Film News : ಸ್ವಚ್ಛಂದವಾಗಿ ಪ್ರಣಯ ಪಕ್ಷಿಗಳಂತೆ ಹಾರಾಡಿಕೊಂಡಿದ್ದ ಆ ಜೋಡಿಯ ಪ್ರೇಮ್ ಕಹಾನಿ ಅರ್ಧಕ್ಕೆ ಬ್ರೇಕ್ ಆಗೋಯ್ತು.ನೀನೇ ನನ್ನ ಜೀವ ನಿನ್ನ ಬಿಟ್ರೆ ನನಗ್ಯಾರು ಇಲ್ಲ ಅಂತಿದ್ದ ಪ್ರಿಯಕರ ಇಂದು ಇವಳಲ್ಲ ಅವಳು ಅಂತಿದ್ದಾನಂತೆ , ಅಷ್ಟಕ್ಕೂ ಇದು ನಾರ್ಮಲ್ ಜೋಡಿಯ ಪ್ರೇಮ್ ಕೀ ಬಾತ್ ಅಲ್ವೇ ಅಲ್ಲ ಅವರು ಸೆಲೆಬ್ರಿಟಿ ಬ್ಯೂಟಿಫುಲ್...
Film News : ಸ್ಯಾಂಡಲ್ ವುಡ್ ನಲ್ಲಿ ಕಾಟೇರ ಆರ್ಭಟ ಶುರುವಾಗಿದೆ. ಗಣೇಶ ಹಬ್ಬಕ್ಕೆ ಟೀಸರ್ ಕೂಡ ರಿಲೀಸ್ ಆಗಲಿದೆ ಎನ್ನಲಾಗ್ತಿದೆ. ಇದೆಲ್ಲದರ ಮಧ್ಯೆ ದಚ್ಚು ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ . ಅದೇನಂತೀರಾ ನೀವೇ ನೋಡಿ.....
ಸ್ಯಾಂಡಲ್ವುಡ್ನಲ್ಲಿ 'ಕಾಟೇರ'ನ ಆರ್ಭಟ ಶುರುವಾಗುತ್ತಿದೆ. ಗಣೇಶ ಹಬ್ಬಕ್ಕೆ ಸಿನಿಮಾ ಟೀಸರ್ ರಿಲೀಸ್ ಆಗುತ್ತದೆ ಎನ್ನಲಾಗ್ತಿದೆ. 'ಕಾಟೇರ' ಬಳಿಕ ದರ್ಶನ್...
Film News : ಡಿ ಬಾಸ್ ದಚ್ಚು ಬಹು ನಿರೀಕ್ಷೆಯ ಸಿನಿಮಾ ಕಾಟೇರ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಇದರ ಬೆನ್ನಲ್ಲೇ ಇದೀಗ ದಚ್ಚು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸ್ನೇಹಿತರಿಬ್ಬರು ಮತ್ತೆ ಈ ಸಿನಿಮಾದಲ್ಲಿ ಒಂದಾಗ್ತಾರಂತೆ ಹಾಗಿದ್ರೆ ಯಾರು ದಚ್ಚು ಆ ಸ್ನೇಹಿತ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್.
ಸ್ಯಾಂಡಲ್ವುಡ್ನಲ್ಲಿ 'ಕಾಟೇರ'ನ ಆರ್ಭಟ ಶುರುವಾಗುತ್ತಿದೆ. ಗಣೇಶ ಹಬ್ಬಕ್ಕೆ...
ಸಿನಿಮಾ ಸುದ್ದಿ: ಜನಪ್ರಿಯ " ಕಾಂತಾರ" ಚಿತ್ರದ ಆನ್ ಲೈನ್ ಎಡಿಟರ್ ಮಂಜುನಾಥ್ ಬಿ ನಾಗಬಾ ಗರುಡ ಪುರಾಣ ಚಿತ್ರದ ಮೂಲಕ ನಿರ್ದೇಶನ ಮಾಡುತ್ತಿದ್ದು ಸದ್ಯದಲ್ಲೆ ತೆರೆಯ ಮೇಲೆ ಬರಲು ಸಿದ್ದವಾಗಿದೆ.
27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು...
ಸಿನಿಮಾ ಸುದ್ದಿ: ವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಲಾಂಛನದಲ್ಲಿ ವಿಶ್ವನಾಥ್.ಜಿ.ಪಿ ಹಾಗೂ ಪ್ರಬಿಕ್ ಮೊಗವೀರ್ ಅವರು ನಿರ್ಮಿಸುತ್ತಿರುವ ಹಾಗೂ ವೇದ್ ನಿರ್ದೇಶನದ "ರಾವೆನ್" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.
