Wednesday, October 14, 2026

ಸಿನಿಮಾ

ಕಾಂತರದ ಕಲಾಮಾಂತ್ರಿಕನ ಶಿವಮ್ಮನ ವರ್ಲ್ಡ್ ಟೂರ್

Film News: ಕಾಂತರದ ಕಲಾಮಾಂತ್ರಿಕನ ಶಿವಮ್ಮನ ವರ್ಲ್ಡ್ ಟೂರ್ ಬಗ್ಗೆ ಇದೀಗ ಗಲ್ಲಾಪೆಟ್ಟಿಗೆ ತುಂಬೆಲ್ಲಾ ಸುದ್ದಿ ಹಬ್ಬುತ್ತಿವೆ. ಭಾರತದ ಗಡಿದಾಟಿ ಇದೀಗ ವಿಶ್ವದಲ್ಲೇ ಸದ್ದು ಮಾಡೋಕೆ ಶುರು ಮಾಡಿದ್ದಾಳೆ. ಜೊತೆಗೆ ಪ್ರಶಸ್ತಿಗಳ ಸುರಿಮಳೆಯನ್ನೇ ತಂದೊಡ್ಡುತ್ತಿದ್ದಾಳೆ . ಅರೆ ಏನಿದು ಶಿವಮ್ಮಣ ಟೂರ್ ಬಗ್ಗೆ ಹೀಗೇಕೆ ಚಿಂತೆ ಅನ್ಕೊಳ್ಳುತ್ತಿದ್ದೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್……. ವಿಶ್ವದಲ್ಲೇ ಸದ್ದು...

Raveendra Mahajani : ದುರಂತ ಅಂತ್ಯ ಕಂಡ ನಟ…!

Film News:  ಆತ್ಮಹತ್ಯೆ ಮಾಡಿಕೊಂಡು ಮೂರು ದಿನ ಕಳೆದರೂ ಯಾರಿಗೂ ಗೊತ್ತಾಗಲೇ ಇಲ್ಲ. ಫ್ಲಾಟ್‌ನಿಂದ ದುರ್ವಾಸನೆ ಬರಲಾರಂಭಿಸಿದ ಬಳಿಕ ನೆರೆಹೊರೆಯವರಿಗೆ ಅನುಮಾನ ಬಂದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಮನೆಯ ಬಾಗಿಲು ಒಡೆದು ನೋಡಿದಾಗ ರವೀಂದ್ರ ಮೃತಪಟ್ಟ ವಿಚಾರ ಗೊತ್ತಾಗಿದೆ. ಮರಾಠಿ ಚಿತ್ರರಂಗದ ಖ್ಯಾತ ನಟ ರವೀಂದ್ರ ಮಹಾಜನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಅವರ...

Sharookh Khan : ಶಾರುಖ್ ಖಾನ್ ತಲೆಯಲ್ಲಿನ ಹಚ್ಚೆ ಏನು ಗೊತ್ತಾ..?!

Film News: ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ ಪ್ರಿವ್ಯೂ ವೀಡಿಯೋ ಬಿಡುಗಡೆಯಾಗಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾದು ಕುಳಿತಿದ್ದಾರೆ. ಈ ವಿಡಿಯೋದಲ್ಲಿ ಶಾರುಖ್​ ಖಾನ್ ಅವರು ಹಲವು ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಬೋಳು ತಲೆ ಹೆಚ್ಚು ಗಮನ ಸೆಳೆದಿದೆ. ಬಾಲ್ಡ್​ ಲುಕ್ ಅನ್ನು ಅಭಿಮಾನಿಗಳು ಇಷ್ಟಪಡುತ್ತಿದ್ದಾರೆ. ಇಷ್ಟೇ ಅಲ್ಲ, ಅವರ ತಲೆಯ ಮೇಲೆ...

Baby movie- ,ಬೇಬಿ ಸಿನಿಮಾ ನೋಡಿದ ರಶ್ಮಿಕಾ ಬಾವುಕ

 ಸಿನಿಮಾ ಸುದ್ದಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಶ್ಮಿಕಾ ಮಂದಣ್ಣ  ತೆಲುಗು ನಟ ವಿಜಯ ದೇವರಕೊಂಡ ಗೀತಾ ಗೋವಿಂದಂ ಸಿನಿಮಾ ದ ಮೂಲಕ ಒಂದಾಗಿರುವ ಜೋಡಿ ಇವರು ಮೊದಲಿನಿಂದಲೂ ಉತ್ತಮ ಭಾಂದವ್ಯವನ್ನು ಹೊಂದಿದ್ದಾರೆ, ಅಂದಹಾಗೆ ಈ ಇಬ್ಬರ ವಿಚಾರ ಈಗ ಯಾಕೆ ಅಂತೀರಾ ಇಲ್ಲೆ ನೋಡಿ ಸ್ಟೋರಿ. ವಿಜಯ್ ದೇವರಕೊಂಡ ರ ತಮ್ಮನಾದ ಆನಂದ ದೇವರಕೊಂಡ...

