Monday, October 5, 2026

ರಾಷ್ಟ್ರೀಯ

ಹಠ ಬಿಡದ ಸಿದ್ದುಗೆ ರಾಹುಲ್ ಗಾಂಧಿ ಅಭಯ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್‌ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು. ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್‌...

ಬಿಜೆಪಿಯಿಂದ ಬಿಹಾರ ಸಿಎಂ ಹೈಜಾಕ್?

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ರಾಜಕೀಯ ಪಕ್ಷಗಳ ವಾಕ್ಸಮರವೂ ಜೋರಾಗಿದೆ. ಬಿಜೆಪಿ ಮತ್ತು ಜೆಡಿಯು ಪಾರ್ಟಿಯನ್ನು, ಮೀಸಲಾತಿ ಕಳ್ಳರೆಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಟೀಕಿಸಿದ್ದಾರೆ. ಬಿಹಾರದಲ್ಲಿ ನಿತಿಶ್‌ ಕುಮಾರ್‌ ಅವರದ್ದು ಏನೂ ಉಳಿದಿಲ್ಲ. ನಿತೀಶ್ ಕುಮಾರ್ ಅವರನ್ನು ಬಿಜೆಪಿ ಹೈಜಾಕ್ ಮಾಡಿದೆ. ಅಲ್ಲೇನಿದ್ರೂ, ಮೋದಿ, ಅಮಿತ್ ಶಾ ಸರ್ಕಾರವಿದೆ. ಭ್ರಷ್ಟ ಅಧಿಕಾರಿಗಳನ್ನು ಮುಂದಿಟ್ಟುಕೊಂಡು, ರಾಜ್ಯಭಾರ...

ಕಾದಂಬರಿಗಾರ ಎಸ್‌ ಎಲ್‌ ಭೈರಪ್ಪ ಕಂಡ ಮೋದಿ!

ಕಾದಂಬರಿಗಳ ಮಾಂತ್ರಿಕ ಎಸ್‌ ಎಲ್‌ ಬೈರಪ್ಪ ಇಂದು ನಿಧನರಾಗಿದ್ದಾರೆ. ಬೈರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿ ಎಂದರೆ ಅಚ್ಚುಮೆಚ್ಚು. 2024 ಹಾಗೂ 2029ರ ಲೋಕಸಭಾ ಚುನಾವಣೆಯಲ್ಲೂ ನರೇಂದ್ರ ಮೋದಿ ಹೆಚ್ಚೆಚ್ಚು ಬಹುಮತದಿಂದ ಗೆಲ್ಲಬೇಕು. ನಂತರ ನಿವೃತ್ತಿಗೊಳ್ಳಬೇಕು. ಅಲ್ಲಿಯವರೆಗೆ, ಅವರಂತೆಯೇ ಇರುವವರನ್ನು ತಯಾರು ಮಾಡಬೇಕು ಸಲಹೆ ನೀಡಿದ್ದರು. ಮೋದಿ ಕಾರಣದಿಂದಲೇ ನನಗೆ ಈ ಪುರಸ್ಕಾರ ದೊರೆತಿದೆ, ಇಲ್ಲದಿದ್ದರೆ ಬರುತ್ತಿರಲಿಲ್ಲ....

ಪಾಟ್ನಾದಲ್ಲಿ ಟಗರಿನ ಹವಾ.. ಸಿದ್ದು ಫುಲ್ ಖುಷ್ ಹುವಾ!!

ಜಿಂದಾಬಾದ್‌ ಜಿಂದಾಬಾದ್‌ ಸಿದ್ದರಾಮಯ್ಯ ಜಿಂದಾಬಾದ್. ಜಿಂದಾಬಾದ್‌ ಜಿಂದಾಬಾದ್‌ ಸಿದ್ದರಾಮಯ್ಯ ಜಿಂದಾಬಾದ್. ಜಿಂದಾಬಾದ್‌ ಜಿಂದಾಬಾದ್‌ ಕಾಂಗ್ರೆಸ್‌ ಜಿಂದಾಬಾದ್‌. ಈ ರೀತಿಯಾಗಿ ಬಹುಪಾರಕ್ ಕೂಗಿರುವುದು ಸಿಎಂ ಸಿದ್ದರಾಮಯ್ಯಗೆ. ಇದು ಎಲ್ಲೊ ಬೆಂಗಳೂರು, ಬೀದರ್‌, ರಾಯಚೂರು, ಮೈಸೂರು ಮತ್ತೆಲ್ಲೊ ಅಲ್ಲ. ಬಿಹಾರ ರಾಜ್ಯದಲ್ಲಿ. ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬಿಹಾರದ ಪಟ್ನಾಗೆ ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ಏರ್ಪೋರ್ಟ್‌ಗೆ ಬರುತ್ತಿದ್ದಂತೆ...

