ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಬೈಸರನ್ ವ್ಯಾಲಿಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ದೇಶವಲ್ಲದೆ, ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದನೆಯ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ವಿಶ್ವದ ಹಲವಾರು ದೇಶಗಳು ಬೆಂಬಲ ನೀಡಿವೆ. ಅಲ್ಲದೆ ಜಾಗತಿಕ ಮಟ್ಟದ ದಿಗ್ಗಜ ನಾಯಕರು, ಬಲಿಷ್ಠ ದೇಶಗಳ ಪ್ರಮುಖರು ಒಕ್ಕೊರಲಿನಿಂದ ಭಾರತದ...
ಬೆಂಗಳೂರು : ಏಪ್ರಿಲ್ 22 ರಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ಮಧ್ಯೆ ಪಾಕಿಸ್ತಾನದಿಂದ ಇತ್ತೀಚೆಗೆ ಹೊರ ಬರುತ್ತಿರುವ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಅಣಕು ಕವಾಯತುಗಳನ್ನು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಣಕು ಕವಾಯತುಗಳನ್ನು...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧಗಳು ಉದ್ವಿಗ್ನತೆಯ ಸ್ವರೂಪವನ್ನು ಪಡೆದುಕೊಂಡಿವೆ. ಈ ಮಧ್ಯೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಿಲಿಟರಿ ಪರಿಹಾರವು ಪರಿಹಾರವಲ್ಲ ಎಂದು ಹೇಳಿದ್ದಾರೆ.
ಮಿಲಿಟರಿ ಪರಿಹಾರವಲ್ಲ..
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಪ್ಪನ್ನು ಮಾಡಬೇಡಿ, ಮಿಲಿಟರಿ ಪರಿಹಾರವು ಪರಿಹಾರವಲ್ಲ,...
Uttara Pradesh News: ಮದುವೆಯ ಹಳದಿ ಶಾಸ್ತ್ರದ ದಿನ ಖುಷಿ ಖುಷಿಯಾಗಿ ಕುಣಿದು ಕುಪ್ಪಳಿಸುತ್ತಿದ್ದ ವಧು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರಪ್ರದೇಶದ ಬದೌನ್ನಲ್ಲಿ ಈ ಘಟನೆ ನಡೆದಿದ್ದು, ವಧು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. 22 ವರ್ಷದ ಯುವತಿಗೆ ಮದುವೆ ಫಿಕ್ಸ್ ಆಗಿದ್ದು, ಅರಿಶಿನ ಶಾಸ್ತ್ರಕ್ಕಾಗಿ ಎಲ್ಲ ತಯಾರಿ ನಡೆದಿತ್ತು, ಹಳದಿ ಬಣ್ಣದ ಸೀರೆಯುಟ್ಟು, ಮೈಗೆ...
ನವದೆಹಲಿ : ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಮಾರಣ ಹೋಮದಲ್ಲಿ ಬಲಿಯಾಗಿರುವ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ಅಲ್ಲದೆ ರಕ್ತ ಪಿಪಾಸುಗಳಿಗೆ ತಕ್ಕ ಶಾಸ್ತಿಯಾಗುವ ನಿಟ್ಟಿನಲ್ಲಿ ಪ್ರತೀಕಾರ ಪಡೆಯಬೇಕು ಎಂಬ ಕೂಗುಗಳು ಹೆಚ್ಚಾಗಿವೆ. ಇನ್ನೂ ಈ ದಾಳಿಯನ್ನು ಖಂಡಿಸಿ ವಿಶ್ವದ ಹಲವಾರು ದೇಶಗಳು ಹಾಗೂ ಜಗತ್ತಿನ ಬಲಿಷ್ಠ ರಾಷ್ಟ್ರಗಳ ದಿಗ್ಗಜರು ಭಾರತಕ್ಕೆ ತಮ್ಮ...
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಉಗ್ರರನ್ನು ಸದೆ ಬಡಿಯುವಂತೆ ಪ್ರತೀಕಾರಕ್ಕಾಗಿ ದೇಶಾದ್ಯಂತ ವ್ಯಾಪಕ ಆಕ್ರೋಶ ಹೆಚ್ಚಾಗಿದೆ. ಇದರ ಬೆನ್ನಲ್ಲಿಯೇ ಕೇಂದ್ರ ಸರ್ಕಾರ ಉಗ್ರರ ರಾಷ್ಟ್ರ ಪಾಕಿಸ್ತಾನಕ್ಕೆ ಒಂದರ ಮೇಲೊಂದು ಆಘಾತ ನೀಡುತ್ತಿದೆ. ಆದರೂ ಸಹ ಬುದ್ಧಿ ಕಲಿಯದೆ ಹೇಡಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವ ಮೂಲಕ ಭಾರತವನ್ನು...
ಶ್ರೀನಗರ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ಮೇಲೆ ಭಾರತ ಪ್ರತೀಕಾರಕ್ಕೆ ಸಿದ್ಧವಾಗಿದೆ. ಇದರ ಮೊದಲ ಭಾಗವೆಂಬಂತೆ ಹೇಡಿ ರಾಷ್ಟ್ರಕ್ಕೆ ಒಂದಾದ ಮೇಲೊಂದರಂತೆ ಮುಟ್ಟಿನೋಡಿಕೊಳ್ಳುವ ಆಘಾತ ನೀಡುತ್ತಿದೆ. ಇಷ್ಟಾದರೂ ಬುದ್ಧಿ ಕಲಿಯದ ಪಾಪಿಸ್ತಾನ ಭಾರತದ ವಿರುದ್ಧ ಕತ್ತಿ ಮಸೆಯುತ್ತಿದೆ, ಅಲ್ಲದೆ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ. ಇದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಶಿಖಂಡಿಗಳ ದೇಶ...
ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ನಡುವೆ ಕಳೆದ ಮೇ 4 ಹಾಗೂ 5ರ ಮಧ್ಯರಾತ್ರಿ ಭಾರತದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ಶಸ್ತ್ರಾಸ್ತ್ರಗಳ ಸಮೇತ ಉಗ್ರರಾಷ್ಟ್ರ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ ಎಂದು...
ಬೆಂಗಳೂರು : ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಹೇಳಿಕೆಗಳನ್ನು ನೀಡಲು ಹೋಗಿ ಅನೇಕ ನಾಯಕರು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಭಾರತದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಕೂಗು ಜೋರಾಗಿದೆ. ಈ ವೇಳೆಯಲ್ಲಿ ಯುದ್ಧದ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆದರೆ...
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಉಗ್ರರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ಒಂದದಾ ಮೇಲೊಂದರಂತೆ ದೊಡ್ಡ ಆಘಾತ ನೀಡುತ್ತಲೇ ಬಂದಿದೆ. ಆರಂಭದಲ್ಲಿ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ, ಬಳಿಕ ಪಾಕಿಸ್ತಾನಿಗಳ ವೀಸಾ ರದ್ದುಗೊಳಿಸಿ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿತ್ತು.
ಇಷ್ಟೇ ಅಲ್ಲದೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಟ್ವಿಟ್ಟರ್ ಖಾತೆ...