1.ಕ್ವಾಡ್ ನಲ್ಲಿ ಪ್ರಧಾನಿ ಮೋದಿ...!
ಸೆಪ್ಟಂಬರ್ 24 ರಂದು ಅಮೆರಿಕಾಧ್ಯಕ್ಷ ಜೋ ಬೈಡನ್ ಆಯೋಜಿಸಿರೋ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡ್ ಭಾಗವಹಿಸಲಿದ್ದಾರೆ. ಸೆ. 25ರಂದು ನ್ಯೂಯಾರ್ಕ್ ನಲ್ಲಿ ನಡೆಯಲಿರೋ ವಿಶ್ವಸಂಸ್ಥೆ ಸಾಮಾನ್ಯಸಭೆಯ 76ನೇ ಅಧಿವೇಶನದ ಉನ್ನತ ಮಟ್ಟದ ವಿಭಾಗದ 'ಸಾಮಾನ್ಯ ಚರ್ಚೆಯನ್ನುದ್ದೇಶಿಸಿ ಪ್ರಧಾನಿ ಮೋದಿ...
ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರೋ ರೈತರ ಪ್ರತಿಭಟನೆಯಿಂದಾಗಿ ಸಾರಿಗೆ, ಉದ್ದಿಮೆ ಸೇರಿದಂತೆ ಕೊರೋನಾ ಮಾರ್ಗಸೂಚಿ ಪಾಲನೆ ಮೇಲೆ ದುಷ್ಪರಿಣಾಮ ಉಂಟಾಗಿದೆ ಅಂತ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತಿಳಿಸಿದೆ.
ಅಲ್ಲದೆ ಈ ಸಂಬಂಧ ಅತ್ಯಧಿಕ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದ ದೆಹಲಿ, ಉತ್ತರಪ್ರದೇಶ, ಹರಿಯಾಣ ಮತ್ತು ರಾಜಸ್ಥಾನ ರಾಜ್ಯಗಳ ಸರ್ಕಾರಕ್ಕೆ ನೋಟೀಸ್ ಕಳುಹಿಸಲಾಗಿದೆ.
ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಉದ್ಯಮಿಗಳ...
www.karnatakatv.net :ಏರ್ ಇಂಡಿಯಾ ವಿಮಾನ ಟೇಕ್ ಆಫ್ ವೇಳೆ ಹಕ್ಕಿಯೊಂದು ಡಿಕ್ಕಿಯಾದ ಪರಿಣಾಮ ವಿಮಾನ ಹಾರಾಟ ಸ್ಥಗಿತಗೊಂಡ ಘಟನೆ ರಾಯ್ಪುರ್ ಏರ್ಪೋರ್ಟ್ ನಲ್ಲಿ ಸಂಭವಿಸಿದೆ.
ರಾಯ್ಬುರ್ ನಿಂದ ದೆಹಲಿಗೆ ತೆರಳಬೇಕಾಗಿದ್ದ 179 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನಕ್ಕೆ ಏಕಾಏಕಿ ಪಕ್ಷಿಯೊಂದು ಡಿಕ್ಕಿ ಹೊಡೆದಿದೆ. ಕೂಡಲೆ ಎಚ್ಚೆತ್ತ ಪೈಲಟ್ ವಿಮಾನವನ್ನು ನಿಯಂತ್ರಣಕ್ಕೆ ತಂದಿದ್ದಾರೆ. ವಿಮಾನದೊಳಗೆ ಕೇಂದ್ರ ಬುಡಕಟ್ಟು ಖಾತೆಯ...
www.karnatakatv.net :ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ನಾರಾದ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಹಲವು ಶಾಸಕರ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ಇದೀಗ ಬಂಗಾಳ ಸ್ಪೀಕರ್ ನೋಟೀಸ್ ಜಾರಿ ಮಾಡಿದ್ದಾರೆ. ಶಾಸಕರ ಮೇಲೆ ಜಾರ್ಜ್‌ಶೀಟ್ ಸಲ್ಲಿಕೆ ಮಾಡುವಾಗ ಸ್ಪೀಕರ್ ಕಚೇರಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಮತ್ತು ತಮ್ಮ ಪೂರ್ವಾನುಮತಿ ಪಡೆದಿಲ್ಲ ಅಂತ ಆರೋಪಿಸಿರೋ...
www.karnatakatv.net : ದೇಶದ ಪ್ರತಿಯೊಬ್ಬ ನಾಗರಿಕನಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಮೂಲಕ ವಿಶಿಷ್ಟ ಗುರುತಿನ ಸಂಖ್ಯೆ ನೀಡಿದೆ. ಆಧಾರ್ ಕಾರ್ಡ್ ಮುಖಾಂತರ ವ್ಯಕ್ತಿಯ ಗುರುತು, ದೃಢೀಕರಣ, ವಿವಿಧ ಸಹಾಯಧನಗಳು ಸೇರಿದಂತೆ ಸರ್ಕಾರದ ಯೋಜನಗಳು ಜನರಿಗೆ ನೇರವಾಗಿ ತಲುಪುವಂತೆ ಮಾಡುತ್ತೆ. ಸದ್ಯ ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ದೇಶದ ಜನರಿಗೆ ಸಮರ್ಪಕ ಆರೋಗ್ಯ ಸೇವೆ...
