Saturday, December 27, 2025

ರಾಷ್ಟ್ರೀಯ

ಕ್ಷಮಾಪಣೆ ಕೇಳದಹೊರತು ಅಮಾನತ್ತು ರದ್ದು ಮಾಡುವುದಿಲ್ಲ..!

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದುರ್ವರ್ತನೆ ತೋರಿದ ಕಾರಣಕ್ಕೆ ಪ್ರಸ್ತುತ ಚಳಿಗಾಲದ ಅಧಿವೇಶನಕ್ಕೆ 12 ರಾಜ್ಯಸಭಾ ಸದಸ್ಯರನ್ನು ಅಮಾನತ್ತು ಮಾಡಲಾಗಿದೆ. 12 ಸದಸ್ಯರು ಕ್ಷಮೆ ಕೇಳಿದರೆ ಅಮಾನತ್ತು ರದ್ದುಗೊಳಿಸಲಾಗುತ್ತದೆ ಎಂದು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯಸಭೆಯ ಆಡಳಿತ ಪಕ್ಷದ ನಾಯಕ ಪಿಯುಷ್ ಗೋಯಲ್ ಹೇಳಿದ್ದಾರೆ. ಮಂಗಳವಾರ ರಾಜ್ಯಸಭೆ ಕಲಾಪ...

ಮಳೆಯಿಂದ ಕರ್ನಾಟಕದಲ್ಲಿ ಹೆಚ್ಚಿನ ಬೆಳೆ ಹಾನಿ.

ನವದೆಹಲಿ : ಪ್ರಸ್ತುತ ವರ್ಷದಲ್ಲಿ ಸಂಭವಿಸಿದ ಮಳೆಯಿಂದಾಗಿ ಹತ್ತಿ ಹೆಚ್ಚು ಬೆಳೆ ಹಾನಿ ಕರ್ನಾಟಕದಲ್ಲಿ ಕಂಡುಬಂದಿದೆ.  ಪ್ರಸ್ತುತ ವರ್ಷದಲ್ಲಿ ಪ್ರವಾಹ, ಮಳೆ, ಭೂಕುಸಿತದಿಂದ  ದೇಶದಲ್ಲಿ 50 ಲಕ್ಷದ 40 ಸಾವಿರ ಹೆಕ್ಟರ್   ಬೆಳೆದ ಬೆಳೆಗಳು ಹಾನಿಗೀಡಾಗಿವೆ, ಇದರ ಅನುಗುಣವಾಗಿ ಕರ್ನಾಟಕದಲ್ಲೇ   ಅತಿ ಹೆಚ್ಚು ಹಾನಿ ಸಂಭವಿಸಿದ್ದು 13 ಲಕ್ಷ 98 ಸಾವಿರ ಹೆಕ್ಟರ್ ಬೆಳೆ...

ರೈತರ ಆತ್ಮಹತ್ಯೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ.

ನವದೆಹಲಿ : ದೇಶದಲ್ಲಿನ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳವಾರ ಲೋಕಸಭೆಗೆ  ಕೇಂದ್ರ ಗೃಹ ಸಚಿವ  ನರೇಂದ್ರ ಸಿಂಗ್ ತೋಮರ್ ವರದಿ ನೀಡಿದ್ದಾರೆ. 2019ರಲ್ಲಿ ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣ 5967 ಪ್ರಕರಣಗಳು ಕಂಡುಬಂದಿದ್ದು, ಈ ಬಾರಿ ಇಳಿಮುಖ ಕಂಡಿದೆ. 2020 ರಲ್ಲಿ 5579  ರೈತರ ಆತ್ಮಹತ್ಯೆ ಪ್ರಕರಣ ಕಂಡುಬಂದಿದ್ದು,...

ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 8 ರೂ. ಇಳಿಕೆ

ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ ಬೆನ್ನಲ್ಲೇ ದೆಹಲಿ ಸರ್ಕಾರವೂ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 8 ರೂ. ಇಳಿಕೆ ಮಾಡಿದೆ. ಇಂದು ದೆಹಲಿ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 8 ರೂ. ಇಳಿಕೆಯಾಗಿದೆ. ಪೆಟ್ರೋಲ್ ಮೇಲಿನ...

ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲ.

ನವದೆಹಲಿ: ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಖ್ವಾಸ್ಬಾಯಾರ್ ಪ್ರದೇಶದಲ್ಲಿ ಬುಧವಾರ ನಡೆದಿರುವುದಾಗಿ ವರದಿ ತಿಳಿಸಿದೆ. ವರದಿಯ ಪ್ರಕಾರ, ಜೈಶ್ ಕಮಾಂಡರ್, ಐಇಡಿ ತಜ್ಞ ಯಾಸಿರ್ ಪರ್ರೈ ಹಾಗೂ ಮತ್ತೊಬ್ಬ ಉಗ್ರ ಭದ್ರತಾ ಪಡೆಯ ಎನ್...

ಇಳಿವಯಸ್ಸಿನಲ್ಲಿ ಈಜುವ  ಮೂಲಕ ಎಲ್ಲರ ಗಮನ ಸೆಳೆದ ಅಜ್ಜಿ..!

