Thursday, October 1, 2026

ರಾಷ್ಟ್ರೀಯ

ಮೋದಿ ಜೊತೆ HDK-ನಿಖಿಲ್ – ಇಲ್ಲಿದೆ ಅಸಲಿ ಹೊಸ ಲೆಕ್ಕಾಚಾರ!

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ಈ ಕುರಿತ ವಿಸ್ತೃತ ವರದಿ ಇಲ್ಲಿದೆ ನೋಡಿ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ...

ಒಂದು ಮರ ಕೂಡ ಕಡಿಯಬಾರದು – ‘ಬಿಡದಿ’ ಯೋಜನೆಗೆ ಬಿಗ್ ವಾರ್ನಿಂಗ್!

ಬೆಂಗಳೂರು ಹೊರವಲಯದ ಬಿಡದಿ ಟೌನ್​ಶಿಪ್ ನಿರ್ಮಾಣಕ್ಕೆ ಸಂಬಂಧಿಸಿದ ಭೂಸ್ವಾಧೀನ ವಿವಾದದಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅತ್ಯಂತ ಖಡಕ್ ಆದೇಶವನ್ನು ಹೊರಡಿಸಿದೆ. ರೈತರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಕೋರ್ಟ್ ಅನುಮತಿ ಇಲ್ಲದೆ ಸ್ಥಳದಲ್ಲಿ ಯಾವುದೇ ಕಾಮಗಾರಿ ನಡೆಸುವಂತಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದೆ. ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಗಾಗಿ ಸುಮಾರು...

ಹಬ್ಬಕ್ಕೂ ಮುನ್ನ ಭಾರಿ ದಂಡದ ಬಿಸಿ – Amazon-Flipkart ಮಾಡಿದ್ದೇನು?

ದೀಪಾವಳಿ ಹಬ್ಬದ ಶಾಪಿಂಗ್ ಸೀಸನ್ ಸಮೀಪಿಸುತ್ತಿರುವಂತೆಯೇ, ದೇಶದ ಪ್ರಮುಖ ಇ-ಕಾಮರ್ಸ್ ದೈತ್ಯರಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ತಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಮಾರಾಟ ಮಾಡುವ ಸಣ್ಣ ಹಾಗೂ ಮಧ್ಯಮ ವ್ಯಾಪಾರಿಗಳಿಗೆ ಶಾಕ್ ನೀಡಿದ್ದು, ಶುಲ್ಕ ಹಾಗೂ ದಂಡದ ನಿಯಮಗಳನ್ನು ಕಠಿಣಗೊಳಿಸಿವೆ. ಹಬ್ಬದ ಸಮಯದಲ್ಲಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ವ್ಯಾಪಾರಿಗಳಿಗೆ ಈ ಹೊಸ ನಿಯಮಗಳು ತೀವ್ರ ಆರ್ಥಿಕ ಹೊರೆಯಾಗಿ ಪರಿಣಮಿಸಿವೆ....

ಪತ್ನಿ ಮನೆ ಕೆಲಸದಾಳಲ್ಲ – ಕರ್ನಾಟಕ ಹೈಕೋರ್ಟ್ ಎಚ್ಚರಿಕೆ!

ಭಾರತೀಯ ಮಹಿಳೆಯರು ತಮ್ಮ ತವರು ಮನೆಗೆ ಹೋಗಲು ಪತಿಯ ಮನೆಯವರ ಅನುಮತಿ ಪಡೆಯಬೇಕೇ? ಪತ್ನಿಯರು ಕೇವಲ ಮನೆಗೆಲಸ ಮಾಡುವುದಕ್ಕೆ ಮಾತ್ರ ಸೀಮಿತವೇ? ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ, ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಾಗೂ ಕ್ರಾಂತಿಕಾರಿ ತೀರ್ಪೊಂದನ್ನು ನೀಡಿದೆ. ಎಸ್ 'ನ್ಯಾಯಮೂರ್ತಿ ಚಿಲ್ಲಕೂರ್ ಸುಮಲತಾ ಅವರಿದ್ದ ಹೈಕೋರ್ಟ್ ಪೀಠವು ವಿಚಾರಣೆ ನಡೆಸಿ, ಪತಿ ಸೇರಿದಂತೆ...

ಹಿಜಾಬ್‌ಗೆ ಕೋರ್ಟ್ ಬ್ರೇಕ್ – ಅರ್ಜಿದಾರರಿಗೆ ಬಿಗ್ ಶಾಕ್!

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಕಡ್ಡಾಯ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆಗಸ್ಟ್ 21ರಂದು ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ...

ಹಬ್ಬದ ಪ್ರಯಾಣಕ್ಕೆ ಜೇಬಿಗೆ ಹೊರೆ? ಪೆಟ್ರೋಲ್-ಡೀಸೆಲ್ ದರ ಹೀಗಿದೆ!

