Wednesday, October 14, 2026

ಸಿನಿಮಾ

ಬಿಜೆಪಿ ಸೇರಲಿದ್ದಾರಾ ನಟ, ನಿರ್ದೇಶಕ ರಿಷಬ್ ಶೆಟ್ಟಿ..? : ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಬೆಂಗಳೂರು: ಮೊನ್ನೆ ತಾನೇ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಬದಲಾಗಿ ಬಿಜೆಪಿಯವರಿಗೆ ಸಪೋರ್ಟ್ ಮಾಡುತ್ತೇನೆ. ಅವರ ಪರ ಪ್ರಚಾರ ಮಾಡುತ್ತೇನೆ. ನಾನು ಕಷ್ಟಕಾಲದಲ್ಲಿದ್ದಾಗ, ಬೊಮ್ಮಾಯಿ ಮಾಮಾ ನನಗೆ ಸಹಾಯ ಮಾಡಿದ್ದರು. ಹಾಗಾಗಿ ಅವರ ಮನವಿಯ ಮೇರೆಗೆ ನಾನು ಬಿಜೆಪಿಗೆ ಸಪೋರ್ಟ್ ಮಾಡಲಿದ್ದೇನೆ...

ಮಂಡ್ಯ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಟ ಸತೀಶ್ ನಿನಾಸಂ

ಮಂಡ್ಯ: 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಹಿನ್ನಲೆ, ಮಂಡ್ಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಂಡ್ಯ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ವೀಪ್ ಐಕಾನ್, ನಟ ನಿನಾಸಂ ಸತೀಶ್ ದೀಪ ಬೆಳಗುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ನಟ ನೀನಾಸಂ ಸತೀಶ್ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದು,...

ರಾಕಿ ಮೀಟ್ಸ್ ರಾಧಿಕಾ: ಕೆಜಿಎಫ್ ಶೂಟಿಂಗ್ ನೆನಪು ಮೆಲುಕು ಹಾಕಿದ ರಾಧೆ..

ಬೆಂಗಳೂರು: ರಾಕಿಂಗ್‌ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಪ್ರಪಂಚದಾದ್ಯಂತ ಎಷ್ಟು ಸದ್ದು ಮಾಡಿತ್ತು ಅನ್ನೋದು ನಿಮ್ಮೆಲ್ಲರಿಗೂ ಗೊತ್ತು. ಯಾವಾಗ ಕೆಜಿಎಫ್ 2 ಬರತ್ತಪ್ಪಾ ಅಂತಾ ಅಭಿಮಾನಿಗಳು ಕಾತುರದಿಂದ ಕಾಯ್ತಾ ಇದ್ರು. ಅದು ಕೂಡ ರಿಲೀಸ್ ಆಗಿ ಸೂಪರ್ ಹಿಟ್ ಆಯ್ತು. ಈಗ ಕೆಜಿಎಫ್ 3 ಶೂಟಿಂಗ್ ನಡೆಯುತ್ತಿದ್ದು, ಅದು ಯಾವಾಗ ರಿಲೀಸ್ ಆಗತ್ತೆ...

ಸ್ಟೈಲಿಶ್ ಸ್ಟಾರ್‌ಗೆ ಕ್ರಿಕೇಟರ್ ವಾರ್ನರ್ ಮಗಳು ಹೇಗೆ ಬರ್ತ್‌ಡೇ ವಿಶ್ ಮಾಡಿದ್ದಾಳೆ ನೋಡಿ..

ಇಂದು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬವಾಗಿದ್ದು, ಈ ಪ್ರಯುಕ್ತ ಪುಷ್ಪಾ 2 ಚಿತ್ರದ ಟ್ರೇಲರ್ ಲಾಂಚ್ ಮಾಡಲಾಗಿದೆ. ಟ್ರೇಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿ ಕೋಟಿ ವ್ಯೂಸ್ ಪಡೆದುಕೊಂಡಿದೆ. ಇನ್ನು ಅಲ್ಲು ಫ್ಯಾನ್ಸ್ ಭರ್ಜರಿಯಾಗಿ ತಮ್ಮ ನೆಚ್ಚಿನ ನಟನ ಬರ್ತ್‌ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪಾ2 ಟ್ರೇಲರ್ , ಪೋಸ್ಟರ್‌ಗೆ...

