Tuesday, October 13, 2026

ಸಿನಿಮಾ

ಅಯೋಧ್ಯೆ ಹನುಮನ ಮಂದಿರದ ಅಂಗಳ ಗುಡಿಸಿದ ನಟಿ ಕಂಗನಾ

Movie News: ಅಯೋಧ್ಯೆಯಲ್ಲಿ ನಡೆಯಲಿರುವ ರಾಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು, ಈಗಾಗಲೇ ಹಲವು ಗಣ್ಯರು, ರಾಮನೂರಿಗೆ ತೆರಳಿಯಾಗಿದೆ. ಅದರಲ್ಲಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಕೂಡ ಒಬ್ಬರು. ಸದ್ಯ ಕಂಗನಾ ಅಯೋಧ್ಯೆಯ ಹನುಮನ ಮಂದಿರವನ್ನು ಸವ್ಚಛಗೊಳಿಸಿ ಸುದ್ದಿಯಾಗಿದ್ದಾರೆ. ಪ್ರಧಾನಿ ಮೋದಿಯವರು ವೃತ ಹಿಡಿಯುವ ಮುನ್ನ ನಾಸಿಕ್‌ನ ಕಾಲಾರಾಮ್ ದೇವಸ್ಥಾನವನ್ನು ಕ್ಲೀನ್ ಮಾಡಿದ್ದರು. ಅಲ್ಲದೇ, ನಮ್ಮ ಸುತ್ತಮುತ್ತಲಿರುವ...

ಚೆನ್ನೈನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ

National News: ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರು ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಚೆನೈನಲ್ಲಿ ಭೇಟಿ ಮಾಡಿದ್ದಾರೆ. ಈ ಸಮಯದಲ್ಲಿ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಸಹ ಜೊತೆಗಿದ್ದರು. ಮೋದಿ ಅವರನ್ನು ಭೇಟಿ ಮಾಡಿದ ನಂತರ ಅರ್ಜುನ್ ಸರ್ಜಾ ಅವರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚಿಗೆ...

ಅನ್ನಪೂರ್ಣಿ ಸಿನಿಮಾದಲ್ಲಿ ರಾಮನ ಡೈಲಾಗ್ ಬಗ್ಗೆ ಹೇಳಿಕೆ ನೀಡಿದ ನಟಿ ನಯನತಾರಾ

Movie News: ಅನ್ನಪೂರ್ಣಿ ಸಿನಿಮಾದಲ್ಲಿ ರಾಮ ಕೂಡ ವನವಾಸದಲ್ಲಿದ್ದಾಗ, ಮಾಂಸಾಹಾರ ಸೇವಿಸುತ್ತಿದ್ದ ಎಂಬ ಡೈಲಾಗ್ ಹೇಳಲಾಗಿತ್ತು. ಈ ಬಗ್ಗೆ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನೆಟ್‌ಫ್ಲಿಕ್ಸ್ ವಿರುದ್ಧ ದೂರು ದಾಖಲಿಸಿದ್ದರು. ಈ ಕಾರಣಕ್ಕೆ ನೆಟ್ ಫ್ಲಿಕ್ಸ್‌ನವರು, ತಮ್ಮ್ ಆ್ಯಪಿನಿಂದ ಅನ್ನಪೂರ್ಣಿ ಸಿನಿಮಾ ಡಿಲೀಟ್ ಮಾಡಿದ್ದರು. ಇದೀಗ ಮೊದಲ ಬಾರಿ, ಈ ಚಿತ್ರದ ನಟಿ ನಯನತಾರಾ ಮೌನ...

