National News:
ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು...
ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಗಳು ಭಾರತದ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಆಳವಾಗಿ ಅಧ್ಯಯನ ಮಾಡಲು ಮತ್ತು ಭಾರತದ ಸ್ವಾತಂತ್ರ್ಯಹೋರಾಟದಲ್ಲಿ ಅಪಾರ ಕೊಡುಗೆ ನೀಡಿದ ಅಸಾಧಾರಣ ವೀರರ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಒದಗಿಸುತ್ತವೆ.
ಭಾರತದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ವಿಶಿಷ್ಟ ರೀತಿಯಲ್ಲಿ ನಾಗರಿಕರಿಗೆ ಅರಿವು ಹೆಚ್ಚಿಸಲು, ಕೇಂದ್ರ ವಾರ್ತಾ ಮತ್ತು ಪ್ರಸಾರ...
Technology News:
ಯುಪಿಐ ಸೇವೆಗಳು 2016ರ ಏಪ್ರಿಲ್ನಲ್ಲಿ ಪ್ರಾರಂಭಿಸಲಾಯಿತು. ಈ ಸೇವೆಗಳ ಪರಿಚಯದೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿವೆ ಎಂದು ಹೇಳಬಹುದು. ಈ ಹಿಂದೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕೆಂದರೆ ಬ್ಯಾಂಕ್ಗಳಿಗೆ ಹೋಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಯಾರದ್ದಾದರೂ ಬ್ಯಾಂಕ್ ಖಾತೆಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದರೆ ಕೆಲವೇ...
Technology News:
ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಮೂರು ಸ್ಮಾರ್ಟ್ ಟಿವಿಗಳನ್ನು ಬಿಡುಗಡೆ ಮಾಡುವ ಮೂಲಕ ಹೊಸ ಅಲೆಯನ್ನು ಹುಟ್ಟಿಸಿರುವ ಶಿಯೋಮಿ, ಮತ್ತೇ ಮಾರು ಸ್ಮಾರ್ಟ್ ಟಿವಿಗಳನ್ನು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದ್ದು, ಸ್ಯಾಮ್ಸಂಗ್ ಮತ್ತು ಎಲ್ ಜಿ ಟಿವಿಗಳಿಗೆ ಸೆಡ್ಡು ಹೊಡೆಯುವ ಮಾದರಿಯಲ್ಲಿ ಕಾಣಿಸಿಕೊಂಡಿವೆ ಎನ್ನಲಾಗಿದೆ. ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ ಟಿವಿಗಳು ಕಾಣಿಸಿಕೊಳ್ಳಲಿದೆ.
ಈಗ...
ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಸೆಪ್ಟೆಂಬರ್ 1, ಗುರುವಾರದಂದು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಗೆದ್ದಿದೆ.
70 ಸದಸ್ಯ ಬಲದ ವಿಧಾನಸಭೆಯಲ್ಲಿ 62 ಸ್ಥಾನಗಳ ಬಹುಮತವನ್ನು ಹೊಂದಿರುವ ಪಕ್ಷವು 58 ಮತಗಳೊಂದಿಗೆ ಗೆದ್ದಿದೆ.
ಬಿಜೆಪಿ ಶಾಸಕರು ಹೊರಕ್ಕೆ
ಡೆಪ್ಯುಟಿ ಸ್ಪೀಕರ್ ರಾಖಿ ಬಿರ್ಲಾ ಅವರೊಂದಿಗೆ ವಾಗ್ವಾದ ನಡೆಸಿದ ನಂತರ ಮೂವರು...
ನವದೆಹಲಿಛ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಭಾರತದ ಮೊದಲ ಸ್ವದೇಶಿ ನಿರ್ಮಿತ ಕ್ವಾಡ್ರಿವಲೆಂಟ್ ಹ್ಯೂಮನ್ ಪ್ಯಾಪಿಲೋಮಾವೈರಸ್ ಲಸಿಕೆ (ಕ್ಯೂಎಚ್ಪಿವಿ) ಲಸಿಕೆಯನ್ನು ಕೆಲವೇ ತಿಂಗಳುಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಎಸ್ಐಐನ ಅದಾರ್ ಪೂನಾವಾಲಾ ಇಂದು ಹೇಳಿದರು.
