Wednesday, October 14, 2026

ಸಿನಿಮಾ

ಫೆಬ್ರವರಿ 24ಕ್ಕೆ ಥ್ರಿಲ್ಲರ್ ಸಬ್ಜೆಕ್ ” ಮೇರಿ ” ತೆರೆಗೆ ಬರಲಿದೆ

ಕುತೂಹಲ ಹೊತ್ತ ‘ಮೇರಿ’ ಟ್ರೇಲರ್ ರಿಲೀಸ್- ಫೆಬ್ರವರಿ 24ಕ್ಕೆ ತೆರೆಗೆ ಬರಲಿದೆ ಸಿನಿಮಾ ‘ಆನ’ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ಮನೋಜ್ ಪಿ ನಡಲುಮನೆ ನಿರ್ದೇಶನದ ಎರಡನೇ ಸಿನಿಮಾ ವೆಂಚರ್ ‘ಮೇರಿ’. ಫಸ್ಟ್ ಲುಕ್ ಮೂಲಕ ಗಮನ ಸೆಳೆದ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಥ್ರಿಲ್ಲರ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಹೊತ್ತು...

“ಶಿವಾಜಿ ಸುರತ್ಕಲ್ ನಿರ್ಮಾಪಕ ಅನೂಪ್ ಗೌಡ ವಿವಾಹ

ರಮೇಶ್ ಅರವಿಂದ್ ಅಭಿನಯದ "ಶಿವಾಜಿ ಸುರತ್ಕಲ್" ಭಾಗ ೧ & ೨ ಚಿತ್ರದ ನಿರ್ಮಾಪಕ, ದಿ ಡೆಸ್ಟೀನೊ ಕರ್ನಾಟಕದ ಬಹುದೊಡ್ಡ ಫಿಲಂ ಸಿಟಿ ಹಾಗೂ ಕರ್ನಾಟಕದ ಅತೀ ದೊಡ್ಡ ಹೆರಿಟೇಜ್ ರೆಸಾರ್ಟ್ ಕಲಾ ನಿವಸ್ಥಿಯ ಮಾಲೀಕರಾದ ಅನೂಪ್ ಗೌಡ ಅವರ ವಿವಾಹ ಇತ್ತೀಚಿಗೆ ಸ್ಪರ್ಶ್ ಮಸಾಲ ಕಂಪನಿಯ ಮಾಲೀಕರಾದ ದೀಕ್ಷ ಕುಮಾರ್ ಅವರ ಜೊತೆ...

ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡಗೆ ನೋಟಿಸ್​

ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡಗೆ ನೋಟಿಸ್​ ಸುದೀಪ್ ನಟನೆಯ ‘ಹೆಬ್ಬುಲಿ, ದರ್ಶನ್ ನಟನೆಯ ರಾಬರ್ಟ್, ಶ್ರೀಮುರಳಿ ಹಾಗೂ ಆಶಿಕಾ ರಂಗನಾಥ್ ನಟನೆಯ ಮದಗಜ ಸಿನಿಮಾಗಳನ್ನು ನಿರ್ಮಿಸಿ ಉಮಾಪತಿ ಶ್ರೀನಿವಾಸ್ ಫೇಮಸ್ ಆಗಿದ ತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡಗೆ ನೋಟಿಸ್​ ನೀಡಲಾಗಿದೆ ಎಚ್​​ಎಸ್​​ಆರ್ ಲೇ ಔಟ್​ನ 3ನೇ ಸೆಕ್ಟರ್​​ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ...

ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು? ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು ಚಿತ್ರದ ‘ವಾರಹ ರೂಪಂ..’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ‘ನಮ್ಮ ಟ್ಯೂನ್ ಕದಿಯಾಗಿದೆ’ ಎಂದು ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​​’ನವರು ಆರೋಪ ಮಾಡಿದ್ದರು. ವರಾಹ ರೂಪಂ..’ ಹಾಡಿನಲ್ಲಿ ಬಳಕೆ ಆದ ಟ್ಯೂನ್ ‘ನವರಸಂ’ ಹಾಡಿನದ್ದು ಎನ್ನುವ ಆರೋಪ ಕೇಳಿ ಬಂತು. ಈ...

ಕನ್ನಡದಲ್ಲಿ 9 ಸಿನಿಮಾಗಳು ರಿಲೀಸ್

ಈ ವಾರ ಕನ್ನಡದಲ್ಲಿ 9 ಸಿನಿಮಾಗಳು ರಿಲೀಸ್ ಆಗುತ್ತಿವೆ! ಹೌದು, ಒಂದು ರೀ-ರಿಲೀಸ್ ಸೇರಿ ಕನ್ನಡದಲ್ಲೇ 9 ಚಿತ್ರಗಳು ಬಿಡುಗಡೆ ಆಗುತ್ತಿವೆ. ಹೊಂದಿಸಿ ಬರೆಯಿರಿ ಪ್ರವೀಣ್ ತೇಜ್, ಸಂಯುಕ್ತಾ ಹೊರನಾಡು, ಭಾವನಾ ರಾವ್​, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್ ಮೊದಲಾದವರು ನಟಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಶುಕ್ರವಾರ ತೆರೆಗೆ ಬರುತ್ತಿದೆ. ರಾಮೇನಹಳ್ಳಿ ಜಗನ್ನಾಥ ಅವರು...