ಬ್ಯಾಚುಲರ್ ಪಾರ್ಟಿ ಟ್ರೇಲರ್ ಗೆ ಸಖತ್ ರೆಸ್ಪಾನ್ಸ್: ಇದು ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ

Movie News: ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ "ಬ್ಯಾಚುಲರ್ ಪಾರ್ಟಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್ ಗಳ ಮೂಲಕ ಟ್ರೇಲರ್ ಎಲ್ಲರನ್ನೂ ಮೋಡಿ ಮಾಡುತ್ತಿದೆ‌ . ನಾನು ಕಿರುಚಿತ್ರ ಮಾಡುತ್ತಿದ್ದ ಸಮಯದಲ್ಲಿ...

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ ನಾಮ ನಿರ್ದೇಶನ ಅನೌನ್ಸ್

Movie News: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ 5ನೇ ವರ್ಷದ ಪ್ರಶಸ್ತಿಗಳ ನಾಮ ನಿರ್ದೇಶನ ಘೋಷಣೆ ಮತ್ತು ಟ್ರೋಫಿ ಅನಾವರಣ ಕಾರ್ಯಕ್ರಮ ಜನವರಿ 16ರಂದು ಬೆಂಗಳೂರಿನಲ್ಲಿ ನಡೆಯಿತು. ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತು ನಟಿ ಅಮೂಲ್ಯ ಟ್ರೋಫಿಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ 5ನೇ ವರ್ಷದ ಪ್ರಶಸ್ತಿಗಳಿಗಾಗಿ ನಾಮ ನಿರ್ದೇಶನ ಆಯ್ಕೆಗಳನ್ನು ಘೋಷಣೆ ಮಾಡಿದ್ದು, ನಟ...

ಅಯೋಧ್ಯೆಯಲ್ಲಿ ಮನೆ ಕಟ್ಟಲು ಮುಂದಾಗಿದ್ದಾರೆ ನಟ ಅಮಿತಾಬ್ ಬಚ್ಚನ್

Movie News: ಈಗ ಎಲ್ಲೆಲ್ಲೂ ಬರೀ ರಾಮನದ್ದೇ ಭಜನೆ. ಎಲ್ಲಿ ನೋಡಿದರಲ್ಲಿ ರಾಮ ರಾಮ ರಾಮ. ಯಾವ ಚಾನೆಲ್ ಹಾಕಿದರೂ ಅಯೋಧ್ಯಾದ್ದೇ ಸುದ್ದಿ. ಒಟ್ಟಾರೆಯಾಗಿ ಸರ್ವಂ ರಾಮಮಯಂ ಅಂತಾನೇ ಹೇಳಬಹುದು. ಏಕೆಂದರೆ ಹಲವು ವರ್ಷಗಳ ರಾಮಭಕ್ತರ ಕನಸಾದ ರಾಮಮಂದಿರ ಉದ್ಘಾಟನೆ ಇದೇ ತಿಂಗಳು 22ರಂದು ನೆರವೇರಲಿದೆ. ಈ ಮಧ್ಯೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅಯೋಧ್ಯಾ...

‘ನಾನು ಮೋದಿ ವಿರೋಧಿ ಎಂದು 3 ಪಕ್ಷಗಳು ನನಗೆ ಟಿಕೇಟ್ ಕೊಡಲು ಮುಂದಾಗಿದೆ. ಆದರೆ…’

Political News: ನಾನು ಮೋದಿ ವಿರೋಧಿ ಎಂಬ ಕಾರಣಕ್ಕೆ ನನಗೆ ಲೋಕಸಭೆ ಚುನಾವಣೆಗಾಗಿ, ಮೂರು ಪಕ್ಷದವರು ಟಿಕೇಟ್ ಕೊಡಲು ಮುಂದಾಗಿದ್ದರು. ಆದರೆ ನಾನು ಅದನ್ನು ನಿರಾಕರಿಸಿದ್ದೇನೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಕಾಶ್ ರಾಜ್, ನಾನು ಮೋದಿ ವಿರೋಧಿ, ಅವರ ವಿರುದ್ಧ ಸದಾ ವಾಗ್ದಾಳಿ ಮಾಡುತ್ತಿರುತ್ತೇನ ಎಂಬ ಕಾರಣಕ್ಕಾಗಿ,...

