Bollywood News: ಪೂನಂ ಪಾಂಡೆಗೆ ಗರ್ಭಕಂಠದ ಕ್ಯಾನ್ಸರ್ ಇದ್ದು, ಆಕೆ ನಮ್ಮನ್ನೆಲ್ಲ ಇಂದು ಅಗಲಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದ ಪೂನಂ ಪಾಂಡೆ ವಿರುದ್ಧ ಕೇಸ್ ದಾಖಲಾಗಿದೆ.
ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದಕ್ಕೆ ಪೂನಂ ಈ ರೀತಿ ತನ್ನ ಸಾವಿನ ಸುದ್ದಿ ಹಬ್ಬಿಸಿ, ಮರುದಿನ ಇನ್‌ಸ್ಟಾಗ್ರಾಮ್‌ನ ವೀಡಿಯೋದಲ್ಲಿ ಪ್ರತ್ಯಕ್ಷಳಾಗಿ, ನಾನು ಕ್ಯಾನ್ಸರ್ ಬಗ್ಗೆ ಜಾಗೃತಿ...
Movie News: ಬರೀ ಬೇಡದ ವಿವಾದ ಎಬ್ಬಿಸಿ ಇಲ್ಲಿಯವರೆಗೂ ಫೇಮಸ್ ಆದ ನಟಿ, ಮಾಡೆಲ್ ಅಂದ್ರೆ ಪೂನಂ ಪಾಂಡೆ. ನಿನ್ನೆವರೆಗೂ ತರಹೇವಾರಿ ಹೇಳಿಕೆ ಕೊಟ್ಟು, ವಿವಾದ ಎಬ್ಬಿಸಿಕೊಂಡು, ಗಾಸಿಪ್ ಕ್ವೀನ್ ಎಂದೇ ಖ್ಯಾತಳಾಗಿದ್ದ ಪೂನಂ ಪಾಂಡೆ, ನಿನ್ನೆ ಹೇಳಿದ ಸುಳ್ಳು ಮಾತ್ರ ಕ್ಷಮಿಸಲು ಅಸಾಧ್ಯವಾಗಿದ್ದು. ಓರ್ವ ಸೆಲೆಬ್ರಿಟಿ ಆಗಿ, ಈ ರೀತಿ ಸುಳ್ಳು ಸುಳ್ಳು...
Movie News: 'ಕೆರೆಬೇಟೆ' ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸಿನಿಮಾ. ಈಗಾಗಲೇ ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅದ್ದೂರಿಯಾಗಿ ಟೀಸರ್ ರಿಲೀಸ್ ಮಾಡಿದ್ದ ಸಿನಿಮಾ ತಂಡ ಇದೀಗ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ವಿಶೇಷ ಅಂದರೆ ಈ...
Movie News: ನಟಿ ಪೂನಂ ಪಾಂಡೆ ನಿನ್ನೆ ತಾನೇ ಗರ್ಭಕಂಠದ ಕ್ಯಾನ್ಸರ್‌ನಿಂದ ಸಾಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈಕೆಯ ಡೆಡ್‌ಬಾಡಿ ಚಿತ್ರ ಮಾತ್ರ ಎಲ್ಲೂ ವೈರಲ್ ಆಗಿರಲಿಲ್ಲ. ಹಾಗಾಗಿ ಹಲವರು ಪೂನಂ ಪಾಂಡೆ ಸಾವನ್ನಪ್ಪಿದ್ದಾಳೆ ಎಂದರೆ ನಂಬಿರಲಿಲ್ಲ. ಇದೀಗ ಆಕೆ ಸತ್ತಿಲ್ಲ, ಬದಲಾಗಿ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತೆ ಮೂಡಿಸಲು ಈ ರೀತಿ ಸುಳ್ಳು...
