ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ದಲಿತ ಯುವಕ ಹರಿಯೋಮ್ ವಾಲ್ಮೀಕಿ ಅವರ ಕ್ರೂರ ಹತ್ಯೆ ಪ್ರಕರಣಕ್ಕೆ ದೇಶದಾದ್ಯಾಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಹತ್ಯೆಯನ್ನ ದೇಶದ ಸಂವಿಧಾನಾತ್ಮಕ ಮೌಲ್ಯಗಳ ಮೇಲೆ ಎಸಗಿದ ಹಲ್ಲೆ ಎಂದು ಕಾಂಗ್ರೆಸ್ ಮುಖಂಡರು ಟೀಕಿಸಿದ್ದಾರೆ.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಈ ಕುರಿತು ಪ್ರತ್ಯೇಕವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....
ಲಾಟರಿ ಲಾಟರಿ ಬಂಪರ್ ಲಾಟರಿ… ಅದೃಷ್ಟ ಎಂದರೆ ಇದೇ ಇರಬಹುದು. ಆಲಪ್ಪುಳ ಜಿಲ್ಲೆಯ ತುರವೂರಿನ ಶರತ್ ಎಸ್. ನಾಯರ್ ಅವರ ಜೀವನ ಒಂದು ಕ್ಷಣದಲ್ಲಿ ಬದಲಾದಂತಾಗಿದೆ. ನೆಟ್ಟೂರಿನ ನಿಪ್ಪಾನ್ ಪೇಂಟ್ಸ್ ಅಂಗಡಿಯಲ್ಲಿ ಕೆಲಸ ಮಾಡುವ ಈ ಯುವಕ, ಮೊದಲ ಬಾರಿಗೆ ಓಣಂ ಬಂಪರ್ ಲಾಟರಿ ಟಿಕೆಟ್ ಖರೀದಿಸಿದ್ದರು. ಅದೇ ಟಿಕೆಟ್ 2025ರ ಓಣಂ ಬಂಪರ್ನಲ್ಲಿ...
ರಾಜಸ್ಥಾನದ ಕುಚಮನ್ನಲ್ಲಿ ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ. ರಮೇಶ್ ರುಲಾನಿಯಾ ಮೇಲೆ ಮೂವರು ಮುಸುಕುಧಾರಿಗಳು ಗುಂಡು ಹಾರಿಸಿ ಪರಾರಿಯಾದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ರಮೇಶ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಬೆಳಗ್ಗೆ...
ಜಾನಪದ ಗಾಯಕಿ ಮೈಥಿಲಿ ಠಾಕೂರ್, ಬಿಹಾರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸ್ತಾರಾ? ಹೀಗೊಂದು ಪ್ರಶ್ನೆ ಸದ್ಯ ಭಾರೀ ಚರ್ಚೆಯಾಗ್ತಿದೆ. ಯಾಕಂದ್ರೆ, ಬಿಜೆಪಿ ಚುನಾವಣಾ ಉಸ್ತುವಾರಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ನಿತ್ಯಾನಂದ ರೈ ಅವರನ್ನು, ಮೈಥಿಲಿ ಠಾಕೂರ್ ಭೇಟಿಯಾಗಿದ್ದು, ಊಹಾಪೋಹ ಹುಟ್ಟುಹಾಕಿದೆ.
ಮೈಥಿಲಿ ಠಾಕೂರ್ ಭೇಟಿ ಫೋಟೋಗಳನ್ನು, ವಿನೋದ್ ತಾವ್ಡೆ ಟ್ವಿಟ್ಟರ್ನಲ್ಲಿ ಹಂಚಿಕೊಂಡ ಬಳಿಕ ವದಂತಿಗಳು...
LPG ಬಳಕೆದಾರರಿಗೆ ದೀಪಾವಳಿ ಹಬ್ಬಕ್ಕೂ ಮುನ್ನ ಗುಡ್ ನ್ಯೂಸ್ ಸಿಗಬಹುದಾದ ಸಾಧ್ಯತೆ ಮೂಡಿದೆ. ಅಡುಗೆ ಅನಿಲದ ಬೆಲೆಯಲ್ಲಿ ಇಳಿಕೆ ಸಂಭವಿಸಬಹುದು ಎಂಬ ಪಾಸಿಟಿವ್ ಸಿಗ್ನಲ್ ಇದೀಗ ಬಂದಿರುವುದು ದೇಶದ ಲಕ್ಷಾಂತರ ಗ್ರಾಹಕರಿಗೆ ನೆಮ್ಮದಿ ತಂದಿದೆ. ನಗರ ಪ್ರದೇಶಗಳಷ್ಟೇ ಅಲ್ಲದೆ, ಇಂದಿನ ತಂತ್ರಜ್ಞಾನದ ಸುಧಾರಣೆಯಿಂದ ಹಳ್ಳಿಗಳಿಗೆ ಸಹ LPG ಸಿಲಿಂಡರ್ ತಲುಪುತ್ತಿದೆ. ಈ ನಡುವೆ ಸಿಲಿಂಡರ್...
