Hubli News: ಹುಬ್ಬಳ್ಳಿ: ಹಸಿದವರ ಹೊಟ್ಟೆಯನ್ನು ತುಂಬಿಸುವ, ಗ್ರಾಹಕರ ನೆಚ್ಚಿನ ಊಟದ ಮನೆಯಾಗಿರುವ ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದ ಪಕ್ಕದಲ್ಲಿನ ಶ್ರೀ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಮನೆಯಲ್ಲಿ ನಿರ್ದೇಶಕ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕ ಶೈಲಿಯ ಭೋಜನ ಹಾಗೂ ಹೋಳಿಗೆಯನ್ನು ಸವಿದರು.
ಬಾರಿ ಕುತೂಹಲ ಮೂಡಿಸಿರುವ ಶಿವಣ್ಣ, ಪ್ರಭುದೇವ ಅಭಿನಯದ...
Bollywood News: ವಂಚನೆಯ ಕೇಸ್ನಲ್ಲಿ ಜೈಲು ಪಾಲಾಗಿರುವ ಸುಕೇಶ್ನ ಪ್ರೀತಿಯ ಬಲೆಗೆ ಬಿದ್ದಿದ್ದ ನಟಿ ಜಾಕ್ವೆಲಿನ್, ಈಗ ವಿಚಾರಣೆಗಾಗಿ ಕೋರ್ಟ್ ಅಲೆಯುವಂತಾಗಿದೆ. ಸುಕೇಶ್ನಿಂದ ಬೆಲೆಬಾಳುವ ಗಿಫ್ಟ್ ತೆಗೆದುಕೊಂಡಿದ್ದೇ, ಈ ಅಲೆದಾಟಕ್ಕೆ ಕಾರಣವಾಗಿದೆ. ಇದೀಗ ಈ ತಲೆಬಿಸಿಯ ಜೊತೆ ಇನ್ನೊ ಟೆನ್ಶನ್ ರಕ್ಕಮ್ಮನ ಪಾಲಾಗಿದೆ. ಜಾಕ್ವೆಲಿನ್ ಮನೆಗೆ ಬೆಂಕಿ ಬಿದ್ದಿದೆ.
ಮುಂಬೈನಲ್ಲಿರುವ ಜಾಕ್ವೆಲಿನ್ ಮನೆಗೆ ಬೆಂಕಿ ಬಿದ್ದಿದ್ದು,...
Bollywood news: ನಟಿ ಕಾಜಲ್ ಅಗರ್ವಾಲ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳು ಬಂದ ವ್ಯಕ್ತಿ, ಆಕೆಯೊಂದಿಗೆ ಅಸಭ್ಯ ವರ್ತನೆ ಮಾಡಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ಶಾಪಿಂಗ್ ಮಾಲ್ ಉದ್ಘಾಟನೆಗೆಂದು ಕಾಜಲ್ ಅಗರ್ವಾಲ್ ತೆರಳಿದ್ದು, ಉದ್ಘಾಟನೆ ನೆರವೇರಿಸಿ, ಶಾಪಿಂಗ್ ಮಾಲ್ನಲ್ಲಿ ರೌಂಡ್ ಹಾಕಿದ್ದಾರೆ. ಈ ವೇಳೆ ಅಭಿಮಾನಿಗಳು...
Movie News: ನಟಿ ನಯನಾ ತಾರಾ ಮತ್ತು ವಿಘ್ನೇಶ್ ನಡುವೆ ಸಂಬಂಧ ಮುರಿಯುವ ಹಂತಕ್ಕೆ ಬಂದಿದೆ. ನಯನ ತಾರಾ ವಿಘ್ನೇಶ್ ಶಿವನ್ಗೆ ಡಿವೋರ್ಸ್ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು.