Movie News: ಮಲೆನಾಡಿನ ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆದಿರುವ ಕಾಲ್ಪನಿಕ ಕಥಾಹಂದರ ಹೊಂದಿರುವ ಈ ಸಿನೆಮಾದಲ್ಲಿ ರಂಗಾಯಣ ರಘು ಹೋಟಲ್ ಭಟ್ಟ ಸುಬ್ಬಣ್ಣನಾಗಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ತನ್ನ ಸರಳ ಜೀವನಕ್ಕೆ ಅನಿರೀಕ್ಷಿತವಾಗಿ ಬಂದೊಗುವ ಕಷ್ಟ,ತೊಂದರೆಗಳಿಂದ ಮುಕ್ತನಾಗಲೂ ಸುಬ್ಬಣ ಭಟ್ಟ ಎದುರಿಸುವ ಸವಾಲುಗಳು ಹಾಗೂ ಶಾಕಾಹಾರಿ ಹೋಟೆಲ್ ಶಾಖಾಹಾರಿಯಾಗುವ ಬಗೆಯನ್ನು ಇಲ್ಲಿಕಾಣಬಹುದು.
ಎಸ್ ಐ...
Movie News: ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ.
ರವಿಕೆ ಪ್ರಸಂಗ ಸಿನಿಮಾದ ಟ್ರೇಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ...
Movie News: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂದು ಹಲವು ದಿನಗಳಿಂದ ಸುದ್ದಿ ಇತ್ತು. ಆದರೆ ಇಂದು ಆ ಸುದ್ದಿ ನಿಜವಾಗಿದ್ದು, ದಳಪತಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ತಮಿಳಗ ವೆಟ್ರಿ ಕಳಗಂ ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ.
ವಿಜಯ್ ಸಿನಿಮಾ ಬಂದ್ರೆ, ಅದು ಕೋಟಿ ಕೋಟಿ...
Bollywood News: ಬಾಲಿವವುಡ್ ನಟಿ ಮತ್ತು ಮಾಡೆಲ್ ಆಗಿದ್ದ ಪೂನಂ ಪಾಂಡೆ(32) ನಿಧನರಾಗಿದ್ದಾರೆ. ಗರ್ಭಕೋಶದ ಕ್ಯಾನ್ಸರ್‌ನಿಂದ ಪೂನಂ ಪಾಂಡೆ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಪೂನಂ ಸಾವನ್ನಪ್ಪಿದ್ದಾರೆ.
ಪೂನಂ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ, ಪೂನಂ ಸಾವನ್ನಪ್ಪಿದ್ದಾರೆ. ಈಕೆಯ ಸಾವಿಗೆ ಹಲವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ...
Movie News: ಮೊನ್ನೆ ತಾನೇ ನಟ ದರ್ಶನ್ ತುಗೂದೀಪ ಜೊತೆ ಪವಿತ್ರಾ ಗೌಡ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋ ಶೇರ್ ಮಾಡಿ, ಈ ಬಂಧನಕ್ಕೆ ಹತ್ತು ವರ್ಷ. ಈ ಬಂಧ ಹೀಗೆ ಇರಲಿ ಎಂದು ಬರೆದುಕೊಂಡಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ವಿಜಯಲಕ್ಷ್ಮೀ ದರ್ಶನ್, ಈ ರೀತಿ ಇನ್ನೊಬ್ಬರ ಗಂಡನ ಜೊತೆ ಬಾಂಧವ್ಯವಿರುವಂತೆ ಫೋಟೋ ಶೇರ್...
Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 10 ಮುಗಿದ ಬಳಿಕ, ಸ್ಪರ್ಧಿಗಳ ಪರಸ್ಪರ ಭೇಟಿಯಾಗುತ್ತಿದ್ದಾರೆ. ಇದೀಗ ನಟಿ ತನೀಶಾ ಒಡೆತನದ ಹೊಟೇಲ್‌ಗೆ ವರ್ತೂರು ಸಂತೋಷ್ ಭೇಟಿ ನೀಡಿದ್ದಾರೆ.
ನಟಿ, ಬಿಗ್‌ಬಾಸ್ ಸ್ಪರ್ಧಿಯಾಗಿದ್ದ ತನೀಶಾ ಬರೀ ನಟನೆಯಷ್ಟೇ ಅಲ್ಲ, ಬದಲಾಗಿ ತಮ್ಮದೇ ಒಡೆತನದ ರೆಸ್ಟೋರೆಂಟ್ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಅಪ್ಪೂಸ್ ರೆಸ್ಟೋರೆಂಟ್ ಎಂಬ ಹೆಸರಿನ ನಾನ್‌ವೆಜ್ ರೆಸ್ಟೋರೆಂಟ್...
Hubli News: ರಾಜ್ಯದ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತವಾಗಿದೆ. ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿರುವ...