ರಾಜಸ್ಥಾನದ ಕೋಟಾ ಜಿಲ್ಲೆಯ ಚಂಬಲ್ ನದಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಉಜ್ಜಯಿನಿಯಲ್ಲಿ ನಡೆಯುತ್ತಿದ್ದ ಮದುವೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ನಿಧನರಾದವರು ವರ ಕಡೆಯವರಾಗಿದ್ದು, ಬೆಳಿಗ್ಗೆ 5.30ಕ್ಕೆ ಮದುವೆಗೆ ಹೊರಟಿದ್ದರು. ಆದ್ರೆ ಮಾರ್ಗ ಮಧ್ಯೆ ಕಾರು ನಿಯಂತ್ರಣ ತಪ್ಪಿ, ನದಿಗೆ ಬಿದ್ದಿದೆ. ಪೊಲೀಸರು ಕಾರು ಚಾಲಕ ಮದ್ಯಪಾನ ಮಾಡಿರಬಹುದೆಂದು...
ನಾಳೆ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ (Assembly elections in Punjab) ನಡೆಯಲಿದೆ. ಈ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಆರೋಪಗಳು ಕೇಳಿಬಂದಿದೆ. ಆಮ್ ಆದ್ಮಿ ಪಕ್ಷ ವಿರುದ್ಧ ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆ (Violation of the Code of Conduct) ಮಾಡಿದ ಆರೋಪದಲ್ಲಿ ಎಫ್‌ಐಆರ್ ದಾಖಲು ಮಾಡುವಂತೆ...
ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್(Indian Railway Construction Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಸಹಾಯಕ ವ್ಯವಸ್ಥಾಪಕ(ಸಿವಿಲ್) ಮತ್ತು ಕಾರ್ಯನಿರ್ವಾಹಕ(ಸಿವಿಲ್) ಹುದ್ದೆಗಳು(Assistant Manager & Executive posts) ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,...
ರಾಷ್ಟ್ರೀಯ ಆರೋಗ್ಯ ಮಿಷನ್(National Health Mission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 180 ಕಮ್ಯುನಿಟಿ ಹೆಲ್ತ್ ಆಫೀಸರ್(Community Health Officer) ಹುದ್ದೆಗಳು ಖಾಲಿ ಇದ್ದು, ಬಿಎಸ್ಸಿ ನರ್ಸಿಂಗ್(B. Sc Nursing), ಎಂಎಸ್ಸಿ ನರ್ಸಿಂಗ್, BAMS, GNM ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ...
ದೇಶದಲ್ಲಿ (India) ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು (Corona cases) ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದ ಜನರು ಕೋವಿಡ್ (covid) ನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ದೇಶದಲ್ಲಿ ಇಂದು 25950 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 492 ಜನ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 66254 ಜನ ಗುಣಮುಖರಾಗಿದ್ದು, ದೇಶದಲ್ಲಿ ಇನ್ನು 292092...
ಕಳೆದ ರಾತ್ರಿ ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ (ಕುಶಿನಗರ) ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ (13 people have died ). ಸತ್ತವರಲ್ಲಿ 10 ವರ್ಷದ ಬಾಲಕಿ ಮತ್ತು ಒಂದು ವರ್ಷದ ಶಿಶು, 7 ಮಹಿಳೆಯರು ಮತ್ತು ಆರು ಹುಡುಗಿಯರು ಸೇರಿದ್ದಾರೆ. ಕುಶಿನಗರದ ಹಳ್ಳಿಯಲ್ಲಿ ನೆಬುವಾ ನೌರಂಗಿಯಾದಲ್ಲಿ ಮಹಿಳೆಯರು ಮತ್ತು ಮಕ್ಕಳು,...
ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ 1000 ದಂಡ ಹಾಗೂ ಗಾಡಿ ಚಾಲಕನ...
ಕಾಂಗ್ರೆಸ್ ಪಕ್ಷದ ಮಾಜಿ ಕೇಂದ್ರ ಸಚಿವ ಅಶ್ವಿನ್ ಕುಮಾರ್ (Former Union Minister Ashwin Kumar) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯ ಬಳಿಕ ಮಾತನಾಡಿದ ಅವರು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ (Punjab Assembly Elections) ಆಮ್ ಆದ್ಮಿ ಪಕ್ಷ (Aam Aadmi Party) ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಗೆ ಸೋಲು ಅನುಭವಿಸಲಿದೆ ಎಂದಿದ್ದಾರೆ. 46...
ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 950 ಅಸಿಸ್ಟೆಂಟ್(Assistant) ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 8 ಅರ್ಜಿ ಸಲ್ಲಿಸಲು...
ಮೇವು ಹಗರಣಕ್ಕೆ (Fodder scam) ಸಂಬಂಧಿಸಿದಂತೆ RJD ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (RJD chief Lalu Prasad Yadav) ದೋಷಿಯೆಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ (Special CBI Court) ತೀರ್ಪು ನೀಡಿದೆ.ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು....
Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು...