Wednesday, October 14, 2026

ಸಿನಿಮಾ

Sudeep: “ಪೌಡರ್” ಸಿನಿಮಾಕ್ಕೆ ಕ್ಲಾಪ್ ಮಾಡಿದ ಕಿಚ್ಚ ಸುದೀಪ್

ಸಿನಿಮಾ ಸುದ್ದಿ :ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಅದೇ "ಪೌಡರ್". "ಪೌಡರ್"...

Upendra: ಹೊಸ ಚಿತ್ರಕ್ಕೆ ಶೀರ್ಷಿಕೆ ಅನಾವರಣ ಮಾಡಿದ ಉಪ್ಪಿ

ಸಿನಿಮಾ ಸುದ್ದಿ:  ವರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು Real star ಉಪೇಂದ್ರ ಅವರು ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿದ್ದಾರೆ. ಚಿತ್ರದ ಹೆಸರು "ಹುಲಿ ನಾಯಕ" ಎಂದು ಘೋಷಣೆ...

Vrushabha; ಮೈಸೂರಿನಲ್ಲಿ “ವೃಷಭ” ಚಿತ್ರದ ಮೈನವಿರೇಳಿಸುವ ಸಾಹಸ ದೃಶ್ಯಗಳ ಚಿತ್ರೀಕರಣ..!

ಸಿನಿಮಾ ಸುದ್ದಿ:ಬಹು ನಿರೀಕ್ಷಿತ "ವೃಷಭ" ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ತಿಂಗಳ ಕಾಲ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಭಾರತೀಯ ಚಿತ್ರರಂಗದಲ್ಲಿ ಕಂಡುಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡಲಾಗಿದೆ. ನಂದಕಿಶೋರ್ ನಿರ್ದೇಶನದ ವೃಷಭ ಚಿತ್ರದ ಚಿತ್ರೀಕರಣ ಕಳೆದ ತಿಂಗಳು 22 ರಂದು ಮೈಸೂರಿನಲ್ಲಿ ಪ್ರಾರಂಭವಾಗಿತ್ತು. ಈ ಭಾಗದ ಚಿತ್ರೀಕರಣದಲ್ಲಿ ಮೋಹನ್...

Trailer launch: ಸಚಿವರಿಂದ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಟ್ರೇಲರ್ ಬಿಡುಗಡೆ

 ಸ್ಯಾಂಡಲ್ ವುಡ್ : ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ "ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ...

“Chef ಚಿದಂಬರ” ನಿಗೆ ನುರಿತ ಬಾಣಸಿಗರಿಂದ ತರಬೇತಿ.

ಸಿನಿಮಾ ಸುದ್ದಿ: ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ "chef ಚಿದಂಬರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ "chef" ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕಾಗಿ ಅನಿರುದ್ದ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅನಿರುದ್ದ್ ಅವರಿಗೆ ಹೆಸರಾಂತ ಬಾಣಸಿಗರು ತರಭೇತಿ ನೀಡುತ್ತಿದ್ದಾರೆ. ಈ ಟ್ರೈನಿಂಗ್ ವಿಡಿಯೋವನ್ನು...

Birthday celebrate: ಡಾಲಿ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಪಾತ್ರ ಪರಿಚಯದ ಟೀಸರ್

ಸಿನಿಮಾ ಸುದ್ದಿ; ನಟ-ನಿರ್ಮಾಪಕ ಡಾಲಿ ಧನಂಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ "ಉತ್ತರಕಾಂಡ" ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಹುಟ್ಟುಹಬ್ಬದ ಪೂರ್ವಭಾವಿಯಾಗಿ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದವರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡಿದ್ದರು. ಧನಂಜಯ್ ಅವರ ಪಾತ್ರವಾದ "ಗಬ್ರು ಸತ್ಯ"ನ...

Sandalwood: ಸಿನಿಮಾಗಾಗಿ ನಿಜ ಜೀವನದಲ್ಲಿ ಗರ್ಭಿಣಿಯಾದ ನಟಿ ಮಮತಾ ರಾಹುತ್..!

ಸಿನಿಮಾ ಸುದ್ದಿ: ಇತ್ತೀಚಿಗೆ ಚಿತ್ರೀಕರಣ ಮುಗಿಸಿ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ವೇಗವಾಗಿ ನಡೆಯುತ್ತಿವೆ. "ಶ್ರೀ ಗಜನಿ ಪ್ರೊಡಕ್ಷನ್ಸ್‌" ಲಾಂಛನದಲ್ಲಿ ಮೂಡಿಬಂದಿರುವ ಚಿತ್ರಕ್ಕೆ ಡಾ.ಸುರೇಶ್ ಕೋಟ್ಯಾನ್ ಚಿತ್ರಾಪು ರವರು ಬಂಡವಾಳ ಹೂಡಿದ್ದು, ಸಿದ್ದು ಪೂರ್ಣಚಂದ್ರ ರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಮತಾ ರಾಹುತ್ ರವರು ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇವರು ಈ ಕಥೆಗಾಗಿಯೇ...

Film story: ಒಂದು ಶಿಕಾರಿಯ ಕಥೆ ಚಿತ್ರದ ನಿರ್ದೇಶಕರ ಹೊಸ ಸಿನಿಮಾ ‘ವಸಂತಕಾಲದ ಹೂಗಳು’

ಸಿನಿಮಾ ಸುದ್ದಿ: ಪ್ರಮೋದ್ ಶೆಟ್ಟಿ ನಟನೆಯ ಸಚಿನ್ ಶೆಟ್ಟಿ ರಚಿಸಿ, ನಿರ್ದೇಶಿಸಿದ ಒಂದು ಶಿಕಾರಿಯ ಕಥೆ ಚಿತ್ರ 2020 ರಲ್ಲಿ ಬಿಡುಗಡೆಯಾಗಿ ತನ್ನ ಸಸ್ಪೆನ್ಸ್ ಕಥಾನಿರೂಪಣೆಯಿಂದ ಜನರ ಮನಗೆದ್ದಿತ್ತು. ಈ ಚಿತ್ರದ ನಿರ್ದೇಶಕರ ಮುಂದಿನ ಚಿತ್ರ ಅನೌನ್ಸ್ ಆಗಿದ್ದು, ಸಂಪೂರ್ಣವಾಗಿ ಬೇರೆಯದೇ ಜಾನರ್ ಗೆ ಹೊರಳಿರುವ ನಿರ್ದೇಶಕ ಸಚಿನ್ ಶೆಟ್ಟಿ ಈ ಬಾರಿ ಟೀನೇಜ್...

Jollywood Studio: ಬಿಡದಿ ಸಮೀಪ ಪ್ರಾರಂಭವಾದ ‘ಜಾಲಿವುಡ್ ಸ್ಟುಡಿಯೋಸ್:

ಬೆಂಗಳೂರು: ಬಿಡದಿಯ ಸಮೀಪ ವೇಲ್ಸ್ ಗ್ರೂಪ್‌ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ "ಜಾಲಿವುಡ್" ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಸಂಸ್ಥೆ ನಿರ್ಮಾಣವಾಗಿದ್ದು ಈ ಸ್ಟುಡಿಯೋವನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ  "ಜಾಲಿವುಡ್" ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ...

Yathabava; ವರಮಹಾಲಕ್ಷ್ಮೀ ಹಬ್ಬದಂದು ಬರಲಿದೆ “ಯಥಾಭವ” ಚಿತ್ರದ ಟೀಸರ್ .

ಸಿನಿಮಾ ಸುದ್ದಿ: ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ "ಯಥಾಭವ" ಚಿತ್ರದ ಟೀಸರ್ ಆಗಸ್ಟ್ 25, ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಲಿದೆ. ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ...
- Advertisement -spot_img

Latest News

Sandalwood: ಬ್ಯಾರಕ್ ಬದಲಾವಣೆ ಮಾಡುವಂತೆ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಏಕೆಂದರೆ ಪವಿತ್ರಾ ಇರುವ ಬ್ಯಾರಕ್‌ನಲ್ಲಿ 30 ಮಂದಿ...
- Advertisement -spot_img