ಸಿದ್ದುಗೂ ಮುನ್ನ ಬಿಹಾರಕ್ಕೆ ಡಿಕೆಶಿ!

ಸ್ವಾತಂತ್ರ್ಯ ಭಾರತದ ನಂತರ ಇದೇ ಮೊದಲ ಬಾರಿಗೆ ಬಿಹಾರದಲ್ಲಿ ಇಂದು ಕಾಂಗ್ರೆಸ್ CWC ಸಭೆ ನಡೆಯುತ್ತಿದೆ. ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಿಮಿತ್ತ, ಸಿಎಂ ಸಿದ್ದರಾಮಯ್ಯಗೂ ಮುನ್ನವೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಹಾರಕ್ಕೆ ಹೋಗಿದ್ದಾರೆ. ಈ ವೇಳೆ ಗಯಾದಲ್ಲಿರುವ ಪುರಾಣ ಪ್ರಸಿದ್ಧ ವಿಷ್ಣುಪಾದ ದೇಗುಲಕ್ಕೆ ಭೇಟಿ ಕೊಟ್ಟಿದ್ದಾರೆ. ತಮ್ಮ ಇಷ್ಟಾರ್ಥ ಸಿದ್ಧಿಗೆ, ಭಗವಾನ್‌...

1990ರ ಬಳಿಕ ಬಿಹಾರ ಗೆಲ್ಲಲು ‘ಕೈ’ ರಣತಂತ್ರ

ಬಿಹಾರದಲ್ಲಿ ಎಲೆಕ್ಷನ್ ಹತ್ತಿರವಾಗುತ್ತಿದೆ. ಚುನಾವಣಾ ಕಾರ್ಯತಂತ್ರದ ಕುರಿತು, ಕಾಂಗ್ರೆಸ್‌ ನಾಯಕರು ಮಹತ್ವದ ಕಾರ್ಯಕಾರಿ ಸಭೆ ನಡೆಸುತ್ತಿದ್ದಾರೆ. ಮತಗಳ್ಳತನ ವಿರುದ್ಧ ಹೋರಾಟದ ಬಳಿಕ ಮೊದಲ ಸಭೆ ಇದಾಗಿದೆ. ಬಿಹಾರದಲ್ಲಿ ನಡೆಯುತ್ತಿರುವ ಮೊದಲ ಸಿಡಬ್ಲ್ಯುಸಿ ಸಭೆ, ರಾಷ್ಟ್ರ ರಾಜಕಾರಣದ ಕೇಂದ್ರ ಬಿಂದುವಾಗಿದೆ. ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಮತ ಅಧಿಕಾರ ಯಾತ್ರೆ ಬೆನ್ನಲ್ಲೇ ಸದಾಖತ್‌ ಆಶ್ರಮದಲ್ಲಿ ಈ ಸಭೆ...

ಹನುಮಂತನನ್ನ ಟೀಕಿಸಿದ ಟ್ರಂಪ್ ಪಕ್ಷದ ನಾಯಕ!

ಇತ್ತೀಚಿಗೆ ಅಮೆರಿಕದ ಟೆಕ್ಸಾಸ್ ನಲ್ಲಿ 90 ಅಡಿ ಎತ್ತರದ ಬೃಹತ್ ಹನುಮಂತನ ಪ್ರತಿಮೆ ಸ್ಥಾಪನೆಯಾಗಿದೆ. ಇದನ್ನು ಸ್ಟ್ಯಾಚ್ಯೂ ಆಫ್ ಯೂನಿಯನ್ ಎಂದು ಕರೆಯಲಾಗಿದ್ದು, ಪ್ರತಿಮೆ ಭಕ್ತಿ, ಶಕ್ತಿ ಮತ್ತು ಏಕತೆಯನ್ನು ಸಂಕೇತಿಸುತ್ತದೆ. ಆದರೆ ಈಗ ಟೆಕ್ಸಾಸ್​​ನ ರಿಪಬ್ಲಿಕ್ ಪಕ್ಷದ ನಾಯಕರೊಬ್ಬರು ಹನುಮಂತನನ್ನು ಟೀಕಿಸಿದ್ದು, ಮತ್ತೊಂದು ವಿವಾದವನ್ನು ಹುಟ್ಟುಹಾಕಿದೆ. ನಮ್ಮದು ಕ್ರಿಶ್ಚಿಯನ್ ರಾಷ್ಟ್ರ ಆದರೆ ಸುಳ್ಳು ಹಿಂದೂ...