ಇದಕ್ಕೆ ಕಾರಣವೇನೆಂದರೆ, ನಯನ ತಾರಾ ಇನ್ಸ್ಟಾಗ್ರಾಮ್ನಲ್ಲಿ ವಿಘ್ನೇಶ್ ಅವರನ್ನು ಅನ್ಫಾಲೋ ಮಾಡಿದ್ದರು. ಕೆಲವೇ ಸಮಯದ ನಂತರ, ಮತ್ತೆ ಫಾಲೋ ಮಾಡಿದ್ದಾರೆ. ಇದನ್ನು ಗಮನಿಸಿದ್ದ ಕೆಲವು ಫ್ಯಾನ್ಸ್ ನಯನ...
Movie News: ನಟ ರಕ್ಷಿತ್ ಶೆಟ್ಟಿ ತಮ್ಮ ಬ್ಯುಸಿ ಶೆಡ್ಯೂಲ್ ನಡುವೆ ಸಮಯ ಮಾಡಿಕೊಂಡು ಪೂಜೆ ಪುನಸ್ಕಾರಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕರಾವಳಿಯಲ್ಲಿ ನಡೆದ ನೇಮೋತ್ಸವ, ತಮ್ಮ ಮನನೆಯಲ್ಲಿ ನಡೆದ ಭೂತ ಕೋಲದ್ದಲೂ ರಕ್ಷಿತ್ ಭಾಗಿಯಾಗಿದ್ದರು. ಅಲ್ಲದೇ, ಮಾರಿಯಮ್ಮ ದೇವಸ್ಥಾನಕ್ಕೂ ರಕ್ಷಿತ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ರಕ್ಷಿತ್ ಸ್ನೇಹಿತರೊಂದಿಗೆ, ಅಯೋಧ್ಯೆಗೆ ಹೋಗಿ, ರಾಮಲಲ್ಲಾನ...
Bollywood News: ಬಾಲಿವುಡ್ ಸೆಲೆಬ್ರಿಟಿಗಳು ಸೇರಿ ಇನ್ನು ಹಲವು ಗಣ್ಯರು, ಅನಂತ್ ಅಂಬಾನಿ ಮತ್ತು ರಾಧಿಕಾ ಪ್ರಿವೆಡ್ಡಿಂಗ್ ಕಾರ್ಯಕ್ರಮದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಗುಜರಾತ್ನ ಜಾಮ್ನಗರದಲ್ಲಿ ಸ್ವರ್ಗವನ್ನೇ ಧರೆಗಿಳಿಸಿದಂತೆ ಅಂಬಾನಿ ಮನೆತನದ ಕಾರ್ಯಕ್ರಮ ನೆರವೇರಿದೆ.
ಸೆಲೆಬ್ರಿಟಿಗಳು ಮೂರು ದಿನ ಮೂರು ರೀತಿಯ ಬಟ್ಟೆಗಳನ್ನು ಧರಿಸಿ, ಮಿರಮಿರ ಮಿಂಚಿದ್ದಾರೆ. ಒಬ್ಬೊಬ್ಬರು ಗಣ್ಯರು ತೊಟ್ಟ ಬಟ್ಟೆಗೆ ಒಂದೊಂದು ರೀತಿಯ...
Bollywood News: ಸದ್ಯ ಭಾರತದೆಲ್ಲೆಡೆ ಅಂಬಾನಿ ಮಗನ ಪ್ರಿವೆಡ್ಡಿಂಗ್ದೆ ಸುದ್ದಿ. ಸಾವಿರ ಕೋಟಿ ಖರ್ಚು ಮಾಡಿ, ಮಗನ ಪ್ರಿ ವೆಡ್ಡಿಂಗ್ ಮಾಡುತ್ತಿರುವ ಅಂಬಾನಿ, ಮದುವೆಗಾಗಿ ಚಂದ್ರಲೋಕಕ್ಕೆ ಹೋಗ್ತಾರೆನೋ ಅಂತಲೇ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಏಕೆಂದರೆ, ಅಷ್ಟು ಅದ್ಧೂರಿಯಾಗಿದೆ ಅನಂತ್- ರಾಧಿಕಾ ಪ್ರಿವೆಡ್ಡಿಂಗ್.
