Thursday, August 21, 2025

ರಾಷ್ಟ್ರೀಯ

ವರದಿಗೆ ತೆರಳಿದ್ದ ಪತ್ರಕರ್ತನ ಬಾಯಲ್ಲಿ ಮೂತ್ರ ವಿಸರ್ಜಿಸಿದ ಖಾಕಿ…?!

ಉತ್ತರ ಪ್ರದೇಶ: ರೈಲು ಹಳಿ ತಪ್ಪಿದ ಕುರಿತಾಗಿ ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಲ್ಲದೆ ಆತನ ಬಾಯಿಯಲ್ಲಿ ಮೂತ್ರ ವಿಸರ್ಜನೆ ಮಾಡಿರುವ ಆರೋಪ ಕೇಳಿಬಂದಿದೆ. ಉತ್ತರಪ್ರದೇಶದ ದಿಮ್ನಾಪುರ ರೈಲ್ವೇ ನಿಲ್ದಾಣ ಬಳಿ ಗೂಡ್ಸ್ ರೈಲೊಂದು ಹಳಿ ತಪ್ಪಿದ ಸುದ್ದಿಯನ್ನು ವರದಿ ಮಾಡೋದಕ್ಕಾಗಿ ಪತ್ರಕರ್ತ ಅಲ್ಲಿಗೆ ತೆರಳಿದ್ದ. ಆದ್ರೆ ಆತನನ್ನು ಸಿವಿಲ್ ಡ್ರಸ್...

ರಾತ್ರೋರಾತ್ರಿ ದೆಹಲಿಗೆ ತೆರಳಿದ ಖರ್ಗೆ…!!

ಕಲಬುರಗಿ: ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾತ್ರಿಯೇ ದೆಹಲಿಯತ್ತ ಖರ್ಗೆ ತೆರಳಿದ್ದು, ಕುತೂಹಲ ಮೂಡಿಸಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆಯವನ್ನು ನೇಮಕ...

ರೈಲಿನಲ್ಲಿ ತೀವ್ರ ಧಗೆ-ನಾಲ್ವರು ಪ್ರಯಾಣಿಕರ ಸಾವು…!!

ನವದೆಹಲಿ: ದೇಶದ ಹಲವಾರು ರಾಜ್ಯಗಳಲ್ಲಿ ಈ ಬಾರಿ ಗರಿಷ್ಟ ತಾಪಮಾನ ದಾಖಲಾಗಿದ್ದು, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ವಿಪರೀತ ಧಗೆ ತಾಳಲಾರದೆ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಝಾನ್ಸಿ ಬಳಿ ಈ ಘಟನೆ ನಡೆದಿದೆ. ಆಗ್ರಾದಿಂದ ತಮಿಳುನಾಡಿನ ಕೊಯಂಬತ್ತೂರಿಗೆ ತೆರಳುತ್ತಿದ್ದ ಉತ್ತರಪ್ರದೇಶ-ಕೇರಳಾ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ದುರಂತ ಸಂಭವಿಸಿದೆ. ಉತ್ತರ ಪ್ರದೇಶದಿಂದ ರೈಲು ಹೊರಟ ಕೆಲ...

ಕೇಂದ್ರ ಸಚಿವರ ಭೇಟಿಯಾದ ರೋಷನ್ ಬೇಗ್

ದೆಹಲಿ: ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದು ವೇಣುಗೋಪಾಲ್, ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಮೇಲೆ ಕೆಂಡಕಾರಿದ್ದ ಮಾಜಿ ಸಚಿವ ರೋಷನ್ ಬೇಗ್ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಭೇಟಿಯಾಗಿದ್ದಾರೆ. ರೋಷನ್ ಬೇಗ್ ರ ಈ ನಡೆ ಬಿಜೆಪಿ ಸೇರೋದು ಖಚಿತ ಅನ್ನೋದನ್ನ ಮತ್ತೆ ಸಾಬಿತುಪಡಿಸಿದೆ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿಯವರನ್ನು ಕಾಂಗ್ರೆಸ್...

ಮೋದಿಯನ್ನ ಮತ್ತೆ ಪ್ರಧಾನಿಯಾಗಿಸಿದ್ದು ಈ ಒಂದು ನಿರ್ಧಾರ..!!

ನವದೆಹಲಿ: ಬಾಲಾಕೋಟ್ ನಲ್ಲಿ ಉಗ್ರರ ಮೇಲೆ ಅಟ್ಯಾಕ್ ಮಾಡಿ ಹುತಾತ್ಮ ಸಿಆರ್ ಪಿಎಫ್ ಯೋಧರ ಆತ್ಮಕ್ಕೆ ಪ್ರಧಾನಿ ಮೋದಿ ಶಾಂತಿ ದೊರಕಿಸಿದ್ದು ಇತಿಹಾಸದ ಪುಟಗಳಲ್ಲಿ ಬರೆಯಲಾಗಿದೆ. ಸಿಆರ್ ಪಿಎಫ್ ಮೇಲೆ ದಾಳಿ ನಡೆಸಿದ್ದ ಉಗ್ರರನ್ನು ನುಗ್ಗಿ ನುಗ್ಗಿ ಮಟ್ಟಹಾಕುತ್ತೇವೆ ಅಂತ ಹೇಳಿದಂತೆಯೇ ನರೇಂದ್ರ ಮೋದಿ ಮಾಡಿ ತೋರಿಸಿದ್ದರು. ಆದ್ರೆ ಮೋದಿ ಮಾಡಿದ್ದ ಈ ಅಚಲ...

