Wednesday, October 14, 2026

ಸಿನಿಮಾ

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರ್‌ಗೆ ಆಹ್ವಾನ..

Movie News: ಜನವರಿ 22ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿದ್ದು, ನಟ, ರಾಜಕಾರಣಿ ನಿಖಿಲ್ ಕುಮಾರ್‌ಗೂ ಆಹ್ವಾನ ನೀಡಲಾಗಿದೆ. ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ನಿಖಿಲ್‌ಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದ್ದು, ಕುಟುಂಬ ಸಮೇತರಾಗಿ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಿಎಂ ಹೆಚ್,ಡಿ,ಕುಮಾರಸ್ವಾಮಿ ಅವರು ಕೂಡ, ತಮಗೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ...

ಅನ್ನಪೂರ್ಣಿ ಸಿನಿಮಾ ಡೈಲಾಗ್ ವಿರುದ್ಧ ರಾಮಭಕ್ತರ ಆಕ್ರೋಶ..!

Movie News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾಮಲಲ್ಲಾನ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಮಧ್ಯೆ ಸಿನಿಮಾ ಡೈಲಾಗ್ ಒಂದು ಸದ್ದು ಮಾಡುತ್ತಿದ್ದು, ಇದರ ವಿರುದ್ಧ ರಾಮ ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ನಯನತಾರಾ ಅಭಿನಯದ ಅನ್ನಪೂರ್ಣಿ ಸಿನಿಮಾ ಡೈಲಾಗಿ ಇದಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಾಮನೂ ಕೂಡ ವನವಾಸದಲ್ಲಿ ಮಾಂಸಾಹಾರ ಸೇವಿಸಿದ್ದ ಎಂಬ...

ಸ್ಯಾಂಡಲ್‌ವುಡ್ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತನ

Movie News: ಸ್ಯಾಂಡಲ್‌ವುಡ್ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ 2.50 ಲಕ್ಷ ರೂಪಾಯಿ ಕಳ್ಳತನವಾಗಿದೆ. ಬೆಂಗಳೂರಿನ ಗುರುಕಿರಣ್ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಡಿಸೆಂಬರ್ 31ರಂದು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ದುಡ್ಡನ್ನು ಬೀರುವಿನಲ್ಲಿ ಇಟ್ಟಿದ್ದು, ಜನವರಿ 5ರ ಬಳಿಕ ದುಡ್ಡು ಕಾಣೆಯಾಗಿದೆ. ಎರಡು ದಿನ ಇಡೀ ಮನೆ ಹುಡುಕಾಡಿರೂ ಇವರಿಗೆ ಹಣ ಸಿಗಲಿಲ್ಲ. ಆಗ...

ದುಬೈನಲ್ಲಿ ಹುಲಿ ಜೊತೆ ಪೋಸ್ ಕೊಟ್ಟ ಡಿ ಬಾಸ್ ದರ್ಶನ್..

Movie News: ದರ್ಶನ್ ತೂಗುದೀಪ್ ಅವರಿಗೆ ಪ್ರಾಣಿಗಳು ಅಂದ್ರೆ ಎಷ್ಟು ಪ್ರೀತಿ ಅಂತಾ ಎಲ್ಲ ಕನ್ನಡಿಗರಿಗೂ ಗೊತ್ತು. ಅವರು ಹಲವು ಪ್ರಾಣಿಗಳನ್ನು ದತ್ತು ತೆಗೆದುಕೊಂಡು ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಾಕುತ್ತಿರುವುದು ಎಲ್ಲರಿಗೂ ಗೊತ್ತು. ಇದೀಗ ದರ್ಶನ್ ತಮ್ಮ ಸಿನಿಮಾ ಕಾಟೇರ ಚಿತ್ರದ ಪ್ರಮೋಷನ್‌ಗಾಗಿ ದುಬೈಗೆ ಹಾರಿದ್ದಾರೆ. ಅಲ್ಲಿ ಪ್ರಮೋಷನ್ ಮುಗಿಸಿ, ತಮ್ಮ ಗೆಳೆಯರೊಂದಿಗೆ ಜೂಗೆ ಹೋಗಿದ್ದಾರೆ. ಜೂನಲ್ಲಿ...

ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟಿ ಪ್ರಣಿತಾ..

Movie News: ನಟಿ ಪ್ರಣಿತಾ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ, ಹಲವರ ಪ್ರೀತಿಗೆ ಪಾತ್ರರಾಗಿದ್ದಾರೆ. ಅದರಲ್ಲೂ ಹಿಂದುತ್ವದ ವಿಷಯ, ಸಮಾಜಸೇವೆಯ ವಿಷಯ ಬಂದಾಗ, ಮುಂದೆ ಬರುವ ಪ್ರಣಿತಾ, ಇದೀಗ ರಾಮಮಂದಿರಕ್ಕೆ ದೇಣಿಗೆ ಕೊಡುವಲ್ಲಿಯೂ ಮುಂದಿದ್ದಾರೆ. ಪ್ರಣಿತಾ ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ನಟಿ ಪ್ರಣಿತಾ,...

ಸಂಗೀತ ಮಾಂತ್ರಿಕ ಉಸ್ತಾದ್ ರಷೀದ್ ಖಾನ್‌ ಇನ್ನಿಲ್ಲ..

Movie News: ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಶೀದ್ ಖಾನ್, ಕೊಲ್ಕತ್ತಾದ ಟಾಟಾ ಮೆಮೋರಿಯಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ, ರಶೀದ್ ಸಾವನ್ನಪ್ಪಿದ್ದಾರೆ. 55 ವರ್ಷದ ರಶೀದ್ ಖಾನ್‌, ಹಿಂದಿಯ ಹಲವು ಸಿನಿಮಾಗಳಲ್ಲಿ ಹಾಡನ್ನು ಹಾಡಿದ್ದಾರೆ. ಜಬ್ ವಿ ಮೆಟ್ ಸಿನಿಮಾದ ಆವೋಗೆ ತುಮ್ ಓ ಸಾಜನಾ...

“ಬೊಂಬಾಟ್ ಭೋಜನ”ಕ್ಕೆ ಸಾವಿರದ ಸಂಭ್ರಮ..ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ..

Movie News: ನಟ-ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್‍ ಭೋಜನ’ ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರಂದು ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ. ಮೂರನೇ ಸೀಸನ್‍ 1000 ಕಂತುಗಳನ್ನು ಮುಗಿಸಿರುವ ಹಾಗೂ ನಾಲ್ಕನೆಯ ಆವೃತ್ತಿ ಆರಂಭವಾಗಲಿರುವ ಈ ಹೊತ್ತಿನಲ್ಲಿ ಚಂದ್ರು...

ಬಿಗ್‌ಬಾಸ್ ಮನೆಯಿಂದ ಆಸ್ಪತ್ರೆಗೆ ದಾಖಲಾದ ಡ್ರೋಣ್ ಪ್ರತಾಪ್..

Big Boss News: ಬಿಗ್‌ಬಾಸ್ ಸ್ಪರ್ಧಿ ಡ್ರೋಣ್‌ ಪ್ರತಾಪ್ ಎರಡನೇಯ ಬಾರಿ ಆಸ್ಪತ್ರೆ ದಾಖಲಾಗಿದ್ದಾರೆ. ಈ ಮೊದಲು ಕಣ್ಣಿಗೆ ಸೋಪ್ ನೀರು ತಾಕಿ, ಪ್ರತಾಪ್ ಆಸ್ಪತ್ರೆ ದಾಖಲಾಗಿದ್ದರು. ಇದೀಗ, ಫುಡ್ ಪಾಯ್ಸನ್ ಆಗಿ ಪ್ರತಾಪ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಹೇಳಲಾಗಿದೆ. ಊಟದಲ್ಲಿ ಸ್ವಲ್ಪ ವ್ಯತ್ಯಾಸವಾಗಿ ಆರೋಗ್ಯ ಹಾಳಾಗಿದ್ದು, ಚಿಕಿತ್ಸೆ ಪಡೆದು ಬೇಗ ಬಿಗ್‌ಬಾಸ್‌ಗೆ ಹೋಗುತ್ತಾರೆಂದು, ಪ್ರತಾಪ್ ಇನ್‌ಸ್ಟಾಗ್ರಾಮ್‌...

ಡ್ರಗ್ಸ್ ಪಾರ್ಸೆಲ್ ಬಂದಿದೆ ಎಂದು ಹೇಳಿ ನಟಿಗೆ 5 ಲಕ್ಷ ವಂಚನೆ..

Movie News: ಮೊದಲೇ ನಟ ನಟಿಯರು ಡ್ರಗ್ಸ್ ಅನ್ನೋ ಹೆಸರು ಕೇಳಿದ್ರೆನೇ ಹೆದರಿಕೊಳ್ತಿದ್ದಾರೆ. ಏಕೆಂದರೆ, ಈಗಾಗಲೇ ಹಲವು ನಟ ನಟಿಯರು ಡ್ರಗ್ಸ್ ಕೇಸ್‌ನಲ್ಲಿ ಭಾಗಿಯಾಗಿದ್ದಾರೆಂದು, ಕೆಲವರನ್ನು ಬೆಂಡೆತ್ತಲಾಗಿದೆ. ಇದೇ ವಿಷಯವನ್ನು ಇಟ್ಟುಕೊಂಡ ವಂಚಕನೊಬ್ಬ, ನಟಿಗೆ ಕಾಲ್ ಮಾಡಿ, ನಿಮಗೆ ಡರ್ಗ್ಸ್ ಪಾರ್ಸೆಲ್ ಬಂದಿದೆ ಎಂದು ಹೇಳಿ, 5 ಲಕ್ಷ ರೂಪಾಯಿ ಮೋಸ ಮಾಡಿದ್ದಾನೆ. ನಟಿ ಅಂಜಲಿ...

ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ ವಿರೋಧಿ ಎಂಬುದು ಸಾಬೀತಾಗಿದೆ: ಸುನೀಲ್ ಕುಮಾರ್

Political News: 32 ವರ್ಷದ ಹಳೆಯ ಕೇಸ್ ರಿಓಪೆನ್ ಆಗಿರುವ ಕಾರಣ, ಈಗಾಗಲೇ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ನಾಯಕ ಸುನಿಲ್ ಕುಮಾರ್ ಕೂಡ, ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿದ್ದು, ತಾಕತ್ತಿದ್ದರೆ, ಎಲ್ಲರ ರಾಮ ಕರವಸೇವಕರನ್ನು ಬಂಧಿಸಿ ಎಂದು ಸವಾಲ್ ಹಾಕಿದ್ದಾರೆ. ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img