ಈ ಲಸಿಕೆ ಜನರಿಗೆ ಕೈಗೆಟುಕುವ ದರದಲ್ಲಿ ₹ 200-400 ದರದಲ್ಲಿ ಲಭ್ಯವಾಗಲಿದೆ ಎಂದು ಅವರು ಹೇಳಿದರು.
"ಗರ್ಭಕಂಠದ ಕ್ಯಾನ್ಸರ್ ಲಸಿಕೆ ಕೈಗೆಟುಕುವ ದರದಲ್ಲಿರಲಿದ್ದು, 200-400...
tTechnology News:
ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಎಸ್1 ಪ್ರೊ ಮಾದರಿಯ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಎಸ್1 ಮಾದರಿಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ಹೊಸ ಇವಿ ಸ್ಕೂಟರ್ ಖರೀದಿಗಾಗಿ ಕಂಪನಿಯು ರೂ. 499 ಮುಂಗಡ ಹಣದೊಂದಿಗೆ ಬುಕಿಂಗ್ ಸ್ವಿಕರಿಸುತ್ತಿದ್ದು, ಓಲಾ ಎಲೆಕ್ಟ್ರಿಕ್ನ ಅಧಿಕೃತ ವೆಬ್ಸೈಟ್ (https://book.olaelectric.com/) ಮೂಲಕ...
National News:
ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಇಳಿಕೆ ಮಾಡಿವೆ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ ಸೆಪ್ಟೆಂಬರ್ 1 ರಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ.ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು ಇರಲಿದ್ದು, ಈ ಹಿಂದೆ ಇದರ ಬೆಲೆ 1976.50 ರೂ....
ನವದೆಹಲಿ: ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಲಿಮಿಟೆಡ್ ಬುಧವಾರ ಮುಖ್ಯ ಹಣಕಾಸು ಅಧಿಕಾರಿ ಸಂಜೀವ್ ತನೇಜಾ ಅವರು ವ್ಯಾಪಕ ನಷ್ಟಗಳ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದೆ.
ಕಂಪನಿಯು ಜೂನ್ 30 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ 784 ಕೋಟಿ ರೂ.ಗಳ ನಷ್ಟವನ್ನು ವರದಿ ಮಾಡಿದೆ.
ಮಾರ್ಚ್ ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯು 485...
National News:
ಜನಪ್ರಿಯ ಥಾಯ್ಲೆಂಡ್ ಯೂಟ್ಯೂಬರ್ ಒಬ್ಬರು ತನ್ನ ಸಾವಿರಾರು ಅನುಯಾಯಿಗಳಿಗೆ ವಿದೇಶಿ ವಿನಿಮಯ ವ್ಯಾಪಾರ ಹಗರಣದ ಮೂಲಕ ಸುಮಾರು 55 ಮಿಲಿಯನ್ ಡಾಲರ್ ವಂಚನೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಹಣ ಹೂಡಿಕೆಯ ಮೇಲೆ ಆಕರ್ಷಕ ಬಡ್ಡಿ ನೀಡುವುದಾಗಿ ಹಾಗೂ ಹೆಚ್ಚು ಆದಾಯದ ಭರವಸೆ ನೀಡಿ ತನ್ನ ಫಾಲೋವರ್ಗಳಿಗೆ ಈಕೆ ವಂಚಿಸಿದ್ದಾಳೆ ಎಂದು ವರದಿಯಾಗಿದೆ.
ತನ್ನ ಇನ್ಸ್ಟಾಗ್ರಾಮ್...
Haveri News: ಹಾವೇರಿ: ಹಾವೇರಿಯ ಬಾಳಂಬೀಡ ಗ್ರಾನದಲ್ಲಿ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆಯಿತು. ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ...