National News: ದೇಶದಲ್ಲಿ ನಕ್ಸಲ್ ವಿರೋಧಿ ಮಹತ್ವಾಕಾಂಕ್ಷಿ ಕಾರ್ಯಾಚರಣೆಗೆ ಚಾಲನೆ ನೀಡಿರುವ ಕೇಂದ್ರ ಸರ್ಕಾರವು ಮುಂಬರುವ 2026ರ ವೇಳೆಯಷ್ಟರಲ್ಲಿಗೆ ಭಾರತವನ್ನು ನಕ್ಸಲ್ ಮುಕ್ತ ದೇಶವನ್ನಾಗಿಸುವ ಸಂಕಲ್ಪವನ್ನು ತೊಟ್ಟಿದೆ. ಇದರ ಆರಂಭದ ದಿನಗಳಿಂದಲೂ ಹಂತ ಹಂತವಾಗಿ ದೇಶದ ಭದ್ರತಾ ಪಡೆಗಳು ಅಭೂತಪೂರ್ವ ಜಯ ಸಾಧಿಸುವ ಮೂಲಕ ನಕ್ಸಲ್ರನ್ನು ಮಟ್ಟಹಾಕುತ್ತಿವೆ.
ಐವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು..
ಕಳೆದ ತಿಂಗಳು...
Sports News: ಕಳೆದ 18 ವರ್ಷಗಳಿಂದ ಐಪಿಲ್ ಟ್ರೋಫಿಯ ಬರ ಎದುರಿಸುತ್ತಿದ್ದ ಆರ್ಸಿಬಿ ತಂಡವು ಕೊನೆಗೂ ಕಪ್ ಎತ್ತುವಲ್ಲಿ ಯಶಸ್ವಿಯಾಗಿದೆ. ಇದರ ಹಿಂದೆ ಇಡೀ ತಂಡದ ಆಟಗಾರರ ಎಷ್ಟು ಶ್ರಮವಿದೆಯೋ ಅಷ್ಟೆ ಆರ್ಸಿಬಿ ಅಭಿಮಾನಿಗಳ ಪ್ರೀತಿ, ನಿಯತ್ತು ಹಾಗು ತಪಸ್ಸು ಕೂಡ ಅಷ್ಟೇ ಇದೆ. ನಿನ್ನೆ ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್...
Sports News: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಂಗಳವಾರ ರಾತ್ರಿ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಕಿರೀಟ ಧರಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಅಭಿಮಾನಿಗಳ ಸಂಭ್ರಮ ಉಕ್ಕಿ ಹರಿದಿದೆ. ಸತತ ಹದಿನೆಂಟು ವರ್ಷಗಳಿಂದ ಈ ಕ್ಷಣಕ್ಕಾಗಿ ಕಾದಿದ್ದ ಲಕ್ಷಾಂತರ ಜನರು ಬೀದಿಗಿಳಿದು ಸಂಭ್ರಮಿಸಿದರು. ಕುಣಿದು, ಪರಸ್ಪರ ಸಿಹಿ ಹಂಚಿ ರಾತ್ರಿಯಿಡೀ ಜಯಘೋಷಗಳನ್ನು ಕೂಗುತ್ತ ಆರ್ಸಿಬಿ ಆರ್ಸಿಬಿ...
National News: ಉಗ್ರವಾದ ಬೆಂಬಲಿಸುತ್ತಿರುವ ಪಾಕಿಸ್ತಾನದ ಕೊಳಕುತನದ ಬಣ್ಣ ಬಯಲು ಮಾಡಲು 33 ದೇಶಗಳಿಗೆ ತೆರಳಿರುವ ಭಾರತದ 7 ಸರ್ವಪಕ್ಷಗಳ ನಿಯೋಗಗಳನ್ನು ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ಈ ನಿರೀಕ್ಷಿತ ಭೇಟಿಯು ಜೂನ್ 9 ಅಥವಾ 10 ರಂದು ನಡೆಯಲಿದೆ ಎನ್ನಲಾಗುತ್ತಿದೆ.ಇನ್ನೂ ಭಯೋತ್ಫಾದಕತೆಯ ವಿರುದ್ಧ ಭಾರತದ...
National Political News: ಭಾರತಕ್ಕೆ ಬ್ರಹ್ಮಪುತ್ರ ನದಿಯ ಹರಿವನ್ನು ಚೀನಾ ಕೂಡ ನಿಲ್ಲಿಸಬಹುದು ಎಂದು ಹೇಳುವ ಮೂಲಕ ಪಾಕಿಸ್ತಾನ ಇನ್ನೊಂದು ಬೆದರಿಕೆಯ ತಂತ್ರವನ್ನು ಅನುಸರಿಸಲು ಮುಂದಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪಾಕ್ ವಿರುದ್ಧ ಕಿಡಿ ಕಾರಿದ್ದಾರೆ. ಈ ಮೂಲಕ ಬ್ರಹ್ಮಪುತ್ರ ನದಿಯ ಮೇಲೆ ಭಾರತಕ್ಕಿರುವ ಹಕ್ಕಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾರೆ.
