Thursday, July 2, 2026

ರಾಷ್ಟ್ರೀಯ

“ಸ್ವಚ್ಛ ನಗರ ಪ್ರಶಸ್ತಿ” ಪಡೆದ ಬೆಂಗಳೂರು ಬಿಬಿಎಂಪಿ:

ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ-ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ``ಸ್ವಚ್ಛ ನಗರ'' ಪ್ರಶಸ್ತಿ ಲಭಿಸಿದೆ. ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ. ``ಸ್ವಚ್ಛ ನಗರ ಪ್ರಶಸ್ತಿ''ಯನ್ನು...

ಕಾಶ್ಮೀರದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ಇಟಿ ಉಗ್ರರ ಬಂಧನ

ಕಾಶ್ಮೀರ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ಮೂವರು ಎಲ್.ಇಟಿ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದ ವಿವಿಧೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ ಇ ಟಿ ಉಗ್ರರನ್ನು ಪುಲ್ವಾಮಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರರು ಎಲ್ ಇಟಿ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಕಾಶ್ಮೀರದಲ್ಲಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು...

ಕೇಂದ್ರ ಸರ್ಕಾರ ರೂಪಿಸಿದ 3 ಕೃಷಿ ಕಾಯ್ದೆಗಳಲ್ಲಿ ಏನಿದೆ?

1- ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ಮಾರಾಟ (ಉತ್ತೇಜನ-ಸೌಲಭ್ಯ) ಕಾಯ್ದೆ ಅಥವಾ ಕೃಷಿ ಮಾರುಕಟ್ಟೆ ಕಾಯ್ದೆ ಕೃಷಿ ಮಾರುಕಟ್ಟೆ ಕಾಯ್ದೆಯು ರೈತರು ಮತ್ತು ವ್ಯಾಪಾರಿಗಳಿಗೆ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಖರೀದಿಯ ಸ್ವಾತಂತ್ರ್ಯ ನೀಡುತ್ತದೆ. ರೈತರು ತಾವು ಬೆಳೆದ ಬೆಳೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಹೊರಗಡೆಯೂ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತದೆ. ಅಲ್ಲದೇ ರೈತರ...

22 ನೇ ವರ್ಷಕ್ಕೆ ಐಎಎಸ್ ಅಧಿಕಾರಿಯಾದ ಅನನ್ಯಾ ಸಿಂಗ್.

ಪ್ರತಿ ವರ್ಷವು ಲಕ್ಷಾಂತರ ಮಂದಿ ಯುಪಿಎಸ್‌ಸಿ ನಾಗರಿಕ ಸೇವಾ ಪರಿಕ್ಷೆಗೆ ಹಾಜರಾಗುತ್ತಾರೆ. ಅದರಲ್ಲಿ ಕೆಲವರು ಮಾತ್ರ ಉತ್ತಿರ್ಣರಾಗುತ್ತಾರೆ ಅಂತವರಲ್ಲಿ ಒಬ್ಬರು ಅನನ್ಯಾ ಸಿಂಗ್. ಯುಪಿಎಸ್‌ಸಿ ಪರೀಕ್ಷೆಯು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು. ಅದಕ್ಕೆ ಹೆಚ್ಚಿನ ಪರಿಶ್ರಮ ಬೇಕು. ಒಳ್ಳೆಯ ಕೋಚಿಂಗ್‌ನಲ್ಲಿ ತರಬೇತಿ ಅವಶ್ಯಕವಾಗಿ ಬೇಕಾಗುತ್ತದೆ. ಅದರಲ್ಲಿ ಕೆಲವು ಅಭ್ಯರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆಯನ್ನು ಮೂದಲ ಬಾರಿಗೆ ಪಾಸ್...

ಸತತ ಹದಿನೈದು ದಿನಗಳಿಂದ ಪೆಟ್ರೋಲ್,​ ಡೀಸೆಲ್ ಬೆಲೆಯಲ್ಲಿ ಸ್ಥಿರತೆ,

ಬೆಂಗಳೂರು: ದೀಪಾವಳಿ ಹಿಂದಿನ ದಿನ ಇಂಧನ ದರದಲ್ಲಿ ಇಳಿಕೆಯಾದ ನಂತರದಲ್ಲಿ ಇಲ್ಲಿಯವರೆಗೆ ಯಾವುದೇ ಬದಲಾವಣೆಗಳಾಗಿಲ್ಲ. ಸತತ 15 ದಿನಗಳಿಂದ ಪೆಟ್ರೋಲ್ ಡಿಸೇಲ್ ಬೆಲೆ ಸ್ಥಿರವಾಗಿದೆ. ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು5 ರೂ., ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಇಳಿಕೆ ಮಾಡಿದ್ರು, ಇದರ ಬೆನ್ನಲೆ ರಾಜ್ಯ ಸರಕಾರವೂ ಡೀಸೆಲ್...

ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರವಾಹದ ಭೀತಿ.

