ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಹದಿನೇಳು ಮಂದಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಪ್ರಕರಣದಿಂದಾಗಿ ಕಳೆದ ಎರಡು ತಿಂಗಳಿಗೂ ಹೆಚ್ಚು ದಿನಗಳನ್ನು ಈ ಎಲ್ಲಾ ಆರೋಪಿಗಳು ಜೈಲಿನಲ್ಲೇ ಇದ್ದಾರೆ. ದಿನ ದಿನಕ್ಕೂ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಎ1 ಆರೋಪಿಯಾಗಿ ಇಷ್ಟು ದಿನಗಳ ಕಾಲ ಜೈಲಿನಲ್ಲಿದ್ದ ಪವಿತ್ರಾಗೌಡ, ದರ್ಶನ್...
ನಟ ರಾಕ್ಷಸ ಡಾಲಿ ಧನಂಜಯ್ ತಮ್ಮ ನೆಚ್ಚಿನ ಫ್ಯಾನ್ಸ್ಗೆ ಬ್ಯಾಡ್ ನ್ಯೂಸ್ ನೀಡಿದ್ದಾರೆ. ಪ್ರತಿ ವರ್ಷ ತಮ್ಮ ಹುಟ್ಟು ಹಬ್ಬದಂದು ಅಭಿಮಾನಿಗಳೊಟ್ಟಿಗೆ ಆಚರಿಸಿಕೊಳ್ಳುತ್ತಿದ್ದರು. ಆದ್ರೆ ಈ ಬಾರಿ ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದ್ದಾರೆ.
ಈ ವರ್ಷ ಹುಟ್ಟುಹಬ್ಬದ ಸೆಲೆಬ್ರೇಷನ್ಗೆ ಡಾಲಿ ಬ್ರೇಕ್ ಹಾಕಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಅಭಿಮಾನಿಗಳಲ್ಲಿ ಮಾಹಿತಿ ನೀಡಿದ್ದಾರೆ. 'ಪ್ರೀತಿಯ ಅಭಿಮಾನಿಗಳಿಗೆ...
ಭಾರತ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರ ಜೀವನಗಾಥೆ ಚಲನಚಿತ್ರ ಆಗಿ ತೆರೆ ಮೇಲೆ ಬರುತ್ತಿದೆ. ಟೀಂ ಇಂಡಿಯಾದಲ್ಲಿ ಬ್ಯಾಟಿಂಗ್ ಇರಲಿ, ಫೀಲ್ಡಿಂಗ್ ಇರಲಿ, ಅಲ್ಲಿ ಯುವಿ ಆಟ ಮಾತ್ರ ಅಭಿಮಾನಿಗಳಿಗೆ ರಸದೌತಣ ಕೊಡುತ್ತಿತ್ತು. ಯುವರಾಜ್ ಸಿಂಗ್ ಕ್ರಿಕೆಟ್ನಿಂದ ದೂರವಾಗಿ ತುಂಬಾ ವರ್ಷಗಳಾಯ್ತು. ಅಭಿಮಾನಿಗಳು ಯುವರಾಜ್ ಸಿಂಗ್ ಅವ್ರನ್ನ ತುಂಬಾನೇ...
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸದ್ಯ ಕಲ್ಕಿ 2898 AD ಸಿನಿಮಾದ ಯಶಸ್ಸಿನ ಗುಂಗಿನಲ್ಲಿದ್ದಾರೆ. ಇದೀ್ಗ ಡಾರ್ಲಿಂಗ್ ಪ್ರಭಾಸ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಪ್ರಭಾಸ್ ಹೊಸ ಚಿತ್ರದ ಇಂಟ್ರೆಸ್ಟಿಂಗ್ ಅಪ್ಡೇಟ್ವೊಂದು ಹೊರಬಿದ್ದಿದೆ. ಏನಪ್ಪಾ ಅಂದ್ರೆ, ಪ್ರಭಾಸ್ಗೆ ಹೀರೋಯಿನ್ ಆಗಿ ಕಾಣಿಸಿಕೊಂಡಿದ್ದ ಬಹು ಬೇಡಿಕೆಯ ನಟಿ ತ್ರಿಶಾ, ಇದೀಗ ಈ ಸಿನಿಮಾದಲ್ಲಿ...
ಕನ್ನಡದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬಾಲಿವುಡ್ ಮಂದಿ ಮೇಲೆ ಬೇಸರ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ನಮ್ಮ ದೇಶವನ್ನ ತುಂಬಾ ಕೆಟ್ಟದಾಗಿ ತೋರಿಸುತ್ತಾರೆಂಬುದು. ದೇಶವನ್ನ ಪಾಸಿಟಿವ್ ಆಗಿ ತೋರಿಸಬಹುದಲ್ಲ ಎಂದಿದ್ದಾರೆ. ಇಷ್ಟಕ್ಕೂ ರಿಷಬ್ ಹೀಗೆ ಹೇಳಿದ್ದೇಕೆ? ಮತ್ತು ಯಾರ ಬಗ್ಗೆ ಹೀಗೆ ಮಾತಾಡಿದ್ದಾರೆ ಎಂಬ ಪ್ರಶ್ನೆ ಎಲ್ಲೆಡೆ ಜೋರಾಗಿ ಗಿರಕಿ ಹೊಡೆಯುತ್ತಿದೆ.
ಡಿವೈನ್ ಸ್ಟಾರ್ ರಿಷಬ್...
ಸ್ಯಾಂಡಲ್ವುಡ್ ನಟ ಶ್ರೀನಗರ ಕಿಟ್ಟಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದೆ. ನಿರ್ದೇಶಕ ನಾಗಶೇಖರ್ ಆ್ಯಕ್ಷನ್ ಕಟ್ ಹೇಳಿರುವ ಸಂಜು ವೆಡ್ಸ್ ಗೀತಾ 2ನಲ್ಲಿ ಶ್ರೀನಗರ ಕಿಟ್ಟಿ ಜೊತೆ ರಮ್ಯಾ ಬದಲು ರಚಿತಾ ರಾಮ್ ಅಭಿನಯಿಸಿದ್ದಾರೆ.
ಈ ಸಿನಿಮಾದಲ್ಲಿ ಸಂಜು ಹಾಗೂ...
ಸಾಮಾನ್ಯವಾಗಿ ಪ್ರೇಕ್ಷಕರು ಸಿನಿಮಾದ ಯಶಸ್ಸಿಗೆ ಹೀರೋ ಹೀರೋಯಿನ್ ಅಷ್ಟೆ ಕಾರಣ ಅಂತ ಅಂದುಕೊಳ್ತಾರೆ. ಹಾಗಾಗಿಯೇ ನಾಯಕ ನಾಯಕಿಯರು ಯಾವ ರೀತಿಯ ಡ್ರೆಸ್ ಹಾಕ್ತಾರೆ, ಯಾವ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.. ಅವರ ಅಟಿಟ್ಯೂಡ್.. ಹೀಗೆ ಸ್ಟಾರ್ ನಟ-ನಟಿಯರನ್ನು ಅಭಿಮಾನಿಗಳು ಅನುಸರಿಸೋದು ಕಾಮನ್ ಆಗಿ ಬಿಟ್ಟಿದೆ. ಇದೇ ರೀತಿ ಇಲ್ಲೊಬ್ಬ ನಾಯಕ ನಟ ಧರಿಸಿರೋ ಟೋಪಿಯನ್ನ 5...
ಇತ್ತೀಚೆಗೆ ಬೇಬಿ ಬಂಪ್ ಫೋಟೋಶೂಟ್ ಕಾಮನ್ ಆಗಿದೆ. ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ ತಮ್ಮ ಚೊಚ್ಚಲ ಮಗುವಿನ ನೀರಿಕ್ಷೆಯಲ್ಲಿದ್ದು, ಬೇಬಿ ಬಂಪ್ ಫೋಟೋ ಶೂಟ್ ಅನ್ನ ಮಾಡಿಸಿದ್ದಾರೆ. ಅರೇ, ಇದೇನಪ್ಪಾ ಇದರಲ್ಲೇನಿದೆ ಸ್ಪೆಷಲ್? ಅಂತ ನೀವು ಕೇಳಬಹುದು. ಆದ್ರೆ ನಟಿ ವಿಭಿನ್ನ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದು, ರವಿವರ್ಮ ಪೇಂಟಿಂಗ್ ರೀತಿಯಲ್ಲಿ ಫೋಟೋಶೂಟ್...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ತಮಗೆ ಮನೆ ಊಟ ಬೇಕು ಅಂತ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಮಂಗಳವಾರ ನಡೆದಿದ್ದು, ಸೆಪ್ಟೆಂಬರ್ 5ರವರೆಗೆ ದರ್ಶನ್ಗೆ ಜೈಲೂಟವೇ ಗತಿಯಾಗಿದೆ.
ಆರೋಗ್ಯ ಸಮಸ್ಯೆಯ ಕಾರಣವೊಡ್ಡಿ ಮನೆ ಊಟ ಸೇರಿದಂತೆ ಕೆಲವು ವಸ್ತುಗಳಿಗೆ ಬೇಡಿಕೆ ಇಟ್ಟಿರುವ ನಟ ದರ್ಶನ್...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 72 ದಿನಗಳಾಗಿವೆ. ಈ ಕೊಲೆ ಕೇಸ್ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ರೆ, ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ. ಇದೀಗ ಪವಿತ್ರಾಗೌಡ ಅವರು ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ಪವಿತ್ರಾ ಗೌಡ ಇದ್ರೂ ಎನ್ನುವ ಕುರಿತು ಪೊಲೀಸರಿಗೆ ಸಾಕ್ಷಿ ಸಿಕ್ಕಿತ್ತು....