International News: ಪಹಲ್ಗಾಮ್ ದಾಳಿ ನಡೆದ ಬಳಿಕ, ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ನಲ್ಲಿ ಇರುವ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಪಾಕಿಸ್ತಾನಕ್ಕೆ ಚೀನಾ ಮತ್ತು ಟರ್ಕಿ ದೇಶ ಬೆಂಬಲಿಸಿತ್ತು. ಈ ಕಾರಣಕ್ಕೆ ಭಾರತೀಯರೂ ಚೀನಾನು ಬೇಡಾ ಟರ್ಕಿನೂ ಬೇಡಾ ಅಂತಾ ಅಭಿಯಾನ ಶುರು...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಪಾಕ್ ವಿರುದ್ಧ ಪ್ರತೀಕಾರಕ್ಕೆ ಕೂಗು ಹೆಚ್ಚಾಗಿತ್ತು, ಈ ವೇಳೆ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿ ಬಂಧಿತರಾಗಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಧ್ವಂಸ ಮಾಡಿತ್ತು. ಅಲ್ಲದೆ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ 9 ಭಯೋತ್ಪಾದಕ ತರಬೇತಿ ಕೇಂದ್ರಗಳ ಮೇಲೆ ಏರ್ಸ್ಟ್ರೈಕ್ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸುವ ಮೂಲಕ ಭಾರತೀಯ ಸೇನೆ ತನ್ನ ಪರಾಕ್ರಮ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು. ಈ ಮಹತ್ವಾಕಾಂಕ್ಷಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಮ್ಮೆಯ ಸೇನಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಆಪರೇಷನ್ ಸಿಂಧೂರ್ ಬಳಿಕ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ತ್ಯುತ್ತರ ನೀಡಲಾಗಿದೆ. ಅಲ್ಲದೆ ಭಾರತದ ಮೇಲೆ ತಾನು ದಾಳಿ ಮಾಡಿದಾಗ ಪಂಜಾಬ್ನ ಆದಂಪುರ ಏರ್ಬೇಸ್ ನಾಶಗೊಳಿಸಿದ್ದೇವೆ ಎಂದು ಪಾಕ್ ಸುಳ್ಳು ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಅದೇ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಸಮರ ಸಾರಿರುವ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಕೈಗೊಂಡು 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅದರ ಮುಂದುವರೆದ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ಮೇಲೆ ಅಧಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಇದೀಗ ಹೊಸ ಕಾಯಿಲೆ ಶುರುವಾದಂತೆ ಕಾಣುತ್ತಿದೆ. ಇಷ್ಟು ದಿನ ರಷ್ಯಾ ಹಾಗೂ ಉಕ್ರೇನ್ ದೇಶಗಳ ನಡುವಿನ ಯುದ್ದವನ್ನು ತಡೆಯುವುದಾಗಿ ಹೇಳಿಕೊಂಡು ತಿರುಗಾಡಿದ್ದ...
ಆಪರೇಷನ್ ಸಿಂಧೂರ್ ವಿಶೇಷ :
ಬೆಂಗಳೂರು : ಪಹಲ್ಗಾಮ್ ದಾಳಿಯ ಬಳಿಕ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಏರ್ಸ್ಟ್ರೈಕ್ ನಡೆಸಿ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿತ್ತು. ಈ ಮೂಲಕ ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಪಾಕ್ಗೆ ನೇರವಾಗಿ ರವಾನಿಸಿತ್ತು. ಅಲ್ಲದೆ ಭಾರತದ ಈ ದಿಟ್ಟ ಹೆಜ್ಜೆಯು ಜಾಗತಿಕ ಮಟ್ಟದಲ್ಲಿಯೂ ಕೂಡ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಈ ಕುರಿತು ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಕಾಕತಾಳೀಯವೆಂಬಂತೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ಇಂದೇ ಗುಡ್ ಬೈ ಹೇಳಿದ್ದಾರೆ. ಅವರ ಅಪ್ಪಟ ಅಭಿಮಾನಿಯಾಗಿರುವ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತವು 100ಕ್ಕೂ ಅಧಿಕ ರಕ್ತ ಪಿಪಾಸುಗಳನ್ನು ಬಲಿ ಪಡೆದಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತ್ತು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಈ ಬೃಹತ್...