ಶಾಸಕ ಗೋಪಲಯ್ಯ ಚಿತ್ರದ ಮೊದಲ ದೃಶ್ಯಕ್ಕೆ ಆರಂಭ ಫಲಕ ತೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ದೇಶಕ ಎಂ.ಡಿ.ಶ್ರೀಧರ್...
Film News : ಡಿ ಬಾಸ್ ಸಿನಿಮಾ ಮಾತ್ರವಲ್ಲ, ಪ್ರಾಣಿ ಪ್ರೇಮಿ, ಇದೀಗ ದಾಸ ಕೃಷಿ ವಿಚಾರದಲ್ಲಿಯೂ ಸುದ್ದಿಯಲ್ಲಿದ್ದಾರೆ. ಇನ್ನೇನು ಕಾಟೇರ ಸಿನಿಮಾ ರಿಲೀಸ್ ಗೆ ಸಜ್ಜಾಗಿರೋ ದಚ್ಚು ಕೃಷಿ ವಿಚಾರಕ್ಕೆ ಸುದ್ದಿಯಾಗಿರೋದು ಹೇಗೆ ಏನಿದು ಅಸಲಿ ಸ್ಟೋರಿ ಹೇಳ್ತೀವಿ ನೋಡಿ.
ಸಿನಿಮಾ ಬಿಟ್ಟು ಸಾಕಷ್ಟು ವಿಚಾರಗಳಿಂದ ನಟ ದರ್ಶನ್ ಪದೇ ಪದೆ ಸುದ್ದಿಯಲ್ಲಿ ಇರುತ್ತಾರೆ....
ಸಿನಿಮಾ ಸುದ್ದಿ: ಜನಪ್ರಿಯ "ರಾಮಾಚಾರಿ" ಧಾರವಾಹಿಯಲ್ಲಿ ನಾಯಕನ ತಂಗಿಯ ಪಾತ್ರದಲ್ಲಿ ಗುರುತಿಸಿಕೊಂಡಿರುವ ರಾಧಾ ಭಗವತಿ , ಈಗ ಸಚಿನ್ ಶೆಟ್ಟಿ ನಿರ್ದೇಶಿಸುತ್ತಿರುವ "ವಸಂತಕಾಲದ ಹೂಗಳು" ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಬಿಜಾಪುರ ಮೂಲದವರಾದ ರಾಧಾ ಭಗವತಿ ಅವರು, ಟೀನೇಜ್ ಪ್ರೇಮಕಥೆ ಹೊಂದಿರುವ ಈ ಚಿತ್ರದಲ್ಲಿ ಸುಮಾ ಎಂಬ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರದ ಹೆಸರೇ...
Film News : 'ಕಾಟೇರ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿರೋ ಮಾಲಾಶ್ರೀ ಪುತ್ರಿ ಆರಾಧನಾರನ್ನು ಹಾಡಿ ಹೊಗಳಿದ್ದಾರೆ.
'ಕಾಟೇರ' ದರ್ಶನ್ ಸಿನಿಮಾದಲ್ಲಿ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕಾಟೇರ ಪತ್ರಿಕಾಗೋಷ್ಠಿಯಲ್ಲಿ ದರ್ಶನ್ ಆರಾಧನಾ ನಟನೆಯನ್ನು ಡಿಂಪಲ್ ಕ್ವೀನ್ ರಚಿತಾ ರಾಮ್ಗೆ ಹೋಲಿಕೆ ಮಾಡಿದ್ದಾರೆ. ದರ್ಶನ್ ಜೊತೆ ರಕ್ಷಿತಾ ಹಾಗೂ ರಚಿತಾ...
ಸಿನಿಮಾ ಸುದ್ದಿ: ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಅವರು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದರು.
ಚಿತ್ರತಂಡದವರ ಮಾತು ಕೇಳಿದಾಗ ಈ...
Film News : ಜೊತೆ ಜೊತೆಯಲಿ ಸೀರಿಯಲ್ ಮೂಲಕ ಮನೆ ಮಾತಾದ ಮೇಘಾ ಶೆಟ್ಟಿ ಇದೀಗ ಮತ್ತೆ ಹೊಸ ಫೋಟೋಶೂಟ್ ಮಾಡಿಸಿ ಸುದ್ದಿಯಾಗಿದ್ದಾರೆ.
ಮಾದಕ ನೋಟದ ಮೂಲಕ ಪಡ್ಡೆ ಹೈಕ್ಲ ಹೃದಯ ಕದಿಯುತ್ತಿದ್ದ ಮೇಘಾ ಶೆಟ್ಟಿ ಇದೀಗ ಸಿಂಪಲ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಟಿಯ ಬ್ಯೂಟಿಫುಲ್ ಫೋಟೋಗಳು ವೈರಲ್ ಆಗಿದೆ.
ಹಳ್ಳಿ ಹುಡುಗಿಯಾಗಿ ಲಂಗ...