Wednesday, October 14, 2026

ಸಿನಿಮಾ

ಬಿಜೆಪಿಯ ಅಜೆಂಡಾಕ್ಕೆ ತಕ್ಕಂತೆ ರಾಜಮೌಳಿ ಸಿನಿಮಾ ?

ರಾಜಮೌಳಿ ಸಿನಿಮಾಗಳಲ್ಲಿ ಬಿಜೆಪಿಯನ್ನು ಬೆಂಬಲಿಸುವ ವಿಚಾರಗಳು ಇರುತ್ತವೆ ಎನ್ನುವ ಆರೋಪ ಇದೆ. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. 'ಬಾಹುಬಲಿ' ಹಾಗೂ 'ಆರ್​ಆರ್​ಆರ್​' ಕಥೆ ಹುಟ್ಟಿರುವ ಬಗ್ಗೆ ಅವರು ಮಾತನಾಡಿದ್ದಾರೆ. 'ಬಾಹುಬಲಿ ಸಿನಿಮಾ ಕಾಲ್ಪನಿಕ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಿರುವಾಗ ಬಿಜೆಪಿಯ ಅಜೆಂಡಾಕ್ಕೆ ತಕ್ಕಂತೆ ಐತಿಹಾಸಿಕ ಪಾತ್ರಗಳನ್ನು ಬಿಂಬಿಸುವುದು, ಇತಿಹಾಸ ತಿರುಚಿದ್ದೇನೆ ಎಂಬುದನ್ನು ಹೇಳಲು...

ಬಾಲಿವುಡ್ ಅಂಗಳದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

ಬಾಲಿವುಡ್ ಅಂಗಳದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕಪಿಲ್ ಶರ್ಮಾ ಶೋನಲ್ಲಿ ಗಣೇಶ್ ಕರ್ನಾಟಕ ಬುಲ್ಡೋಜರ್ಸ್ ತಂಡದಿಂದ ಭಾಗಿಯಾಗಿದ್ದರು. ಈ ವೇಳೆ ತಮಗೆ ಗೋಲ್ಡನ್ ಸ್ಟಾರ್ ಅನ್ನೋ ಟೈಟಲ್ ಯಾಕೆ ಬಂತು? ಯಾವಾಗ ಬಂತು ಅನ್ನೋದನ್ನು ರಿವೀಲ್ ಮಾಡಿದ್ದಾರೆ. ಇದೇ ವೇಳೆ ತಮ್ಮ ಆರಂಭದ ಜರ್ನಿಯನ್ನು ನೆನಪಿಸಿಕೊಂಡಿದ್ದಾರೆ. 2006ರಲ್ಲಿ 'ಮುಂಗಾರು ಮಳೆ' ಸಿನಿಮಾ ರಿಲೀಸ್ ಆದ ಬಳಿಕ...

“ಪ್ರಾಣ” ಸಂಸ್ಥೆಯ ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾದ ಸಂಯುಕ್ತ ಹೊರನಾಡು – karnataka tv

karnataka tv movies : ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟಿ ಸಂಯುಕ್ತಾ ಹೊರನಾಡು ಈಗ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. "ಪ್ರಾಣ ಅನಿಮಲ್ ಫೌಂಡೇಶನ್" ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಾಣಿಗಳಿಗೆ ಆಂಬುಲೆನ್ಸ್ ಸೇವೆ ನೀಡಿದ್ದಾರೆ ಹಾಗೂ ಈ ಕುರಿತು ಮಾಹಿತಿ ನೀಡಲು ಸಹಾಯವಾಣಿ ಕೂಡ ತೆರೆದಿದ್ದಾರೆ. ಇತ್ತೀಚೆಗೆ ಬನಶಂಕರಿಯ ಸುಚಿತ್ರ...

“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಸದ್ಯದಲ್ಲೇ ಬಿಡುಗಡೆ – karnataka tv

karnataka tv movies : ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ ರಾ ಗೋವಿಂದು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ...

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ – karnataka Tv

karnataka tv Movies : ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ "ನಮಾಮಿ ನಮಾಮಿ" ಎಂಬ ಸುಮಧುರ...

“Cinebazzar” ಇದು ನಿರ್ಮಾಪಕರ ಸ್ನೇಹಿ ಓಟಿಟಿ – karnataka Tv

Karnataka Tv Movies : ತಂತ್ರಜ್ಞಾನ ಮುಂದುವರಿದ ಹಾಗೆ ಜೀವನ‌ಶೈಲಿ ಕೂಡ ಬದಲಾಗುತ್ತಿದೆ. ಜನರಿಗೆ ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇಂತಹುದೇ ವಿಶೇಷ ತಂತ್ರಜ್ಞಾನವುಳ್ಳ "ಸಿನಿಬಜಾರ್" ಎಂಬ ಓಟಿಟಿ ಬಿಡುಗಡೆಯಾಗಿದ್ದು, ಈ ಓಟಿಟಿ ಮೂಲಕ ವಿಶ್ವದ ಅನೇಕ ರಾಷ್ಟ್ರಗಳ ಜನರು ತಮ್ಮ ನೆಚ್ಚಿನ ಸಿನಿಮಾಗಳನ್ನು ತಾವು ಇದ್ದಲ್ಲಿಯೇ ನೋಡಬಹುದು. ಇದರಿಂದ ನಿರ್ಮಾಪಕರಿಗೆ ಹೆಚ್ಚು ಅನುಕೂಲವಾಗಲಿದೆ....

