ: ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಲಿಮಿಟೆಡ್ ಬುಧವಾರ ಮುಖ್ಯ ಹಣಕಾಸು ಅಧಿಕಾರಿ ಸಂಜೀವ್ ತನೇಜಾ ಅವರು ವ್ಯಾಪಕ ನಷ್ಟಗಳ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದೆ. ಕಂಪನಿಯು ಜೂನ್ 30 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ 784 ಕೋಟಿ ರೂ.ಗಳ ನಷ್ಟವನ್ನು ವರದಿ ಮಾಡಿದೆ. ಮಾರ್ಚ್ ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯು 485...

ಜನರಿಗೆ ಯೂಟ್ಯೂಬರ್ ಕೋಟಿ ಪಂಗನಾಮ…!

National News: ಜನಪ್ರಿಯ ಥಾಯ್ಲೆಂಡ್‌ ಯೂಟ್ಯೂಬರ್‌ ಒಬ್ಬರು  ತನ್ನ ಸಾವಿರಾರು ಅನುಯಾಯಿಗಳಿಗೆ ವಿದೇಶಿ ವಿನಿಮಯ ವ್ಯಾಪಾರ ಹಗರಣದ ಮೂಲಕ ಸುಮಾರು 55 ಮಿಲಿಯನ್ ಡಾಲರ್‌ ವಂಚನೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಹಣ ಹೂಡಿಕೆಯ ಮೇಲೆ ಆಕರ್ಷಕ ಬಡ್ಡಿ ನೀಡುವುದಾಗಿ ಹಾಗೂ ಹೆಚ್ಚು ಆದಾಯದ ಭರವಸೆ ನೀಡಿ ತನ್ನ ಫಾಲೋವರ್‌ಗಳಿಗೆ ಈಕೆ ವಂಚಿಸಿದ್ದಾಳೆ ಎಂದು ವರದಿಯಾಗಿದೆ. ತನ್ನ ಇನ್ಸ್ಟಾಗ್ರಾಮ್‌...

ಭಾರತದ ಜಿಡಿಪಿ ಬೆಳವಣಿಗೆ ಏಪ್ರಿಲ್-ಜೂನ್ನಲ್ಲಿ ಶೇ.13.5ಕ್ಕೆ ಏರಿಕೆಯಾಗಿದೆ – ಕೇಂದ್ರ ಸರ್ಕಾರದ ದತ್ತಾಂಶ

ನವದೆಹಲಿ: ಭಾರತದ ಆರ್ಥಿಕತೆಯು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಒಂದು ವರ್ಷದಲ್ಲಿಯೇ ಅತ್ಯಂತ ವೇಗದ ವಾರ್ಷಿಕ ವಿಸ್ತರಣೆಯನ್ನು ಸಾಧಿಸಿದೆ ಎಂದು ಸರ್ಕಾರದ ಅಂಕಿಅಂಶಗಳು ಬುಧವಾರ ತೋರಿಸಿವೆ. ಜೂನ್ 30, 2022 ರವರೆಗಿನ ಮೂರು ತಿಂಗಳಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 13.5% ರಷ್ಟಿತ್ತು. ಆದಾಗ್ಯೂ, ಇದು 2023 ರ ಕ್ಯೂ 1 ಎಫ್ವೈ 23 ರಲ್ಲಿ 16.2% ಜಿಡಿಪಿ...

BREAKING NEWS: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ಪಾವೊಲಾ ಮೈನೋ ವಿಧಿವಶ

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ತಾಯಿ, ಪಾವೋಲಾ ಮೈನೋ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಸೋನಿಯಾ ಗಾಂಧಿಯವರು ಮಾತೃವಿಯೋಗವನ್ನು ಎದುರಿಸುವಂತೆ ಆಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಇನ್ ಚಾರ್ಜ್ ಕಮ್ಯುನಿಕೇಷನ್ ಜೈರಾಮ್ ರಮೇಶ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮತಿ ಸೋನಿಯಾ ಗಾಂಧಿ ಅವರ ತಾಯಿ ಶ್ರೀಮತಿ...

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ…!

West Bengal News: ಯುವಕನೊಬ್ಬ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಹಸು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಈ ಕುಕೃತ್ಯ  ಎಸಗಿದ ಕಾಮುಕ ಪೊಲೀಸರ  ಅತಿಥಿಯಾಗಿದ್ದಾನೆ. ಪ್ರದ್ಯುತ್ ಭೂಯಿ ಎಂಬ 29 ವರ್ಷದ ಯುವಕ ನೆರೆಮನೆಯ ಆರ್ತಿ ಭೂಯಿ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img