Monday, October 5, 2026

ರಾಷ್ಟ್ರೀಯ

ಪಿಎಂ ಕಿಸಾನ್ ಹಣ ಜಮಾ ಆಗಿದ್ಯಾ ? ಮನೆಯಲ್ಲೇ ಕೂತು ಚೆಕ್ ಮಾಡಿ

ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಎನ್ನಲಾಗುವ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಮತ್ತೆ ಸುದ್ದಿಯಲ್ಲಿದೆ. ಹಲವು ತಿಂಗಳಿಂದ ಹಣ ಬರದೇ ಕಾಯುತ್ತಿದ್ದ ಲಕ್ಷಾಂತರ ರೈತರಿಗೆ ಇಂದು ದೊಡ್ಡ ಮಟ್ಟದ ಗುಡ್ ನ್ಯೂಸ್‌ ಸಿಕ್ಕಿದೆ. ನವೆಂಬರ್ 19, 2025 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪಿಎಂ ಕಿಸಾನ್‌ 21ನೇ ಕಂತಿನ...

ತಿಮ್ಮಪ್ಪನ ಭಕ್ತರೇ ಗಮನಿಸಿ! TTD ಹೊಸ ನಿಯಮಗಳು ಜಾರಿ

ಈ ವರ್ಷ ಡಿಸೆಂಬರ್ 30ರಿಂದ 2026ರ ಜನವರಿ 8ರವರೆಗೆ ವೈಕುಂಠ ದ್ವಾರ ದರ್ಶನ ನಡೆಯಲಿದೆ. ನವೆಂಬರ್ 18ರಂದು ತಿರುಮಲದ ಅನ್ನಮಯ್ಯ ಭವನದಲ್ಲಿ ನಡೆದ ಟಿಟಿಡಿ ತುರ್ತು ಸಭೆಯಲ್ಲಿ, ಭಕ್ತರ ಸುರಕ್ಷತೆ ಮತ್ತು ಸೌಲಭ್ಯಕ್ಕಾಗಿ ಮುಖ್ಯಮಂತ್ರಿಗಳ ನಿರ್ದೇಶನದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕಳೆದ ವರ್ಷ ಆಫ್‌ಲೈನ್ ಟೋಕನ್‌ಗಾಗಿ ಸಂಭವಿಸಿದ ಕಾಲ್ತುಳಿತದ ಘಟನೆಗಳನ್ನು ತಪ್ಪಿಸಲು, ಈ ಬಾರಿ...

ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಮದ್ವಿ ಹಿದ್ಮಾ ಎನ್​ಕೌಂಟರ್

ಆಂಧ್ರಪ್ರದೇಶದ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ನಡೆದ ಭಾರಿ ಎನ್‌ಕೌಂಟರ್‌ನಲ್ಲಿ ದೇಶದ ಅತ್ಯಂತ ಹುಡುಕಲ್ಪಟ್ಟ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಹತನಾಗಿದ್ದಾನೆ ಎಂಬ ದೊಡ್ಡ ಬ್ರೇಕಿಂಗ್ ಮಾಹಿತಿ ಹೊರಬಿದ್ದಿದೆ. 150 ಕ್ಕೂ ಹೆಚ್ಚು ಸೈನಿಕರ ಹತ್ಯೆಗೆ ಕಾರಣನಾಗಿದ್ದ ಈ ಟಾಪ್ ಮಾವೋ ನಾಯಕನ ಸಾವು, ನಕ್ಸಲ್ ಚಟುವಟಿಕೆಗಳಿಗೆ ಭಾರೀ ಹೊಡೆತವೆಂದು ಭದ್ರತಾ ವಲಯ...

ಉಗ್ರರನ್ನ ಪಾತಾಳದಲ್ಲಿದ್ರೂ ಬಿಡುವುದಿಲ್ಲ – ಶಾ ಪ್ರತಿಜ್ಞೆ

ದೆಹಲಿಯಲ್ಲಿ ನಡೆದ ಕಾರು ಸ್ಫೋಟಕ್ಕೆ ಕಾರಣರಾದವರನ್ನು ಪಾತಾಳದಲ್ಲಿದ್ದರೂ ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಜ್ಞೆ ಕೈಗೊಂಡಿದ್ದಾರೆ. ಫರಿದಾಬಾದ್‌ನಲ್ಲಿ ನಡೆದ ಉತ್ತರ ವಲಯ ಮಂಡಳಿಯ 32ನೇ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಯೋತ್ಪಾದನೆಯನ್ನು ಬೇರು-ಸಮೇತ ನಿರ್ಮೂಲನೆ ಮಾಡುವುದು ಸರ್ಕಾರದ ದೃಢಬದ್ಧತೆಯಾಗಿದೆ ಎಂದು...

ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ರಾಜೀನಾಮೆ – ನ.20 ಗಾಂಧಿಮೈದಾನದಲ್ಲಿ ಪದಗ್ರಹಣ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯಗಳಿಸಿದ ಹಿನ್ನೆಲೆ, ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ಅನುಮೋದನೆ ದೊರೆಯಿತು. ನವೆಂಬರ್ 19ರಂದು ಅಧಿಕೃತವಾಗಿ ವಿಧಾನಸಭೆ ವಿಸರ್ಜಿಸಲಾಗುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ಇದರಿಂದ ಹೊಸ ಸರ್ಕಾರ ರಚನೆ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಈ ನಡುವೆ,...

ಬಾಂಗ್ಲಾದಲ್ಲಿ ‘ಗಲ್ಲು’ ತೀರ್ಪು, ಶೇಖ್ ಹಸೀನಾ ಭವಿಷ್ಯ ಏನು?

ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನ ಉಚ್ಛಾಟಿಸಲಾಗಿದೆ. ಇವರ ವಿರುದ್ದದ ಪ್ರಕರಣದಲ್ಲಿ ನ್ಯಾಯಾಲಯವು ಮರಣದಂಡನೆ ವಿಧಿಸಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಕಳೆದ ವರ್ಷ ಬಾಂಗ್ಲಾದೇಶದಲ್ಲಿ ನಡೆದ ದಂಗೆ ಮತ್ತು ಸಾಮೂಹಿಕ ಹತ್ಯೆಗಳ ಪ್ರಕರಣದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳು ನಡೆದಿರುವುದಾಗಿ ನ್ಯಾಯಾಲಯ ತೀರ್ಮಾನಿಸಿದೆ. ಪ್ರೇರಣೆಗೆ ಪ್ರಚೋದನೆ, ಕೊಲ್ಲಲು ಆದೇಶ ಹಾಗೂ ದೌರ್ಜನ್ಯಗಳನ್ನು ತಡೆಯಲು ವಿಫಲವಾಗಿರುವ ಮೂರು...

ಬಿಹಾರದಲ್ಲಿ ಹೊಸ ಅಧ್ಯಾಯ – ಪ್ರಮಾಣವಚನಕ್ಕೆ ಡೇಟ್ ಫಿಕ್ಸ್!

ಬಿಹಾರ ವಿಧಾನಸಭೆಯಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನವೆಂಬರ್ 20ರಂದು ಹೊಸ ಸಚಿವ ಸಂಪುಟ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟದ ಅಂತಿಮ ಸಭೆ ನಡೆಸಿ, ವಿಧಾನಸಭೆ...

ಶಬರಿಮಲೆ ಯಾತ್ರಿಕರಿಗೆ ಸರ್ಕಾರ ಮೂಗಿಗೆ ‘ನೀರು’ ತಾಕಿಸದಂತೆ ಎಚ್ಚರಿಕೆ ಕೊಟ್ಟಿದ್ಯಾಕೆ?

ಶಬರಿಮಲೆ ಯಾತ್ರಿಕರಿಗೆ ಕೇರಳ ಸರ್ಕಾರ ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ ಅಂತ ಎಚ್ಚರಿಕೆಯನ್ನ ನೀಡಿದೆ. ಕಾರಣ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಪ್ರಾರಂಭವಾಗಲಿರುವ ಶಬರಿಮಲೆ ಯಾತ್ರೆಯ ಕುರಿತು ರಾಜ್ಯ ಸರ್ಕಾರದಿಂದ ಹೊಸ ಆರೋಗ್ಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಯಾತ್ರಿಕರು ನದಿಗಳು ಹಾಗೂ ಕುಡಿಯುವ...

ಸೊನ್ನೆ ಸುತ್ತಿದ್ದ ಜನ ಸುರಾಜ್ ಪಕ್ಷ : ಪ್ರಶಾಂತ್​ ತಂತ್ರಗಾರಿಕೆ ವಿಫಲವಾಗಿದ್ದೆಲ್ಲಿ?

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷ ಕಟ್ಟಿ ಬಂದ ಯಶಸ್ವಿ ತಂತ್ರಗಾರ ಪ್ರಶಾಂತ್ ಕಿಶೋರ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ರಾಜ್ಯದ 243 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಸ್ಪರ್ಧೆಗೆ ತರುತ್ತಿದ್ದರೂ, ಪಕ್ಷ ಒಂದೇ ಒಂದು ಸ್ಥಾನವನ್ನು ಗೆಲ್ಲಲಿಲ್ಲ. ಆರಂಭದಲ್ಲಿ ತೇಜಸ್ವಿ ಯಾದವ್ ವಿರುದ್ಧ ರಾಘೋಪುರ ಅಥವಾ ಕಾರ್ಗಹರ್‌ನಿಂದ ಸ್ಪರ್ಧಿಸುತ್ತೇನೆ ಎಂದಿದ್ದ ಪ್ರಶಾಂತ್ ಕೊನೆ ಹಂತದಲ್ಲಿ ಸ್ಪರ್ಧೆಯಿಂದ ಹಿಂದೆ...

ವಿಜಯೋತ್ಸವದಲ್ಲಿ ಕಾರ್ಯಕರ್ತರ ಜೋಶ್‌ ಹೆಚ್ಚಿಸಿದ ಪ್ರಧಾನಿ ಮೋದಿ!

ಇಡೀ ರಾಷ್ಟ್ರವೇ ಎದುರು ನೋಡ್ತಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಸಮೀಕ್ಷೆಗಳು ಊಹಿಸದ ರೀತಿಯಲ್ಲಿ ಬಿಜೆಪಿ–ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದೆ. ಈ ಬಾರಿ ನಮ್ಮದೇ ಸರ್ಕಾರ ಎಂದು ವಿಶ್ವಾಸ ವ್ಯಕ್ತಪಡಿಸಿದ್ದ ಕಾಂಗ್ರೆಸ್–ಆರ್‌ಜೆಡಿ ಮಹಾಘಟಬಂಧನ್‌ಗೂ ಜನರು ಖಡಕ್ ಉತ್ತರ ನೀಡಿದ್ದಾರೆ. ಇದಾದ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ...
- Advertisement -spot_img

Latest News

ಅನಾರೋಗ್ಯದಿಂದ ಬಳಲುತ್ತಿದ್ದ ಸುಂಟರಗಾಳಿ ಖ್ಯಾತಿಯ ವಿಲನ್ ಲಲೀತಮ್ಮಾ ವೃದ್ಧಾಶ್ರಮದಲ್ಲಿ ನಿಧನ

Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್‌ ಬಳಸುತ್ತಿದ್ದರು. 65 ವರ್ಷದ ಲಲೀತಮ್ಮ ಅವರಿಗೆ...
- Advertisement -spot_img