ನಗ್ನವಾಗಿ ಡ್ಯಾನ್ಸ್ ಮಾಡಲು ಮಹಿಳೆಯರಿಗೆ ಒತ್ತಾಯ- ಇಬ್ಬರ ಬಂಧನ

ಗುವಾಹಾಟಿ: ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಲು ಬಂದಿದ್ದ ಬುಡಕಟ್ಟು ಮಹಿಳೆಯರಿಗೆ ನಗ್ನವಾಗಿ ನೃತ್ಯ ಮಾಡುವಂತೆ ರೌಡಿ ಗುಂಪೊಂದು ಒತ್ತಾಯಿಸಿದ ಅಮಾನವೀಯ ಘಟನೆ ನಡೆದಿದೆ. ನಿನ್ನೆ ರಾತ್ರಿ ಅಸ್ಸಾಂ ನ ಗುವಾಹಾಟಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನಕ್ಕಾಗಿ ಬುಡಕಟ್ಟು ಮಹಿಳೆಯರು ಬಂದಿದ್ದರು ಆದ್ರೆ ಅಲ್ಲಿ ನೆರೆದಿದ್ದ ರೌಡಿಗಳ ಗುಂಪು...

ಬಾವುಟ ತೆರವು ವಿಚಾರದಲ್ಲಿ ಘರ್ಷಣೆ- ನಾಲ್ವರು ಕಾರ್ಯಕರ್ತರ ಕೊಲೆ

ಪಶ್ಚಿಮ ಬಂಗಾಳ: ಪಕ್ಷದ ಬಾವುಟ ತೆರವುಗೊಳಿಸೋ ವಿಚಾರವಾಗಿ ಬಿಜೆಪಿ ಮತ್ತು ಟಿಎಂಸಿ  ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನಝತ್ ನಲ್ಲಿ ಚುನಾವಣೆ ವೇಳೆ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಬಿಜೆಪಿ-ಟಿಎಂಸಿ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕಿಳಿದು ಪರಿಸ್ಥಿತಿ...

ತಾವರೆ ಹೂಗಳಿಂದ ಮೋದಿ ತುಲಾಭಾರ ಸೇವೆ..!

ತಿರುವನಂತಪುರ: ತ್ರಿಶ್ಶೂರ್ ನ ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ತಾವರೆ ಹೂವಿನ ತುಲಾಭಾರ ಸೇವೆ ಸಲ್ಲಿಸಿದರು. ಇಂದು ಬೆಳಗ್ಗೆ ಶ್ರೀಕೃಷ್ಣ ದೇಗುಲಕ್ಕೆ ಬಂದ ನರೇಂದ್ರ ಮೋದಿ ಪೂಜೆ ಸಲ್ಲಿಸಿ ಬಳಿಕ ದೇವರಿಗೆ ತಮ್ಮ ಪಕ್ಷದ ಚಿಹ್ನೆಯಾದ ಕಮಲದ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದ್ರು. ತುಲಾಭಾರ ಸೇವೆಗೆಂದು ಬಳಸಲಾದ ತಾವರೆ ಹೂವುಗಳನ್ನು ತಮಿಳುನಾಡಿನ...

2047ರವರೆಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ- ರಾಮ್ ಮಾಧವ್ ಭವಿಷ್ಯ

ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ. ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ 1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....

ಕ್ಯಾಬಿನೆಟ್ ನಲ್ಲಿ 5 ಡಿಸಿಎಂ ಹುದ್ದೆ-ರಾಜಕೀಯದಲ್ಲೇ ಹೊಸ ಇತಿಹಾಸ…!

ಆಂಧ್ರಪ್ರದೇಶ: ರಾಜ್ಯ ಸಚಿವ ಸಂಪುಟದಲ್ಲಿ 5 ಡಿಸಿಎಂಗಳನ್ನು ನಿಯೋಜನೆ ಮಾಡೋ ಮೂಲಕ ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜಕಾರಣದ ಇತಿಹಾಸದಲ್ಲೇ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ರಾಜ್ಯದಲ್ಲಿ ಎಲ್ಲಾ ಹಿಂದುಳಿದ ವರ್ಗಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರೋ ಸಿಎಂ ಜಗನ್ ಮೋಹನ್ ರೆಡ್ಡಿ ಸಚಿವ ಸಂಪುಟದಲ್ಲಿ ಶೋಷಿತ ವರ್ಗಗಳ ಐವರು...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img