ಸರ್ಕಾರಿ ಶಾಲೆಯ ಶಿಥಿಲಾವಸ್ಥೆ ಹಾಗೂ ಮೂಲಸೌಕರ್ಯದ ಕೊರತೆಯನ್ನು ಪ್ರಶ್ನಿಸಿದ್ದಕ್ಕೆ ತಂದೆ ಮತ್ತು ಮಗನ ಮೇಲೆ ಭೀಕರ ಹಲ್ಲೆ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಿಂದ ವರದಿಯಾಗಿದೆ. ಎಸ್ 'ಈ ಅಮಾನುಷ ದಾಳಿಯಲ್ಲಿ ತಂದೆ ಮೃತಪಟ್ಟಿರುವುದು ಸದ್ಯ ಇಡೀ ದೇಶಾದ್ಯಂತ ತೀವ್ರ ಆಘಾತ ಮೂಡಿಸಿದೆ ನೋಡಿ..
ಹೌದು 'ಸಿಜೆಪಿ ಸಂಘಟನೆಯ ಸ್ವಯಂಸೇವಕರಾದ ಶೇಕ್ ಅಬ್ದುಲ್ ಹಫೀಜ್...
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪಗಳು ಮತ್ತೆರಡು ಹೆಜ್ಜೆ ಮುಂದುವರೆದಿವೆ! ಅತ್ಯಾಚಾರ ಪ್ರಕರಣದ ವಿಚಾರಣಾಧೀನ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮತ್ತೊಮ್ಮೆ ಮೊಬೈಲ್ ಫೋನ್ ಸಿಕ್ಕಿಬಿದ್ದಿದೆ ಅಂತ ಕೇಳಿ ಬರ್ತಿದೆ. ಹೌದು 'ಇತ್ತೀಚೆಗಷ್ಟೇ ಸಿಸಿಬಿ ದಾಳಿ ವೇಳೆ ಫೋನ್ ಪತ್ತೆಯಾಗಿ ಪ್ರಕರಣ ದಾಖಲಾಗಿದ್ದ ಬೆನ್ನಲ್ಲೇ, ಇದೀಗ ಎರಡನೇ ಬಾರಿಗೆ...
ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ದೊಡ್ಡ ಆಘಾತ ಎದುರಾಗಿದೆ. ದೋಷಪೂರಿತ ಪ್ರಶ್ನೆಪತ್ರಿಕೆಗಳ ಕಾರಣಕ್ಕೆ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಘೋಷಿಸಿದೆ. ಹೌದು 'ಇಂಗ್ಲಿಷ್, ಕಾಮರ್ಸ್ ಮತ್ತು ಸಮಾಜಶಾಸ್ತ್ರ ವಿಷಯಗಳ ಪರೀಕ್ಷೆಗಳು ರದ್ದಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ NTA...
ಕರ್ನಾಟಕದ ರೈತರಿಗೆ ಮತ್ತೊಂದು ಆತಂಕಕಾರಿ ಸುದ್ದಿ ಎದುರಾಗಿದೆ. ನೈಋತ್ಯ ಮುಂಗಾರು ಮಳೆಯ ಅಸಮರ್ಪಕ ಹಂಚಿಕೆ ಮತ್ತು ದೀರ್ಘಕಾಲದ ಒಣ ಹವಾಮಾನದಿಂದಾಗಿ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿವೆ ಅಂತ ಹೇಳಲಾಗ್ತಿದೆ! ಹೌದು 'ರಾಜ್ಯದ 25 ಜಿಲ್ಲೆಗಳ 102 ತಾಲೂಕುಗಳು ಈಗ ಬರಗಾಲದ ತೀವ್ರತೆಯನ್ನು ನಿರ್ಣಯಿಸುವ 'ಭೂ-ಸತ್ಯಾಪನೆ' ಪ್ರಕ್ರಿಯೆಗೆ ಅಧಿಕೃತವಾಗಿ ಅರ್ಹತೆ ಪಡೆದಿವೆ!
