Wednesday, May 6, 2026

ರಾಷ್ಟ್ರೀಯ

ಭಾರತ – ಪಾಕ್‌ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲ :‌ ಆಕ್ರೋಶದ ಬೆನ್ನಲ್ಲೇ ಉಲ್ಟಾ ಹೊಡೆದ ಟ್ರಂಪ್..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಶುರುವಾಗಿದ್ದ ಸಂಘರ್ಷವನ್ನು ಕಳೆದ ಮೇ 10ರಂದು ಭಾರತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಆ ವೇಳೆ ಇದೇ ವಿಚಾರವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಸುದೀರ್ಘ ಸಮಯದ ನಿರಂತರ ಮಾತುಕತೆಗಳ ಮೂಲಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಕದನ ವಿರಾಮದ...

ಧರ್ಮ ಕೇಳಿ ಕೊಂದವ್ರನ್ನ‌, ಕರ್ಮ ನೋಡಿ ಹೊಡೆದ್ವಿ : ಮತ್ತೆ ಕೆಣಕಿದ್ರೆ ಮಣ್ಣು ಮುಕ್ಕಿಸ್ತೀವಿ ; ಕಾಶ್ಮೀರ ಕಣಿವೆಯಿಂದಲೇ ಪಾಕ್‌ಗೆ ರಾಜನಾಥ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಭಾರತಕ್ಕೆ ದುಖಃವನ್ನುಂಟು ಮಾಡುವ ಪ್ರಯತ್ನಕ್ಕೆ ಕೈ ಹಾಕಲಾಯಿತು. ಭಾರತದ ಸಾಮಾಜಿಕ ಏಕತೆಯನ್ನು ಮುರಿಯುವ ಪ್ರಯತ್ನ ಮಾಡಲಾಯಿತು. ಭಾರತದ ಹಣೆಯ ಮೇಲೆ ದಾಳಿ ಮಾಡಿದರು, ನಾವು ಅವರ ಎದೆಯನ್ನೇ ಬಗೆದೆವು. ಪಾಕಿಸ್ತಾನಕ್ಕೆ ತನ್ನ ಗಾಯಗಳನ್ನು ಗುಣಪಡಿಸುವ ಏಕೈಕ ಮಾರ್ಗವೆಂದರೆ ಭಾರತ ವಿರೋಧಿ...

ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳಿ : ಬ್ರಿಟಿಷ್‌ ಸರ್ಕಾರಕ್ಕೆ ಸಂಸದನ ಒತ್ತಾಯ

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬ್ರಿಟಿಷ್‌ ಸಂಸದ ಬಾಬ್‌ ಬ್ಲಾಕ್‌ಮನ್‌ ಖಂಡಿಸಿದ್ದಾರೆ. ಅಲ್ಲದೆ ಭಯೋತ್ಪಾದನೆಯ ವಿರುದ್ಧದ ಹೋರಾಟದ ಭಾಗವಾಗಿ ಪಾಕಿಸ್ತಾನದ ವಿರುದ್ಧ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ ಭಾರತಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಂದ್ರೆ ಪಿಒಕೆಯಲ್ಲಿ...

ಭಯೋತ್ಪಾದಕರ ಬೇಟೆಗಿಳಿದ ಸೇನೆ : ಎರಡೇ ದಿನಗಳಲ್ಲಿ ಎಷ್ಟು ಉಗ್ರರ ಸಂಹಾರ ಗೊತ್ತಾ..?

‌ಆಪರೇಷನ್‌ ಸಿಂಧೂರ್‌ ವಿಶೇಷ :  ನವದೆಹಲಿ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಾಡರ್ ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ...

ಪಾಕ್‌ ಪ್ರೇಮಿ ಟರ್ಕಿ,ಚೀನಾಗೆ ಕಾದಿದೆ ಗಂಡಾಂತರ.. : ಭಾರತ ಕೆಣಕಿದವರು ಉಳಿದಿರೋದು ಇತಿಹಾಸದಲ್ಲೇ ಇಲ್ಲ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....

