www.karnatakatv.net: ಅನಾರೋಗ್ಯದಿoದ ದೆಹಲಿಯ ಏಮ್ಸ್ ಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವರಿಗೆ ಡೆಂಗ್ಯೂ ಸೋಂಕು ತಗುಲಿರೋದು ಪತ್ತೆಯಾಗಿದೆ.
ಇನ್ನು ಡೆಂಗ್ಯೂ ಸೋಂಕಿನಿoದಾಗಿ ಪ್ಲೇಟ್ ಲೆಟ್ಸ್ ಕುಸಿದಿತ್ತು. ಆದ್ರೆ ಚಿಕಿತ್ಸೆ ಪಡೆಯುತ್ತಿರೋದ್ರಿಂದ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡುಬoದಿದೆ. ಇನ್ನು ಮನಮೋಹನ್ ಸಿಂಗ್. ತೀವ್ರ ಜ್ವರ, ಸುಸ್ತು ಮತ್ತು ಎದೆನೋವಿನಿಂದಾಗಿ ಕಳೆದ ಬುಧವಾರದಿಂದ ದೆಹಲಿಯ...
www.karnatakatv.net: ನಾನು ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆಯಲ್ಲ. ಪೂರ್ಣಾವಧಿ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಅಂತ ಎಐಸಿಸಿ ಅಧಿನಾಯಕಿ ಸೋನಿಯಾಗಾಂಧಿ ಹೇಳಿದ್ದಾರೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಪಕ್ಷದಲ್ಲಿರುವ ಪ್ರತಿಯೊಬ್ಬರಿಗೂ ಒಂದು ಸ್ಪಷ್ಟತೆಯನ್ನು ನೀಡಲು ಈ ಸಭೆ ಕರೆಯಲಾಗಿದೆ. ಪಕ್ಷದ ಪ್ರತಿಯೊಬ್ಬ ಸದಸ್ಯನೂ ಈಗ ಕಾಂಗ್ರೆಸ್ ಪುನರುಜ್ಜೀವನಗೊಳ್ಳಬೇಕು...
www.karnatakatv.net : ಜಯಲಲಿತಾ ದತ್ತು ಪುತ್ರ ಸುಧಾಕರನ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
5 ವರ್ಷಗಳಿಂದ ಜೈಲುವಾಸದಲ್ಲಿದ್ದ ಜಯಲಲಿತಾ ಅವರ ದತ್ತು ಪುತ್ರ ಇಂದು ರಿಲಿಸ್ ಆಗಿದ್ದಾರೆ. ಸುಧಾಕರನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ರಿಲಿಸ್ ಆಗುತ್ತಿದ್ದಂತೆ ಅವರ ಅಭಿಮಾನಿಗಳು ಅವರ ಪರವಾಗಿ ಘೋಷಣೆಯನ್ನು ಕೂಗಿ ಅವರನ್ನು ಸ್ವಾಗತಿಸಿದ್ರು, ಹಾಗೇಯೇ ಶಶಿಕಲಾ...
www.karnatakatv.net : ದುರ್ಗಾ ಮೂರ್ತಿಯ ವಿಸರ್ಜನೆಮಾಡುವ ವೇಳೆ 5 ಜನ ಭಕ್ತರು ನೀರುಪಾಲಾಗಿದ್ದಾರೆ.
ದಸರಾ ಹಬ್ಬದ ನಿಮಿತ್ಯ ಎಲ್ಲೆಡೆ ಸಂಭ್ರಮ ಸಡಗರ ಮನೆಮಾಡಿತ್ತು. ಹಾಗೇ ರಾಜಸ್ಥಾನದ ಧೋಲ್ಪುರ್ ಗೆ ದೇವಿಯ ಮೂರ್ತಿಯ ವಿಸರ್ಜನೆಗೆ ತೆರಳಿದ ಭಕ್ತರು ಆಯ ತಪ್ಪಿ ನೀರುಪಾಳಾಗಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಆಗ್ರಾ ಹಿರಿಯ ಪೊಲೀಸ ವರಿಷ್ಠಾಧಿಕಾರಿ ಮುನಿರಾಜ್, ಮೃತರು ಆಗ್ರಾ ಜಿಲ್ಲೆಯ...
www.karnatakatv.net : ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ಮೃತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿರುವ ವರುಣ್ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ಬಿಟ್ಟಿದ್ದಾರೆ.