ಆಂದ್ರ ಪ್ರದೇಶ; ತಮಿಳುನಾಡಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ಇದೀಗ ಕರ್ನಾಟಕ ಹಾಗೂ ಆಂಧ್ರ ಪ್ರದೇಶದಲ್ಲಿ ತನ್ನ ರುದ್ರನರ್ತನವನ್ನು ತೋರುತ್ತಿದೆ. ಅದರಲ್ಲೂ ತಿರುಪತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹದ ಸ್ಥಿತಿ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದೊಡ್ಡಿದೆ. ಪರಿಣಾಮ ತಿರುಪತಿ ದೇವಾಲಯವನ್ನು ಸಂಪರ್ಕಿಸುವ ಘಾಟ್ ನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದ್ದು....

ಆ್ಯಪಲ್ ಕಂಪನಿ ಭಾರತದಲ್ಲಿ ಭರ್ಜರಿ ಬಂಡವಾಳ ಹೂಡಿಕೆಗೆ ಮುಂದಾಗಿದೆ : 1 ಮಿಲಿಯನ್ ಉದ್ಯೋಗ ಸೃಷ್ಟಿ

ದೆಹಲಿ: ಆ್ಯಪಲ್ ಭಾರತದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸುವ ಸಲುವಾಗಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳವನ್ನು ಹೂಡಿಕೆ ಮಾಡುತ್ತಿದೆ. ಈಗ ಮತ್ತೊಂದು ಹೆಜ್ಜೆಯನ್ನು ಭಾರತದಲ್ಲಿ ಮುಂದಿಟ್ಟಿರುವ ಆ್ಯಪಲ್ ಕಂಪನಿ, ದೇಶದಲ್ಲಿ ಸುಮಾರು ಒಂದು ಮಿಲಿಯನ್ ಉದ್ಯೋಗವನ್ನು ನೀಡುವತ್ತ ಗಮನಹರಿಸಿದೆ ಅಂತ ಕಂಪನಿಯ ಉಪಾಧ್ಯಕ್ಷ ಪ್ರಿಯಾ ಬಾಲಸುಬ್ರಮಣ್ಯಂ ಗುರುವಾರ ಹೇಳಿದ್ದಾರೆ.ಬೆಂಗಳೂರು ಟೆಕ್ ಶೃಂಗಸಭೆ 2021 ರಲ್ಲಿ ಮಾತನಾಡಿದ ಬಾಲಸುಬ್ರಮಣ್ಯಂ,...

2 ಡೋಸ್‌ ಪಡೆದವರ ಮನೆ ಬಾಗಿಲಿಗೆ ‘ಸೋಂಕು ಮುಕ್ತ ಸ್ಟಿಕರ್‌ʼ

ನವದೆಹಲಿ: ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು, ಎರಡು ಡೋಸ್‌ ಲಸಿಕೆ ಪೂರ್ಣಗೊಳಿಸಿದ ಕುಟುಂಬಗಳ ಮನೆ ಬಾಗಿಲಿಗೆ ಸ್ಟಿಕರ್‌ ಅಂಟಿಸಬೇಕು ಎಂದಿದೆ.ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವೀಯಾ ಅವ್ರು, ಸರಕಾರೇತರ ಸಂಸ್ಥೆಗಳು, ನಾಗರಿಕ ಸಂಘಟನೆಗಳು ಮತ್ತು ಅಭಿವೃದ್ಧಿ ಪಾಲುದಾರರ ಜತೆ ನಡೆಸಿದ ಸಮಾಲೋಚನೆಯಲ್ಲಿ ಈ ಸಲಹೆ ನೀಡಿದ್ರು.ಇನ್ನು...

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿ ಇಂದಿನಿಂದ ಪ್ರಾರಂಭ…!

ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್​ ರನ್ನರ್ ಅಪ್​ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...

ಶಾಲಾ-ಕಾಲೇಜುಗಳು ವಾರದ ಮಟ್ಟಿಗೆ ಬಂದ್..!

ದೆಹಲಿ : ದೆಹಲಿಯಲ್ಲಿ ವಾಯು ಗುಣಮಟ್ಟ ಅಪಾಯದ ಹಂತಕ್ಕೆ ತಲುಪಿದೆ. ದೆಹಲಿ ಸುತ್ತಮುತ್ತಲಿರುವ ಶಾಲಾ-ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಬೇಕು ಎಂದು ವಾಯು ಗುಣಮಟ್ಟ ನಿರ್ವಹಣಾ ಆಯೋಗ ಪ್ರಕಟಣೆ ಬಿಡುಗಡೆ ಮಾಡಿದೆ. ದೆಹಲಿ- ಎನ್ ಸಿ ಆರ್ ಪ್ರದೇಶಗಳಲ್ಲಿ ಸದ್ಯ ವಾಯುಮಾಲಿನ್ಯ ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ. ಇದರ ಪರಿಣಾಮವಾಗಿ ದೆಹಲಿ ಮತ್ತು ಎನ್...
- Advertisement -spot_img

Latest News

ತುಘಲಕ್ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯಕ್ಕೆ ನ್ಯಾಯಾಲಯದಿಂದ ತಕ್ಕ ಉತ್ತರ: ವಿಜಯೇಂದ್ರ

Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ...
- Advertisement -spot_img