ಮೋದಿ ಕರೆಗೆ ಓಗೊಟ್ಟು ದೇವಸ್ಥಾನ ಕ್ಲೀನ್ ಮಾಡಿದ ನಟ ಜಗ್ಗೇಶ್..

Bengaluru News: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಪ್ರಯುಕ್ತ ನಮ್ಮ ಮನೆ ಬಳಿ ಇರುವ ದೇವಸ್ಥಾನವನ್ನು ಕ್ಲೀನ್ ಮಾಡಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದರಂತೆ, ಬಿಜೆಪಿ ನಾಯಕರು ಸೇರಿ ಹಲವರು ತಮ್ಮ ಮನೆಯ ಬಳಿ ಇರುವ ದೇವಸ್ಥಾನದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು. ನಟ ಬಿಜೆಪಿಯವರಾದ ಜಗ್ಗೇಶ್ ಕೂಡ, ತಮ್ಮ ಮನೆಯ ಬಳಿ ಇರುವ...

ಉಪಾಧ್ಯಕ್ಷನಿಗೆ ಶಿವಣ್ಣ ಸಾಥ್.. ಟ್ರೇಲರ್ ರಿಲೀಸ್ ಮಾಡಿದ ಸೆಂಚುರಿ ಸ್ಟಾರ್ :ಜ.26ಕ್ಕೆ ಉಪಾಧ್ಯಕ್ಷರ ಆರ್ಭಟ

Movie News: ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಅವರು ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ "ಉಪಾಧ್ಯಕ್ಷ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ ಎಂದು ಮಾತನಾಡಿದ ಶಿವರಾಜಕುಮಾರ್,...

ಮನೆಯಲ್ಲಿ ಪ್ರತಿಷ್ಠಾಪಿಸಿದ ರಜನಿ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ಪೊಂಗಲ್ ಆಚರಿಸಿದ ಅಭಿಮಾನಿ..

Movie News: ಭಾರತದಲ್ಲಿ ನೀವು ಚಿತ್ರ ವಿಚಿತ್ರ ಅಭಿಮಾನಿಗಳನ್ನು ಕಾಣಬಹುದು. ಕೆಲವರು ತಮ್ಮ ನೆಚ್ಚಿನ ನಟನಿಗಾಗಿ ದೇವಸ್ಥಾನ ಕಟ್ಟಿಸುತ್ತಾರೆ. ಅವರ ಮೂರ್ತಿಯನ್ನೇ ಸ್ಥಾಪಿಸುತ್ತಾರೆ. ಮತ್ತೆ ಕೆಲವರು ನೆಚ್ಚಿನ ನಟನಿಗಾಗಿ ಉಪವಾಸ ಮಾಡುತ್ತಾರೆ. ಹುಟ್ಟುಹಬ್ಬದ ದಿನ ತಾವು ಅನ್ನ ದಾನ, ರಕ್ತದಾನ ಶಿಬಿರ ಮಾಡುತ್ತಾರೆ. ಹೀಗೆ ಹಲವು ರೀತಿಯಲ್ಲಿ ತಮ್ಮ ಅಭಿಮಾನವನ್ನು ತೋರಿಸುತ್ತಾರೆ. ಅದೇ ರೀತಿ ರಜನಿಕಾಂತ್...
- Advertisement -spot_img

Latest News

Political News: ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Political News: ನಿನ್ನೆಯಿಂದ ಸೋಶಿಯಲ್ ಮೀಡಿಯಾದಲ್ಲಿ 1 ವೀಡಿಯೋ ವೈರಲ್ ಆಗಿದೆ. ದೆಹಲಿಯಲ್ಲಿ ಎಸ್‌ಐಆರ್ ವಿರುದ್ಧ ನಡೆದಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ...
- Advertisement -spot_img