Monday, October 5, 2026

ರಾಷ್ಟ್ರೀಯ

ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ – ದೀಪಾವಳಿಗೂ ಮುನ್ನ ಗ್ರಾಹಕರಿಗೆ ಸಿಹಿ ಸುದ್ದಿ!

LPG ಬಳಕೆದಾರರಿಗೆ ದೀಪಾವಳಿ ಹಬ್ಬಕ್ಕೂ ಮುನ್ನ ಗುಡ್ ನ್ಯೂಸ್ ಸಿಗಬಹುದಾದ ಸಾಧ್ಯತೆ ಮೂಡಿದೆ. ಅಡುಗೆ ಅನಿಲದ ಬೆಲೆಯಲ್ಲಿ ಇಳಿಕೆ ಸಂಭವಿಸಬಹುದು ಎಂಬ ಪಾಸಿಟಿವ್ ಸಿಗ್ನಲ್ ಇದೀಗ ಬಂದಿರುವುದು ದೇಶದ ಲಕ್ಷಾಂತರ ಗ್ರಾಹಕರಿಗೆ ನೆಮ್ಮದಿ ತಂದಿದೆ. ನಗರ ಪ್ರದೇಶಗಳಷ್ಟೇ ಅಲ್ಲದೆ, ಇಂದಿನ ತಂತ್ರಜ್ಞಾನದ ಸುಧಾರಣೆಯಿಂದ ಹಳ್ಳಿಗಳಿಗೆ ಸಹ LPG ಸಿಲಿಂಡರ್ ತಲುಪುತ್ತಿದೆ. ಈ ನಡುವೆ ಸಿಲಿಂಡರ್...

ನೀನು ಮುಸ್ಲಿಂ, ನಾನು ಚಿಕಿತ್ಸೆ ಕೊಡಲ್ಲ – ಭುಗಿಲೆದ್ದ ವೈದ್ಯರ ಹೇಳಿಕೆ!

ನೀನು ಮುಸ್ಲಿಂ. ನಾನು ನಿಂಗೆ ಟ್ರೀಟ್ಮೆಂಟ್ ಕೊಡಲ್ಲಾ ಅಂತ ವೈದ್ಯರೊಬ್ಬರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಉತ್ತರ ಪ್ರದೇಶದ ಜೌನ್‌ಪುರ ನಲ್ಲಿ ಈ ಘಟನೆ ನಡೆದಿದೆ. ಮಹಿಳಾ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರು ಧರ್ಮದ ಆಧಾರದ ಮೇಲೆ ಮಹಿಳೆಯೊಬ್ಬರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಈ ಆರೋಪದಿಂದ ಹೊಸ ವಿವಾದವೊಂದು ಹುಟ್ಟಿಕೊಂಡಿದ್ದು, ರಾಜ್ಯದ ವೈದ್ಯಕೀಯ ವ್ಯವಸ್ಥೆಯ ಮೇಲೆಯೇ ಸವಾಲು...

ಮಹಾಮೈತ್ರಿಕೂಟಕ್ಕೆ ಶಾಕ್! ಸಮೀಕ್ಷೆ ಹೇಳ್ತಿದೆ – ಮತ್ತೆ NDA ಅಧಿಕಾರಕ್ಕೆ?

ಬಿಹಾರದಲ್ಲಿ ರಾಜಕೀಯ ಕಾದಾಟ ಮತ್ತೊಮ್ಮೆ ಬಿಸಿ ಬಿಸಿ ಹಂತಕ್ಕೆ ತಲುಪಿದೆ. 2025ರ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗವು ಘೋಷಿಸಿದೆ. ರಾಜ್ಯದ 243 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ನವೆಂಬರ್ 6ರಂದು ಮತ್ತು ಎರಡನೇ ಹಂತ ನವೆಂಬರ್ 11ರಂದು ನಡೆಯಲಿದೆ. ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟಣೆ ನವೆಂಬರ್...

ಬಿಹಾರ ಸೀಟು ಹಂಚಿಕೆ ಶೀಘ್ರದಲ್ಲೇ : ಯಾದವ್ ನಿವಾಸದಲ್ಲಿ ರಹಸ್ಯ ಸಭೆ!

ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು ಒಂದೆರಡು ದಿನಗಳಲ್ಲಿ ಬಹಿರಂಗಪಡಿಸುವ ನಿರ್ಧಾರ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಈ ಮಹತ್ವದ ಸಭೆ, ಇಂಡಿಯಾ ಬಣದ ಸಹಕಾರ ಸಮಿತಿಯ ಮುಖ್ಯಸ್ಥ ಮತ್ತು ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ...

