www.karnatakatv.net : ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಗುಲಾಬ್ ಚಂಡಮಾರುತ ಇನ್ನೇರಡು ದಿನಗಳಲ್ಲಿ ಶಾಹೀನ್ ಚಂಡಮಾರುತವಾಗಿ ಮರುಹುಟ್ಟು ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ.
ಹೌದು, ಒಡಿಶಾ ಮತ್ತು ಆಂಧ್ರ ಪ್ರದೇಶಕ್ಕೆ ಬಂದ ಗುಲಾಬ್ ಚಂಡಮಾರುತ ಸದ್ಯ ದುರ್ಬಲಗೊಂಡ ಬೆನ್ನಲ್ಲೇ ಸೆ.30 ರಂದು ದೇಶದ ಕರಾವಳಿ ಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಬಿಸುವ ಸಾಧ್ಯತೆ ಇದೆ...
www.karnatakatv.net :ದೆಹಲಿ: ವಾಯು ಮಾಲಿನ್ಯ ನಿಯಂತ್ರಣದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮುಂದಿನ 3 ತಿಂಗಳವರೆಗೆ ಪಟಾಕಿನ್ನು ಹಚ್ಚುವಂತಿಲ್ಲ ಎಂದು ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ.
ವಾಯು ಮಾಲಿನ್ಯ ನಿಯಂತ್ರಣದ ಸಲುವಾಗಿ ಪಟಾಕಿಯನ್ನು ಮಾರುವುದು ಮತ್ತು ಸಿಡಿಸುವುದನ್ನು 2022ರ ಜನವರಿ 1ರವರೆಗೆ ನಿಷೇಧಿಸಿ ಆದೇಶವನ್ನು ಹೊರಡಿಸಿದ್ದರು. ಪಟಾಕಿಯನ್ನು ಸಿಡಿಸುವದರಿಂದ ವಾಯು ಮಾಲಿನ್ಯವಾಗುವುದು ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆ ಬರುವ...
1.ಫ್ರಾನ್ಸ್ ಅಧ್ಯಕ್ಷನ ಮೇಲೆ ಮೊಟ್ಟೆ ಎಸೆತ...!
ಫ್ರಾನ್ಸ್ ನ ಲಿಯಾನ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಆಹಾರ ಮೇಳಕ್ಕೆ ತೆರಳಿದ್ದ ವೇಳೆ ಮ್ಯಾಕ್ರನ್ ಗುರಿಯಾಗಿರಿಸಿಕೊಂಡು ಹಿಂದಿನಿಂದ ಒಂದು ಮೊಟ್ಟೆಯನ್ನು ಎಸೆಯಲಾಗಿದೆ. ಇನ್ನು ಅದೃಷ್ಟವಶಾತ್ ಮೊಟ್ಟೆ ಮ್ಯಾಕ್ರನ್ ಬೆನ್ನಿಗೆ ತಗುಲಿದೆ. ಅಷ್ಟೇ ಅಲ್ಲ ಆ ಮೊಟ್ಟೆ ಒಡೆಯದೆ ವಾಪಸ್ ಹಿಂದಕ್ಕೆ ಪುಟಿದಿದೆ. ಇನ್ನು ಮೊಟ್ಟೆ ಎಸೆದ ಕೂಡಲೇ ಸೆಕ್ಯೂರಿಟಿ...
www.karnatakatv.net : ಸಿಪಿಐ ನಾಯಕ ಹಾಗೂ ಜೆಎನ್ ಯು ವಿದ್ಯಾರ್ಥಿ ಒಕ್ಕೂಟದ ಮಾಜಿ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಜಿಗ್ನೇಶ್ ಮೇವಾನಿ ಮತ್ತು ಕನ್ಹಯ್ಯ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪ್ರಾಬಲ್ಯ...
www.karnatakatv.net :ದೇಶದಲ್ಲಿ ಅಪೌಷ್ಟಿಕತೆ ಸಮಸ್ಯೆ ಎದುರಿಸೋ ಸಲುವಾಗಿ 35 ಬೆಳೆ ತಳಿಗಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ.
