ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ: ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಗಳ ಭಯೋತ್ಪಾದನಾ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ನಡೆಸಿ ಅವುಗಳನ್ನು ಧ್ವಂಸ ಮಾಡುವ ಮೂಲಕ ಉಗ್ರವಾದದ ವಿರುದ್ಧ ಸಮರ ಸಾರಿದೆ. ಇದಕ್ಕೆ ಪ್ರತಿಯಾಗಿ ರಣಹೇಡಿ ಪಾಕ್ ಭಾರತದ ನಾಗರಿಕರನ್ನು ಗುರಿಯಾಗಿಸಿ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ತ್ಯುತ್ತರ ನೀಡಿದೆ.
50ಕ್ಕೂ ಅಧಿಕ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತದ ಆಪರೇಷನ್ ಸಿಂಧೂರಕ್ಕೆ ಕಂಗಾಲಾಗಿ ಹೋಗಿರುವ ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವ ರೀತಿಯಲ್ಲಿ ಭಾರತದ ಕ್ಷಿಪಣಿಗಳಿಂದ ಗುಮ್ಮಿಸಿಕೊಂಡ ಪಾಕಿಸ್ತಾನ ಭಾರತದ ಮೇಲೆ ದೊಡ್ಡ ಮಟ್ಟದ ದಾಳಿಗೆ ವಿಫಲ ಯತ್ನ ನಡೆಸಿದೆ.
ಇನ್ನೂ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರ,...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಕೈಗೊಂಡಿರುವ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾಗಿದೆ. ಭಾರತೀಯ ಸೇನೆಯ ಈ ಸಾಹಸ ಹಾಗೂ ಶೌರ್ಯವನ್ನು ಪಕ್ಷಾತೀತವಾಗಿ ಎಲ್ಲ ನಾಯಕರು ಕೊಂಡಾಡುತ್ತಿದ್ದಾರೆ. ಈ ನಡುವೆ ಭಾರತದ ಆಪರೇಷನ್ ಸಿಂಧೂರ್ ಕುರಿತು ವಿಪಕ್ಷಗಳಿಗೆ ಮಾಹಿತಿ ನೀಡಬೇಕು ಹಾಗೂ ಅದರ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ದಾಳಿಗೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಭಾರತದಲ್ಲೂ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕಾಗಿ ಒತ್ತಾಯಿಸಲಾಗಿತ್ತು. ಕೇಂದ್ರ ಸರ್ಕಾರವು ಸಹ ಉಗ್ರರ ವಿರುದ್ಧ ದೊಡ್ಡ ಕಾರ್ಯಾಚರಣೆಯ ಸುಳಿವನ್ನು ನೀಡಿತ್ತು. ಅದರಂತೆ ಮೇ 7ರ ತಡರಾತ್ರಿ ಭಾರತೀಯ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್...
ಆಪರೇಷನ್ ಸಿಂಧೂರ್ ವಿಶೇಷ :
ಬೆಂಗಳೂರು : ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ ಸಹಜವಾಗಿ ಕ್ರಾಂತಿಯ ನೆಲದ ಪಾತ್ರವೂ ಇರುತ್ತದೆ. ಈ ಹಿಂದೆ ಭಾರತ ಪಾಪಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟೈಕ್ ಮಾಡಿತ್ತು. ಆ ಕಾರ್ಯಾಚರಣೆಯ ರೂಪರೇಷೆ ಸಿದ್ದವಾಗಿದ್ದು ನಮ್ಮ ಹೆಮ್ಮೆಯ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಆಪರೇಷನ್ ಸಿಂಧೂರ್ಗೆ ಕಾಂಗ್ರೆಸ್ ಶ್ಲಾಘನೆ ವ್ಯಕ್ತಪಡಿಸಿದೆ. ಆಪರೇಷನ್ ಸಿಂಧೂರದ ಬಳಿಕ ಪಕ್ಷದ ನಾಯಕರೊಂದಿಗೆ ತುರ್ತು ಸಭೆಯನ್ನು ನಡೆಸಿ ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ಪಕ್ಷದ ಬೆಂಬಲ ಘೋಷಿಸಿದ್ದಾರೆ.
ಸೇನೆಯ ಬಗ್ಗೆ ನನಗೆ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರ್ ಬಗ್ಗೆ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ. ನವದೆಹಲಿಯಲ್ಲಿಂದು ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಎಸ್ಎಫ್ನ 50 ಮೂಲಸೌಕರ್ಯ ಯೋಜನೆಗಳ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ನಲ್ಲಿ ದಾಳಿ ನಡೆಸಿ ಭಾರತೀಯ ನಾರಿಯರ ಪವಿತ್ರ ಸಿಂಧೂರ ಅಳಿಸಿ ಹಾಕಿಸಿರುವ ಪಾಪಿ ಉಗ್ರರ ಸಂಹಾರ ಮಾಡಲು ಭಾರತ ಸರ್ಕಾರ ಮಾಡಿದ್ದ ಪ್ಲ್ಯಾನ್ ನಿಜಕ್ಕೂ ಗಮನಾರ್ಹವಾಗಿದೆ. ಬದುಕಿನ ಸಂತಸದ ಕ್ಷಣಗಳನ್ನು ಕಳೆಯಲು ಬಂದಿದ್ದ ದಂಪತಿಗಳ ಜೀವನದಲ್ಲಿ ಆಟ ಆಡಿದ್ದ ಪಾಕಿಸ್ತಾನದ ಭಯೋತ್ಪಾದಕರನ್ನು ಸಂಹರಿಸಲು ನಡೆಸಿರುವ ಆಪರೇಷನ್ ಸಿಂಧೂರ್...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಕಳೆದ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಭೀಕರ ಉಗ್ರರ ದಾಳಿಯಲ್ಲಿ ಮೃತರಾದ ಅಮಾಯಕ ಪ್ರವಾಸಿಗರ ಸಾವಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಭಾರತವು ಇಂದು ಪಾಕಿಸ್ತಾನದ ವಿರುದ್ಧ ಮತ್ತೊಂದು ದಿಟ್ಟ ಕ್ರಮ ಕೈಗೊಂಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕೇವಲ 23 ನಿಮಿಷಗಳಲ್ಲೇ ಭಯೋತ್ಪಾದಕರ...