ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇಖಡಾ, 71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮತ್ತು ಮಧುಗಿರಿ ಮೂರನೇ ಸ್ಥಾನದಲ್ಲಿದ್ದು, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಕೊನೆಯ ಸ್ಥಾನದಲ್ಲಿ ಯಾದಗಿರಿ ಇದೆ.
SSLC ಫಲಿತಾಂಶದ ಬಗ್ಗೆ ...
ಕರ್ನಾಟಕ ಟಿವಿ :ಕೇರಳದ ಕೊಯಿಕೋಡ್ ನ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೀಡಾಗಿದೆ.. ವಂದೇ ಭಾರತ್ ಮಿಷನ್ ನಡಿ ದುಬೈ ನಿಂದ ಕೋಯಿಕೊಡ್ ವಿಮಾನ ನಿಲ್ದಾಣದ ರನ್ ವೇ ನಲ್ಲಿ ಸ್ಕಿಡ್ ಆದ ಕಾರಣ ವಿಮಾನ ದ ಮುಂಭಾಗ ಭಾರೀ ಡ್ಯಾಮೇಜ್ ಆಗಿದ್ದು ಪೈಲೆಟ್ ಸಾವನ್ನಪ್ಪಿದ್ದಾರೆ.. ತಕ್ಷಣವೇ ಅಗ್ನಿಶಾಮಕ ವಾಹನ ಆಗಮಿಸಿದ ಪರಿಣಾಮ...
ನಿನ್ನೆ ತಾನೇ ಹಿಂದಿ ಧಾರಾವಾಹಿ ನಟ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಭೋಜ್‌ಪುರಿ ನಟಿ ಅನುಪಮ ಪಾಠಕ್(40) ಎಂಬುವವರು ಫೇಸ್‌ಬುಕ್ ಲೈವ್‌ಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
https://youtu.be/1yrKY34dGFw
ಸಾವಿಗೆ ಶರಣಾಗುವ ಮುನ್ನ ಫೇಸ್‌ಬುಕ್ ಲೈವ್‌ಗೆ ಬಂದಿದ್ದ ಅನುಪಮ, ನಾನು ಎಲ್ಲರಿಂದ ಮೋಸಕ್ಕೆ ಒಳಗಾಗಿದ್ದೇನೆ. ನನಗೆ ಎಲ್ಲರ ಮೇಲೆ ನಂಬಿಕೆ ಹೊರಟುಹೋಗಿದೆ ಎಂದು ಹೇಳಿದ್ದರು. ಅಲ್ಲದೇ ನಿಮ್ಮ ಸಮಸ್ಯೆಯನ್ನು...
ಆಗಸ್ಟ್ 10 ಅಂದ್ರೆ ಸೋಮವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಮೊದಲು ಆಗಸ್ಟ್ 7ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಸುದ್ದಿ ಹರಿದಾಡಿದ್ದು, ಇದು ಸುಳ್ಳು ಎಂದು ಸುರೇಶ್‌ಕುಮಾರ್ ಸ್ಪಷ್ಟನೆ ನೀಡಿದ್ದು. ಇದೀಗ ವಿದ್ಯಾರ್ಥಿಗಳ ಗೊಂದಲ ದೂರವಾಗಿ ಸೋಮವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಮೊನ್ನೆ ತಾನೇ ಅಸಾವುದ್ದೀನ್ ಓವೈಸಿ ಬಾಬ್ರಿ...
ಇಂದು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ನೀತಿಯ ಬಗ್ಗೆ ಮಾತನಾಡಿದ್ದು, ಮಕ್ಕಳಿಗೆ ಇನ್ನು ಮುಂದೆ ಪುಸ್ತಕದ ಹೊರೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
https://youtu.be/1yrKY34dGFw
ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆ ಹಾಗೂ ಸುಧಾರಣೆಗಳ ಸಮಾವೇಶವನ್ನ ಉದ್ಘಾಟಿಸಿ ಪ್ರಧಾನಿಯವರು ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿಯ ವಿಚಾರದಲ್ಲಿ ಜಗತ್ತಿಗೆ ವಿಸ್ತೃತವಾದ ತಿಳಿವಳಿಕೆ ಈ ಸಮಾವೇಶದ ಮೂಲಕ...
ರಾಮಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆ: ಸಾಜೀದ್ ರಶೀದ್ ಹೇಳಿಕೆ ಮುಸ್ಲಿಂ ಸಂಘಟನೆಯೊಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ರಾಮಮಂದಿರವನ್ನು ಕೆಡವಿ, ಮತ್ತೆ ಮಸೀದಿ ಕಟ್ಟುತ್ತೇವೆ ಎಂದಿದ್ದಾರೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜೀದ್ ರಶೀದ್ ಈ ಹೇಳಿಕೆ ನೀಡಿದ್ದು, ಮಸೀದಿ ಎಂದಿಗೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ...
