Monday, October 5, 2026

ರಾಷ್ಟ್ರೀಯ

ಬ್ಯಾಂಕ್‌ ಕೆಲಸ ಈಗಲೇ ಮುಗಿಸಿಕೊಳ್ಳಿ!

ನವೆಂಬರ್ 2025ರಲ್ಲಿ ಯಾವುದೇ ಪ್ರಮುಖ ಬ್ಯಾಂಕ್ ಕೆಲಸವಿದ್ದರೆ, ಮುಂಚಿತವಾಗಿ ಮುಗಿಸಿಕೊಂಡು ಬಿಡ್ಬೇಕು. ಏಕೆಂದ್ರೆ, ನವೆಂಬರ್ ತಿಂಗಳಲ್ಲಿ 9ರಿಂದ 10 ದಿನಗಳವರೆಗೆ ಬ್ಯಾಂಕ್‌ಗಳು ಬಂದ್ ಆಗಲಿದೆ. ಭಾನುವಾರ ಮತ್ತು 2ನೇ, 4ನೇ ಶನಿವಾರ, ಹಬ್ಬಗಳ ಕಾರಣದಿಂದ ಸಾಲು ಸಾಲು ರಜೆಗಳು ಬಂದಿವೆ. ಈ ರಜಾದಿನಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಮತ್ತು ಆನ್‌ಲೈನ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಮುಚ್ಚಲ್ಪಡುತ್ತವೆ. ನವೆಂಬರ್...

12 ರಾಜ್ಯಗಳಲ್ಲಿ ವೋಟ್ ಚೋರಿ?

ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗದ ಮೇಲೆ ಕಾಂಗ್ರೆಸ್‌ ಗಂಭೀರ ಆರೋಪ ಮಾಡಿದೆ. ಚುನಾವಣಾ ಆಯೋಗವು ಮೋದಿ ಸರ್ಕಾರದೊಂದಿಗೆ ಶಾಮೀಲಾಗಿ, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಮಾಡಿದೆ. ದೇಶದ 12 ರಾಜ್ಯಗಳಲ್ಲಿ ʻವೋಟ್ ಚೋರಿʼ ನಡೆಸಲು ಸಂಚು ರೂಪಿಸಿದೆ ಎಂದು ವಾಗ್ದಾಳಿ ನಡೆಸಿದೆ. ಬಿಹಾರದಲ್ಲಿ ಈಗಾಗಲೇ 69 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ...

2 ದಿನ ರೈಲು, ವಿಮಾನ ಸೇವೆ ಇರಲ್ಲ

ಬಂಗಾಳ ಕೊಲ್ಲಿಯಲ್ಲಿ ಮೊಂಥಾ ಚಂಡಮಾರುತ ತೀವ್ರಗೊಂಡಿದ್ದು, ಆಂಧ್ರಪ್ರದೇಶದ ಕರಾವಳಿಯತ್ತ ರಣವೇಗದಲ್ಲಿ ಮುನ್ನುಗ್ಗುತ್ತಿದೆ. ಇಂದು ಸಂಜೆಯಿಂದಲೇ ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಶುರುವಾಗಲಿದೆ. ಇದರಿಂದ ವಿದ್ಯುತ್ ಮಾರ್ಗಗಳಿಗೆ ಅಡ್ಡಿಯಾಗುವ ಸಾಧ್ಯತೆಯಿದೆ. ರೈಲ್ವೆ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 28 ಮತ್ತು 29ರಂದು, ಆಂಧ್ರದಾದ್ಯಂತ 70ಕ್ಕೂ ಹೆಚ್ಚು ಪ್ಯಾಸೆಂಜರ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಸೇವೆ...

ಜಲಪ್ರಳಯದ ಮಾರುತ ಗಂಟೆಗೆ 110 ಕಿ.ಮೀ ವೇಗ!

