ಮೊಂಥಾ ಚಂಡಮಾರುತ ಆಂಧ್ರ ಮತ್ತು ಒಡಿಶಾದ ಕರಾವಳಿ ಭಾಗಗಳಲ್ಲಿ ಅಬ್ಬರ ಸೃಷ್ಟಿಸಿದ್ದು, ಕೆಲವು ರಾಜ್ಯಗಳಲ್ಲಿ ಅಪಾರ ಸಾವು-ನೋವು ಹಾಗೂ ಆಸ್ತಿ ಹಾನಿ ಸಂಭವಿಸಿದೆ. ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಾಕಿನಾಡ ನಡುವೆ ಚಂಡಮಾರುತ ಭೂಕುಸಿತಗೊಂಡಿದ್ದು, ಗಾಳಿ ವೇಗ ಗಂಟೆಗೆ 100 ಕಿಮೀ ಮೀರಿ ಬೀಸಿದೆ. ಕೋನಸೀಮಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಬಲವಾದ ಗಾಳಿಯಿಂದ ಮರಗಳು ಉರುಳಿ...
ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್ ರೋಲ್ಸ್ ರಾಯ್ಸ್ (Bespoke Rolls-Royce) ಇದು ಭಾರತದ ಐಕಾನಿಕ್ ಕಾರು ಯಾಕೆ? ಇದರ ಬೆಲೆ ಹಾಗೂ ವಿಶೇಷತೆಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ. ಅಷ್ಟಕ್ಕೂ ಈ...
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಒಂದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು 8ನೇ ವೇತನ ಆಯೋಗದ ನಿಯಮಾವಳಿಗಳಿಗೆ ಅನುಮೋದನೆ ನೀಡಿದೆ. ಈ ಆಯೋಗವು ಕೇಂದ್ರ ಸರ್ಕಾರಿ ನೌಕರರ ಸಂಬಳ, ಭತ್ಯೆಗಳು ಹಾಗೂ ಇತರ ಸೌಲಭ್ಯಗಳಲ್ಲಿ ಬದಲಾವಣೆ ಮಾಡಲು ಶಿಫಾರಸು ಸಲ್ಲಿಸಲಿದೆ. ಈ ನಿರ್ಧಾರದಿಂದ ಸುಮಾರು 50 ಲಕ್ಷ...
ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕಾಕಿನಾಡ ಕರಾವಳಿಯತ್ತ ಮುನ್ನುಗ್ಗುತ್ತಿದ್ದು, ಇಂದು ಸಂಜೆ ಅಥವಾ ರಾತ್ರಿ ಅಪ್ಪಳಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಗಂಟೆಗೆ 110 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ರಣ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಿದೆ.
ಮೊಂಥಾ ಚಂಡಮಾರುತವು ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ಆಂಧ್ರಪ್ರದೇಶದ ಹಲವು ಭಾಗಗಳು...
ನವೆಂಬರ್ 2025ರಲ್ಲಿ ಯಾವುದೇ ಪ್ರಮುಖ ಬ್ಯಾಂಕ್ ಕೆಲಸವಿದ್ದರೆ, ಮುಂಚಿತವಾಗಿ ಮುಗಿಸಿಕೊಂಡು ಬಿಡ್ಬೇಕು. ಏಕೆಂದ್ರೆ, ನವೆಂಬರ್ ತಿಂಗಳಲ್ಲಿ 9ರಿಂದ 10 ದಿನಗಳವರೆಗೆ ಬ್ಯಾಂಕ್ಗಳು ಬಂದ್ ಆಗಲಿದೆ. ಭಾನುವಾರ ಮತ್ತು 2ನೇ, 4ನೇ ಶನಿವಾರ, ಹಬ್ಬಗಳ ಕಾರಣದಿಂದ ಸಾಲು ಸಾಲು ರಜೆಗಳು ಬಂದಿವೆ.
ಈ ರಜಾದಿನಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಮತ್ತು ಆನ್ಲೈನ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಮುಚ್ಚಲ್ಪಡುತ್ತವೆ. ನವೆಂಬರ್...
ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗದ ಮೇಲೆ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಚುನಾವಣಾ ಆಯೋಗವು ಮೋದಿ ಸರ್ಕಾರದೊಂದಿಗೆ ಶಾಮೀಲಾಗಿ, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಮಾಡಿದೆ. ದೇಶದ 12 ರಾಜ್ಯಗಳಲ್ಲಿ ʻವೋಟ್ ಚೋರಿʼ ನಡೆಸಲು ಸಂಚು ರೂಪಿಸಿದೆ ಎಂದು ವಾಗ್ದಾಳಿ ನಡೆಸಿದೆ.
