Wednesday, October 14, 2026

ಸಿನಿಮಾ

ಸಿನಿ ರಸಿಕರಿಗೆ “ಭೈರವ”ನಿಂದ ‘ಹೇ ಮಂಧಾರ’ ಹಾಡು ಉಡುಗೊರೆ;

ಸಿನಿಮಾ ಸುದ್ದಿ: ಚೇತನ್ ಕೃಷ್ಣ ಸಂಗೀತ ಹೊಂದಿರುವ "ಹೇ ಮಂದಾರ" ಹಾಡಿಗೆ ಅಜಯ್ ವಾರಿಯರ್ ಧ್ವನಿಯಾಗಿದ್ದಾರೆ. ಉತ್ತರ ಪ್ರದೇಶದ ಸುಂದರ ಸ್ಥಳಗಳಲ್ಲಿ ಚಿತ್ರೀಕರಣಗೊಂಡ ಹಾಡಿಗೆ ಬಿ. ಧನಂಜಯ್ ಅವರು ನೃತ್ಯ ಸಂಯೋಜನೆ ಮಾಡಿದ್ದಾರೆ ವಿಸಿಕ ಫಿಲಂಸ್ ಹಾಗೂ ಹನಿ ಚೌದ್ರಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ ಹಾಗೂ ಶೀರ್ಷಿಕೆಯಿಂದಲೇ ಸಾಕಷ್ಟು ಸದ್ದು ಮಾಡಿರುವ "ಭೈರವ" ಚಿತ್ರ...

Award Winner: ಬಾಲಿವುಡ್ ಹಿರಿಯ ನಟಿಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ..!

ಸಿನಿಮಾ ಸುದ್ದಿ: ಕಳೆದ ಐದು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಹಿರಿಯ ನಟಿಗೆ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿ ಪಡೆದ ಹಿರಿಯ ನಟಿ ವಹೀದಾ ರೆಹಮಾನ್ ಜಿ ಚಿತ್ರರಂಗದ ಗಣ್ಯರಿಂದ ಶುಭಾಶಯಗಳು ಹರಿದು ಬರುತ್ತಿದ್ದು ರಾಜ್ಯದ ಉಪ ಮುಖ್ಯಮಂತ್ರ ಡಿಕೆ ಶಿವಕುಮಾರ್ ಟ್ವಿಟ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನುರಾಗ್ ಠಾಕೂರ್ ಪ್ರಶಸ್ಸಿ ಘೋಷಣೆ...

National award; ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್; ಅಭಿಮಾನಿಗಳಿಂದ ಆತ್ಮೀಯ ಸನ್ಮಾನ .

ಸಿನಿಮಾ ಸುದ್ದಿ: ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟ ಅನಿರುದ್ಧ್ ಜತಕರ್. "ಬಾಳೇ ಬಂಗಾರ" ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ. ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ್ ಜತಕರ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ(...

“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ ;ನವೆಂಬರ್ 10ಕ್ಕೆ ಬಿಡುಗಡೆ..!

ಸಿನಿಮಾ ಸುದ್ದಿ: ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ 'ಸರಿಗಮ ಕನ್ನಡ' ಯೂಟ್ಯೂಬ್‌ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ 'ಲೋಕಾನೆ ಗರಡಿ.. ಬಾಳೇ ಅಖಾಡ" ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ...

ಜನಮೆಚ್ಚುಗೆ ಪಡೆಯುತ್ತಿದೆ “ಜಲಪಾತ” ಟ್ರೇಲರ್; ಚಿತ್ರ ಅಕ್ಟೋಬರ್ 6ರಂದು ತೆರೆಗೆ..!

ಸಿನಿಮಾ ಸುದ್ದಿ: ಮಲೆನಾಡ ಸುಂದರ ಪರಿಸರದ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ "ಜಲಪಾತ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಹಾಗೂ ಪತ್ರಕರ್ತ ಜೋಗಿ, ನಟ ಪೃಥ್ವಿ ಶಾಮನೂರು "ಜಲಪಾತ" ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಾನು ಬಹುಕೋಟಿ ಸಿನಿಮಾಗಳ ಕುರಿತು ಮಾತಾಡಲಾರೆ. ನನಗೆ ಸಣ್ಣ ಸಿನಿಮಾ ಮಾಡುವವರೆಂದರೆ ಅಕ್ಕರೆ. ಯಾಕೋ...

ರಾಕ್ ಲೈನ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ.

ಸಿನಿಮಾ ಸುದ್ದಿ: ರೆತಿಕ್ಷ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖ ಪಾತ್ರದಲ್ಲಿ ನಟಿಸಿರುವ "ನಿರ್ಭಯ 2" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗೂ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ...

Yash : ಯಶ್ 19 ಚಿತ್ರದ ಅಪ್ಡೇಟ್ ಗಾಗಿ ಗಣೆಶನ ಮೊರೆ ಹೋದ ಅಭಿಮಾನಿಗಳು..!