ತಮಿಳುನಾಡು : ತಮಿಳುನಾಡಿನ ನಾಮಕ್ಕಲ್  ಗ್ರಾಮದ 85 ವರ್ಷದ ಅಜ್ಜಿ ಒಬ್ಬರು ಈಜುವ ಮೂಲಕ ಫಿಟ್ ಆಗಿದ್ದಾರೆ. ತಮಿಳುನಾಡಿನ ನಾಮಕ್ಕಲ್  ಗ್ರಾಮದ ಪಾಪಜ್ಜಿ ಎನ್ನುವ ಅಜ್ಜಿ ಒಬ್ಬರು 85ರ ಇಳಿವಯಸ್ಸಿನಲ್ಲಿಯೂ ಬಾವಿಗೆ ಜಂಪ್ ಮಾಡಿ ಈಜುವ ಮೂಲಕ ಯಾವ ಈಜುಪಟುವಿಗು ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಹಾಗೂ  ಅವರು 5ನೇ ವಯಸ್ಸಿನಲ್ಲಿಯೇ ಈಜು ಕಲಿತಿದ್ದು, ...

ಟ್ವಿಟರ್ ಸಿಇಒ ಸ್ಥಾನಕ್ಕೆ ಭಾರತದ ಪರಾಗ್ ಅಗರ್​ವಾಲ್ ನೇಮಕ

ಟ್ವಿಟರ್ ಸಹ-ಸಂಸ್ಥಾಪಕ ಜಾಕ್ ಡಾರ್ಸೆ ಅವರು ಸಾಮಾಜಿಕ ಮಾಧ್ಯಮ ವೇದಿಕೆಯ ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಸೋಮವಾರ ಕಂಪನಿ ಪ್ರಕಟಿಸಿದೆ. ಅಲ್ಲದೆ ಟ್ವಿಟರ್‌ನ ಪ್ರಸ್ತುತ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿರುವ ಭಾರತೀಯ ಪರಾಗ್ ಅಗರವಾಲ್ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ. ಕಳೆದ 16 ವರ್ಷಗಳಿಂದ ಟ್ವಿಟರ್ ನಲ್ಲಿ ಕೆಲಸ ಮಾಡುತ್ತಿದ್ದ ಜ್ಯಾಕ್...

3 ‘ಕೃಷಿ ಕಾನೂನು’ಗಳ ರದ್ದತಿ ಮಸೂದೆಗೆ ಅಂಗೀಕಾರ

ನವದೆಹಲಿ: ಮಸೂದೆಯ ಬಗ್ಗೆ ಚರ್ಚೆ ನಡೆಸಬೇಕೆಂದು ಪಕ್ಷಗಳು ಒತ್ತಾಯಿಸಿದ್ದರಿಂದ ಸಂಸತ್ತಿನಲ್ಲಿ ಭಾರಿ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಆದಾಗ್ಯೂ, ಮಸೂದೆಯನ್ನು ಸಂಸತ್ತಿನ ಕೆಳಮನೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಗುರುನಾನಕ್ ಜಯಂತಿಯಂದು ರೈತರು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಂತ ಮೂರು ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯುತ್ತಿರೋದಾಗಿ ಘೋಷಿಸಿದ್ದರು. ಈ ಬಳಿಕ...

ಒಮಿಕ್ರೋನ್ ರೂಪಾಂತರಿ: ಅಂತಾರಾಷ್ಟ್ರೀಯ ಪ್ರಯಾಣದ ಬಗ್ಗೆ ಮತ್ತೆ ಪರಾಮರ್ಶಿಸಿ ಎಂದ ಮೋದಿ

ನವದೆಹಲಿ: ಹೊಸ ಕರೊನಾ ರೂಪಾಂತರಿ ಒಮಿಕ್ರೋನ್​ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಎರಡು ಗಂಟೆಗಳ ಕಾಲ ಉನ್ನತ ಅಧಿಕಾರಿಗಳ ಸಭೆ ನಡೆಯಿತು. ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು ಎಂದ ಮೋದಿ, ಈ ರೂಪಾಂತರಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧಗಳನ್ನು ಸಡಿಲೀಕರಿಸಿರುವ ನಿರ್ಧಾರವನ್ನು ಪುನರ್​ಪರಿಶೀಲಿಸಬೇಕು ಎಂದಿದ್ದಾರೆ. ನಿನ್ನೆಯಷ್ಟೇ ಕರೊನಾ ಕಾರಣದಿಂದಾಗಿ 20 ತಿಂಗಳುಗಳಿಂದ...

ಟೀಂ ಇಂಡಿಯಾದಲ್ಲಿ ಹಳೆಯ ಪದ್ಧತಿಯನ್ನು ಮರಳಿ ತಂದ ರಾಹುಲ್ ದ್ರಾವಿಡ್

ಕಾನ್ಪುರ: ಟೀಂ ಇಂಡಿಯಾ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ದ್ರಾವಿಡ್ ಬಹಳಷ್ಟು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ. ಇದೀಗ ಹಳೆಯ ಸಂಪ್ರದಾಯವೊಂದನ್ನು ಮರಳಿ ಆರಂಭಿಸಿದ್ದಾರೆ. ಟೀಂ ಇಂಡಿಯಾದಲ್ಲಿ ಪಾದಾರ್ಪಣೆ ಪಂದ್ಯವಾಡುವ ಕ್ರಿಕೆಟಿಗರಿಗೆ ಗೌರವ ಪೂರ್ವಕವಾಗಿ ಕ್ಯಾಪ್‍ ನ್ನು ಮಾಜಿ ಕ್ರಿಕೆಟಿಗರಿಂದ ಕೊಡಿಸಲಾಗುತ್ತಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಪ್ರದಾಯ ಮರೆಯಾಗಿತ್ತು.ಆದರೆ ಕೋಚ್ ದ್ರಾವಿಡ್...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img