ಬೆಂಗಳೂರು: 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಗುಲಾಂ ನಬಿ ಅಜಾದ್ ಅವರು ಪಕ್ಷಕ್ಕೆ ಶಕ್ತಿ ತುಂಬುವ ಕಾಲದಲ್ಲಿ ಉಪಕಾರ ಸ್ಮರಣೆ ಮರೆತಿರುವುದು ಖಂಡನೀಯ. ದೇಶ ಕಷ್ಟ ಕಾಲದಲ್ಲಿರುವಾಗ, ದೇಶವನ್ನು ಒಂದುಗೂಡಿಸಿ ದೇಶದಲ್ಲಿ ಐಕ್ಯತೆ, ಸಮಗ್ರತೆ, ಶಾಂತಿ ತರಲು ನಾವೆಲ್ಲ ಹೋರಾಟ ಮಾಡುವಾಗ ಅವರು ತಮ್ಮ...
ನವದೆಹಲಿ: ತನ್ನ ಎಂಆರ್ಎನ್ಎ ಕೋವಿಡ್ -19 ಲಸಿಕೆಯ ಹಿಂದಿರುವ "ಅದ್ಭುತ ತಂತ್ರಜ್ಞಾನ"ವನ್ನು ನಕಲು ಮಾಡಿದ್ದಕ್ಕಾಗಿ ಫೈಜರ್ ಮತ್ತು ಅದರ ಜರ್ಮನ್ ಪಾಲುದಾರ ಬಯೋಎನ್ಟೆಕ್ ವಿರುದ್ಧ ಮಾಡೆರ್ನಾ ಶುಕ್ರವಾರ ಮೊಕದ್ದಮೆ ಹೂಡಿದೆ.
2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವು ಅಪ್ಪಳಿಸುವ ವರ್ಷಗಳ ಮೊದಲು ಸಂಸ್ಥೆಯು ಅಭಿವೃದ್ಧಿಪಡಿಸಿದ ತಂತ್ರಜ್ಞಾನವನ್ನು ಫೈಜರ್ ನಕಲು ಮಾಡಿದೆ ಎಂದು ಮಾಡೆರ್ನಾ ಹೇಳಿಕೆಯಲ್ಲಿ ಆರೋಪಿಸಿದೆ.
ಯುಎಸ್...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಆಗಸ್ಟ್ 26 ರಂದು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
"ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನೊಂದಿಗಿನ ನನ್ನ ಅರ್ಧ ಶತಮಾನದ ಹಳೆಯ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದ್ದೇನೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ...
Utthar Pradesh News:
ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹರಿದ 200 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳು ಪಿಜ್ಜಾ ಡೆಲಿವರಿ ಬಾಯ್‌ನ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ಡೆಲಿವರಿ ಬಾಯ್ ಸಚಿನ್ ಕಶ್ಯಪ್ ಸ್ಥಿತಿ ಗಂಭೀರವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಹೋದರರು ಫೋನ್ ಮೂಲಕ ಪಿಜ್ಜಾವನ್ನು ಆರ್ಡರ್ ಮಾಡಿದ್ದು, ಪಿಜ್ಜಾ...
Technology News:
ಕಿಯಾ ಸೊನೆಟ್ ಬಿಡುಗಡೆಯಾದ ಎರಡು ವರ್ಷದೊಳಗೆ ದೇಶೀಯ ಮಾರುಕಟ್ಟೆಯಲ್ಲಿ 1.5 ಲಕ್ಷ ಮಾರಾಟದ ಗಡಿ ದಾಟಿ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ.
ಇದೀಗ ಕಿಯಾ ಇಂಡಿಯಾದ ಅಧಿಕೃತವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸೊನೆಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಎಕ್ಸ್ ಲೈನ್ ರೂಪಾಂತರ ಟೀಸರ್ ಅನ್ನು ಬಿಡುಗಡೆಗೊಳಿಸಿದೆ....
