Saturday, December 27, 2025

ರಾಷ್ಟ್ರೀಯ

11 ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಮೋದಿ ಸಭೆ..!

www.karnatakatv.net: ಇಂದು ನರೇಂದ್ರ ಮೋದಿ ಕೊವಿಡ್ ಲಸಿಕೆ ನೀಡಿಕೆ ಕಡಿಮೆಯಿರುವ ಕನಿಷ್ಠ 11 ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕಡಿಮೆ ವ್ಯಾಕ್ಸಿನೇಷನ್ ಕವರೇಜ್ ಅಥವಾ ಕೊವಿಡ್ ಲಸಿಕೆ ನೀಡಿಕೆ ಕಡಿಮೆಯಿರುವ ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲು ಸಭೆಯನ್ನು ನಡೇಸಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸಿಂಗ್...

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ನವೆಂಬರ್ 6 ರವರೆಗೆ ಇಡಿ ವಶಕ್ಕೆ..!

www.karnatakatv.net: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಇಂದು ಮುಂಬೈನ್ಯಾಯಾಲಯ ನವೆಂಬರ್ 6 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿದೆ. ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 12 ಗಂಟೆಗಳ ಕಾಲ ವಿಚಾರಣೆಯ ನಂತರ ಸೋಮವಾರ ತಡರಾತ್ರಿ ದೇಶಮುಖ್ ರನ್ನು ಇಡಿ ಬಂಧಿಸಿದ್ದು, ಇಂದು ವಿಶೇಷ ರಜಾ...

ದೇಶದಲ್ಲಿ 10,423 ಕೊರೋನಾ ಪ್ರಕರಣಗಳು 443 ಮಂದಿ ಮೃತ..!

www.karnatakatv.net: ಮಹಾಮಾರಿ ಕೊರೊನಾ ಇಳಿಕೆಯಾಗುತ್ತಿರುವುದು ಕಂಡು ಬಂದಿದ್ದು, ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 10,423 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. ಇಂದು ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,96,237ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,58,880ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ....

7,965 ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳ ಖರೀದಿಗೆ ಅನುಮತಿ..!

www.karnatakatv.net: 7,965 ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳು, ಮತ್ತು 12 ಹಗುರ ಬಹುಪಯೋಗಿ ಹೆಲಿಕಾಪ್ಟರ್ ಗಳನ್ನು ಸೇನಾ ಪರಿಕರಗಳ ಖರೀದಿಗೆ ರಕ್ಷಣಾ ಸಚಿವಾಲಯ ಇಂದು ಅನುಮೋದನೆ ನೀಡಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ 12 ಹೆಲಿಕಾಪ್ಟರ್ ಇಷ್ಟೇ ಅಲ್ಲದೇ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಿಂದ ಲಿಂಕ್ಸ್ ಯು2 ನೌಕಾದಳದ ಗನ್‌ಫೈರ್ ನಿಯಂತ್ರಣ ವ್ಯವಸ್ಥೆ ಖರೀದಿಗೂ ಅನುಮೋದನೆ ನೀಡಲಾಗಿದೆ. ಇದು, ಯುದ್ಧ...

ಗೋವಾದಲ್ಲಿ ಗೆದ್ದರೆ ಹಿಂದುಗಳಿಗೆ ಅಯೋಧ್ಯೆಗೆ ಉಚಿತ ಯಾತ್ರೆ; ಅರವಿಂದ್ ಕೇಜ್ರಿವಾಲ್

www.karnatakatv.net: ಅರವಿಂದ್ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಿದ್ದು, ಗೋವಾ ಚುನಾವಣೆಯ ಸಲುವಾಗಿ ಭೇಟಿ ನೀಡಿದ್ದ ಕೇಜ್ರಿವಾಲ್. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಮತ್ತೊಂದು ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂಬ ನಿರ್ಣಯ ತೆಗೆದುಕೊಂಡಿವೆ ಎಂದು ಹೇಳಿದರು. ಗೋವಾದಲ್ಲಿ ಮಾತನಾಡಿದ ಅರವಿಂದ್, ತಾವು...

‘ನವಾಮಿ ಗಂಗೆ’ ಎಂಬ ಯೋಜನೆಯು ಗಿನ್ನಿಸ್ ದಾಖಲೆಯನ್ನು ರೂಪಿಸಿದೆ..!

www.karnatakatv.net: ಗಂಗಾನದಿಯನ್ನು ಶುದ್ಧೀಕರಣ ಮಾಡುವ ನಿಟ್ಟಿನಲ್ಲಿ `ನಮಾಮಿ ಗಂಗೆ' ಎಂಬ ಯೋಜನೆಯನ್ನು ಮೋದಿ ನೇತೃತ್ವದಲ್ಲಿ ರೂಪಿಸಲಾಗಿದ್ದು, ಈ ಯೋಜನೆಯು ಗಿನ್ನಿಸ್ ದಾಖಲೆಯನ್ನು ರೂಪಿಸಲಾಗಿದೆ. ಇನ್ನೂ ಈ ಯೋಜನೆಯೂ ತನ್ನ ಫೇಸ್ ಬುಕ್ ನಲ್ಲಿ ಕೈಬರಹದ ಪೋಸ್ಟ್ ಗಳನ್ನು ಒಂದು ಗಂಟೆಯ ಒಳಗೆ ಪೋಸ್ಟ್ ಹಾಕುವ ಮೂಲಕ ಗಿನ್ನಿಸ್ ದಾಖಲೆ ಮಾಡಿದೆ. ನವಾಮಿ ಗಂಗೆ ಯೋಜನೆಯನ್ನು ಭಾಗವಾಗಿ...

ಸತತ 7ನೇ ದಿನವು ಇಂಧನ ಬೆಲೆ ಏರಿಕೆ..!

www.karnatakatv.net: ಸತತವಾಗಿ 7 ನೇ ದಿನವು ಏರಿಕೆಯಾದ ಇಂಧನ ಬೆಲೆ 100 ಗಡಿ ದಾಟಿ ಮುನ್ನುಗ್ಗುತ್ತಿದೆ. 35-40 ಪೈಸೆ ಪ್ರತಿ ಲೀಟರ್‌ ನಂತೆ ಇಂಧನ ದರದಲ್ಲಿ ಏರಿಕೆ ಕಾಣುತ್ತಿದೆ. ಪ್ರತಿನಿತ್ಯ ಇಂಧನ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ದಿನೇ ದಿನೇ ಗಾಯದ ಮೇಲೆ ಬರೆ ಏಳೆದಂತಾಗಿದೆ. ಇಂದು ಮತ್ತೆ ಪೆಟ್ರೋಲ್ ಡಿಸೇಲ್ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು,...

NEET ಪರೀಕ್ಷೆ ಫಲಿತಾಂಶ ಪ್ರಕಟ..!

www.karnatakatv.net: ನೀಟ್ ಪರೀಕ್ಷೆಯ ಫಲಿತಾಂಶವನ್ನು ನಿನ್ನೆ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು ಇಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಿಕೊಳಬಹುದು, ಮತ್ತು ವಿದ್ಯಾರ್ಥಿಗಳ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗಳ 2021ರ ಫಲಿತಂಶವನ್ನು ಇ-ಮೇಲ್ ಮೂಲಕ ವಿದ್ಯಾರ್ಥಿಗಳಿಗೆ ಕಳುಹಿಸುವದಾಗಿ ತಿಳಿಸಿದ್ದಾರೆ. ಫಲಿತಾಂಶದ ಜೊತೆಗೆ ಮಕ್ಕಳಿಗೆ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪದವಿಪೂರ್ವ ವೈದ್ಯಕೀಯ ಕೋರ್ಸ್...

ಬಿಸಿ ಊಟದಲ್ಲಿ ಸಿರಿಧಾನ್ಯ ಪರಿಚಯಿಸುವಂತೆ ಕೇಂದ್ರ ಸರ್ಕಾರ ಒತ್ತಾಯ..!

www.karnatakatv.net: ಮಧ್ಯಾಹ್ನದ ಊಟ ಯೋಜನೆಯಲ್ಲಿ ಸಿರಿಧಾನ್ಯ ಪರಿಚಯಿಸುವ ಸಾಧ್ಯತೆಯನ್ನು ಅನ್ವೇಷಿಸಲು ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಒತ್ತಾಯಿಸಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ನಿವಾರಿಸುವ ಸಲುವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯಲ್ಲಿ ಜೋಳ, ಬಾಜ್ರಾ ಮತ್ತು ರಾಗಿಯನ್ನು ಒಳಗೊಂಡಿರುವ ಸಿರಿಧಾನ್ಯ ಅಥವಾ ಪೋಷಕಾಂಶಯುಕ್ತ ಧಾನ್ಯಗಳು, ಖನಿಜಗಳು ಮತ್ತು ಬಿ-ಕಾಂಪ್ಲೆಕ್ಸ್ ವಿಟಮಿನ್‌ಗಳು, ಹಾಗೆಯೇ ಪ್ರೋಟೀನ್‌ಗಳು ಮತ್ತು ಆಂಟಿ ಆಕ್ಸಿಡಂಟ್...

ಇಂಧನ ಬೆಲೆ ಏರಿಕೆ..!

www.karnatakatv.net: ಪ್ರತಿನಿತ್ಯ ಇಂಧನ ಬೆಲೆ ಏರುತ್ತಲೇ ಇದ್ದು, ಜನರಸಾಮಾನ್ಯರಿಗೆ ಬರೆ ಏಳೆದಂತಾಗಿದೆ. ಇಂದು ಕೂಡಾ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಇಂಧನ ಕಂಪನಿಗಳು ಬೆಲೆಯನ್ನು ನಿಗದಿ ಪಡಿಸುತ್ತಲೇ ಇದೆ. ಬೆಳಿಗ್ಗೆ 6 ಗಂಟೆಗೆ ಬೆಲೆ ನಿಗದಿ ಪಡಿಸುತ್ತದೆ. ದೆಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ದರಗಳಲ್ಲಿ 35 ಪೈಸೆ ಹೆಚ್ಚಳವಾಗಿದೆ. ಹಾಗೇ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img