ಹಬ್ಬಗಳ ನೆಪದಲ್ಲಿ ಸರ್ಕಾರದ ದುಂದು ವೆಚ್ಚಕ್ಕೆ ಮೋದಿ ಬ್ರೇಕ್‌ !

ಎಲ್ಲಾ ರಾಜ್ಯ ಸರ್ಕಾರಗಳಲಲಿ ಹಬ್ಬಗಳ ನೆಪದಿಂದ ಆಗುತ್ತಿದ್ದ ದುಂದು ವೆಚ್ಚಕ್ಕೆ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಡಿವಾಣ ಹಾಕಿದೆ. ಹಬ್ಬಗಳಿಗೆ ಎಂದು ಸರ್ಕಾರದ ಹಣದಿಂದ ಉಡುಗೊರೆಗಳನ್ನು ಕೊಡುವಂತಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ಸಚಿವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೀಪಾವಳಿ ಸೇರಿ ಯಾವುದೇ ಹಬ್ಬಕ್ಕೆ ಸಾರ್ವಜನಿಕರ ಹನ ಬಳಕೆಗೆ ನಿರ್ಬಂಧ ಹೇರಲಾಗಿದೆ. ಸೆ.19...

GST ಇಳಿಕೆಗೆ 75,000 ಮಾರುತಿ ಸುಜುಕಿ ಕಾರುಗಳ ಬುಕಿಂಗ್‌!

ನವರಾತ್ರಿಯ ಮೊದಲ ದಿನದಿಂದಲೇ ಕೇಂದ್ರ ಸರ್ಕಾರ ಜಾರಿ ಮಾಡಿದ ಜಿಎಸ್‌ಟಿ ದರ ಇಳಿಕೆಯ ಪರಿಣಾಮವಾಗಿ ದೇಶದಾದ್ಯಂತ ಖರೀದಿ ಜ್ವರ ಏರಿಕೆಯಾಗಿದೆ. ಕಾರು, ಫ್ರಿಜ್, ಟಿವಿ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಮತ್ತು ಗೃಹೋಪಯೋಗಿ ವಸ್ತುಗಳ ಮಾರಾಟದಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ವಿಶೇಷವಾಗಿ, ಕಾರು ಖರೀದಿಗೆ ಗ್ರಾಹಕರು ಮುಗಿ ಬಿದ್ದಿದ್ದು, ಹಬ್ಬದ ಖರೀದಿ ಭಾವನೆಗೆ ಹೊಸ GST...

ಲ್ಯಾಂಡಿಂಗ್‌ ಗೇರ್‌ನಲ್ಲಿ ಕುಳಿತು ಬಂದ ಬಾಲಕ!

ವಿಮಾನದ ಲ್ಯಾಂಡಿಂಗ್‌ ಗೇರ್‌ನಲ್ಲಿ ಅಡಗಿ ಕುಳಿತ ಬಾಲಕನೊಬ್ಬ, ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿದ್ದಾನೆ. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ, ಘಟನೆ ಬೆಳಕಿಗೆ ಬಂದಿದೆ. ಬಳಿಕ ಅದೇ ವಿಮಾನದಲ್ಲಿ ಬಾಲಕನನ್ನು ವಾಪಸ್‌ ಕಳಿಸಲಾಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ದಾಳಿ ವೇಳೆ ಹಲವರು, ಅಮೆರಿಕ ಯುದ್ಧ ವಿಮಾನದ ರೆಕ್ಕೆ ಮೇಲೆ ಸಿಕ್ಕ ಸಿಕ್ಕ ಕಡೆ ಕುಳಿತಿದ್ದರು. ವಿಮಾನ ಮೇಲಕ್ಕೆ...
- Advertisement -spot_img

Latest News

Dehradun News: ಹಿಂದೂ ಧರ್ಮ ಸ್ವಕರಿಸಿದ 6 ಮಂದಿ ಮುಸ್ಲಿಂಮರು

Dehradun News: ಉತ್ತರಪ್ರದೇಶದ ಮುಸ್ಲಿಂ ಧರ್ಮದ 6 ಮಂದಿ ಹಿಂದೂ ಧರ್ಮ ಸ್ವಕರಿಸಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪದ್ಧತಿ ಪ್ರಕಾರವಾಗಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ಹರಿದ್ವಾರದ...
- Advertisement -spot_img