Wednesday, October 14, 2026

ಸಿನಿಮಾ

ವಿವಿಧ ಗಣ್ಯರಿಂದ ಹೊಟ್ಟೆಪಾಡು” ಚಿತ್ರದ ಹಾಡುಗಳು ಬಿಡುಗಡೆ

ವಿವಿಧ ಗಣ್ಯರಿಂದ ಬಿಡುಗಡೆಯಾಯಿತು "ಹೊಟ್ಟೆಪಾಡು" ಚಿತ್ರದ ಹಾಡುಗಳು ವಂದನ ಎಂಟರ್ ಪ್ರೈಸಸ್ ಲಾಂಛನದಲ್ಲಿ ಡಿ.ವಿ.ರಾಧ ಅವರು ನಿರ್ಮಿಸಿರುವ, ವಸಂತ್ ಸಂಗೀತ ನಿರ್ದೇಶನ, ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ "ಹೊಟ್ಟೆಪಾಡು" ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಹಿರಿಯ ನಿರ್ದೇಶಕರಾದ ಓಂ ಸಾಯಿಪ್ರಕಾಶ್, ಬಾಲಾಜಿ ಸಿಂಗ್, ಅಡಮಾರನಹಳ್ಳಿ ರಾಜಕೀಯ ಮುಖಂಡರಾದ ರಾಜಣ್ಣ ಹಾಗೂ ಸಿರಿ ಮ್ಯೂಸಿಕ್ ಸುರೇಶ್ ಚಿಕ್ಕಣ್ಣ...

ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಜ್ಯೂಲಿಯೆಟ್ 2 ಬಿಡುಗಡೆ

ಕೋಟಿಜನರ ಮನಮುಟ್ಟಿದೆ "ಜ್ಯೂಲಿಯೆಟ್ 2" ಚಿತ್ರದ ಬಾಂಧವ್ಯದ ಹಾಡು. ಪ್ರಪಂಚದಲ್ಲಿ ಎಲ್ಲಾ ಪ್ರೀತಿಗಿಂತ ಹೆತ್ತವರ ಪ್ರೀತಿ ದೊಡ್ಡದು. ಆ ಪ್ರೀತಿಯ ಬಗ್ಗೆ ಎಷ್ಡ ಹೇಳಿದರೂ ಕಡಿಮೆ. ಅದರಲ್ಲೂ ತಾಯಿಗೆ ಮಗನ‌ ಮೇಲೆ, ತಂದೆಗೆ ಮಗಳ ಮೇಲೆ ಮಮತೆ ಹೆಚ್ಚು ಎನ್ನುವುದು ವಾಡಿಕೆ. ವಿಭಿನ್ನ ಕಥಾಹಂದರ ಹೊಂದಿರುವ "ಜ್ಯೂಲಿಯೆಟ್ 2" ಚಿತ್ರಕ್ಕಾಗಿ ಸುಕೀರ್ತ್ ಶೆಟ್ಟಿ ತಂದೆ - ಮಗಳ...

ಸ್ಯಾಂಡಲ್ ವುಡ್ ಸಿಲ್ಕು ಮಿಲ್ಕು ಸಾಂಗ್ ಬಿಡುಗಡೆ

ಕೊಪ್ಪದಲ್ಲಿ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಸಾಂಗ್ ಬಿಡುಗಡೆ : ಸ್ಯಾಂಡಲ್ ವುಡ್ ಘಟೋದ್ಗಜ ಎಂದು ಪ್ರಮೋದ್ ಶೆಟ್ಟಿಗೆ ಟೈಟಲ್ ನೀಡಿದ ನಿರ್ದೇಶಕ ಬಹು ನಿರೀಕ್ಷೆಯ ಇನಾಮ್ದಾರ್ ಸಿನಿಮಾ, ಟೀಸರ್ ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದು, ಇದೀಗ ಕೊಪ್ಪದಲ್ಲಿ ತನ್ನ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಸಂದೇಶ್ ಶೆಟ್ಟಿ...

ಬೆಂಗಳೂರು ರಸ್ತೆಗೆ ಅಪ್ಪು ಹೆಸರು; ಅಶ್ವಿನಿ ಪುನೀತ್ ರಾಜ್‌ಕುಮಾರ್ ಏನಂದ್ರು?