ನೀನು ಮುಸ್ಲಿಂ. ನಾನು ನಿಂಗೆ ಟ್ರೀಟ್ಮೆಂಟ್ ಕೊಡಲ್ಲಾ ಅಂತ ವೈದ್ಯರೊಬ್ಬರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಉತ್ತರ ಪ್ರದೇಶದ ಜೌನ್ಪುರ ನಲ್ಲಿ ಈ ಘಟನೆ ನಡೆದಿದೆ. ಮಹಿಳಾ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರು ಧರ್ಮದ ಆಧಾರದ ಮೇಲೆ ಮಹಿಳೆಯೊಬ್ಬರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಈ ಆರೋಪದಿಂದ ಹೊಸ ವಿವಾದವೊಂದು ಹುಟ್ಟಿಕೊಂಡಿದ್ದು, ರಾಜ್ಯದ ವೈದ್ಯಕೀಯ ವ್ಯವಸ್ಥೆಯ ಮೇಲೆಯೇ ಸವಾಲು...
ಬಿಹಾರದಲ್ಲಿ ರಾಜಕೀಯ ಕಾದಾಟ ಮತ್ತೊಮ್ಮೆ ಬಿಸಿ ಬಿಸಿ ಹಂತಕ್ಕೆ ತಲುಪಿದೆ. 2025ರ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗವು ಘೋಷಿಸಿದೆ. ರಾಜ್ಯದ 243 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ನವೆಂಬರ್ 6ರಂದು ಮತ್ತು ಎರಡನೇ ಹಂತ ನವೆಂಬರ್ 11ರಂದು ನಡೆಯಲಿದೆ. ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟಣೆ ನವೆಂಬರ್...
ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು ಒಂದೆರಡು ದಿನಗಳಲ್ಲಿ ಬಹಿರಂಗಪಡಿಸುವ ನಿರ್ಧಾರ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ.
ಈ ಮಹತ್ವದ ಸಭೆ, ಇಂಡಿಯಾ ಬಣದ ಸಹಕಾರ ಸಮಿತಿಯ ಮುಖ್ಯಸ್ಥ ಮತ್ತು ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ...
ಮಹತ್ವದ ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗವು, ಈ ಬಾರಿ ಮತದಾರರ ಸಂಖ್ಯೆ ಕುರಿತು ಅಚ್ಚರಿಯ ಮಾಹಿತಿ ಬಿಡುಗಡೆ ಮಾಡಿದೆ. ಆಯೋಗದ General Overview of Electors ವರದಿ ಪ್ರಕಾರ, ಬಿಹಾರದಲ್ಲಿ 100 ವರ್ಷ ಮೇಲ್ಪಟ್ಟ ಸುಮಾರು 14 ಸಾವಿರ ಮತದಾರರು ಇದ್ದಾರೆ. ಅಂದರೆ, ಭಾರತದ ಶತಾಯಿಷಿಗಳಲ್ಲಿ ಅರ್ಧಕ್ಕಿಂತ ಹೆಚ್ಚು...
2025 ರ ಬಿಹಾರ ಚುನಾವಣೆ ಚುನಾವಣೆ ಪ್ರಾರಂಭವಾಗತ್ತೆ ಅಂತ ಎಲ್ಲರು ಕಾದು ಕುಳಿತಿದ್ದಾರೆ. ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲಿ ಅಧಿಕಾರ ಬದಲಾವಣೆ ಸಾಧ್ಯತೆ ಇದೆ. ರಾಜ್ಯದಲ್ಲಿ ಬಹಳಷ್ಟು ರಾಜಕೀಯ ಬದಲಾವಣೆಗಳು ಸಂಭವಿಸುತ್ತವೆ ಅನ್ನೋ ಮಾತುಗಳು ಹರಿದಾಡುತ್ತಿವೆ. ಕರ್ನಾಟಕದ ಬಹು ನಿರ್ಧಾರಗಳು ಬಿಹಾರದ ಚುನಾವಣೆಯ ಮೇಲೆ ನಿಂತಿವೆ.
ಸದ್ಯ ಚುನಾವಣೆ ಆಯೋಗವು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....