www.karnatakatv.net :ಹೈದರಾಬಾದ್ :ಡ್ರೋನ್ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟ ಬೆನ್ನಲ್ಲೇ, ತೆಲಗಾಂಣದ ವಿಕಾರಾಬಾದ್ ಜಿಲ್ಲೆಯಲ್ಲಿ ಡ್ರೋನ್ ಮೂಲಕ ಔಷಧಿಗಳನ್ನು ಸ್ಥಳಾಂತರಿಸಲಾಗಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಆರಂಭಿಸಲಾದ ‘ಮೆಡಿಸಿನ್ ಫ್ರಂ ದಿ ಸ್ಕೈ’ ಯೋಜನೆಯಡಿ 12 ಕೆ.ಜಿ. ಔಷಧ ಮತ್ತು 20 ಡೋಸ್ ಲಸಿಕೆಯನ್ನು ಹೊತ್ತು ಡ್ರೋನ್ 6 ಕಿ.ಮಿ ದೂರದ ಪ್ರದೇಶಕ್ಕೆ...
www.karnatakatv.net: ವಿಮಾನ ಏರಬೇಕಿದ್ದ ಪ್ರಯಾಣಿಕರೊಬ್ಬರ ಬ್ಯಾಗ್ ನಲ್ಲಿ ತಲೆ ಬರುಡೆ ನೋಡಿ ವಿಮಾನ ನಿಲ್ದಾಣಗಳು ದಂಗಾದ ಪ್ರಸಂಗ ಇಂಡೋರ್ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಹೌದು ಇಂಡೋರ್ ಏರ್ಪೋಟ್ ನಲ್ಲಿ ದೆಹಲಿಗೆ ಪ್ರಯಾಣಿಸಲಿದ್ದ ಪ್ರಯಾಣಿಕರೊಬ್ಬರ ಬ್ಯಾಗಿನಲ್ಲಿ ತಲೆಬುರುಡೆ ಪತ್ತೆಯಾಗಿದೆ. ಏರ್ ಪೋರ್ಟ್ ನಲ್ಲಿ ಸ್ಕ್ರೀನಿಂಗ್ ವೇಳೆ ಲಗ್ಗೇಜ್ ನಲ್ಲಿ ಕಾಣಿಸಿಕೊಂಡ ವಿಚಿತ್ರ ವಸ್ತುವನ್ನು ತೆಗೆದು ಪರೀಕ್ಷಿಸಿದಾಗ ಅದು...
www.karnatakatv.net :ಲೂನಾರ್ ಸೈನ್ಸ್ ವರ್ಕ್ ಶಾಪ್ ನಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ ಶಿವನ್, ಚಂದ್ರಯಾನ-2 ಕ್ಕೆ ಎರಡು ವರ್ಷ ಪೂರ್ಣಗೊಂಡಿದ್ದು, ಅದರೊಂದಿಗೆ ಹಾರಿಬಿಡಲಾಗಿರುವ 8 ವಿವಿಧ ಉಪಕರಣಗಳು ರಿವೋಟ್ ಸೆನ್ಸಿಂಗ್, ಇನ್ ಸೈಟ್ ಅಬ್ಸರ್ವೇಷನ್ ಗಳು ಇನ್ನೂ ಕೆಲಸವನ್ನು ಮಾಡುತ್ತಿವೆ.
ಈ ನೌಕೆಯು 9 ಸಾವಿರಕ್ಕೂ ಹೆಚ್ಚು ಚಂದ್ರನ ಸುತ್ತ ಸುತ್ತುಹಾಕಿ, ಒಳ್ಳೆಯ ಮಾಹಿತಿ...
ಉತ್ತರಪ್ರದೇಶ: ಕೊರೋನಾ 3ನೇ ಅಲೆಯ ಭೀತಿಯಲ್ಲಿರೋ ಮಧ್ಯೆಯೇ ಇದೀಗ ಡೆಂಘೀ ರುದ್ರ ನರ್ತನ ಮಾಡುತ್ತಿದ್ದು ಉತ್ತರಪ್ರದೇಶವೊಂದರಲ್ಲೆ 60 ಮಂದಿ ಸಾವನ್ನಪ್ಪಿದ್ದಾರೆ.
ಹೌದು ಕಳೆದ 10 ದಿನಗಳಿಂದ ಪಶ್ಚಿಮ ಉತ್ತರಪ್ರದೇಶದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗ್ತಿದೆ. 10 ದಿನಗಳ ಅವಧಿಯಲ್ಲೇ 50 ಮಂದು ಮಕ್ಕಳು ಸೇರಿ 60 ಮಂದಿ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿದ್ದಾರೆ. ಫಿರೋಜಾಬಾದ್ ಜಿಲ್ಲೆ ಮತ್ತು ಸುತ್ತಮುತ್ತಲ...
ಉತ್ತರಪ್ರದೇಶ: ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ನಿಗೂಢ ರೋಗಕ್ಕೆ 30ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಒಟ್ಟು 40 ಮಂದಿ ಬಲಿಯಾಗಿದ್ದಾರೆ. ಇನ್ನು ಫಿರೋಜಾಬಾದ್ ಮೆಡಿಕಲ್ ಕಾಲೇಜಿನಲ್ಲಿ 137 ಮಂದಿ ಮಕ್ಕಳು ಈ ನಿಗೂಢ ರೋಗಕ್ಕೆ ತುತ್ತಾಗಿದ್ದು ಅವರ ಪೈಕಿ 72 ಮಕ್ಕಳ ತೀವ್ರ ಅಸ್ವಸ್ಥಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ.
ಇನ್ನು ಮೇಲ್ನೋಟಕ್ಕೆ ಎಲ್ಲಾ ರೋಗಿಗಳಲ್ಲೂ...