National News:
ಕೃಷ್ಣನ ವಿಗ್ರಹದೊಂದಿಗೆ ರಾಜಸ್ಥಾನದ ಜೈಪುರದ ಪ್ರವಾಸಿ ಯುವಕನೊಬ್ಬ ತಾಜ್ ಮಹಲ್ ಪ್ರವೇಶಿಸುವುದನ್ನು ಸಿಬ್ಬಂದಿ ತಡೆದು ನಿಲಿಸಿ ವಾಪಸ್ ಕಳಿಸಿದ ಘಟನೆ ನಡೆದಿದೆ.ಇದೀಗ ಈ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
ಪ್ರವಾಸಿ ಗೌತಮ್ ತಾಜ್ ಮಹಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೃಷ್ಣನ ಮೂರ್ತಿಯೊಂದಿಗೆ ಮಥುರಾ ಮತ್ತು ವೃಂದಾವನಕ್ಕೆ ಭೇಟಿ ನೀಡಿದ್ದೇನೆ. ಆದರೆ ಇಲ್ಲಿ ಅವರು ವಿಗ್ರಹವಿಲ್ಲದೆಯೇ...
Technology News:
ಸಾಮಾನ್ಯವಾಗಿ ವಾಟ್ಸ್ಆ್ಯಪ್ ಕರೆ ಬಂದಾಗ ಸ್ಪೀಕರ್ ಆನ್ ಮಾಡಿ, ಇನ್ನೊಂದು ಮೊಬೈಲ್ ಮೂಲಕ ರೆಕಾರ್ಡ್ ಮಾಡಬಹುದು. ಇತ್ತೀಚೆಗೆ ಬಿಡುಗಡೆ ಆಗಿರುವ ಬಹುತೇಕ ಎಲ್ಲ ಸ್ಮಾರ್ಟ್ಫೋನ್ಗಳಲ್ಲಿ ಅಟೋಮ್ಯಾಟಿಕ್ ಕಾಲ್ ರೆಕಾರ್ಡ್ ಆಯ್ಕೆ ನೀಡಲಾಗುತ್ತಿದೆ. ಇದರಿಂದ ಬಳಕೆದಾರರಿಗೆ ತುಂಬಾ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ, ವಾಟ್ಸ್ಆ್ಯಪ್ನಲ್ಲಿ ಕರೆ ಬಂದರೆ ಅದು ರೆಕಾರ್ಡ್ ಮಾಡುವುದಿಲ್ಲ. ಪ್ರತಿ ತಿಂಗಳು ವಾಟ್ಸ್ಆ್ಯಪ್ನಲ್ಲಿ...
Crime News:
ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಗಳು ಮತ್ತು ಅತ್ತೆಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಈ ಆರೋಪದ ಮೇಲೆ ದೆಹಲಿಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಗುರುಗಾಂವ್ನಲ್ಲಿ ಇಂಜಿನಿಯರ್ ಆಗಿದ್ದ ಸಿದ್ಧಾರ್ಥ್ (37) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಾಕುವಿನಿಂದ ಇರಿತಕ್ಕೊಳಗಾದವರನ್ನು ಸಿದ್ಧಾರ್ಥ್ ಅವರ ಪತ್ನಿ ಅದಿತಿ ಶರ್ಮಾ (37),...
ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಭಾನುವಾರ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುವ ವೇಳಾಪಟ್ಟಿಯನ್ನು ಅನುಮೋದಿಸಿದೆ. ಪಕ್ಷದ ಮುಖ್ಯ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ.
ನೀವು ಕಾಂಗ್ರೆಸ್ ಅಧ್ಯಕ್ಷರಾಗಲು ಬಯಸುವವರು ನಾಮಪತ್ರಗಳನ್ನು ಸಲ್ಲಿಸಬಹುದು. ಇಂತಹ ಪ್ರಜಾಸತ್ತಾತ್ಮಕ ಕಸರತ್ತು ಹೊಂದಿರುವ ಏಕೈಕ ಪಕ್ಷ ನಮ್ಮದು ಎಂದು ಜೈರಾಮ್ ರಮೇಶ್...
ನವದೆಹಲಿ: ಒಂಬತ್ತು ವರ್ಷಗಳ ಸುದೀರ್ಘ ಹೋರಾಟದ ನಂತರ, ನೋಯ್ಡಾದ ಸೆಕ್ಟರ್ 93 ಎ ನಲ್ಲಿರುವ ಸೂಪರ್ ಟೆಕ್ ಟ್ವಿನ್ ಟವರ್ಸ್ ಕಟ್ಟಡವನ್ನು 'ಜಲಪಾತ ಸ್ಫೋಟ' ತಂತ್ರವನ್ನು ಬಳಸಿಕೊಂಡು 9 ಸೆಕೆಂಡುಗಳಿಗಿಂತ ಕಡಿಮೆ ಅವಧಿಯಲ್ಲಿ ನೆಲಸಮಗೊಳಿಸಲಾಯಿತು.
ನಾಟಕೀಯ ಸ್ಫೋಟದ ನಂತರ, ಸ್ಫೋಟದ ನಂತರ ಇಡೀ ಪ್ರದೇಶದಲ್ಲಿ ಹೊಗೆಯ ದೊಡ್ಡ ಮೋಡ ಹರಡಿದ್ದರಿಂದ ಅವಳಿ ಗೋಪುರವು ಕಣ್ಮರೆಯಾಯಿತು. ಸುತ್ತಮುತ್ತಲಿನ...
