Monday, October 5, 2026

ರಾಷ್ಟ್ರೀಯ

ತಿಮ್ಮಪ್ಪನ ಭಕ್ತರಿಗೆ ವರುಣನ ಅಡ್ಡಿ : 24 ಗಂಟೆ ಆರೆಂಜ್‌ ಅಲರ್ಟ್‌ ಘೋಷಣೆ

ಶನಿವಾರ ಬೆಳಿಗ್ಗೆಯಿಂದ ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಜನ ಜೀವನವನ್ನು ಸ್ತಬ್ಧಗೊಳಿಸಿದೆ. ಕೆಳಮಟ್ಟದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಮುಂದಿನ 24 ಗಂಟೆಗಳವರೆಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ತಿರುಪತಿ ನಗರದಲ್ಲಿ ಪೂರ್ವ ಭಾಗದ ವಸತಿ ಪ್ರದೇಶಗಳಿಗೆ ನೀರು ನುಗ್ಗಿ, ಲಕ್ಷ್ಮೀಪುರಂ ಸರ್ಕಲ್‌, ನಾರಾಯಣಪುರಂ ಹಾಗೂ ಪ್ರಮುಖ ಅಂಡರ್‌ಪಾಸ್‌ಗಳು...

ಹಿಂದೂ ಯುವತಿಯರೇ ಟಾರ್ಗೆಟ್.. ಗರ್ಭಿಣಿ ಮಾಡೋದೇ ಫ್ಯಾಷನ್ ಅಂತೆ!

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸಚಿನ್ ಎಂಬ ಹೆಸರಿನಲ್ಲಿ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಶಾದ್ ಸಿದ್ದಿಖಿ ಎಂಬ ಯುವಕ ತನ್ನ ನಿಜವಾದ ಗುರುತನ್ನು ಮುಚ್ಚಿಟ್ಟು ಹಿಂದೂ ಹುಡುಗಿಯರ ಮೇಲೆ ಮೋಸ ಮಾಡುತ್ತಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದಾನೆ. ಆತ ತನಗೆ ಮಚಲಿ ಗ್ಯಾಂಗ್ ಸದಸ್ಯತ್ವವಿದೆ ಹಾಗೂ ಹಿಂದೂ ಯುವತಿಯರನ್ನು ಗರ್ಭಿಣಿಯರನ್ನಾಗಿ...

ಮಕ್ಕಳ ಸಾವಿಗೆ ಕಾರಣವಾದ ಡಾ. ಪ್ರವೀಣ್ ಸೋನಿ ಅರೆಸ್ಟ್‌!

ಮಧ್ಯಪ್ರದೇಶದ ಚಿಂದ್ವಾರಾದ ಪರಾಸಿಯಾದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ, 11 ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ, ಮಕ್ಕಳ ತಜ್ಞ ಡಾ. ಪ್ರವೀಣ್‌ ಸೋನಿ ಎಂಬಾತನನ್ನ ಬಂಧಿಸಲಾಗಿದೆ. ಎಸ್‌ಪಿ ನೇತೃತ್ವದ ವಿಶೇಷ ತಂಡದಿಂದ ಪರಾಸಿಯಾ ಸಿವಿಲ್ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಸೋನಿಯನ್ನು ಬಂಧಿಸಿದ್ದಾರೆ. ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಮತ್ತು ಡಾ. ಸೋನಿ ಅಕ್ರಮವಾಗಿ ಸಿರಪ್ ವಿತರಿಸಿದ್ದಾರೆ ಎನ್ನಲಾಗಿದೆ....

ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ಗೆ ನಿಷೇಧ

ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ಗೆ ತಮಿಳುನಾಡು ಸರ್ಕಾರ ನಿಷೇಧ ಹೇರಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ, ಕೋಲ್ಡ್ರಿಫ್‌ ಸಿರಪ್ ಎಂದು ಶಂಕಿಸಲಾಗಿದೆ. ಚೆನ್ನೈ ಮೂಲದ ಕಂಪನಿ ತಯಾರಿಸಿದ ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ ಅನ್ನು‌, ತಮಿಳುನಾಡಿನಾದ್ಯಂತ ಇನ್ಮುಂದೆ ಮಾರಾಟ ಮಾಡುವಂತಿಲ್ಲ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಈ...

ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡದಂತೆ ಕೇಂದ್ರ ಸರ್ಕಾರ ಆದೇಶ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಔಷಧ ಸೇವಿಸಿ 11 ಮಕ್ಕಳು ಸಾವನ್ನಪ್ಪಿರುವ ವಿಚಾರ ದೇಶದಲ್ಲೇ ಸಂಚಲನ ಸೃಷ್ಟಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಈ ಆರೋಪವನ್ನು ತಿರಸ್ಕರಿಸಿವೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ, ಕೆಮ್ಮಿನ ಸಿರಪ್‌ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಈ ಘಟನೆ ಕುರಿತು ತನಿಖೆ ಆರಂಭವಾಗಿದೆ ಎಂದು ತಿಳಿಸಿವೆ. ಜೊತೆಗೆ 2 ವರ್ಷದೊಳಗಿನ...

ಚೆಕ್‌ ಹಾಕಿದ್ರೆ 1 ಗಂಟೆಯಲ್ಲೇ ಹಣ!

ಚೆಕ್‌ ಕ್ಲಿಯರೆನ್ಸ್‌ಗಳಲ್ಲಿ ಆಗುತ್ತಿದ್ದ ವಿಳಂಬ ತಪ್ಪಿಸಲು, ಇಂದಿನಿಂದ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಾಗಿದೆ. ಈ ಬದಲಾವಣೆ 2 ಹಂತದಲ್ಲಿ ಜಾರಿಗೆ ಬರಲಿದೆ. ಮೊದಲ ಹಂತ ಇಂದಿನಿಂದಲೇ ಜಾರಿಗೆ ಬರಲಿದ್ದು, ಸಂಜೆ 7 ಗಂಟೆಯೊಳಗೆ ಚೆಕ್‌ಗೆ ಸಂಬಂಧಪಟ್ಟ ಬ್ಯಾಂಕ್‌ಗಳು ಕ್ಲಿಯರ್‌ ಮಾಡಬೇಕು. ತಪ್ಪಿದ್ದಲ್ಲಿ ಆ ಚೆಕ್‌ಗಳು ಸ್ವಯಂ ಆಗಿ ಸ್ವೀಕೃತವಾಗಿ ಹಣ ಪಾವತಿ ಆಗಲಿದೆ....

ವಿಜಯ್‌‌ ಜೊತೆ ಎಂಗೇಜ್‌ ಆದ ನ್ಯಾಷನಲ್‌ ಕ್ರಶ್ ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣಗೆ ಕಂಕಣಭಾಗ್ಯ ಕೂಡಿ ಬಂದಿದೆ. ನ್ಯಾಷನಲ್ ಕ್ರಶ್ ಗುಟ್ಟಾಗಿ ನಿಶ್ಚಿತಾರ್ಥವನ್ನೂ ಮಾಡಿಕೊಂಡಿದ್ದಾರೆ. ರಶ್ಮಿಕಾ ಮನಮೆಚ್ಚಿದ ಹುಡುಗ ಬೇರಾರು ಅಲ್ಲ.. ಟಾಲಿವುಡ್ ಸ್ಟಾರ್ ವಿಜಯ್‌ ದೇವರಕೊಂಡ. ಇವರಿಬ್ಬರು ಮೊದಲ ಬಾರಿಗೆ 2018ರಲ್ಲಿ ಗೀತ ಗೋವಿದಂ ಸಿನಿಮಾ ಸೆಟ್‌ನಲ್ಲಿ ಮೀಟ್‌ ಆಗಿದ್ರು. ಇವರಿಬ್ಬರ ಕೆಮಿಸ್ಟ್ರಿಗೆ ಪ್ರೇಕ್ಷಕರು ಫಿದಾ ಆಗಿದ್ರು. ಇದೀಗ ರಿಯಲ್‌ ಲೈಫಲ್ಲೂ ಜೋಡಿಯಾಗುತ್ತಿದ್ದಾರೆ. ಹಲವು...