ಹವಾಮಾನ ಬದಲಾವಣೆ ಮತ್ತು ಅಪೌಷ್ಟಿಕತೆಯ ಸಮಸ್ಯೆ ಎದುರಿಸಲು ಭಾರತೀಯ ಕೃಷಿ ಸಂಶೋಧನಾ ಮಂಡಳಿ ಅಭಿವೃದ್ಧಿಪಡಿಸಿದ ವಿಶೇಷ ಗುಣಲಕ್ಷಣಗಳನ್ನು ಹೊಂದಿದ, ಅತ್ಯಧಿಕ ಪೋಷಕಾಂಶಗಳುಳ್ಳ 35 ವಿಶೇಷ ಬೆಳೆ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆಗೊಳಿಸಿದ್ದಾರೆ. ಈ ಸಾಲಿನಲ್ಲಿ...
www.karnatakatv.net : ದೇಶಾದ್ಯಂತ ಕೊರೊನಾ ವೈರಸ್ ನಿಂದಾಗಿ ಎಲ್ಲಾ ಶಾಲೆಗಳು ಬಂದ್ ಆಗಿದ್ದವು ಆದ್ರೆ ಈಗ ಕೆಲವು ಶಾಲೆಗಳು ಪುನರಾರಂಬವಾಗಿವೆ. ಹಾಗೇ ಶಾಲೆಗಳಲ್ಲಿ ದಿನನಿತ್ಯ ತಾಪಮಾನ ತಪಾಸನೆಯನ್ನು ಮಾಡಲಾಗುವುದು. ಆದ್ರೆ ಈಗ ಅದರ ಅವಶ್ಯಕತೆ ಇಲ್ಲಾ.
ಹೌದು, ಮೂರನೇ ಅಲೆ ಆತಂಕದ ಬೆನ್ನಲ್ಲೇ ತಜ್ಞರ ಸಲಹೆದಿಂದ ಕೊರೊನಾ ನಿಯಮವನ್ನು ಪಾಲಿಸಿ ತರಗತಿಗಳನ್ನು ನಡೆಸಲಾಗುತ್ತಿದೆ. ದಿನಾಲು...
www.karnatakatv.net: ಪಂಜಾಬ್ ನ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು ಹಾಗೇ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ.
ಹೌದು, ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸಿಂಗ್ ಸಿಧು ರಾಜೀನಾಮೆ ನೀಡಿದರು ಕೂಡಾ ಪಕ್ಷದಲ್ಲಿ ಮುಂದುವರೆಯುವದಾಗಿ ಹೇಳಿದ್ದಾರೆ. ರಾಜ್ಯದ ಅಭಿವೃದ್ದಿ ವಿಷಯದಲ್ಲಿ ನಾನು ಭಾಗಿಯಾಗುವುದಿಲ್ಲ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು...
www.karnatakatv.net: ಲಡಾಕ್ ನ ಕಾರ್ಗಿಲ್ ಜಿಲ್ಲೆಯಲ್ಲಿನ ಏಷ್ಯಾದ ಅತಿ ಉದ್ದದ ಜೋಜಿಲಾ ಸುರಂಗ ಮಾರ್ಗಕ್ಕೆ 2300 ಕೋಟಿ ರೂ ವೆಚ್ಚವಾಗಿದ್ದು ಅದನ್ನು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರೆ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿದರು.
ಚಳಿಗಾಲದ ಹಿಮಪಾತದ ಸಂದರ್ಭದಲ್ಲಿ ಶ್ರೀನಗರ- ಲೇಹ್ ಲಡಾಖ್ ಹೆದ್ದಾರಿ ಈ ಸುರಂಗ ಮಾರ್ಗದಿಂದ ಬಂದ್ ಆಗುವುದಿಲ್ಲ. ವರ್ಷಪೂರ್ತಿ...
www.karnatakatv.net: ಜೆಎನ್ ಯು ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ನ ಶಾಸಕ ಜಿಗ್ನೇಶ್ ಮೇವಾನಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿ ದೆಹಲಿಯ ಕಾಂಗ್ರೆಸ್ ಕಚೇರಿ ಬಳಿ ಈ ಇಬ್ಬರ ಫೋಟೋಗಳು ರಾರಾಜಿಸುತ್ತಿದ್ದು, ಪಕ್ಷಕ್ಕೆ ಸ್ವಾಗತ ಕೋರಲಾಗಿದೆ. ಕೆಲ ದಿನಗಳ ಹಿಂದೆ ಜಿಗ್ನೇಶ್ ಹಾಗೂ ಕನ್ಹಯ್ಯ ಕುಮಾರ್ ಕಾಂಗ್ರೆಸ್...
www.karnatakatv.net:ಅಕ್ಟೋಬರ್ 30 ರಂದು 3 ಲೋಕಸಭಾ ಸ್ಥಾನ ಮತ್ತು ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ.
ದಾದ್ರಾ ಮತ್ತು ನಗರ ಹವೇಲಿ, ದಮನ್- ದಿಯು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಖಾಲಿ ಇರೋ ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳ ಸೀಟು ಭರ್ತಿಗೆ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ 5,...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...