ShivarajKumar : ಶಿವರಾಜ್ ಕುಮಾರ್ ಕೈಯಲ್ಲಿರೋ ಸಿನಿಮಾಗಳೆಷ್ಟು ಗೊತ್ತಾ..?!

film News: ಇತ್ತೀಚೆಗಷ್ಟೇ ಹುಟ್ಟುಹಬ್ಬವನ್ನು ಆಚರಿಸಿ ಅಭಿಮಾನಿಗಳಿಗೆ ಮತ್ತಷ್ಟು ಖುಷಿ ನೀಡಿದ ಹ್ಯಾಟ್ರಿಕ್  ಹೀರೋ ಇದೀಗ ಮತ್ತೆ ಚಿತ್ರರಂಗದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಮೇಲಿಂದ ಮೇಲೆ ತಮ್ಮ ಸಿನಿಮಾಗಳ ಪೋಸ್ಟರ್ ರಿಲೀಸ್ ಮಾಡಿ ಫ್ಯಾನ್ಸ್ ಗೆ ಫುಲ್ ಸರ್ಪ್ರೈಸ್ ಕೊಟ್ಟಿದ್ದಾರೆ. ಪರಭಾಷೆಯ ಕಡೆಗೂ ನಟನಾ  ಒಲವನ್ನು ತೋರಿರೋ ಶಿವರಾಜ್ ಕೈಯಲ್ಲಿರೋ ಸಿನಿಮಾಗಳೆಷ್ಟು ..?  ಶಿವರಾಜ್ ಕುಮಾರ್ ಅವರ...

Shivaraj kumar- “ಕರಟಕ ದಮನಕ”ಹ್ಯಾಟ್ರಿಕ್ ಹೀರೋ ಶಿವಣ್ಣ ಹಾಗೂ ಡ್ಯಾನ್ಸ್‌ ಕಿಂಗ್ ಪ್ರಭುದೇವ

ಸಿನಿಮಾ ಸುದ್ದಿ: ಹ್ಯಾಟ್ರಿಕ್ ಹೀರೋ ಶಿವಣ್ಣ & ಡ್ಯಾನ್ಸ್ ಕಿಂಗ್ ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೇ ಅಭಿನಯಿಸಿರುವ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ, ವಿ.ಹರಿಕೃಷ್ಣ ಸಂಗೀತ ನಿರ್ದೇಶನದ 'ಕರಟಕ ದಮನಕ' ಚಿತ್ರದ EXCLUSIVE ಮೊದಲ ಝಲಕ್ ಬಿಡುಗಡೆಯಾಗಿದೆ. 'ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು...

“ಶೇರ್” ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ “ಕ್ರಿಸ್ ರೋಡ್ರಿಗಸ್

 ಸಿನಿಮಾ ಸುದ್ದಿ: ಇದು ಕಿರಣ್ ರಾಜ್ ಅಭಿನಯದ ಚಿತ್ರ .ಕಿರುತೆರೆಯ ಜನಪ್ರಿಯ ನಾಯಕ ಕಿರಣ್ ರಾಜ್, ಈಗ ಹಿರಿತೆರೆಯಲ್ಲೂ ಬ್ಯುಸಿ ನಟ. ಪ್ರಸ್ತುತ ಕಿರಣ್ ರಾಜ್ ನಾಯಕರಾಗಿ ನಟಿಸುತ್ತಿರುವ "ಶೇರ್" ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಪ್ರಸಿದ್ಧ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ "ಶೇರ್" ಚಿತ್ರ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಕ್ರಿಸ್ ರೋಡ್ರಿಗಸ್...

Master Anand-ವಂಶಿಕಾ ಹೆಸರು ಹೇಳಿ ಜನರಿಂದ ಹಣ ವಸೂಲಿ ಮಾಡಿದ ನಿಶಾ ನರಸಪ್ಪ

ಸಿನಿಮಾ ಸುದ್ದಿ: ಹಲವಾರು ಶೋಗಳ ಮೂಲಕ ತನ್ನ ಪ್ರತಿಭೆಯ ಮೂಲಕ ರಾಜ್ಯಾದ್ಯಂತ ಜನಪ್ರೀಯತೆಯನ್ನು ಗಳಿಸಿಕೊಂಡಿರುವ ಬಾಲನಟಿ ಎಂದರೆ ಮಾಸ್ಟರ್ ಆನಂದ ಅವರ ಮಗಳು ವಂಶಿಕಾ .ಈಗ ಆ ಮಗುವಿನ ಹೆಸರು ಬಳೆಸಿಕೊಂಡು ಮಹಿಳೆಯೊಬ್ಬಳು ಜನರಿಗೆ ಬರೋಬ್ಬರಿ 40 ಲಕ್ಷ  ಪಡೆದುಕೊಂಡು ಮೋಸ ಮಾಡಿದ್ದಾಳೆ ಮಕ್ಕಳ ಮಾಡೆಲಿಂಗ್,  ಮಕ್ಕಳ ಗ್ರೂಮಿಂಗ್  ಮಕ್ಕಳ ಟ್ಯಾಲೆಂಟ್ ಶೋ ಇವೆಂಟ್ ಮ್ಯಾನೇಜ್​ಮೆಂಟ್,...

Circus : “ಸರ್ಕಸ್” ತುಳು ಚಿತ್ರ ಸಕ್ಸಸ್ ಮೀಟ್

Film News: ಮಂಗಳೂರು: "ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪೋಟಿ ಬೇಡ". "ನನ್ನ...

Shivaraj Kumar-ಚಿತ್ರರಂಗದ ,ರಾಜಕೀಯ ಗಣ್ಯರಿಂದ ಶಿವಣ್ಣಗೆ ಹುಟ್ಟುಹಬ್ಬದ ಶುಭಾಶಯಗಳು

ಸಿನಿಮಾ ಸುದ್ದಿ:  ಹುಟ್ಟು ಹಬ್ಬಆಚರಿಸಿಕೊಂಡ ನಟ ಶಿವರಾಜ್ ಕುಮಾರ್  ಅವರಿಗೆ ಸಿನಿಮಾ ರಂಗದ ದಿಗ್ಗಜರು ಮಾತ್ರವಲ್ಲ, ರಾಜಕೀಯ ಗಣ್ಯರು ಕೂಡ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್  ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img