ಅಯ್ಯಪ್ಪನ ಸನ್ನಿಧಿಯಲ್ಲಿ 4KG ಚಿನ್ನದ ಅವ್ಯವಹಾರ?

ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಲಾಗಿದೆ. ಸ್ತ್ರೀಯರ ಪ್ರವೇಶ ವಿಚಾರವಾಗಿ ಸುದ್ದಿಯಾಗಿದ್ದ ಶಬರಿಮಲೆ, ಇದೀಗ ಅವ್ಯವಹಾರದ ಕುರಿತು ಸುದ್ದಿಯಾಗಿದೆ. ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನಲೇಪಿತ ಕವಚದಲ್ಲಿ, ಚಿನ್ನದ ತೂಕ ಕಡಿಮೆ ವಿಚಾರವಾಗಿ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿ ಎಂಬುವರ ಮೇಲೆ ಆರೋಪ ಮಾಡಲಾಗಿದೆ. 1998ರಲ್ಲಿ ಉದ್ಯಮಿ ವಿಜಯ್ ಮಲ್ಯ...

ಭಯೋತ್ಪಾದನೆ ನಿಲ್ಲಿಸಿ ಇಲ್ಲಾಂದ್ರೆ ಭೂಪಟದಿಂದ ಪಾಕಿಸ್ತಾನವನ್ನೇ ಅಳಿಸಿಬಿಡ್ತೀವಿ!

ಪಾಕಿಸ್ತಾನ ಮತ್ತೊಮ್ಮೆ ಉಗ್ರತ್ತೆಗೆ ಆಸರೆ ನೀಡಿದರೆ, ವಿಶ್ವ ಭೂಪಟದಿಂದಲೇ ಅದನ್ನು ಅಳಿಸಿ ಹಾಕಲು ಹಿಂದೇಟು ಹಾಕಲ್ಲ ಅಂತ ಪಾಕಿಸ್ತಾನಕ್ಕೆ ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ರಾಜಸ್ಥಾನದಲ್ಲಿ ನಡೆದ ಸೈನಿಕರ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಈಗ ಪೂರ್ಣ ಸಿದ್ಧವಾಗಿದೆ. ಆಪರೇಷನ್ ಸಿಂದೂರ್ ಸಮಯದಲ್ಲಿ ಭಾರತ ತೋರಿಸಿದ ಸಂಯಮವು...

ನಟಿ ತ್ರಿಷಾ, ಸ್ಟಾಲಿನ್ ಮನೆಗೆ ಬಾಂಬ್ ಬೆದರಿಕೆ : ವಿಜಯ್ ಅಭಿಮಾನಿಗಳ ಕೆಲಸ?

ಚೆನ್ನೈನಲ್ಲಿ ಶುಕ್ರವಾರ ಬೆಳಿಗ್ಗೆ ಕೆಲ ಅಜ್ಞಾತರು ಪೊಲೀಸರಿಗೆ ನಕಲಿ ಬಾಂಬ್ ಕರೆ ನೀಡಿ ಗಲಿಬಿಲಿಗೊಳಿಸಿದ್ದಾರೆ. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಗಣ್ಯರ ಮನೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಧಮ್ಕಿ ಕರೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಂಡಿದ್ದಾರೆ. ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್‌ ಸಹಿತ ಪೊಲೀಸರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ...
- Advertisement -spot_img

Latest News

ಅನಾರೋಗ್ಯದಿಂದ ಬಳಲುತ್ತಿದ್ದ ಸುಂಟರಗಾಳಿ ಖ್ಯಾತಿಯ ವಿಲನ್ ಲಲೀತಮ್ಮಾ ವೃದ್ಧಾಶ್ರಮದಲ್ಲಿ ನಿಧನ

Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್‌ ಬಳಸುತ್ತಿದ್ದರು. 65 ವರ್ಷದ ಲಲೀತಮ್ಮ ಅವರಿಗೆ...
- Advertisement -spot_img