ಎಸ್ 'ಕರ್ನಾಟಕ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆಯಾಗಿರುವ ಪ್ರಕರಣ ಈಗ ದೊಡ್ಡ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೂ ಕೂಡ ಇದರ ಬಿಸಿ ತಟ್ಟಿದ್ದು, ಅಧಿಕಾರಿಗಳು ಕಠಿಣ ಕ್ರಮಗಳಿಗೆ ಮುಂದಾಗಿದ್ದಾರೆ. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ಆ ಕಂಪ್ಲೀಟ್ ಡಿಟೇಲ್ಸ್ ಏನು ಅಂತ ಈಗ ನೋಡೋಣ!
ಹೌದು,...
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ ಜಿಲ್ಲಾಡಳಿತದಿಂದ ಬಿಗ್ ಅಲರ್ಟ್ ಘೋಷಿಸಲಾಗಿದೆ. ಯಾವೆಲ್ಲಾ ಜಲಾಶಯಗಳು ತುಂಬಿವೆ? ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ? ಅದರ ಆ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.
ಹೌದು, ರಾಜ್ಯದ ಪ್ರಮುಖ ಅಣೆಕಟ್ಟುಗಳಿಗೆ...
ದೇಶದ ಅತ್ಯುನ್ನತ ದೇಗುಲವಾದ ಸಂಸತ್ತಿನಲ್ಲಿ ಈ ಬಾರಿ ನಡೆದ ಕಲಾಪವು ತೀವ್ರ ಕೋಲಾಹಲ ಹಾಗೂ ಗದ್ದಲಕ್ಕೆ ಸಾಕ್ಷಿಯಾಯಿತು. ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಾಗೂ ನಿರಂತರ ಗಲಾಟೆಯ ಕಾರಣದಿಂದ ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ ಅನಿರ್ದಿಷ್ಟಾವಧಿಗೆ ಅಧಿಕೃತವಾಗಿ ಮುಂದೂಡಲ್ಪಟ್ಟಿದೆ. ಆದರೆ ಸಂಸತ್ತಿನಲ್ಲಿ ನಡೆದ ಈ ತೀವ್ರ ಗಲಾಟೆ ಹಾಗೂ ಆಡಳಿತ-ವಿಪಕ್ಷಗಳ ಜಟಾಪಟಿಯಿಂದ ದೇಶದ ತೆರಿಗೆದಾರರ ಬರೋಬ್ಬರಿ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಕೈದಿಗಳ ಅರಮನೆ ಜೀವನದ ಸುದ್ದಿಗಳು ಆಗಾಗ ಮುನ್ನೆಲೆಗೆ ಬರುತ್ತಿರುತ್ತವೆ. ಇದರ ನಡುವೆ, ಸಿಸಿಬಿ ಪೊಲೀಸರು ರೂಪಿಸಿದ ಮಾಸ್ಟರ್ ಪ್ಲಾನ್ ಜೈಲು ಸಿಬ್ಬಂದಿಯನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿ, ಮೊಬೈಲ್, ಪೆನ್ ಡ್ರೈವ್...
ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರ ಹಿರಿಯ ವಕೀಲರಾದ ಹಷ್ಮತ್ ಪಾಷಾ ಅವರು ವಾದ ಮಂಡಿಸಿದ್ದು, ಸಾಕ್ಷಿಗಳ ವಿಚಾರಣೆ...
ದೇಶದ ರಾಜಧಾನಿಯಲ್ಲಿ ನಡೆದ ಸಂಸತ್ತಿನ ಮುಂಗಾರು ಅಧಿವೇಶನವು ಒಟ್ಟು 19 ದಿನಗಳ ಕಾಲ ನಿರಂತರ ಗದ್ದಲ ಹಾಗೂ ಪ್ರತಿಭಟನೆಗಳ ನಡುವೆಯೇ ಗುರುವಾರ ಅಧಿಕೃತವಾಗಿ ಮುಕ್ತಾಯಗೊಂಡಿದೆ. ಕೊನೆಯ ದಿನ ಉಭಯ ಸದನಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಹಾಡುವ ಮೂಲಕ ಲೋಕಸಭೆ ಮತ್ತು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಈ ಅಧಿವೇಶನದ ಅವಧಿಯಲ್ಲಿ ತೀವ್ರ ಕೋಲಾಹಲ ಹಾಗೂ ವಿಪಕ್ಷಗಳ ವಿರೋಧವಿದ್ದರೂ,...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....