ಬಿಹಾರದಲ್ಲಿ ಈಗಾಗಲೇ 69 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ...
ಬಂಗಾಳ ಕೊಲ್ಲಿಯಲ್ಲಿ ಮೊಂಥಾ ಚಂಡಮಾರುತ ತೀವ್ರಗೊಂಡಿದ್ದು, ಆಂಧ್ರಪ್ರದೇಶದ ಕರಾವಳಿಯತ್ತ ರಣವೇಗದಲ್ಲಿ ಮುನ್ನುಗ್ಗುತ್ತಿದೆ. ಇಂದು ಸಂಜೆಯಿಂದಲೇ ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಶುರುವಾಗಲಿದೆ. ಇದರಿಂದ ವಿದ್ಯುತ್ ಮಾರ್ಗಗಳಿಗೆ ಅಡ್ಡಿಯಾಗುವ ಸಾಧ್ಯತೆಯಿದೆ.
ರೈಲ್ವೆ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 28 ಮತ್ತು 29ರಂದು, ಆಂಧ್ರದಾದ್ಯಂತ 70ಕ್ಕೂ ಹೆಚ್ಚು ಪ್ಯಾಸೆಂಜರ್ ಮತ್ತು ಎಕ್ಸ್ಪ್ರೆಸ್ ರೈಲುಗಳ ಸಂಚಾರ ಸೇವೆ...
ಮೊಂಥಾ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ರಾಜ್ಯಾದ್ಯಂತ ತೀವ್ರ ಆತಂಕ ಸೃಷ್ಟಿಯಾಗಿದೆ. ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಚಂಡಮಾರುತ ಅಪ್ಪಳಿಸಲಿದೆ ಎಂದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತವು ಕಾಕಿನಾಡ ಬಳಿ, ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕರಾವಳಿಯನ್ನು ದಾಟುವ ನಿರೀಕ್ಷೆ ಇದೆ. ಗಂಟೆಗೆ 90ರಿಂದ 100 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು,...
ಉತ್ತರ ಭಾರತದಲ್ಲಿ ಆಚರಿಸಲ್ಪಡುವ ಛಟ್ ಪೂಜೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಇಂದು ದೆಹಲಿಯ ಯಮುನಾ ನದಿ ತಟದಲ್ಲಿ ಸ್ನಾನ ಮಾಡಲಿದ್ದಾರೆ. ಆದ್ರೀಗ ಇದೇ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ.
ಭಾರೀ ಕಲುಷಿತವಾಗಿರುವ ಯಮುನಾ ನದಿಯಿಂದ ಮೋದಿ ಅವರಿಗೆ ಹಾನಿ ತಪ್ಪಿಸುವ ನಿಟ್ಟಿನಲ್ಲಿ, ದೆಹಲಿ ಬಿಜೆಪಿ ಸರ್ಕಾರ ಯಮುನಾ ನದಿ ಪಕ್ಕದಲ್ಲಿ ಕೆರೆಯೊಂದನ್ನು ನಿರ್ಮಿಸಿದೆ. ಅದರಲ್ಲಿ...
ಸೆಮಿಕಂಡಕ್ಟರ್ ಕೈಗಾರಿಕೆಗಳ ಕುರಿತ ಹೇಳಿಕೆಯನ್ನು ಅಸ್ಸಾಂ ಸಿಎಂ ತಿರುಚಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ರು. ಇದಕ್ಕೆ ಅಸ್ಸಾಂ ಬಿಜೆಪಿ ತಿರುಗೇಟು ನೀಡಿದೆ. ಪ್ರಿಯಾಂಕ್ ಖರ್ಗೆ ಟ್ವೀಟ್ ಸಂದೇಶಕ್ಕೆ ಟ್ವೀಟ್ ಮೂಲಕವೇ ಚಾಟಿ ಬೀಸಿದೆ.
‘ಹಲೋ ಟೆಡ್ಡಿ ಬಾಯ್.. ಎಕ್ಸ್ನಲ್ಲಿ ಸುದೀರ್ಘ ಪ್ರಬಂಧ ಬರೆಯುವುದರಿಂದ ನೀವು ಸೆಮಿಕಂಡಕ್ಟರ್ ತಜ್ಞ ಆಗಲಾರಿರಿ. ಅಸ್ಸಾಂ ಬಗ್ಗೆ ಉಪನ್ಯಾಸ ನೀಡುವ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....