ಮೊಂಥಾ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ರಾಜ್ಯಾದ್ಯಂತ ತೀವ್ರ ಆತಂಕ ಸೃಷ್ಟಿಯಾಗಿದೆ. ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಚಂಡಮಾರುತ ಅಪ್ಪಳಿಸಲಿದೆ ಎಂದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತವು ಕಾಕಿನಾಡ ಬಳಿ, ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕರಾವಳಿಯನ್ನು ದಾಟುವ ನಿರೀಕ್ಷೆ ಇದೆ. ಗಂಟೆಗೆ 90ರಿಂದ 100 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದ್ದು,...

ಮೋದಿ ಛಟ್‌ ಪೂಜೆಗೆ ಫಿಲ್ಟರ್‌ ವಾಟರ್‌..?

ಉತ್ತರ ಭಾರತದಲ್ಲಿ ಆಚರಿಸಲ್ಪಡುವ ಛಟ್‌ ಪೂಜೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಇಂದು ದೆಹಲಿಯ ಯಮುನಾ ನದಿ ತಟದಲ್ಲಿ ಸ್ನಾನ ಮಾಡಲಿದ್ದಾರೆ. ಆದ್ರೀಗ ಇದೇ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಭಾರೀ ಕಲುಷಿತವಾಗಿರುವ ಯಮುನಾ ನದಿಯಿಂದ ಮೋದಿ ಅವರಿಗೆ ಹಾನಿ ತಪ್ಪಿಸುವ ನಿಟ್ಟಿನಲ್ಲಿ, ದೆಹಲಿ ಬಿಜೆಪಿ ಸರ್ಕಾರ ಯಮುನಾ ನದಿ ಪಕ್ಕದಲ್ಲಿ ಕೆರೆಯೊಂದನ್ನು ನಿರ್ಮಿಸಿದೆ. ಅದರಲ್ಲಿ...

ಪ್ರಿಯಾಂಕ್‌ ಖರ್ಗೆಗೆ ಹಲೋ ಟೆಡ್ಡಿ ಬಾಯ್ ಎಂದ ಬಿಜೆಪಿ

ಸೆಮಿಕಂಡಕ್ಟರ್ ಕೈಗಾರಿಕೆಗಳ ಕುರಿತ ಹೇಳಿಕೆಯನ್ನು ಅಸ್ಸಾಂ ಸಿಎಂ ತಿರುಚಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ರು. ಇದಕ್ಕೆ ಅಸ್ಸಾಂ ಬಿಜೆಪಿ ತಿರುಗೇಟು ನೀಡಿದೆ. ಪ್ರಿಯಾಂಕ್ ಖರ್ಗೆ ಟ್ವೀಟ್‌ ಸಂದೇಶಕ್ಕೆ ಟ್ವೀಟ್‌ ಮೂಲಕವೇ ಚಾಟಿ ಬೀಸಿದೆ. ‘ಹಲೋ ಟೆಡ್ಡಿ ಬಾಯ್.. ಎಕ್ಸ್‌ನಲ್ಲಿ ಸುದೀರ್ಘ ಪ್ರಬಂಧ ಬರೆಯುವುದರಿಂದ ನೀವು ಸೆಮಿಕಂಡಕ್ಟರ್ ತಜ್ಞ ಆಗಲಾರಿರಿ. ಅಸ್ಸಾಂ ಬಗ್ಗೆ ಉಪನ್ಯಾಸ ನೀಡುವ...

