Friday, March 14, 2025

ರಾಷ್ಟ್ರೀಯ

‘ಗೃಹ ಸಚಿವ ಅಲ್ಲ, ಕ್ಲೀನ್ ಚಿಟ್ ಸಚಿವ’- ಪ್ರಿಯಾಂಕ್ ಖರ್ಗೆ ಟೀಕೆ

ಬೆಂಗಳೂರು: ಕೇಂದ್ರ ಗೃಹ ಖಾತೆ ಸಚಿವರಾಗಿ ಅಮಿತ್ ಶಾ ಅಧಿಕಾರ ಸ್ವೀಕರಸಿದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಅಮಿತ್ ಶಾ ಗೆ ಗೃಹ ಖಾತೆ ನೀಡಲಾಗಿದೆ. ಹೀಗಾಗಿ ಗೃಹ ಇಲಾಖೆ ಅನ್ನೋ ಬದಲು ಅದನ್ನು ಕ್ಲೀನ್ ಚಿಟ್ ಇಲಾಖೆ ಅಂತ ಹೆಸರಿಡಬೇಕು ಅಂತ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡೋ ಮೂಲಕ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ...

ಇನ್ಮುಂದೆ ಸಂಸತ್ ನಲ್ಲಿ ಧನಿಯೆತ್ತಲಿದ್ದಾರೆ ಸೋನಿಯಾ..!

ನವದೆಹಲಿ: ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆಯಾಗಿದ್ದಾರೆ. ಸಂಸತ್ ನಲ್ಲಿ ಯುಪಿಎ ಪರ ಧ್ವನಿ ಎತ್ತಲು ಕಾಂಗ್ರೆಸ್ ಅಧಿನಾಯಕಿ ಸಿದ್ಧರಾಗಿದಾರೆ. ಕಾಂಗ್ರೆಸ್ ಸಂಸದೀಯ ನಾಯಕಿಯೋಗಿ ಸೋನಿಯಾ ಗಾಂಧಿ ಇನ್ನುಮುಂದೆ ಸಂಸತ್ ನಲ್ಲಿ ಧ್ವನಿಎತ್ತಲಿದ್ದಾರೆ. ಕಳೆದ 5 ವರ್ಷ ಸಂಸದೀಯ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ  ಕಲಬುರಗಿಯಲ್ಲಿ ಸ್ಪರ್ಧಿಸಿ ಸೋತಿರುವ ಹಿನ್ನೆಲೆಯಲ್ಲಿ ಖರ್ಗೆಯವರಿಗೆ ಅವಕಾಶ ತಪ್ಪಿದೆ. ಹೀಗಾಗಿ...

ಕೇಂದ್ರದಲ್ಲಿ ಯಾರಿಗೆ ಯಾವ ಖಾತೆ…?

ನವದೆಹಲಿ:  ಪ್ರಧಾನಿಯಾಗಿ ಎರಡನೇ ಬಾರಿಗೆ ನರೇಂದ್ರ ಮೋದಿ ನಿನ್ನೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಇಂದು ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ನೂತರ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್ ರಕ್ಷಣಾ ಖಾತೆ ಜವಾಬ್ದಾರಿ ಪಡೆದರೆ, ನಿರ್ಮಲಾ ಸೀತಾರಾಮನ್ ರವರಿಗೆ ಹಣಕಾಸು, ಪಿಯೂಶ್ ಗೋಯಲ್ ರೈಲ್ವೆ ಇಲಾಖೆ, ಜೈಶಂಕರ್...

ಶುರುವಾಗಿದೆ ಮೋದಿ 2ನೇ ಇನ್ನಿಂಗ್ಸ್- ಬೆಟಾಲಿಯನ್ ನಲ್ಲಿ ಯಾರ್ ಯಾರ್ ಇದ್ದಾರೆ…?

ನವದೆಹಲಿ: 2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸಿದ್ರು. ನವದೆಹಲಿಯ ರಾಷ್ಟ್ರಪತಿ ಭವನದೆದುರಿನ ಫೋರ್ ಕೋರ್ಟ್ ನಲ್ಲಿ ಸಜ್ಜಾಗಿದ್ದ ಬೃಹತ್ ವೇದಿಕೆಯಲ್ಲಿ ಮೋದಿ ಸೇರಿದಂತೆ 58 ಮಂದಿ ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕರಿಸಿದ್ರು. ಇವತ್ತು ನವದೆಹಲಿಯ ರಾಷ್ಟ್ರಪತಿ ಭವನದೆದುರು ಹಬ್ಬದ ಸಂಭ್ರಮ. ಎಲ್ಲೆಡೆ ಮೋದಿ ಮೋದಿ ಎಂಬ ಕೂಗು ಕವಿಗಡಚಿಕ್ಕುತ್ತಿತ್ತು. ಸರಿಯಾಗಿ...

ಮೋದಿ ಪಟ್ಟಾಭಿಷೇಕಕ್ಕೆ ಕೌಂಟ್ ಡೌನ್…!!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ  ಪ್ರಮಾಣವಚನ ಸ್ವೀಕಾರಿಸೋದಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ.ರಾಷ್ಟ್ರಪತಿ ಭವನದಲ್ಲಿ ನಡೆಯಲಿರೋ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗೋ ನಿರೀಕ್ಷೆ ಇದ್ದು, ಸಮಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ಸಮಾರಂಭದಲ್ಲಿ ಬಾಂಗ್ಲಾದೇಶ್,ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್, ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ.  ಇಂದು ಸಂಜೆ...