ಬಿಹಾರದಲ್ಲಿ ಮತದಾನ ದಾಖಲೆ! 14 ಸಾವಿರ ಶತಾಯಿಷಿ ಮತದಾರರು

ಮಹತ್ವದ ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗವು, ಈ ಬಾರಿ ಮತದಾರರ ಸಂಖ್ಯೆ ಕುರಿತು ಅಚ್ಚರಿಯ ಮಾಹಿತಿ ಬಿಡುಗಡೆ ಮಾಡಿದೆ. ಆಯೋಗದ General Overview of Electors ವರದಿ ಪ್ರಕಾರ, ಬಿಹಾರದಲ್ಲಿ 100 ವರ್ಷ ಮೇಲ್ಪಟ್ಟ ಸುಮಾರು 14 ಸಾವಿರ ಮತದಾರರು ಇದ್ದಾರೆ. ಅಂದರೆ, ಭಾರತದ ಶತಾಯಿಷಿಗಳಲ್ಲಿ ಅರ್ಧಕ್ಕಿಂತ ಹೆಚ್ಚು...

ಬಿಹಾರ ಎಲೆಕ್ಷನ್ ಗೆ ಡೇಟ್ ಫಿಕ್ಸ್ – ಬಿಹಾರದ ಚುನಾವಣೆಗೂ ಕರ್ನಾಟಕದ ರಾಜಕೀಯಕ್ಕೂ ಕನೆಕ್ಷನ್ ಏನು?

  2025 ರ ಬಿಹಾರ ಚುನಾವಣೆ ಚುನಾವಣೆ ಪ್ರಾರಂಭವಾಗತ್ತೆ ಅಂತ ಎಲ್ಲರು ಕಾದು ಕುಳಿತಿದ್ದಾರೆ. ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲಿ ಅಧಿಕಾರ ಬದಲಾವಣೆ ಸಾಧ್ಯತೆ ಇದೆ. ರಾಜ್ಯದಲ್ಲಿ ಬಹಳಷ್ಟು ರಾಜಕೀಯ ಬದಲಾವಣೆಗಳು ಸಂಭವಿಸುತ್ತವೆ ಅನ್ನೋ ಮಾತುಗಳು ಹರಿದಾಡುತ್ತಿವೆ. ಕರ್ನಾಟಕದ ಬಹು ನಿರ್ಧಾರಗಳು ಬಿಹಾರದ ಚುನಾವಣೆಯ ಮೇಲೆ ನಿಂತಿವೆ. ಸದ್ಯ ಚುನಾವಣೆ ಆಯೋಗವು...

ಯೋಗಿ ನಾಡಲ್ಲಿ ಬುಲ್ಡೋಜರ್ ಸದ್ದು: ಮುಸ್ಲಿಂ ಬಾಂಧವರಿಂದ ಮಸೀದಿ ತೆರವು

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮಸೀದಿಯನ್ನು ಮುಸ್ಲಿಂ ಸಮುದಾಯದವರೇ ಸ್ವತಃ ನೆಲಸಮಗೊಳಿಸಿರುವ ಘಟನೆ ವರದಿಯಾಗಿದೆ. ಸಂಭಾಲ್ ಜಿಲ್ಲೆಯ ಕೊಳದ ಮೇಲೆ ನಿರ್ಮಿಸಲಾದ ಈ ಮಸೀದಿಯನ್ನು ಮಸೀದಿ ಸಮಿತಿ ಮತ್ತು ಸ್ಥಳೀಯ ಮುಸ್ಲಿಮರು ಬುಲ್ಡೋಜರ್‌ಗಳ ಸಹಾಯದಿಂದ ತೆರವುಗೊಳಿಸಲು ಮುಂದಾಗಿದ್ದಾರೆ. ಆಡಳಿತದಿಂದ ಬಂದ ನೋಟಿಸ್‌ ಹಾಗೂ ಅಂತಿಮ ಎಚ್ಚರಿಕೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಮೂಲಗಳ ಪ್ರಕಾರ,...