ಪಾಕಿಸ್ತಾನ...
ಹೈದ್ರಾಬಾದ್ : ಭಾರತದ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ ಸೇನೆ ಎಷ್ಟು ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬುದನ್ನು ಪ್ರಧಾನಿ ನರೇಂದ್ರಮೋದಿ 140 ಕೋಟಿ ಭಾರತೀಯರಿಗೆ ತಿಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಒತ್ತಾಯಿಸಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಬಲೂಚಿಸ್ತಾನ್ ಬೇರ್ಪಡಿಸೋಕೆ ನೀವು ವಿಫಲರಾಗಿದ್ದೀರಿ..
ಹೈದ್ರಾಬಾದ್ನಲ್ಲಿ ಜೈ ಹಿಂದ್ ಸಮಾವೇಶದಲ್ಲಿ ಮಾತನಾಡಿದ್ದ ರೆಡ್ಡಿ,...
National News: ಭಾರತವು ತನ್ನ ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸಲು ತನ್ನ ಗೌಪ್ಯತೆ ಮತ್ತು ಕಣ್ಗಾವಲು ನೀತಿಯಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಈ ರೂಲ್ಸ್ ಬರಲು ಕಾರಣವೇನು ಅಂದ್ರೆ ಚೀನಾದ ಕ್ಯಾಮೆರಾಗಳು.
ಹೌದು.. ಚೀನಾದ ಕಂಪನಿಗಳಿಂದ ನಿರ್ಮಿತವಾದ ಕ್ಯಾಮೆರಾಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದೆ. ಈ ಕ್ರಮವು ದೇಶದ ಭದ್ರತೆಯನ್ನು ಖಾತರಿ ಪಡಿಸುವ ಗುರಿಯನ್ನು ಹ``ಂದಿದ್ದರೂ, ಇದು...
ಬೆಂಗಳೂರು : ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಡಿಎಂಕೆ ಬುಧವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಚುನಾವಣೆ ನಡೆಯಲಿರುವ ನಾಲ್ಕು ಸ್ಥಾನಗಳಲ್ಲಿ, ತಮಿಳುನಾಡಿನ ಆಡಳಿತ ಪಕ್ಷವು ಮೂವರು ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದೆ. ಅದರಲ್ಲಿ ಒಂದು ಸ್ಥಾನವನ್ನು ತನ್ನ ಮಿತ್ರ ಪಕ್ಷವಾದ ಮಕ್ಕಳ್ ನೀಧಿ ಮಯ್ಯಮ್ ಎಂಎನ್ಎಂ ಗೆ ಹಂಚಿಕೆ ಮಾಡಿದ್ದು, ಈ ಮೂಲಕ...
ನವದೆಹಲಿ : ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿರುವ ಭಾರತದ ನಿಲುವನ್ನು ಹಾಗೂ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮಹತ್ವವನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಭಾರತ ಸರ್ಕಾರದ ಸಂಸದರ ನಿಯೋಗದ ಒಂದು ತಂಡವು ಕುವೈತ್ ತಲುಪಿದೆ. ಅಲ್ಲಿನ ಭಾರತೀಯ ಸಮುದಾಯವನ್ನು ಭೇಟಿಯಾಗಿ ಮಾತುಕತೆ ನಡೆಸಿ ಪಾಕ್ನ ಹೇಡಿತನವನ್ನು ಬಿಚ್ಚಿಟ್ಟಿದ್ದಾರೆ.
ಷರೀಫ್, ಮುನೀರ್ ಇಬ್ರು ಸ್ಟುಪಿಡ್ ಜೋಕರ್ಗಳು..
ಇನ್ನೂ ಹೈದ್ರಾಬಾದ್ನ ಎಐಎಂಐಎಂ...
ಬಿಹಾರ : ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಆರ್ಜೆಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿರುವ ಮಕ್ಕಳು ದಾರಿ ತಪ್ಪದಂತೆ, ನೈತಿಕ ಮೌಲ್ಯಗಳನ್ನು ಕಡೆಗಣಿಸದಂತೆ ಎಚ್ಚರಿಸಲು ಇಂತಹ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ಈ ಬಗ್ಗೆ...