ಹಬ್ಬದ ಸಂಭ್ರಮದ ಈ ವಾರದಲ್ಲಿ ನೀವು ಪ್ರಯಾಣ ಬೆಳೆಸಲು ಪ್ಲಾನ್ ಮಾಡಿದ್ದೀರಾ? ಹಾಗಾದರೆ ಹೊರಡುವ ಮುನ್ನ ಇಂಧನ ದರವನ್ನು ಪರಿಶೀಲಿಸುವುದು ಅತ್ಯಂತ ಮುಖ್ಯ. ಮಂಗಳವಾರ, ಆಗಸ್ಟ್ 25ರಂದು ಬೆಂಗಳೂರು, ದೆಹಲಿ, ಮುಂಬೈ ಹಾಗೂ ಚೆನ್ನೈ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸ್ಥಿರವಾಗಿವೆ ಎಂದು ತೈಲ ಮಾರಾಟ ಕಂಪನಿಗಳು ತಿಳಿಸಿವೆ. ಓಣಂ ಹಾಗೂ ರಕ್ಷಾ ಬಂಧನದ...

ಬೇಕಾಬಿಟ್ಟಿ SIM ಇಟ್ಕೊಂಡಿದ್ದೀರಾ? ಇನ್ಮುಂದೆ ಕಷ್ಟ ಆಗುತ್ತೆ ಹುಷಾರ್;

ನೀವೂ ಕೂಡ ನಿಮ್ಮ ಹೆಸರಲ್ಲಿ ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್‌ಗಳನ್ನ ಇಟ್ಕೊಂಡಿದ್ದೀರಾ? ಹಾಗಾದ್ರೆ ಇದು ಖಂಡಿತ ನಿಮ್ಮ ಗಮನಕ್ಕೆ ಇರಲೇಬೇಕು. ಯಾಕಂದ್ರೆ, ಇನ್ಮುಂದೆ ಬೇಕಾಬಿಟ್ಟಿ ಸಿಮ್ ಕಾರ್ಡ್‌ಗಳನ್ನು ಪಡೆಯುವ ಕಾಲ ಮುಗೀತು! ಸೈಬರ್ ವಂಚನೆಗಳಿಗೆ ಕಡಿವಾಣ ಹಾಕೋಕೆ ಕೇಂದ್ರ ಸರ್ಕಾರ ಈಗ ಸಿಮ್ ಕಾರ್ಡ್ ಹೊಸ ರೂಲ್ಸ್ ಜಾರಿಗೆ ತಂದಿದೆ. ಮೊದಲನೆಯದಾಗಿ, ಒಬ್ಬ ವ್ಯಕ್ತಿ ತನ್ನ...

ಒಂದೇ ದಿನ 416 ಮದುವೆ – ಅಚ್ಚರಿಯ ದಾಖಲೆ!

ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣ ದೇಗುಲದಲ್ಲಿ ಭಾನುವಾರ ಒಂದು ಹೊಸ ದಾಖಲೆ ಬರೆಯಲಾಗಿದೆ. ಕೇವಲ ಏಳು ಗಂಟೆಗಳ ಅವಧಿಯಲ್ಲಿ ನೂರಾರು ಮದುವೆಗಳು ನೆರವೇರಿರುವುದು ಅಚ್ಚರಿಗೆ ಕಾರಣವಾಗಿದೆ. ಎಸ್ 'ಮಲಯಾಳಂ ತಿಂಗಳಾದ 'ಚಿಂಗಂ' ಮಾಸದ ಮೊದಲ ಭಾನುವಾರವನ್ನು ಕೇರಳದಲ್ಲಿ ಮದುವೆಗಳಿಗೆ ಅತ್ಯಂತ ಮಂಗಳಕರವಾದ ದಿನವೆಂದು ಪರಿಗಣಿಸಲಾಗುತ್ತದೆ. ಇದೇ ಕಾರಣಕ್ಕೆ ಗುರುವಾಯೂರು ದೇಗುಲದಲ್ಲಿ ಭಾರಿ ಸಂಖ್ಯೆಯಲ್ಲಿ ವಿವಾಹಗಳು...

ರೈತರಿಗೆ ಮತ್ತೆ ‘ಕಾವೇರಿ’ ಶಾಕ್‌ – CWRC ಬಿಗ್ ಆರ್ಡರ್!

ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಭಾರೀ ಆಘಾತ ಎದುರಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿ ದಿನ 9 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲಿ ಮತ್ತೆ ರಾಜಕೀಯ ಹಾಗೂ ರೈತಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ. ಕಾವೇರಿ ನೀರು...

ಬಿಡದಿ ರೈತರಿಗೆ ದೊಡ್ಡ ರಿಲೀಫ್ – ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್!

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಕರ್ನಾಟಕ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಜಂಟಿ ಸರ್ವೆ ವಿರೋಧಿಸಿ 'ಪೊರಕೆ ಚಳವಳಿ' ನಡೆಸಿದ್ದ ಆರು ಮಂದಿ ರೈತರ ಮೇಲಿನ ಎಫ್‌ಐಆರ್ ಹಾಗೂ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಷ್ಟೇ ಅಲ್ಲ, ಈ ಪ್ರಕರಣದಲ್ಲಿ ಕೋರ್ಟ್, ಪೊಲೀಸರು ಮತ್ತು ಸರ್ಕಾರದ ವಿರುದ್ಧ ಕೆಲವು...
- Advertisement -spot_img

Latest News

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ...
- Advertisement -spot_img