Saturday, December 27, 2025

ರಾಷ್ಟ್ರೀಯ

BREAKING NEWS: ಪೆಟ್ರೋಲ್ ಲೀಟರ್​ಗೆ 9.5 ರೂ, ಡೀಸೆಲ್ 7 ರೂ ಇಳಿಕೆ – ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರದಿಂದ ಇಂದು ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8 ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 6 ರಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಷ್ಟೇ ಅಲ್ಲದೇ ರಸಗೊಬ್ಬರ ದರ, ಸಿಮೆಂಟ್...

ಹೊಸ ರೂಲ್ಸ್ : ಆ್ಯಂಬುಲೆನ್ಸ್ಗೆ ದಾರಿ ಬಿಡಿದಿದ್ರೆ ಎಷ್ಟು ದಂಡ.?

ಆ್ಯAಬುಲೆನ್ಸ್ಗೆ ಅಡ್ಡಿ ಮಾಡಿದ್ರೆ ೧೦೦೦೦ ದಂಡ. ಹೆಲ್ಮೆಟ್ ಬೆಲ್ಟ್ ಧರಿಸದೇ ಇದ್ದರೂ ೧೦೦೦ ದಂಡ. ಐ.ಎಸ್.ಐ ಮಾನ್ಯತೆ ಇರೋ ಹೆಲ್ಮೆಟ್ ಹಾಕದಿದ್ರೆ ೧೦೦೦ ರೂ ದಂಡ. ಮಿತಿ ಮೀರದ ಲಗೇಜು ೨೦೦೦೦, ಸಿಗ್ನಲ್ ಜಂಪ್ ಮಾಡಿದ್ರೆ ೨೦೦೦. ಇಷ್ಟು ನೆನಪಿಟ್ಟುಕೊಳ್ಳಿ. ಇದು ಕೇಂದ್ರ ಸರ್ಕಾರ ಹೊಸದಾಗಿ ಅಪ್ಡೇಟ್ ಮಾಡಿರೋ ರೂಲ್ಸು, ಫೈನ್. ಇವ್ರಿಗೆ ಹೆಲ್ಮೆಟ್ ಹಾಕರ‍್ಬೇಕು, ಅದ್ರಲ್ಲಿ...

ಹಿಂದಿ ರಾಷ್ಟçಭಾಷೆ ಅಲ್ಲ ಅಂದ ಕಿಚ್ಚನ ಮಾತಿಗೆ ಸಿಕ್ತು ಪ್ರಧಾನಿ ಮೋದಿ ಮನ್ನಣೆ..!

ಕಿಚ್ಚು ಹಚ್ಚಿದ ಕಿಚ್ಚ ಅಜೆಯ್ ದೇವಗನ್ ಟ್ವೀಟ್ ವಾರ್‌ಗೆ ಸಂಬAಧಪಟ್ಟAತೆ ಈಗ ಸ್ವತಃ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಹಿಂದಿ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ ಸುದೀಪ್ ಅಂತ ಹೇಳಿದ್ರು. ಅಜೆಯ್ ದೇವಗನ್ ಅರ್ಥವಿಲ್ಲದಂತೆ, ತಿಳುವಳಿಕೆ ಕೊರತೆಯಿಂದಾನೋ ಏನೋ ಹಿಂದೀನೇ ದೇಶದ ಭಾಷೆ, ತಾಯಿಭಾಷೆ ಅಂದ್ರು. ಈಗ ಮೋದಿ ಅದ್ರ ಬಗ್ಗೆ ಮಾತಾಡಿದ್ದಾರೆ. ಸುದೀಪ್ ಯೂ ಆರ್...

ದಿಶಾ ಎನ್‌ಕೌಂಟರ್ ನಕಲಿ, ೧೦ ಪೊಲೀಸರ ಮೇಲೆ ಕೊಲೆ ಕೇಸ್ ಫಿಕ್ಸ್..!

  ೨೦೧೯ರಲ್ಲಿ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರು ವೇಳೆ ಎನ್‌ಕೌಂಟರ್ ಮಾಡಲಾಗಿತ್ತು. ಈ ಎನ್‌ಕೌಂಟರ್ ಅಸಲಿ ಎನ್ನುವ ಸಾಕ್ಷö್ಯ ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾ? ಸಿರ್‌ಪುರ್‌ಕರ್ ಆಯೋಗ ಹೇಳಿದೆ.. ಈ ಎನ್‌ಕೌಂಟರ್ ಮಾಡಿದ್ದು ಕನ್ನಡಿಗ ಸಜ್ಜನರ್ ಉಸ್ತುವಾರಿಯಲ್ಲಿ. ಅಂದಿನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಮೂಲದ ವಿಶ್ವನಾಥ್...

BREAKING: ‘ಪಟಿಯಾಲಾ ನ್ಯಾಯಾಲಯ’ಕ್ಕೆ ‘ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು’ ಶರಣಾಗತಿ

ನವದೆಹಲಿ: 1988 ರ ರಸ್ತೆ ಗಲಭೆ ಪ್ರಕರಣದಲ್ಲಿ ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ, ಸಿಧು ಪಟಿಯಾಲಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪಟಿಯಾಲಾ ನಿವಾಸಿ ಗುರ್ನಾಮ್ ಸಿಂಗ್ ಮೃತಪಟ್ಟ 34 ವರ್ಷಗಳ ಹಳೆಯ ರಸ್ತೆ ಗಲಭೆ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ನ...