ಅಭಿಮಾನಿಯ ಫೋನ್ ಕಿತ್ತೆಸೆಯುತ್ತೇನೆಂದ ನಟಿ ನಯನತಾರಾ..!

ಫಿಲ್ಮ್ ಸ್ಟಾರ್ಸ್ ಅಂದಮೇಲೆ ಅವರಿಗೆ ಫ್ಯಾನ್ಸ್ ಇದ್ದೇ ಇರ್ತಾರೆ. ಕೆಲವೊಮ್ಮೆ ಕಟ್ಟಾ ಫ್ಯಾನ್ ಅಲ್ಲದಿದ್ದರೂ, ಫಿಲ್ಮ್ ಸ್ಟಾರ್ಸ್ ಎದುರಿಗೆ ಬಂದಾಗ, ಅವರನ್ನ ನೋಡಿ ಅವರೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು ಅಂತಾ ಹಲವರಿಗೆ ಮನಸ್ಸಾಗತ್ತೆ. ಅದೇ ರೀತಿ ಪಂಚಭಾಷಾ ನಟಿ ನಯನತಾರಾ ಫ್ಯಾನ್ಸ್ ಕೂಡ, ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳು, ವೀಡಿಯೋ ಮಾಡಲು ಅವರ ಮೇಲೆ ಮುಗಿಬಿದ್ದಿದ್ದಾರೆ....

ಲೂಸ್ ಮಾದ ಯೋಗಿ 50ನೇ ಚಿತ್ರಕ್ಕೆ-ಶೂನ್ಯ ನಿರ್ದೇಶನ

Sandalwood news: ಲೂಜ್ ಮಾದ ಯೋಗಿ ನಟನೆಯ 50 ನೆ ಸಿನಿಮಾವನ್ನು ಹೆಡ್ ಬುಷ್ ಸಿನಿಮಾದ ನಿರ್ದೇಶಕ ಶೂನ್ಯ ನಿರ್ದೇಶನ ಮಾಡಲಿದ್ದಾರೆ.ಸ್ಟೈಲಿಶ್ ಗ್ಯಾಂಗ್ ಸ್ಟಾರ್ ಕಥೆಯುಳ್ಳ ಈ ಸಿನಿಮಾದ ಕಥೆಯನ್ನು ಯೋಗಿಯವರಿಗೆ ಹೇಳಿದಾಗ ತುಂಬಾ ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ನನಗೂ ಈ ತರಹದ ಕಥೆಯೇ ಬೇಕಾಗಿತ್ತು ಎಂದು ಹೇಳಿದ್ದಾರೆ.ಇನ್ನು ಈ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ ಮತ್ತು...

ರಾಜಕೀಯ ಸೇರುವ ಕುರಿತು ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್

ರಾಜಕೀಯ ಸುದ್ದಿ: ಕನ್ನಡದ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುವ ಮೂಲಕ ರಾಜಕಾರಣಕ್ಕೆ ಸೇರಲಿದ್ದಾರೆ ಎನ್ನುವ ಸುದ್ದಿ ತುಂಬಾ ಹರಿದಾಡಿತಿತ್ತು . ಅದಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಸಭೆ ಸುದ್ದಿಗೋಷ್ಟಿ ನಡೆಸಿದ ಕಿಚ್ಚ ಸುದೀಪ್ ಅವರು ನಾನು ರಾಜಕಾರಣಕ್ಕೆ  ಸೇರುವುದಿಲ್ಲ ಅದೇ ರೀತಿ ಪಕ್ಷದ ಪರವಾಗಿಯೂ ಪ್ರಚಾರ ಮಾಡುವುದಿಲ್ಲ . ನಾನು ಕೇವಲ ವ್ಯಕ್ತಿಯ ಪರವಾಗಿ ಪ್ರಚಾರ...