ಸುದೀಪ್ ಮಗಳಿಗೆ ಫುಲ್ ಬೇಜಾರು ಯಾಕೆ ?

ಸುದೀಪ್ ಮಗಳಿಗೆ ಫುಲ್ ಬೇಜಾರು ಯಾಕೆ ? ಕಿಚ್ಚ ಸುದೀಪ್ ಅವರ ಮಗಳಿಗೆ ಬೇಸರವಾಗಿದೆ. ತಮ್ಮ ಕ್ರಶ್ ಮದುವೆಯಾಗಿದ್ದು.ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಅವರ ಮಗಳಿಗೂ ಈ ಥರ ಒಬ್ಬ ಕ್ರಶ್ ಇದ್ರು ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಮದುವೆ ಫೋಟೋಗಳು ವೈರಲ್‌ ಆಗುತ್ತಿವೆ. ಬಾಲಿವುಡ್‌ ಸೆಲೆಬ್ರಿಟಿ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಸುದೀಪ್ ಮಗಳು ಸಾನ್ವಿ...

ಸಮಂತಾ ಐಷಾರಾಮಿ ಮನೆ ಬೆಲೆ ಎಷ್ಟು?

ಸಮಂತಾ ಅವರ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಪತಿ ನಾಗಚೈತನ್ಯಗೆ ವಿಚ್ಛೇದನ ನೀಡಿದ ಬಳಿಕ ಅವರು ಮುಂಬೈ ಕಡೆಗೆ ಮುಖ ಮಾಡಿದರು ಮುಂಬೈನಲ್ಲಿ ಅವರೀಗ 3 ಬೆಡ್​ ರೂಂ​ ಇರುವ 15 ಕೋಟಿ ರೂಪಾಯಿ ಅಪಾರ್ಟ್​ಮೆಂಟ್​ನಲ್ಲಿ ವಾಸಿಸುತ್ತಿ​ದಾರೆ. ಮುಂಬೈ ಅಪಾರ್ಟ್ಮೆಂಟ್ ಒಂದರಲ್ಲಿ ಭರ್ಜರಿ ಮನೆ ಖರೀದಿಸಿರುವ ಸಮಂತಾ ಹೊಸ ಮನೆಯ ಬಗ್ಗೆ ಎಲ್ಲೂ ಕೂಡ ಬಾಯಿ ಬಿಟ್ಟಿಲ್ಲ.....

ಶ್ರೀ ಸಂಭ್ರಮ ನಿರ್ದೇಶನದ ‘ಸಂಭ್ರಮ’ ತೆರೆಗೆ

ಫೆಬ್ರವರಿ 24ಕ್ಕೆ ಶ್ರೀ ಸಂಭ್ರಮ ನಿರ್ದೇಶನದ ‘ಸಂಭ್ರಮ’ ತೆರೆಗೆ - ಮ್ಯೂಸಿಕಲ್ ಟ್ರೇಲರ್ ಮೂಲಕ ಗಮನ ಸೆಳೆದ ಚಿತ್ರತಂಡ. ಫೀನಿಕ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ಅನಿಲ್ ರಾಜ್ ಸಂಕೇತ್ ಹಾಗೂ ಉಮೇಶ್ ಎಲ್ ಧರ್ಮಶಿ ನಿರ್ಮಾಣದಲ್ಲಿ ಮೂಡಿಬಂದಿರುವ ‘ಸಂಭ್ರಮ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಫೆಬ್ರವರಿ 24ರಂದು ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರದ ಪ್ರಚಾರ ಕಾರ್ಯದಲ್ಲಿ...

ಸ್ಯಾಂಡಲ್ ವುಡ್ ಯುವನಟ ಅನೂಪ್ ರೇವಣ್ಣ ಹುಟ್ಟು ಹಬ್ಬ

ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ - ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್ ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್...

ಮೈಸೂರಿನಲ್ಲಿ ಫಿಲಂ ಸಿಟಿ : ಎಸ್ ವಿ ರಾಜೇಂದ್ರ ಸಿಂಗ್ ಬಾಬು ಮುಖ್ಯಮಂತ್ರಿಗಳಿಗೆ ಮನವಿ

ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕಾಗಿ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ . ಮೈಸೂರಿನಲ್ಲಿ ಫಿಲಂ ಸಿಟಿ ಆಗಬೇಕೆಂಬುದು ಡಾ||ರಾಜಕುಮಾರ್ , ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಅವರ ಕನಸು ಸಾಂಸ್ಕೃತಿಕ ನಗರಿ ಮೈಸೂರು ಚಿತ್ರರಂಗದ ಗಣ್ಯರಿಗೆ ಅಚ್ಚುಮೆಚ್ಚಿನ ಊರು. ಚೆಂದದ ಊರಿನ ಆಸುಪಾಸಿನಲ್ಲಿ 250 ಕ್ಕೂ ಅಧಿಕ ಪ್ರೇಕ್ಷಣೀಯ ಸ್ಥಳಗಳಿದೆ. ಇಂತಹ ಭವ್ಯ...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img