ಜ್ಞಾನವಾಪಿ ಮಸೀದಿ ಪ್ರಕರಣ: ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಕೇಸ್ ವರ್ಗಾಯಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಜ್ಞಾನ್ವಾಪಿ ಮಸೀದಿ ಪ್ರಕರಣವು "ಸಂಕೀರ್ಣ ಮತ್ತು ಸೂಕ್ಷ್ಮ ವಿಷಯ" ಎಂದು ಪ್ರತಿಪಾದಿಸಿದ ಸುಪ್ರೀಂ ಕೋರ್ಟ್, ವಾರಣಾಸಿ ಸಿವಿಲ್ ನ್ಯಾಯಾಧೀಶರಿಂದ ಜಿಲ್ಲಾ ನ್ಯಾಯಾಧೀಶರಿಗೆ ದಾವೆಯನ್ನು ವರ್ಗಾಯಿಸಲು ಶುಕ್ರವಾರ ಆದೇಶಿಸಿದೆ. "ಇದು ಸಂಕೀರ್ಣ ಮತ್ತು ಸೂಕ್ಷ್ಮ ವಿಷಯ. ಈ ದಾವೆಯನ್ನು ವಿಚಾರಣಾ ನ್ಯಾಯಾಧೀಶರ ಬದಲಿಗೆ ಜಿಲ್ಲಾ ನ್ಯಾಯಾಧೀಶರು ಆಲಿಸಬೇಕು ಎಂದು ನಾವು ಭಾವಿಸುತ್ತೇವೆ. ಏಕೆಂದರೆ ಹೆಚ್ಚು ಅನುಭವಿ...

1998ರ ರಸ್ತೆ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ 1 ವರ್ಷ ಜೈಲು

ನವದೆಹಲಿ: ಮೂರು ದಶಕಗಳಷ್ಟು ಹಳೆಯದಾದ ರಸ್ತೆ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದಕ್ಕೂ ಮೊದಲು, 2018 ರಲ್ಲಿ ನ್ಯಾಯಾಲಯವು ಸಿಧು ಅವರ ಶಿಕ್ಷೆಯನ್ನು 3 ವರ್ಷಗಳ ಜೈಲು ಶಿಕ್ಷೆಯಿಂದ 1000 ರೂ.ಗಳ ದಂಡಕ್ಕೆ ಇಳಿಸಿತ್ತು. ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್...

ಉಗ್ರರಿಗೆ ಹಣಕಾಸು ನೆರವು: ಯಾಸಿನ್ ಮಲಿಕ್ ದೋಷಿ ಎಂದು ಎನ್ಐಎ ಕೋರ್ಟ್ ತೀರ್ಪು

ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅವರನ್ನು ವಿಶೇಷ ಎನ್ಐಎ ನ್ಯಾಯಾಲಯವು ಗುರುವಾರ ದೋಷಿ ಎಂದು ಘೋಷಿಸಿದೆ. ಮಲಿಕ್ ಅವರ ಆರ್ಥಿಕ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಅವರ ಅಫಿಡವಿಟ್ ಅನ್ನು ಕೇಳಿದೆ ಮತ್ತು ಅವರ ಆರ್ಥಿಕ ಮೌಲ್ಯಮಾಪನಕ್ಕೆ ಸಂಬಂಧಿಸಿದ ವರದಿಯನ್ನು ಸಲ್ಲಿಸುವಂತೆ...

ಜ್ಞಾನವಾಪಿ ಮಸೀದಿ ಪ್ರಕರಣ: ವಾರಣಾಸಿ ನ್ಯಾಯಾಲಯ ತೀರ್ಪು ನೀಡದಂತೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಜ್ಞಾನ್ವಾಪಿ ಮಸೀದಿ ಪ್ರಕರಣವನ್ನು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ ಸುಪ್ರೀಂ ಕೋರ್ಟ್, ವಾರಾಣಸಿ ನ್ಯಾಯಾಲಯವು ಇಂದು ಈ ವಿಷಯವನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸುವಂತೆ ಕೇಳಿದೆ. ಈ ಮೂಲಕ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಇಂದು ಯಾವುದೇ ತೀರ್ಪು ನೀಡದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ವಾರಣಾಸಿಯಲ್ಲಿನ ಜ್ಞಾನವಾಪಿ ಮಸೀದಿಯ ವೀಡಿಯೋ ಸರ್ವೆಗೆ ವಾರಣಾಸಿಯ ಸಿವಿಲ್ ಕೋರ್ಟ್ ಅನುಮತಿ ನೀಡಿತ್ತು....

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ಬುಧವಾರ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 2016ರ ಡಿಸೆಂಬರ್ 31ರಂದು ದೆಹಲಿಯ 21ನೇ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದ ಬೈಜಾಲ್, ಐದು ವರ್ಷ ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಈ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದರು. ಅವರು ತಮ್ಮ ರಾಜೀನಾಮೆ...
- Advertisement -spot_img

Latest News

ಭಾರತದಲ್ಲೂ ಸೋಷಿಯಲ್ ಮೀಡಿಯಾ BAN?

ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...
- Advertisement -spot_img