Fact check:
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಸಾವರ್ಕರ್ ಅವರಿಗೆ ಪುಷ್ಪಾರ್ಚಣೆ ಮಾಡುತ್ತಿರುವ ಫೋಟೋ ಒಂದು ತುಂಬಾನೆ ಸದ್ದು ಮಾಡಿತ್ತು.ಶಿವಮೊಗ್ಗದ ಸಾವರ್ಕರ್ ಗಲಾಟೆ ನಂತರ ಈ ಫೋಟೋ ತುಂಬಾನೆ ವೈರಲ್ ಆಗಿವೆ. ಆದರೆ ಇದರ ಅಸಲಿಯತ್ತು ಬೇರೆನೆ ಇದೆ. ಈ ಫೋಟೋವನ್ನು ಸಂಪೂರ್ಣವಾಗಿ ಗ್ರಾಫಿಕ್ ವರ್ಕ್ ಮಾಡಲಾಗಿದೆ. ಹಾಗೆಯೇ ಸ್ಕ್ರೀನ್ಗ್ರಾಬ್ ಗ್ರಾಫಿಕ್ ಕಾರ್ಡ್ ನ್ನು ಬಳಸಲಾಗಿದೆ...
Kerala News:
ಕೇರಳದಲ್ಲಿ ಇರುವ ಜನರ ಸಂಖ್ಯೆಯನ್ನು ಹೋಲಿಕೆ ಮಾಡಿದರೆ ಧಾರ್ಮಿಕ ಕೇಂದ್ರಗಳ ಸಂಖ್ಯೆಯೇ ಇದೆ ಎಂದು ನ್ಯಾ.ಪಿ.ವಿ.ಕುಂಞಕೃಷ್ಣನ್ ನೇತೃತ್ವದ ನ್ಯಾಯಪೀಠ ಹೇಳಿದೆ.
ಇನ್ನು ಈಗಾಗಲೇ ಹಲವು ಮಸೀದಿಗಳು ಇರುವ ಸ್ಥಳದಲ್ಲಿ ಹೊಸತನ್ನು ನಿರ್ಮಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಮುಸ್ಲಿಂ ಸಮುದಾಯಕ್ಕೆ ಮಸೀದಿ ಅಗತ್ಯವಾಗಿದೆ. ಆದರೆ ಪವಿತ್ರ ಕುರಾನ್ನ ಪ್ರಕಾರ ಅಲ್ಲಲ್ಲಿ ಮಸೀದಿಯ ನಿರ್ಮಾಣ...
Technology News:
ಹ್ಯುಂಡೈ ಇಂಡಿಯಾ ಕಂಪನಿಯು ಪರ್ಫಾಮೆನ್ಸ್ ಪ್ರಿಯರಿಗಾಗಿ ವೆನ್ಯೂ ಎನ್-ಲೈನ್ ಆವೃತ್ತಿಯನ್ನು ಪರಿಚಯಿಸುತ್ತಿದೆ. ಸೆಪ್ಟೆಂಬರ್ 6ರಂದು ಹೊಸ ಕಾರು ಬಿಡುಗಡೆಯಾಗಲಿದ್ದು, ಹೊಸ ಕಾರಿನ ವೆರಿಯೆಂಟ್, ಬಣ್ಣಗಳ ಆಯ್ಕೆ ಮತ್ತು ತಾಂತ್ರಿಕ ಸೌಲಭ್ಯಗಳ ಮಾಹಿತಿ ಇದಾಗಿದೆ.
ಹೊಸ ವೆನ್ಯೂ ಎನ್-ಲೈನ್ ಮಾದರಿಗಾಗಿ ಹ್ಯುಂಡೈ ಕಂಪನಿಯು ಈಗಾಗಲೇ ಬುಕಿಂಗ್ ಸಹ ಆರಂಭಿಸಿದೆ. ರೂ. 21 ಸಾವಿರ ಮುಂಗಡದೊಂದಿಗೆ ಬುಕಿಂಗ್...
Mumbai News:
15 ವರ್ಷದ ಬಾಲಕಿಯ ಶವವನ್ನು ಕಂಬಳಿಯಲ್ಲಿ ಸುತ್ತಿ ಟ್ರಾವೆಲ್ ಬ್ಯಾಗ್ನಲ್ಲಿ ತುಂಬಿಟ್ಟಿದ್ದ ಘಟನೆ ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ನೈಗಾಂವ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ನೈಗಾಂವ್ ರೈಲ್ವೆ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಪೂರ್ವ-ಪಶ್ಚಿಮ ಸೇತುವೆಯ ಬಳಿಯ ಪೊದೆಗಳಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿಯಶವವಿರುವ ಬ್ಯಾಗ್ ಪತ್ತೆಯಾಗಿದೆ.
ವಂಶಿತಾ ಕನೈಯಾಲಾಲ್ ರಾಥೋಡ್ ಎಂಬ 15...
Dehali News:
ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಶುಕ್ರವಾರ ವರಿಷ್ಠರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಮಹತ್ವದ ಹೊಣೆಗಾರಿಕೆಯನ್ನು ವರಿಷ್ಠರು ಯಡಿಯೂರಪ್ಪ ಅವರಿಗೆ ವಹಿಸಿದ್ದಾರೆ.
ಮೊದಲಿಗೆ ನಿನ್ನೆ ...