National News:
ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನೊಂದಿಗೆ ಸಂಪರ್ಕ ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವ ಬಗ್ಗೆ ತಿಳಿದು ಬಂದಿದೆ. ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್ನಲ್ಲಿ ನಡೆದಿದೆ. ಹತ್ಯೆಯಾದ ಉಗ್ರನನ್ನು ಅಬು ಹುರಾರಾ ಎಂದು ಗುರುತಿಸಲಾಗಿದ್ದು, ಆತನಿಂದ ಎಕೆ 47 ರೈಫಲ್ ಸೇರಿದಂತೆ ಸ್ಫೋಟಕ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು...
Film news:
ಬಾಲಿವುಡ್ನ ಹಿರಿಯ ನಟಿ ಆಶಾ ಪರೇಖ್ ಅವರಿಗೆ 2022ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.
ಆಶಾ ಪರೇಖ್ ಅವರು ಹಿಂದಿ, ಮರಾಠಿ ಹಾಗೂ ಮತ್ತಿತರ ಭಾಷೆಗಳ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.'ಆಸ್ಮಾನ್' ಸಿನಿಮಾದ ಮೂಲಕ ಬಾಲಿವುಡ್ಗೆ ಪಾದರ್ಪಣೆ ಮಾಡಿದ ಆಶಾ ಪಾರೇಖ್, ದೋ ಬದನ್, ಉಪಕಾರ್ ಹಾಗೂ ಕಾರವಾನ್,...
Breaking News:
ಪಿಎಫ್ ಐ ಶಾಂತಿ ಕದಡುವ ಸಂಘಟನೆಗಳ ಜನ್ಮ ಜಾಲಾಡುತ್ತಿರುವ ವಿಚಾರವೀಗ ರಾಷ್ಟ್ರದಾದ್ಯಂತ ಬಹಳ ಸದ್ದು ಮಾಡುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಕೇಂದ್ರದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ರಾ ಐ ಬಿ ಎನ್ ಇಡಿ ತನಿಖೆ ಕುರಿತಾಗಿ ಚರ್ಚೆಯಾಗಿದೆ.ಹಾಗು ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹಾಗಾರ ಅಜಿತ್ ದೋವಲ್ ಮತ್ತು ಕೇಂದ್ರ...
National News:
ಐತಿಹಾಸಿಕ ತಾಜ್ ಮಹಲ್ ಸ್ಮಾರಕದ 500 ಮೀಟರ್ ಸುತ್ತಮುತ್ತ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲು ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಲು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿತ್ತು.ಸಮಾಧಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವೂ ಆಗಿದ್ದು ಮೇ 2000ದಲ್ಲಿ ಇದೇ ರೀತಿಯ ಆದೇಶವನ್ನು ನೀಡಲಾಗಿತ್ತು ಆದರೆ, ಸಮಯದ ದರ್ಘಾವಧಿಯ ದೃಷ್ಟಿಯಿಂದ ಆ ನರ್ದೇಶನವನ್ನು...
kerala News:
ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ "ಹಿಂಸಾಚಾರದಲ್ಲಿ ತೊಡಗಿರುವ ಜನರಿಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಸರಕಾರವು ಮೌನ ಬೆಂಬಲವನ್ನು ನೀಡುತ್ತಿದೆ" ಎಂದು ಆರೋಪಿಸಿದ್ದಾರೆ. ಹಾಗೆಯೇ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಕೇರಳದ ಸಾಮಾನ್ಯ...
Odissa News:
ಆ ಊರಿಗೆ ಕರಿಬೆಕ್ಕು ಉಪಟಳ ಅಧಿಕವಾಗಿದೆ. ಒಡಿಶಾದ ರಾಜಧಾನಿ ಭುವನೇಶ್ವರದ ಶಾಸ್ತ್ರಿನಗರ ಪ್ರದೇಶದ ಸುತ್ತಮುತ್ತ ಕರಿ ಬೆಕ್ಕೊಂದು 25 ಮಂದಿಯ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬರುವ ಕಪ್ಪು ಬೆಕ್ಕು ,ಮಕ್ಕಳು, ಹಿರಿಯರು ಎನ್ನದೆ ಎಲ್ಲರ ಮೇಲೆ ದಾಳಿ ನಡೆಸುತ್ತಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ, ಇನ್ನೂ ಕೆಲವರು...
Maharashtra News:
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಾನ್ಸನ್ ಆ್ಯಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್ನ ಬೇಬಿ ಪೌಡರ್ ಉತ್ಪಾದನೆಯ ಲೈಸೆನ್ಸ್ ಅನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ ರದ್ದುಗೊಳಿಸಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಉತ್ಪನ್ನವಾದ ಜಾನ್ಸನ್ ಬೇಬಿ ಪೌಡರ್ ನವಜಾತ ಶಿಶುಗಳ ರ್ಮದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಈ ನರ್ಧಾರ...
National News:
ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು...
National News:
ಭಾರತಕ್ಕೆ ಇಂದು ಜಂಬೋಜೆಟ್ ಬಂದಿಳಿದಿದೆ. ಭಾರತದಲ್ಲಿ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು ಮತ್ತೆ ಕಾಣಿಸಿಕೊಳ್ಳುವ ಶುಭ ಸಂದರ್ಭ ಬಂದಿದೆ. ನಮೀಬಿಯಾ ದೇಶದಿಂದ 8 ಚಿರತೆಗಳನ್ನು ಹೊತ್ತ ವಿಶೇಷ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್ಗೆ ಇಂದು ಬೆಳಗ್ಗೆ ಬಂದಿಳಿದಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಜನ್ಮದಿನದಂದು ಮಧ್ಯಪ್ರದೇಶದ...
ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಈ ಕೆಳಗಿನಂತಿವೆ.
ಒಂದು ಗ್ರಾಂ ಚಿನ್ನ :
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,595
24 ಕ್ಯಾರೆಟ್ ಬಂಗಾರದ ಬೆಲೆ - ರೂ. 5,013
ಎಂಟು ಗ್ರಾಂ ಚಿನ್ನ
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 36,760
24...