Technology News:
ಜನಪ್ರಿಯ ಮೊಬೈಲ್ ಬ್ರ್ಯಾಂಡ್ ಓಪ್ಪೋ ದೇಶದಲ್ಲಿ ಬಜೆಟ್ ಸ್ನೇಹಿ ಬೆಲೆ ಮತ್ತು ವೈರ್‌ಲೆಸ್ ಸಿಸ್ಟಮ್‌ನೊಂದಿಗೆ ತನ್ನ ಹೊಚ್ಚ ಹೊಸ ಇಯರ್‌ಬಡ್ ಸಾಧನವನ್ನು ಇಂದು ಬಿಡುಗಡೆಗೊಳಿಸಿದೆ. Oppo Enco Buds2 (TWS) ಹೆಸರಿನಲ್ಲಿ AI-ಆಧಾರಿತ ಶಬ್ದ ರದ್ದತಿ ವೈಶಿಷ್ಟ್ಯಗಳೊಂದಿಗೆ ಮತ್ತು Dolby Atmos ಬೆಂಬಲದೊಂದಿಗೆ ನೂತನ ಇಯರ್‌ಬಡ್ ಸಾಧನವನ್ನು ಪರಿಚಯಿಸಲಾಗಿದ್ದು, ಈ ಸಾಧನವು ಒಂದೇ...
National News:
ಭಾರತದಲ್ಲಿ 5G ಸೇವೆಗಳನ್ನು ಆರಂಭಿಸಲು ದಿನಗಣನೆ ಆರಂಭವಾಗಿದೆ. ಏರ್ಟೆಲ್ ಮತ್ತು ಜಿಯೊ ಕಂಪನಿಗಳು 5ಜಿ ಸೇವೆ ಒದಗಿಸಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಪ್ರಾಯೋಗಿಕ ಪರೀಕ್ಷೆಗಳು ಪೂರ್ಣಗೊಂಡಿವೆ. ಜನರು ಕಾತರದಿಂದ 5ಜಿ ಸಾಮರ್ಥ್ಯದ ಫೋನ್ಗಳನ್ನು ಅಮೆಜಾನ್, ಫ್ಲಿಪ್ಕಾರ್ಟ್ಗಳಲ್ಲಿ ತಡಕಾಡುತ್ತಿದ್ದಾರೆ. ಮೊಬೈಲ್ ಹ್ಯಾಂಡ್ಸೆಟ್ ಮಾಡುವ ಶೋರೂಂಗಳಲ್ಲಿಯೂ ‘ಈ ಫೋನ್ನಲ್ಲಿ 5ಜಿ...
Hariyana News:
ಹರಿಯಾಣದ ಬಾಲಾನಾ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಸಂಗತ್ ರಾಮ್ (65), ಸುಖ್ವಿಂದರ್ ಸಿಂಗ್ (34), ಮಹೀಂದ್ರಾ ಕೌರ್ , ರೀನಾ ಹಾಗೂ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಎಲ್ಲರೂ ಊಟ ಮಾಡಿ...
Bank holiday :
ಸೆಪ್ಟೆಂಬರ್ ತಿಂಗಳ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಸೆಪ್ಟೆಂಬರ್ ತಿಂಗಳ ರಜಾಪಟ್ಟಿ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನಗಳ ಕಾಲ ಬ್ಯಾಂಕಿಗೆ ರಜೆಯಿದೆ. ಇದರಲ್ಲಿ ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರಗಳ ರಜೆಗಳು ಕೂಡ ಸೇರಿವೆ. ಬ್ಯಾಂಕುಗಳಿಗೆ ಸಂಬಂಧಿಸಿ ಆರ್...
Kerala News:
ಚಾಲಕನ ನಿಯಂತ್ರಣ ತಪ್ಪಿ ಟಾಟಾ ಟಿಯಾಗೋ ಕಾರೊಂದು 25 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಕೇರಳದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.
ಟಾಟಾ ಟಿಯಾಗೋ ಕಾರಿನಲ್ಲಿ ಕೇರಳದ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 25 ಅಡಿ ಆಳಕ್ಕೆ...