ಗುಜರಾತ್ನ ಜಾಮ್ನಗರದಲ್ಲಿ ಮೂರು ದಿನ ನಡೆದಿದ್ದ, ಕಾರ್ಯಕ್ರಮದ ವೀಡಿಯೋ ಝಲಕ್ಗಳು ಇನ್ಸ್ಟಾಗ್ರಾಮ್ನಲ್ಲಿ ಸದ್ದು ಮಾಡುತ್ತಿದೆ....
Movie News: ಗೆಳತಿಯ ಚಿನ್ನ ಕದ್ದು ಗೋವಾಗೆ ಎಸ್ಕೇಪ್ ಆಗಿದ್ದ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ. ತೆಲುಗು ನಟಿ ಸ್ನೇಹಾ ಶೆಟ್ಟಿ ಬಂಧಿತ ಆರೋಪಿಯಾಗಿದ್ದು, ಈಕೆಯನ್ನು ವೈಜಾಗ್ ಪೊಲೀಸರು ಬಂಧಿಸಿದ್ದಾರೆ.
ಅಂಚೆ ಇಲಾಖೆ ನೌಕರ ಪ್ರಸಾದ್ ಬಾಬು ಎಂಬುವವರ ಮಗಳು ಮೌನಿಕಾ ಸ್ನೇಹಾಳ ಗೆಳತಿಯಾಗಿದ್ದಳು. ಅವರ ಮನೆಯಲ್ಲಿ ಚಿನ್ನ ಕದ್ದಿದ್ದ ಸ್ನೇಹಾ, ಸಿಕ್ಕಿಬಿದ್ದಿದ್ದು, ಆಕೆಯಿಂದ ಚಿನ್ನವನ್ನು ವಶಪಡಿಸಿಕೊಂಡ...
Movie News: 'ಕೆರೆಬೇಟೆ' ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರದ ಟ್ರೈಲರ್, ಟೀಸರ್ ಮತ್ತು ರೋಮ್ಯಾಂಟಿಕ್ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕುತೂಹಲ ದುಪ್ಪಟ್ಟು ಮಾಡಿದೆ. ಇದೀಗ ಸಿನಿಮಾ ತಂಡ ಟೈಟಲ್ ಟ್ರಾಕ್ ರಿಲೀಸ್ ಮಾಡುವ ಮೂಲಕ ಮತ್ತಷ್ಟು...
Movie News: ಗಿಣಿರಾಮ ಸಿರಿಯಲ್ನಲ್ಲಿ ನಟಿಸಿ, ಎಲ್ಲರ ಪ್ರೀತಿಗೆ ಪಾತ್ರಳಾಗಿದ್ದ, ಮಾಸ್ತರ್ ಮಗಳು ಅಂತಾನೇ ಫೇಮಸ್ ಆಗಿದ್ದ ನಟಿ ನಯನಾ ನಾಗರಾಜ್ ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಸುಹಾಸ್ ಎಂಬ ಹುಡುಗನ ಜೊತೆ ನಯನಾಾ ನಾಗರಾಜ್ ನಿಶ್ಚಿತಾರ್ಥ ನಡೆದಿದ್ದು, ಮನೆಯಲ್ಲೇ, ಕೆಲ ಸಂಬಂಧಿಕರ ಸಮ್ಮುಖದಲ್ಲಿ ಹೂಮುಡಿಸುವ ಶಾಸ್ತ್ರ ಮಾಡಿ, ರಿಂಗ್ ಬದಲಾಯಿಸಿಕೊಂಡಿದ್ದಾರೆ.
ಸುಹಾಸ್ ಸೋಶಿಯಲ್ ಮೀಡಿಯಾ ಎಕ್ಸ್ಪರ್ಟ್...