ಸುಪ್ರೀಂಕೋರ್ಟ್‌ ಚೀಫ್‌ ಜಸ್ಟೀಸ್‌ ಮೇಲೆ ಶೂ ಎಸೆದ ವಕೀಲ

ಸುಪ್ರೀಂಕೋರ್ಟ್‌ನಲ್ಲಿ ಇವತ್ತು ಯಾರೂ ಊಹಿಸದ ಘಟನೆಯೊಂದು ನಡೆದಿದೆ. ವಿಚಾರಣೆ ನಡೆಯುತ್ತಿದ್ದ ವೇಳೆ, ಮುಖ್ಯ ನ್ಯಾಯಮೂರ್ತಿಗಳಿದ್ದ ಪೀಠದತ್ತ ಶೂ ಎಸೆಯಲಾಗಿದೆ. ಚೀಫ್‌ ಜಸ್ಟೀಸ್‌ ಬಿ.ಆರ್‌. ಗವಾಯಿ ಅವರು ವಿಚಾರಣೆ ನಡೆಸುತ್ತಿದ್ದು, ನ್ಯಾಯ ಪೀಠದ ಎದುರೇ ನಿಂತು ಶೂ ಎಸೆಯಲಾಗಿದೆ. ಶೂ ಎಸೆದಾತನನ್ನ ವಕೀಲ ರಾಜಶೇಖರ್‌ ಕಿಶೋರ್‌ ಎಂಬುದಾಗಿ ಗುರುತಿಸಲಾಗಿದೆ. ವಿಚಾರಣೆ ಆರಂಭವಾಗ್ತಿದ್ದಂತೆ ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ...

ಮುಂದಿನ 24 ಗಂಟೆ ಇಂಟರ್‌ನೆಟ್‌ ಇರಲ್ಲ..

ದುರ್ಗಾ ವಿಗ್ರಹ ವಿಸರ್ಜನೆ ವೇಳೆ, ಒಡಿಶಾದ ಕಟಕ್‌ ನಗರದಲ್ಲಿ 2 ಸಮುದಾಯಗಳ ನಡುವೆ ಹಿಂಸಾಚಾರ ಸಂಭವಿಸಿತ್ತು. ಹಿಂಸಾಚಾರ ನಡೆದ 1 ದಿನದ ಬಳಿಕ ಮತ್ತೆ ಉದ್ವಿಗ್ನತೆ ತಾರಕಕ್ಕೇರಿದೆ. ಈ ಹಿನ್ನೆಲೆ ಕಟಕ್‌ ನಗರದ ಹಲವು ಭಾಗಗಳಲ್ಲಿ, ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ. ಈ ಸಮಯದಲ್ಲಿ ಮೊಬೈಲ್ ಇಂಟರ್ನೆಟ್, ಬ್ರಾಡ್‌ಬ್ಯಾಂಡ್,...

ಬಿಹಾರ ಚುನಾವಣೆಗೆ ಮುಹೂರ್ತ ಯಾವಾಗ?

ಇಡೀ ದೇಶದ ಚಿತ್ತ ಬಿಹಾರ ಚುನಾವಣೆಯತ್ತ ನೆಟ್ಟಿದೆ. ಕೇವಲ ಇನ್ನೆರಡು ದಿನಗಳಲ್ಲಿ ದಿನಾಂಕ ನಿಗಧಿಯಾಗುವ ಸಾಧ್ಯತೆ ಇದೆ. ಈಗಾಗಲೇ ಚುನಾವಣಾ ಆಯೋಗ ಬಿಹಾರ ಎಲೆಕ್ಷನ್‌ಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಅಂದುಕೊಂಡಂತೆ ಆದ್ರೆ ನಾಳೆ ಅಥವಾ ನಾಡಿದ್ದು ಚುನಾವಣಾ ದಿನಾಂಕ ಘೋಷಿಸಬಹುದು. ನವೆಂಬರ್‌ 22ರೊಳಗೆ ಚುನಾವಣೆ ಕೊನೆಗೊಳ್ಳಲಿದೆ ಅಂತಾ, ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್, ಪಾಟ್ನಾದಲ್ಲಿ ನಡೆದ...
- Advertisement -spot_img

Latest News

ಅನಾರೋಗ್ಯದಿಂದ ಬಳಲುತ್ತಿದ್ದ ಸುಂಟರಗಾಳಿ ಖ್ಯಾತಿಯ ವಿಲನ್ ಲಲೀತಮ್ಮಾ ವೃದ್ಧಾಶ್ರಮದಲ್ಲಿ ನಿಧನ

Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್‌ ಬಳಸುತ್ತಿದ್ದರು. 65 ವರ್ಷದ ಲಲೀತಮ್ಮ ಅವರಿಗೆ...
- Advertisement -spot_img