1 ವರ್ಷದ ಬಳಿಕ ಭವ್ಯ ರಾಮ ಮಂದಿರ ಕಾಮಗಾರಿ ಸಂಪೂರ್ಣ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಕ್ತಾಯವಾಗಿದೆ. 2024ರ ಜನವರಿ 22ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆದು, ಮಂದಿರ ಲೋಕಾರ್ಪಣೆಗೊಂಡಿತ್ತು. ಆದರೆ, ದೇವಾಲಯದ ಆವರಣದೊಳಗೆ ಕೆಲವು ಸಣ್ಣಪುಟ್ಟ ಕೆಲಸಗಳು ನಡೆಯುತ್ತಲೇ ಇದ್ದವು. 1 ವರ್ಷದ ನಂತರ, ಎಲ್ಲಾ ಕೆಲಸಗಳೂ ಪೂರ್ಣಗೊಂಡಿದೆ. ಈ ಬಗ್ಗೆ ರಾಮಮಂದಿರ ಟ್ರಸ್ಟ್‌ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದೆ. ಮಂದಿರದ ಆವರಣದೊಳಗೆ...

ಮೊಂತಾ ಚಂಡಮಾರುತ ಎಚ್ಚರಿಕೆ : ಭೂಕುಸಿತ ಸಂಭವಿಸುವ ಸಾಧ್ಯತೆ

ಚಳಿಗಾಲದ ಆರಂಭದಲ್ಲೇ ಬಂಗಾಳ ಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದ ಕಾಕಿನಾಡ ಬಳಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಇದರಿಂದಾಗಿ ಒಡಿಶಾ ಮತ್ತು ಆಂಧ್ರ ಸರ್ಕಾರಗಳು ಎಚ್ಚರಿಕೆಯಿಂದ ಸನ್ನದ್ಧಗೊಂಡಿದ್ದು, ದುರ್ಬಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುವ ಕಾರ್ಯ ಮುಂದುವರೆದಿದೆ. ರಕ್ಷಣಾ ತಂಡಗಳು ಹೈ ಅಲರ್ಟ್‌ನಲ್ಲಿ ಇದ್ದು, ಮೀನುಗಾರರಿಗೆ ಸಮುದ್ರಕ್ಕೆ...

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ. ನವೆಂಬರ್ 24, 2025ರಂದು 53ನೇ ಮುಖ್ಯ ನ್ಯಾಯಮೂರ್ತಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಳೆದ ವಾರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಹಾಲಿ ಸಿಜೆಐಗೆ ಪತ್ರ ಬರೆದು, ಮುಂದಿನ...

ರೆಸಾರ್ಟ್‌ನಲ್ಲಿ ಸಂತ್ರಸ್ತರಿಗೆ ವಿಜಯ್‌ ಸಾಂತ್ವನ

ಕರೂರು ಕಾಲ್ತುಳಿತ ಪ್ರಕರಣ ನಡೆದ 1 ತಿಂಗಳ ಬಳಿಕ ನಟ, ರಾಜಕಾರಣಿ ದಳಪತಿ ವಿಜಯ್,​ ಸಂತ್ರಸ್ತ ಕುಟುಂಬಗಳನ್ನು ಇಂದು ಭೇಟಿ ಮಾಡಿದ್ದಾರೆ. ಮಹಾಬಲಿಪುರಂ ಬಳಿಯ ರೆಸಾರ್ಟ್​​ ಸಮೀಪ ಮೃತರ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ. ಕರೂರು ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ, ಸಾಂತ್ವನ ಹೇಳಲು ರೆಸಾರ್ಟ್‌ನಲ್ಲಿ ಸಭೆ ನಿಗದಿಪಡಿಸಲಾಗಿದೆ. 37 ಸಂತ್ರಸ್ತ ಕುಟುಂಬ ಸದಸ್ಯರನ್ನು...
- Advertisement -spot_img

Latest News

ಅನಾರೋಗ್ಯದಿಂದ ಬಳಲುತ್ತಿದ್ದ ಸುಂಟರಗಾಳಿ ಖ್ಯಾತಿಯ ವಿಲನ್ ಲಲೀತಮ್ಮಾ ವೃದ್ಧಾಶ್ರಮದಲ್ಲಿ ನಿಧನ

Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್‌ ಬಳಸುತ್ತಿದ್ದರು. 65 ವರ್ಷದ ಲಲೀತಮ್ಮ ಅವರಿಗೆ...
- Advertisement -spot_img