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರೋ ಕುಮಾರಸ್ವಾಮಿ ಮೊದಲು ರಾಹುಲ್ ಗಾಂಧಿಯನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ರು. ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ರಾಹುಲ್ ಜೊತೆ ಚರ್ಚಿಸಿದ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್...

ರಾಜ್ಯದ 4 ಮಂದಿಗೆ ಕೇಂದ್ರ ಮಂತ್ರಿ ಸ್ಥಾನ….!

ನವದೆಹಲಿ: ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇದರ ಜೊತೆಗೆ ಕೇಂದ್ರ ಸಂಪುಟಕ್ಕೆ ಸಚಿವರನ್ನೂ ಆಯ್ಕೆ ಮಾಡಲಾಗಿದ್ದು, ರಾಜ್ಯದ 4 ಮಂತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಘಟಾನುಘಟಿಗಳಿಗೆ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿ ಸ್ಥಾನ ನೀಡಿದೆ. ಕಳೆದ ಬಾರಿ ಸಚಿವ ಸಂಪುಟದಲ್ಲಿದ್ದ ಶೇ.70 ರಷ್ಚು ಮಂದಿಗೆ ಈ ಬಾರಿಯೂ...

ಇಂಥಹ ಸಂಸದರನ್ನು ನೀವು ನೋಡಿರೋದಕ್ಕೆ ಸಾಧ್ಯವೇ ಇಲ್ಲ…!!

ಸಂಸದರು ಅಂದ್ರೆ ಅವ್ರಿಗೆ ಕೋಟಿ ಲೆಕ್ಕದಲ್ಲಿ ಆಸ್ತಿ ಪಾಸ್ತಿ, ಐಶಾರಾಮಿ ಜೀವನ ಎಲ್ಲವೂ ಇರೋದನ್ನ ನೋಡಿದ್ದೀರ. ಆದ್ರೆ ಇಲ್ಲೊಬ್ಬರು ಸಂಸದರು ಮಾತ್ರ ಇದಕ್ಕೆಲ್ಲ ಅಪವಾದದಂತೆ ಇದ್ದಾರೆ. ಅವರೇ ಒಡಿಶಾದ ಬಾಲಸೋರ್ ನಿಂದ ಆಯ್ಕೆಯಾಗಿರೋ ಸಂಸದ ಪ್ರತಾಪ್ ಸಾರಂಗಿ. ಪ್ರತಾಪ್ ಸಾರಂಗಿ ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು. ಇವರ ವಾಸ ಕೇವಲ ಒಂದು ಪುಟ್ಟ ಗುಡಿಸಿಲಿನಲ್ಲಿ....

ಮೋದಿಯನ್ನ ನೆಹರೂ, ರಾಜೀವ್ ಗಾಂಧಿಗೆ ಹೋಲಿಸಿದ ಸೂಪರ್ ಸ್ಟಾರ್…!

ಚೆನ್ನೈ: ನೆಹರೂ ಮತ್ತು ರಾಜೀವ್ ಗಾಂಧಿ ಬಳಿಕ ಮೋದಿಯೂ ಕೂಡ ಅವರಂತೆಯೇ ವರ್ಚಸ್ಸು ಹೊಂದಿರೋ ನಾಯಕ ಅಂತ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಚಂಡ ಫಲಿತಾಂಶದ ಕುರಿತಾಗಿ ಮಾತನಾಡಿದ ಸೂಪರ್ ಸ್ಟಾರ್, ಇದು ಬಿಜೆಪಿ ಗೆಲುವಲ್ಲ. ಬದಲಾಗಿ ಮೋದಿಯವರ ಗೆಲುವು ಅಂತ ಹೇಳಿದ್ರು. ಇದೇ ವೇಳೆ ಕಾಂಗ್ರೆಸ್ ನ ನೆಹರೂ ಮತ್ತು...

ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ- 4ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿಗಳು- 20 ಸಾವು

ಗುಜರಾತ್ : ಸೂರತ್ ನಗರದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 20 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಲ್ಲಿನ ತಕ್ಷಶಿಲಾ ಆರ್ಕೇಡ್ ನಲ್ಲಿ ಈ ಅಘಡ ನಡೆದಿದೆ. 4 ಅಂತಸ್ಥಿನ ಈ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ನಲ್ಲಿ ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ...
- Advertisement -spot_img

Latest News

Sandalwood News: ಅಪ್ಪುಗೆ ಜೈ ಅಂದ್ರು ದರ್ಶನ್ ಫ್ಯಾನ್‌.. ಪುನೀತ್‌ -ದರ್ಶನ್‌ ಬೇರೆ ಅಲ್ಲ!

Sandalwood News: ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಅಪ್ಪು ಸಿನಿಮಾ ರೀ-ರಿಲೀಸ್‌ ಆಗಿದೆ. ಎಲ್ಲೆಡೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಅಷ್ಟೇ ಅಲ್ಲ, ಅವರ ಫ್ಯಾನ್ಸ್...
- Advertisement -spot_img