ಬಿಜೆಪಿ ಸೇರಲಿದ್ದಾರಾ ಕಿಚ್ಚ ಸುದೀಪ್…?

ರಾಜಕೀಯ ಸುದ್ದಿ : ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದ್ದು ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದೇ ರೀತಿ ಕಳೆದ ಬಾರಿ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಬೆಂಬಲ ನೀಡುವ ಮೂಲಕ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅವರನ್ನು...

ಕೊನೆಗೂ ಮಾಜಿ ಪತಿಯ ಡೇಟಿಂಗ್ ಬಗ್ಗೆ ಮೌನ ಮುರಿದ ನಟಿ ಸಮಂತಾ..

ಕಳೆದ ವರ್ಷ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಸ್ಯಾಮ್ ಐಟಂ ಡಾನ್ಸ್, ವೆಬ್ ಸಿರೀಸ್ ಮಾಡೋಕ್ಕೆ, ನಾಗಚೈತನ್ಯ ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಸಂಬಂಧ ಮುರಿದು ಬಿದ್ದಿತ್ತು ಎಂದು ಸುದ್ದಿಯಾಗಿತ್ತು. ಈಗೆರಡು ದಿನಗಳಿಂದ ನಾಗಚೈತನ್ಯ ಇನ್ನೋರ್ವ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದು, ಈ ಫೋಟೋ ಸಾಮಾಜಿಕ...

ಏಪ್ರಿಲ್ 28 ಕ್ಕೆ ರಾಘು

ಸಿನಿಮಾ ಸುದ್ದಿ; ಕನ್ನಡದಲ್ಲಿ ಹಲವಾರು ರೀತಿಯ ವಿಭಿನ್ನ ಸಿನಿಮಾಗಳು ಬಂದಿವೆ.ಹಾಲಿವುಡ್ ಹೀರೋಗಳನ್ನು ಹಾಕಿಕೊಂಡು ಬಾಲಿವುಡ್ ನಟರನ್ನು ಹಾಕಿಕೊಂಡು . ಮತ್ತು ಸಾವಿರಾರು ಜನರನ್ನು  ಒಮ್ಮೆಲೆ ತೆರೆಗೆ ತರುವುದನ್ನು ನೋಡಿರುತ್ತೇವೆ ಆದರೆ ಇಡಿ ಸಿನಿಮಾದ ತುಂಬಾ ಕೇವಲ ಒಬ್ಬ ವ್ಯಕ್ತಿ ಇರುವುದನ್ನು ಯಾವ ಸಿನಿಮಾದಲ್ಲಾದರೂ ನೋಡಿದ್ದೀರಾ . ನೋಡಿದ್ದೀವಿ ಅನ್ನುವುದಕ್ಕೆ ಸಾಧ್ಯವೇ ಇಲ್ಲ ಯಾಕೆಂದರೆ ಇದುವರೆಗೂ ಅಂತಹ...
- Advertisement -spot_img

Latest News

ರಾಜ್ಯಾದ್ಯಂತ ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು – ಹೆದ್ದಾರಿ ಬಂದ್, ಶ್ರೀಗಳ ಪ್ರತಿಜ್ಞೆ, ಸರ್ಕಾರಕ್ಕೆ ರೈತರ ಡೆಡ್‌ಲೈನ್

Hubli News: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಹೋರಾಟ ಈಗ ರಾಜ್ಯಾದ್ಯಂತ ಕಿಚ್ಚು ಹೊತ್ತಿಸಿದೆ. ನಿನ್ನೆ ರಾಷ್ಟ್ರೀಯ ಹೆದ್ದಾರಿ ಬಂದ್...
- Advertisement -spot_img