Film News : 'KGF'-2 ಸಿನಿಮಾ ಬಂದೋಗಿ ಒಂದೂವರೆ ವರ್ಷ ಆದರೂ ಯಶ್ ನೆಕ್ಸ್ಟ್ ಪ್ರಾಜೆಕ್ಟ್ ಯಾವುದು ಅನ್ನುವ ಸುಳಿವು ಸಿಕ್ಕಿಲ್ಲ. ಒಟ್ನಲ್ಲಿ ದೊಡ್ಡದಾಗಿ ಏನೋ ಪ್ಲ್ಯಾನ್ ಮಾಡ್ತಿದ್ದಾರೆ ಅನ್ನೋದು ಮಾತ್ರ ಗೊತ್ತಾಗ್ತಿದೆ. 'KGF' ಸರಣಿ ಬ್ಲಾಕ್ ಬಸ್ಟರ್ ಬಳಿಕ ಯಶ್ ಕತೆ ಆಯ್ಕೆಯಲ್ಲಿ ಒತ್ತಡಕ್ಕೆ ಸಿಲುಕಿದಂತೆ ಕಾಣುತ್ತಿದೆ. ಸ್ಟಾರ್ ನಟರು ಒಂದು ಸಿನಿಮಾ ಮುಗಿಯೋಕು...

“ದ ಜಡ್ಜ್ ಮೆಂಟ್” ಚಿತ್ರದಲ್ಲಿ ಕ್ರೆಜಿಸ್ಟಾರ್ ರವಿಚಂದ್ರನ್: ಅದ್ದೂರಿ ಕ್ಲೈಮ್ಯಾಕ್ಸ್

ಸಿನಿಮಾ ಸುದ್ದಿ: ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ "ದ ಜಡ್ಜ್ ಮೆಂಟ್” ಚಿತ್ರದ ಮಧ್ಯಾಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಇತ್ತೀಚಿಗೆ ಮೈಸೂರು ರಸ್ತೆಯಲ್ಲಿ ಇರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ನಡೆಯಿತು. ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್,...

ಕಾಟೇರ ಶೂಟಿಂಗ್ಗೆ ಬ್ರೇಕ್.. ಮಹಾರಾಷ್ಟ್ರಕ್ಕೆ ಹೋಗಿದ್ಯಾಕೆ ಡಿ ಬಾಸ್..?

Movie News: ದರ್ಶನ್‌ ಅವರ ಬಹುನಿರೀಕ್ಷಿತ ಚಿತ್ರ ಕಾಟೇರ ಸೆಟ್ಟೇರಿ, ಶೂಟಿಂಗ್ ಆರಂಭಿಸಿದೆ. ಆದರೆ ಕಾರಣಾಂತರಗಳಿಂದ ಕಾಟೇರ ಶೂಟಿಂಗ್‌ಗೆ ಬ್ರೇಕ್ ಬಿದ್ದಿದೆ. ಅಲ್ಲದೇ, ಶೂಟಿಂಗ್‌ ನಿಲ್ಲಿಸಿದ ಡಿ ಬಾಸ್, ಮಹಾರಾಷ್ಟ್ರಕ್ಕೆ ಹೋಗಿದ್ದಾರೆ. ಹಾಗಾದ್ರೆ ಯಾಕೆ ಶೂಟಿಂಗ್‌ಗೆ ಬ್ರೇಕ್‌ ಬಿತ್ತು..? ಡಿ ಬಾಸ್ ಅಚಾನಕ್‌ ಆಗಿ ಮಹಾರಾಷ್ಟ್ರಕ್ಕೆ ಹೋಗೋಕ್ಕೆ ಕಾರಣವೇನು ಅಂತಾ ನೋಡೋಣ ಬನ್ನಿ.. ಕೆಲ ದಿನಗಳ...

ದುಬೈನಲ್ಲಿ ಜೂ.ಎನ್ಟಿಆರ್ ನಟ ರಿಷಬ್ ಶೆಟ್ಟಿಗೆ ಏನ್ ಹೇಳಿದ್ರು ಗೊತ್ತಾ..?

Movie News: ತೆಲುಗಿನ ಪ್ರಸಿದ್ಧ ನಟ ಜೂ. ಎನ್‌ಟಿಆರ್‌ರನ್ನು ಕನ್ನಡದ ಮಗ ಎಂದು ಕರೆಯುತ್ತಾರೆ. ಯಾಕಂದ್ರೆ ತೆಲುಗು ಬಿಗ್‌ಬಾಸ್‌ನಲ್ಲಿ ಮಾತನಾಡುವಾಗ, ಅವರೇ ಈ ಬಗ್ಗೆ ಹೇಳಿಕೊಂಡಿದ್ದರು. ನನ್ನ ತಾಯಿ ಕುಂದಾಪುರದವರು, ನನಗೆ ಕನ್ನಡ ಮಾತನಾಡಲು ಬರುತ್ತದೆ. ಮತ್ತು ಈ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದರು. ಇದೀಗ ದುಬೈನಲ್ಲಿ ನಡೆದ ಅವಾರ್ಡ್‌ ಫಂಕ್ಷನ್‌ನಲ್ಲೂ ಕೂಡ...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img