‘19.20.21’ ಚಿತ್ರದ ಟ್ರೇಲರ್ ರಿಲೀಸ್

ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಬಹು ನಿರೀಕ್ಷಿತ ಟ್ರೇಲರ್ ರಿಲೀಸ್- ಮಾರ್ಚ್ 3ರಂದು ಸಿನಿಮಾ ಬಿಡುಗಡೆ ನಿರ್ದೇಶಕ ಮಂಸೋರೆ ‘19.20.21’ ಸಿನಿಮಾ ಮೂಲಕ ಹೊಸ ಕ್ರಾಂತಿ ಸೃಷ್ಟಿಸಲು ಸಜ್ಜಾಗಿದ್ದಾರೆ. ಟೀಸರ್ ಮೂಲಕ ಬಹಳ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಮಾರ್ಚ್ 3ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡ ಕುತೂಹಲ ಭರಿತ ಟ್ರೇಲರ್ ಬಿಡುಗಡೆ ಮಾಡಿದೆ. ಹೋರಾಟಗಾರ್ತಿ...

ಪಶ್ಚಿಮಘಟ್ಟಗಳ ಕಾಡಿನ “ಜೂಲಿಯೆಟ್ 2” ಜರ್ನಿ

ಪಶ್ಚಿಮಘಟ್ಟಗಳ ಕಾಡಿನ ನಡುವೆ ಸಾಗಿದೆ "ಜೂಲಿಯೆಟ್ 2" ಜರ್ನಿ . "ಪ್ರೇಮಪೂಜ್ಯಂ" ಖ್ಯಾತಿಯ ಬೃಂದಾ ಆಚಾರ್ಯ ಅಭಿನಯದ ಈ ಚಿತ್ರ ಫೆಬ್ರವರಿ 24 ರಂದು ಬಿಡುಗಡೆ . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಮೆಚ್ಚಿಕೊಳ್ಳುತ್ತಿದ್ದಾರೆ. ಉತ್ತಮ ಕಂಟೆಂಟ್ ವುಳ್ಳ "ಜೂಲಿಯೆಟ್‌ 2" ಚಿತ್ರ ಸಹ ಫೆಬ್ರವರಿ 24ರಂದು ಬಿಡುಗಡೆಯಾಗುತ್ತಿದೆ. "ಪ್ರೇಮಪೂಜ್ಯಂ" ಚಿತ್ರದ ಖ್ಯಾತಿಯ ಬೃಂದಾ ಆಚಾರ್ಯ...

ಬಿರು ಬೇಸಿಗೆಗೆ ಸುಂದರ “ಮೊಲೋಡಿ ಡ್ರಾಮ”

ಬಿರು ಬೇಸಿಗೆಗೆ ತಂಪೆರೆಯಲು ಬರುತ್ತಿದೆ ಸುಂದರ "ಮೊಲೋಡಿ ಡ್ರಾಮ" . ಸೋನು ನಿಗಮ್, ಕೈಲಾಶ್ ಖೇರ್ ಹಾಗೂ ಪಲಾಕ್ ಮಚ್ಚಲ್ ಕಂಠಸಿರಿಯಲ್ಲಿ ಮೂಡಿಬಂದಿದೆ ಚಿತ್ರದ ಸುಮಧುರ ಹಾಡುಗಳು . ಮಾರ್ಚ್ ಆರಂಭವಾಯಿತೆಂದರೆ ಬೇಸಿಗೆಯೂ ಆರಂಭವಾಯಿತು ಅಂತ..ಅದರಲ್ಲೂ ಏಪ್ರಿಲ್ ನಲ್ಲಿ ಬಿಸಿಲಿನದೇ ಆರ್ಭಟ.‌ ಈ ಬಾರಿ ಬಿರು ಬೇಸಿಗೆಗೆ ತಂಪೆರೆಯಲು ಸುಂದರ " ಮೊಲೋಡಿ ಡ್ರಾಮಾ" ಬರಲಿದೆ. ಅಂದರೆ...

ಪ್ರಜ್ವಲ್ ದೇವರಾಜ್ ಮಾಫಿಯಾಗೆ ಎಂಟ್ರಿ..!

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಅದಿತಿ ಪ್ರಭುದೇವ ನಾಯಕ - ನಾಯಕಿಯಾಗಿ ನಟಿಸಿರುವ "ಮಾಫಿಯಾ" ಚಿತ್ರದಿಂದ ಪ್ರೇಮಿಗಳ ದಿನಕ್ಕೆ ಶುಭಕೋರುವ ಪೋಸ್ಟರ್ ಬಿಡುಗಡೆಯಾಗಿದೆ. ‌ಪೋಸ್ಟರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರವನ್ನು ಕುಮಾರ್ ಬಿ ನಿರ್ಮಿಸಿದ್ದಾರೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್, ಹಿಂದಿನ ಚಿತ್ರಗಳಿಗಿಂತ...
- Advertisement -spot_img

Latest News

Sandalwood: ಬ್ಯಾರಕ್ ಬದಲಾವಣೆ ಮಾಡುವಂತೆ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಏಕೆಂದರೆ ಪವಿತ್ರಾ ಇರುವ ಬ್ಯಾರಕ್‌ನಲ್ಲಿ 30 ಮಂದಿ...
- Advertisement -spot_img