ಭಾರತೀಯ ಜನತಾ ಪಕ್ಷದ ಫೈರ್ ಬ್ರ‍್ಯಾಂಡ್ ಎಂದು ಕರೆಸಿಕೊಳ್ಳುತ್ತಿದ್ದ ವರುಣ್ ಗಾಂಧಿ ಮೂಲೆಗುಂಪು ಆಗುತ್ತಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ...
www.karnatakatv.net : ರಾಜಕೀಯ ಜೀವನದಲ್ಲಿ ರಾಜಿಮಾಡಿಕೊಳ್ಳುವುದು ಸಾಧ್ಯವಿಲ್ಲ ಎಂದು ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಹೈಕಮಾಂಡ್ ಯಾವಾಗಲೂ ನನಗೆ ಅನುಕೂಲವನ್ನು ಮಾಡಿಕೊಟ್ಟಿದೆ ಕಾಂಗ್ರೆಸ್ ಹೈಕಮಾಂಡ್‌ಗೆ ನಾನು ಆಭಾರಿಯಾಗಿದ್ದೇನೆ ಆದರೆ ರಾಜಿ ಮಾಡಿಕೊಂಡಿಲ್ಲ, ಈ ದೈತ್ಯಾಕಾರದ ವ್ಯವಸ್ಥೆಯು ನಿಮ್ಮನ್ನು ನುಂಗಿ ಬಿಡುತ್ತದೆ ಎಂದರು. ಭ್ರಷ್ಟಾಚಾರದ ಬೇರನ್ನು ಕತ್ತರಿಸುವುದನ್ನು ಬಿಟ್ಟು, ಮೇಲಿನಿಂದ ಹೊಡೆದೋಡಸುವ ನಾಟಕ ನಡೆಯುತ್ತಿದೆ. ಇಂತಹ ಭ್ರಷ್ಟ...
www.karnatakatv.net : 'ಗಡಿಯಲ್ಲಿ ಯಾವುದೇ ರೀತಿಯ ಉಪಟಳ, ದಾಳಿಗಳನ್ನೂ ನಾವು ಸಹಿಸುವುದಿಲ್ಲ. ನೀವು ಪದೇಪದೆ ನಿಯಮ ಉಲ್ಲಂಘನೆ ಮಾಡಿದರೆ, ನಾವು ಇನ್ನಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ' ಎಂದು ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಪಾಕಿಸ್ತಾನವು ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, ನೆರೆರಾಷ್ಟ್ರಕ್ಕೆ ನೇರವಾಗಿ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಗೋವಾದ ಧರ್‌ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸಂಸ್ಥಾಪನಾ ಕಾರ್ಯಕ್ರಮದಲ್ಲಿ...
www.karnatakatv.net : ವಿಶ್ವ ಆರೋಗ್ಯ ಸಂಸ್ಥೆ ಮಹಾಮಾರಿ ಕೊರೊನಾವೈರಸ್ ಮೂಲವನ್ನು ಪತ್ತೆ ಹಚ್ಚಲು 26 ತಜ್ಞರನ್ನು ಒಳಗೊಂಡ ಹೊಸ ತಂಡವನ್ನು ರಚಿಸಿದೆ. ಆದರೆ ಈ ವೈರಸ್ ಮೂಲವನ್ನು ಪತ್ತೆ ಹಚ್ಚಲು ಇದೇ ಕೊನೆಯ ಅವಕಾಶ ಎಂದು ತಿಳಿಸಿದ್ರು,
ಹೌದು.. ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದೆ. ಇಡೀ ಜಗತ್ತನ್ನೇ ಕಾಡುತ್ತಿರುವ ಕೊರೊನಾ ವೈರಸ್ ಮೂಲ ಮಾತ್ರ ಇನ್ನೂ...
www.karnatakatv.net : ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಆಸ್ಸಾಂನಲ್ಲಿ ಅಂತಾರಾಷ್ಟ್ರ ಗಡಿಯುದ್ದಕ್ಕೂ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಲಾಗಿದೆ.
ಹೌದು.. ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಿ ಅಧಿಕಾರ ವ್ಯಾಪ್ತಿಯಲ್ಲಿ ಏಕರೂಪತೆ ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಸ್ಪಷ್ಟಪಡಿಸಿದೆ. ಈ "ತಿದ್ದುಪಡಿ"ಯಿಂದ...
www.karnatakatv.net : ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಾರೈಸಿದ್ದಾರೆ.
ಹೌದು.. ನಿನ್ನೆ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ರು. ಅವರು ಬೇಗ ಗುಣಮೂಖರಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಮನ್‌ಮೋಹನ್ ಸಿಂಗ್ ಆರೋಗ್ಯದ ಬಗ್ಗೆ ಎಐಸಿಸಿ ಕಾರ್ಯದರ್ಶಿ ಪ್ರಣವ್ ಝಾ...