ಟರ್ಕಿಯರಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

International News: ಪಹಲ್ಗಾಮ್ ದಾಳಿ ನಡೆದ ಬಳಿಕ, ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ನಲ್ಲಿ ಇರುವ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಪಾಕಿಸ್ತಾನಕ್ಕೆ ಚೀನಾ ಮತ್ತು ಟರ್ಕಿ ದೇಶ ಬೆಂಬಲಿಸಿತ್ತು. ಈ ಕಾರಣಕ್ಕೆ ಭಾರತೀಯರೂ ಚೀನಾನು ಬೇಡಾ ಟರ್ಕಿನೂ ಬೇಡಾ ಅಂತಾ ಅಭಿಯಾನ ಶುರು...

ಭಾರತದ ಎದುರು ಶರಣಾದ ಪಾಕ್‌ : ಬಿಎಸ್‌ಎಫ್‌ ಯೋಧನ ರಿಲೀಸ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಪಾಕ್‌ ವಿರುದ್ಧ ಪ್ರತೀಕಾರಕ್ಕೆ ಕೂಗು ಹೆಚ್ಚಾಗಿತ್ತು, ಈ ವೇಳೆ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿ ಬಂಧಿತರಾಗಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ...

ಪಾಕ್‌ ವಿರುದ್ಧ ಭಾರತ “ಸ್ಪಷ್ವವಾಗಿ” ಗೆದ್ದು ಬೀಗಿದೆ : ವಿಶ್ವ ಪ್ರಸಿದ್ಧ ಯುದ್ಧ ವಿಶ್ಲೇಷಕನ ಅಧ್ಭುತ ವ್ಯಾಖ್ಯಾನ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಧ್ವಂಸ ಮಾಡಿತ್ತು. ಅಲ್ಲದೆ ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ 9 ಭಯೋತ್ಪಾದಕ ತರಬೇತಿ ಕೇಂದ್ರಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸುವ ಮೂಲಕ ಭಾರತೀಯ ಸೇನೆ ತನ್ನ ಪರಾಕ್ರಮ...

ಸೋಫಿಯಾ ಖುರೇಷಿ ಬಗ್ಗೆ ಹೀಗ್ಯಾಕಂದ್ರು..? : ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಮಂತ್ರಿ..!

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು. ಈ ಮಹತ್ವಾಕಾಂಕ್ಷಿ ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಮ್ಮೆಯ ಸೇನಾ ಅಧಿಕಾರಿ ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ...

ಉಗ್ರರ ವಿನಾಶ ಆರಂಭವಾಗಿದೆ : ಈ ಬಾರಿ ನಿಮ್ಮ ಅಂತ್ಯ ಫಿಕ್ಸ್‌ ; ಯೋಧರ ನೆಲದಿಂದಲೇ ಪಾಕ್‌ಗೆ ಮೋದಿ ಖಡಕ್‌ ವಾರ್ನಿಂಗ್..!

ಆಪರೇಷನ್‌ ಸಿಂಧೂರ್‌ ವಿಶೇಷ :  ನವದೆಹಲಿ : ಆಪರೇಷನ್‌ ಸಿಂಧೂರ್‌ ಬಳಿಕ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ತ್ಯುತ್ತರ ನೀಡಲಾಗಿದೆ. ಅಲ್ಲದೆ ಭಾರತದ ಮೇಲೆ ತಾನು ದಾಳಿ ಮಾಡಿದಾಗ ಪಂಜಾಬ್‌ನ ಆದಂಪುರ ಏರ್‌ಬೇಸ್‌ ನಾಶಗೊಳಿಸಿದ್ದೇವೆ ಎಂದು ಪಾಕ್‌ ಸುಳ್ಳು ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಅದೇ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img