ಈ ಬಾರಿ ದೇಶಾದ್ಯಂತ ಅದ್ಧೂರಿ ಗಣೇಶ ಚತುರ್ಥಿಯ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಕೋವಿಂಡ್ 19 ಕಾರಣದಿಂದ ಪ್ರತೀ ವರ್ಷದಂತೆ ಈ ವರ್ಷ ಅದ್ದೂರಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ. ಆದ್ರೆ ಈ ಬಾರಿಯ ಗಣೇಶ ಚತುರ್ಥಿ ಸಿಂಪಲ್ ಆಗಿದ್ರೂ ಡಿಫ್ರೆಂಟ್ ಆಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೋಡೋಣ ಬನ್ನಿ.
ವಿಶ್ವದೆಲ್ಲೆಡೆ ಕೊರೊನಾ ಭೀತಿ ಹೆಚ್ಚಿದೆ. ಹಲವರು...
ಯಾವುದೇ ಶುಭಕಾರ್ಯ ಆರಂಭವಾಗುವ ಮುನ್ನ ನಾವು ಮಹಾಗಣಪತಿಯನ್ನ ಪೂಜಿಸುವುದು ವಾಡಿಕೆ. ಅಂಥ ಗಣಪತಿಯ ಹೆಸರಿನ ದೇವಸ್ಥಾನವೊಂದು ಮುಂಬೈನಲ್ಲಿದ್ದು, ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡಾ ಈ ದೇವಸ್ಥಾನಕ್ಕೆ ಭೇಟಿ ಕೊಟ್ಟು ಆಶೀರ್ವಾದ ಪಡೀತಾರೆ. ಆ ದೇವಸ್ಥಾನದ ಬಗ್ಗೆ ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ.
https://youtu.be/tPOXync4rgw
ಮುಂಬೈನಲ್ಲಿರುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಇಡೀ ಭಾರತದಲ್ಲೇ ಫೇಮಸ್ ದೇವಸ್ಥಾನ. ಪ್ರತಿ ನಿತ್ಯ...
ಅಂತೂ ಇಂತೂ ಹಲವು ವರ್ಷದ ಹೋರಾಟಕ್ಕೆ ಇಂದು ಗೆಲುವು ಸಿಕ್ಕಿದ್ದು, ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದಿದೆ. ಇಷ್ಟು ವರ್ಷಗಳ ಕಾಲ ಹೋರಾಡಿದವರ ಹೋರಾಟಕ್ಕೆ ಬೆಲೆ ಸಿಕ್ಕಿದೆ. ಆದ್ರೆ ನಾವಿಂದು ಹೇಳ ಹೊರಟಿರುವ ಅಜ್ಜಿಯೊಬ್ಬರು ಹಲವು ವರ್ಷಗಳಿಂದ ರಾಮಮಂದಿರ ನಿರ್ಮಾಣವಾಗಲಿ ಎಂದು ಉಪವಾಸ ಮಾಡಿದ್ದಾರೆ. ಅವರ ಉಪವಾಸದ ಫಲವಾಗಿ ಇಂದು ಅವರ ಆಸೆ ಈಡೇರಿದೆ.
https://youtu.be/boI4hy29e9E
ಮಧ್ಯಪ್ರದೇಶದವರಾದ...
ಸತತ ಎರಡು ಬಾರಿ ಶಾಸಕರಾಗಿದ್ದ ಸತ್ಯನಾರಾಯಣ್ ಕೊನೆಯುಸಿರೆಳೆದಿದ್ದು, ಪಿತ್ತಜನಕಾಂಗ ಕಾಯಿಲೆಯಿಂದ ಬಳಲುತ್ತಿದ್ದ ಶಾಸಕರು ಮಣಿಪಾಲ್ ಆಸ್ಪತ್ರೆ ನಿರ್ದೇಶಕರು ಮನೀಶ್ ರೈ ಶಾಸಕ ಸತ್ಯನಾರಾಯಣ ನಿಧನವನ್ನ ಖಚಿತ ಪಡಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದಿದ್ದಾರೆ.
ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂಗೂ ಕೊರೊನಾ ಬಂದಿದ್ದು, ಈ ಬಗ್ಗೆ ಸ್ವತಃ ಎಸ್‌ಪಿಬಿ...