ನವದೆಹಲಿ : ಹಿಂದೂ ಸಮಾಜವನ್ನು ಒಗ್ಗೂಡಿಸಿ ಭಾರತವನ್ನು ಒಂದು ಬಲಿಷ್ಠ ಮಿಲಿಟರಿ ಮತ್ತು ಆರ್ಥಿಕ ಶಕ್ತಿಯಾಗಿ ರೂಪಿಸುವ ಅಗತ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪುನರುಚ್ಚರಿಸಿದ್ದಾರೆ, ಇದು ಎಲ್ಲಾ ಗಡಿಗಳಲ್ಲಿ ದುಷ್ಟ ಶಕ್ತಿಗಳ ದುಷ್ಟತನವನ್ನು ಮಟ್ಟ ಹಾಕುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ.
ಯಾರೂ ನಮ್ಮನ್ನ ಅಲುಗಾಡಿಸಲು ಸಾಧ್ಯವಿಲ್ಲ..
ಇನ್ನೂ ಈ ಕುರಿತು ಸಂದರ್ಶನವೊಂದರಲ್ಲಿ...
ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...
ನವದೆಹಲಿ : ವಿಕಸಿತ ಭಾರತ ಗುರಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ‘ಟೀಂ ಇಂಡಿಯಾ’ ರೀತಿ ಕೆಲಸ ಮಾಡಬೇಕೆಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಇಂದು ನೀತಿ ಆಯೋಗದ ಹತ್ತನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರುವ ಅವರು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು...
ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಮೈಸೂರು ಸ್ಯಾಂಡಲ್ ಸೋಪ್ ಅನ್ನು ದೇಶಾದ್ಯಂತ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಖ್ಯಾತ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿದೆ. ಅಲ್ಲದೆ 2 ವರ್ಷಗಳ ಕಾಲ ಅವರು ಈ ಮೈಸೂರು ಸ್ಯಾಂಡಲ್ ಸೋಪ್ನ ಪ್ರಚಾರವನ್ನು ಮಾಡಲಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರವು 6.2 ಕೋಟಿ ರೂಪಾಯಿ ಸಂಭಾವನೆ...
ನವದೆಹಲಿ : ಭಾರತದೊಂದಿಗಿನ ಸಂಘರ್ಷದಲ್ಲಿ ಸೋತು ಸುಣ್ಣವಾಗಿರುವ ಪಾಕಿಸ್ತಾನದಲ್ಲಿ ಎಲ್ಲವೂ ಸರಿಯಿಲ್ಲ. ಒಂದೆಡೆ ಆಂತರಿಕ ಕಲಹ, ಪ್ರಾಂತೀಯತೆ ಹೀಗೆ ಹಲವು ಸಮಸ್ಯೆಗಳಿಂದ ಭಯೋತ್ಪಾದಕ ರಾಷ್ಟ್ರ ಬಳಲುತ್ತಿದೆ. ಈ ನಡುವೆ ಮೂರ್ಖ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ನಿಗೆ ಫೀಲ್ಡ್ ಮಾರ್ಷಲ್ ಬಡ್ತಿ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದಕ್ಕೆ ಖುದ್ದು ಪಾಕ್ ಪ್ರಧಾನಿ...
National Political News: ಕೇಂದ್ರ ಸರ್ಕಾರ ಈ- ಡ್ರೈವ್ ಯೋಜನೆಯಡಿ ದೇಶದ 5 ಪ್ರಮುಖ ನಗರಗಳಿಗೆ 11 ಸಾವಿರ ಎಲೆಕ್ಟ್ರಿಕ್ ಬಸ್ ಹಂಚಿಕೆಗೆ ಮುಂದಾಗಿದೆ. ಬೆಂಗಳೂರು, ದೆಹಲಿ ಸೇರಿ ಹಲವು ಪ್ರಮುಖ ನಗರಳಿಗೆ ಈ ಯೋಜನೆ ಲಭಿಸಲಿದ್ದು, ಬೆಂಗಳೂರಿಗೆ 4,500 ಬಸ್ಗಳು ಹಂಚಿಕೆಯಾಗಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪಿಎಂ ಈ- ಡ್ರೈವ್ ಯೋಜನೆಯಡಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್ ಸಿಂಧೂರ್ ಮತ್ತೆ ಆಕ್ಟೀವ್ ಆಗುತ್ತದೆ ಎಂದು...
ನವದೆಹಲಿ : ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಪುನಶ್ಚೇತನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರಿಂದ ಆ ಭಾಗದ ಜನರಲ್ಲಿ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇನ್ನೂ ಈ ಉದ್ದೇಶಕ್ಕಾಗಿಯೇ 8 ರಿಂದ 10 ಸಾವಿರ ಕೋಟಿ ರೂಪಾಯಿ ಮೀಸಲಿಡುವ ಭರವಸೆ ನೀಡಿದೆ. ಈ ಕುರಿತು ಮಹತ್ವದ ಮಾಹಿತಿ ನೀಡಿರುವ ಕೇಂದ್ರ...
Rajastan News: ಪಾಕಿಸ್ತಾನದ ಉಗ್ರರು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ, ಕಾಲು ಕೆದರಿ ಜಗಳಕ್ಕೆ ಬಂದಿದ್ದರು. ಇದೇ ಕಾರಣಕ್ಕೆ, ಭಾರತವೂ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ದಾಳಿ ಮಾಡಿ, ಬುದ್ಧಿ ಕಲಿಸಿತ್ತು.
ಇಂಥ ವಿರೋಧಿ ದೇಶದ ಹೆಸರು ನಮ್ಮ ಭಾರತದಲ್ಲಿ ಯಾವುದೇ ಕಾರಣಕ್ಕೂ ಬಳಕೆಯಾಗಬಾರದು ಎಂದು, ಸಿಹಿ ತಿನಿಸುಗಳ ಅಂಗಡಿಯ ಮಾಲೀಕರೋಬ್ಬರು, ಮೈಸೂರು...
ನವದೆಹಲಿ : ತಮ್ಮ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡುವುದರಿಂದ ಅವರ ಜಮೀನುಗಳಿಗೆ ಹೆಚ್ಚಿನ ಬೆಲೆ ಬರುತ್ತದೆ ಅಂತ ಹೀಗೆ...