ಬೆಂಗಳೂರು ರಸ್ತೆಗೆ ಅಪ್ಪು ಹೆಸರು; ಅಶ್ವಿನಿ ಪುನೀತ್ ರಾಜ್‌ಕುಮಾರ್ ನಾಯಂಡಹಳ್ಳಿ ಜಂಕ್ಷನ್​ನಿಂದ ವೆಗಾಸಿಟಿ ಮಾಲ್ ಜಂಕ್ಷನ್​ವರೆಗಿನ 12 ಕಿ.ಮೀ. ಹೊರ ವರ್ತುಲ ರಸ್ತೆಯನ್ನು ಅಪ್ಪು ಗೌರವಾರ್ಥ ‘ಡಾ|| ಪುನೀತ್ ರಾಜ್‌ಕುಮಾರ್ ರಸ್ತೆ’ಯನ್ನು ಲೋಕಾರ್ಪಣೆ ಮಾಡಿದಕ್ಕಾಗಿ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳು. ರಸ್ತೆ ಪಕ್ಕದಲ್ಲಿ ಅಪ್ಪು ಭಾವಚಿತ್ರ ಹಾಕಿ ‘ಡಾ||ಪುನೀತ್ ರಾಜ್​ಕುಮಾರ್ ರಸ್ತೆ’ ಎಂದು ಬರೆದಿರುವ ಗ್ರಾಫಿಕ್ಸ್​ ಫೋಟೋವನ್ನು ಅಶ್ವಿನಿ...

ವಿಮಾನ ನಿಲ್ದಾಣದಲ್ಲಿ ಸಿದ್ದಾರ್ಥ್​ ಮತ್ತು ಕಿಯಾರಾ ಜೋಡಿ

ಸಿದ್ದಾರ್ಥ್​ ಮತ್ತು ಕಿಯಾರಾ ಅಡ್ವಾಣಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಮದುವೆಯ ಫೋಟೋಗಳು ವೈರಲ್​ ಆಗಿವೆ. ಬಾಲಿವುಡ್​ನ ಕೆಲವೇ ಮಂದಿಗೆ ಮಾತ್ರ ವಿವಾಹವನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿತು. ಮದುವೆ ಕಾರ್ಯಗಳು ಪೂರ್ಣಗೊಂಡ ಬಳಿಕ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಮುಂಬೈಗೆ ಹೊರಟಿದ್ದಾರೆ. ಈ ವೇಳೆ ಅವರು ಜೈಸಲ್ಮೇರ್ ​ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಮದುವೆ ನಂತರ ಮೊದಲ ಬಾರಿಗೆ...

ಅಲ್ಲು ಅರ್ಜುನ್ ಭಾವುಕ ಯಾಕೆ?

ಪುಷ್ಪ ದಿ ರೈಸ್ ಮೊದಲ ಭಾಗದಲ್ಲಿ ಸದ್ದು ಮಾಡಿದ್ದ ಅಲ್ಲು ಅರ್ಜುನ್ ಈಗ ಪುಷ್ಪ ದಿ ರೂಲ್ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಚಿತ್ರದ ಶೂಟಿಂಗ್ ಹಂತ ಹಂತವಾಗಿ ಪೂರ್ತಿಯಾಗುತ್ತಿದೆ. ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ಕೆಲವು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಿದ ಸುಕುಮಾರ್, ಇದೀಗ ವೈಜಾಗ್ ಶೆಡ್ಯೂಲ್ ಅನ್ನು ಕೂಡ ಮುಗಿಸಿದ್ದಾರಂತೆ. ಪುಷ್ಪ 2 ಚಿತ್ರದ ಶೂಟಿಂಗ್...

ಕಿಯಾರಾ-ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ ರಾಮ್ ಚರಣ್ ಪತ್ನಿ ಉಪಾಸನಾ

ಕಿಯಾರಾ-ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ ರಾಮ್ ಚರಣ್ ಪತ್ನಿ ಉಪಾಸನಾ ರಾಮ್ ಚರಣ್ ಅವರ 15ನೇ ಚಿತ್ರಕ್ಕೆ ಕಿಯಾರಾ ಅಡ್ವಾಣಿ ನಾಯಕಿ. ಈ ಚಿತ್ರದ ಕೆಲಸಗಳು ಭರದಿಂದ ಸಾಗಿವೆ. ಈ ಕಾರಣಕ್ಕೆ ರಾಮ್ ಚರಣ್ ಕುಟುಂಬಕ್ಕೂ ಕಿಯಾರಾ ಆಹ್ವಾನ ನೀಡಿದ್ದರು. ಮೊದಲ ಭೇಟಿಯಲ್ಲಿ ಇವರ ಮಧ್ಯೆ ಫ್ರೆಂಡ್​ಶಿಪ್​ ಬೆಳೆಯಿತು. ಆ ಫ್ರೆಂಡ್​ಶಿಪ್ ಪ್ರೀತಿಯಾಗಿ ಬದಲಾಯಿತು. ಅಭಿನಂದನೆಗಳು. ಸುಂದರವಾಗಿ ಕಾಣುತ್ತಿದ್ದೀರಿ....

14ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ 4.49 ಕೋಟಿ ರೂ ಅನುದಾನ

14ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ 4.49 ಕೋಟಿ ರೂ ಅನುದಾನ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ’ ಸಲುವಾಗಿ ಕರ್ನಾಟಕ ಸರ್ಕಾರದಿಂದ 4.49 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ. ಸಿನಿಮೋತ್ಸವದಲ್ಲಿ ಪ್ರಶಸ್ತಿ ಗೆಲ್ಲುವ ಚಿತ್ರಗಳಿಗೆ ನೀಡುವ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸಲು ಸಲಹೆ ನೀಡಿರುವುದಾಗಿ ಆರ್.ಅಶೋಕ್ ತಿಳಿಸಿದ್ದಾರೆ ಸಮಾರಂಭಕ್ಕೆ ಬೇರೆ ಭಾಷೆಯ ಹೆಸರಾಂತ ನಟ-ನಟಿಯರನ್ನು ಅತಿಥಿಗಳನ್ನಾಗಿ ಕರೆಸಲು ಪ್ರಯತ್ನಿಸಲಾಗುತ್ತಿದೆ. ಯಾವ...

ಅಪ್ಪು ಹೆಸರಿನಲ್ಲಿ ಸ್ಮಾರಕಕ್ಕೆ ಸಿಎಂ ಗ್ರೀನ್ ಸಿಗ್ನಲ್..!

ಅಪ್ಪು ಹೆಸರಿನಲ್ಲಿ ಸ್ಮಾರಕಕ್ಕೆ ಸಿಎಂ ಗ್ರೀನ್ ಸಿಗ್ನಲ್ ಬೆಂಗಳೂರಿನ ರಿಂಗ್ ರಸ್ತೆಗೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರಿಡಲಾಗಿದೆ. ಅಪ್ಪುಹೆಸರಲ್ಲಿ ಸ್ಮಾರಕ ಮಾಡಬೇಕು ಅನ್ನೋ ಎಲ್ಲರ ಆಸೆ. ಅವರ ಸಮಾಧಿ ಬಳಿಯೇ ಸ್ಮಾರಕ ಮಾಡುತ್ತೇವೆ. ಸಮಾಧಿ ಸ್ಥಳದಲ್ಲಿ ಅವರ ಮತ್ತು ಡಾ. ರಾಜ್​ಕುಮಾರ್​ ಜೀವನ ಚರಿತ್ರೆ ಹೇಳುವಂತಹ ಅದ್ಭುತವಾದ ಸ್ಮಾರಕವನ್ನು ನಮ್ಮ ಸರ್ಕಾರದ ವತಿಯಿಂದ ನಿರ್ಮಾಣ ಮಾಡುತ್ತೇವೆ. ಈ...

ರೇಸ್​ ಕೋರ್ಸ್​ ರಸ್ತೆಗೆ ಡಾ. ಅಂಬರೀಷ್​ ಹೆಸರು ಫಿಕ್ಸ್..!

ರೇಸ್​ ಕೋರ್ಸ್​ ರಸ್ತೆಗೆ ಡಾ. ಅಂಬರೀಷ್​ ಹೆಸರು ಫಿಕ್ಸ್..! ಪುನೀತ್ ರಸ್ತೆ ಉದ್ಭಾಟನೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ರೆಬಲ್ ಸ್ಟಾರ್ ಅಂಬರೀಷ್ ಸ್ಮಾರಕ ಉದ್ಭಾಟನೆ ಬಗ್ಗೆಯೂ ಬಹಿರಂಗ ಪಡಿಸಿದರು. ರೆಬಲ್​ ಸ್ಟಾರ್​’ ಅಂಬರೀಷ್​ ಸ್ಮಾರಕ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.ಮಾರ್ಚ್​ ಮೊದಲ ವಾರ ಅಂಬರೀಷ್ ಸ್ಮಾರಕ ಉದ್ಘಾಟನೆ ಮಾಡೋಣ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ರೇಸ್​ ಕೋರ್ಸ್​...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img