ಕೆ.ಜಿ.ಎಫ್ 2 ಸಿನಿಮಾ ಬಂದು 9 ತಿಂಗಳಾಯಿತು.
ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೋ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಇರಲಿ" ಎಂದು ಯಶ್ ಅಭಿಮಾನಿಗಳಿಗೆ ಪತ್ರ ಬರೆದಿದ್ದರು.
ಇದೀಗ ಯಶ್ ರವರ ವಿಡಿಯೋ ಒಂದು ವೈರಲ್ ಆಗಿದೆ..
ಏರ್ಪೋರ್ಟ್ ರಸ್ತೆಯ...
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ - ಚಿತ್ರಕ್ಕೆ 'ಲೆಟ್ಸ್ ಗೆಟ್ ಮ್ಯಾರೀಡ್' ಟೈಟಲ್
ಮಹೇಂದ್ರ ಸಿಂಗ್ ಧೋನಿ ಹಾಗೂ ಸಾಕ್ಷಿ 'ಧೋನಿ ಎಂಟರ್ಟೈನ್ಮೆಂಟ್ಸ್' ಮೂಲಕ ಸಿನಿಮಾ ನಿರ್ಮಾಣಕ್ಕೆ ಮುಂದಾಗಿರೋದು ಗೊತ್ತೇ ಇದೆ. ಇಂದು 'ಧೋನಿ ಎಂಟರ್ಟೈನ್ಮೆಂಟ್ಸ್' ಮೊದಲ ತಮಿಳು ಸಿನಿಮಾ 'ಲೆಟ್ಸ್ ಗೆಟ್ ಮ್ಯಾರೀಡ್' ಮುಹೂರ್ತ ನೆರವೇರಿದೆ. ಮುಹೂರ್ತ ಕಾರ್ಯಕ್ರಮಕ್ಕೆ ಸಾಕ್ಷಿ ಹಾಗೂ...
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಶ್ರೀನಿವಾಸ್ ಮಂಡ್ಯ ನಿರ್ದೇಶಿಸುತ್ತಿರುವ ‘ರೋಲೆಕ್ಸ್ ಕೋಮಲ್’ ಚಿತ್ರತಂಡ ಇಂದು ಮುಹೂರ್ತ ಆಚರಿಸಿಕೊಂಡಿದೆ. ಸೆನ್ಸೇಶನಲ್ ಸ್ಟಾರ್ ಕೋಮಲ್, ಸೋನಾಲ್ ಮೊಂಟೆರೋ ಮುಖ್ಯ ಭೂಮಿಕೆಯ ಈ ಚಿತ್ರದ ಚಿತ್ರೀಕರಣ ನಾಳೆಯಿಂದ ಆರಂಭವಾಗಲಿದೆ.
ನಿರ್ದೇಶಕ ಶ್ರೀನಿವಾಸ್ ಮಂಡ್ಯ ಮಾತನಾಡಿ ನಾಳೆಯಿಂದ ಚಿತ್ರೀಕರಣ ಆರಂಭವಾಗಲಿದೆ....
"ಕವಡೆ" ಇದೊಂದು ದೇಸಿ ಕ್ರೀಡೆ. ಗ್ರಾಮೀಣ ಭಾಗದಲ್ಲಂತೂ ಈ ಆಟ ಹೆಚ್ಚು ಜನಪ್ರಿಯ. ಈಗ "ಕವಡೆ" ಹೆಸರಿನ ಚಿತ್ರವೊಂದು ಆರಂಭವಾಗಿದೆ.
ಈ ಹಿಂದೆ "ಜಾಡಘಟ್ಟ" ಎಂಬ ಚಿತ್ರವನ್ನು ನಿರ್ದೇಶಿಸಿದ್ದ, ಜೊತೆಗೆ ನಾಯಕನಾಗೂ ಅಭಿನಯಿಸಿದ್ದ ರಘು ಎಸ್ ಈ "ಕವಡೆ" ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಾಯಕನಾಗೂ ಕಾಣಿಸಿಕೊಳ್ಳುತ್ತಿದ್ದಾರೆ. ಶಶಿಮಣಿ ನಿರ್ಮಿಸುತ್ತಿದ್ದಾರೆ.
ಶ್ರೀ ಕ್ಷೇತ್ರ ದುರ್ಗಾಸ್ಥಳ ರಾಮದುರ್ಗ ಗುರುಗಳ ಆಶೀರ್ವಾದದೊಂದಿಗೆ ಶ್ರೀಕ್ಷೇತ್ರ...
ಅದ್ದೂರಿಯಾಗಿ ರಿಲೀಸ್ ಆಯ್ತು 'ಸರ್ವೈವರ್' ಟ್ರೇಲರ್.
ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಹಾಲಿವುಡ್ ಶೈಲಿಯ ಈ ಕಿರುಚಿತ್ರ
ಯುವ ಪ್ರತಿಭೆಗಳು ತಮ್ಮನ್ನು ಚಿತ್ರರಂಗಕ್ಕೆ ಪರಿಚಯ ಮಾಡಿಕೊಳ್ಳಲು ಉತ್ತಮ ವೇದಿಕೆಯಾಗಿ ಕಿರುಚಿತ್ರಗಳು ಹಾಗೂ ಅಲ್ಬಮ್ ಸಾಂಗ್ ಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇದೀಗ ಈ ಸಾಲಿಗೆ ಯುವ ಪ್ರತಿಭೆ ರಜತ್ ರಜನಿಕಾಂತ್ ಸೇರಿದ್ದಾರೆ. ಹೌದು ಸಿನಿಮಾ ಮಾಡುವ ಕನಸನ್ನು ಹೊತ್ತು ಇಂಡಸ್ಟ್ರಿಗೆ ಬಂದಿರುವ ಇವರು...
ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ಆದಿತ್ಯ ಅಭಿನಯದ "ಟೆರರ್" .
ಸಿಲ್ಕ್ ಮಂಜು ನಿರ್ಮಿಸುತ್ತಿರುವ, ರಂಜನ್ ಶಿವರಾಮ ಗೌಡ ನಿರ್ದೇಶನದ ಹಾಗೂ ಆದಿತ್ಯ ನಾಯಕರಾಗಿ ನಟಿಸುತ್ತಿರುವ
"ಟೆರರ್" ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಿತು. ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಐ...
Mandya News:
ದರ್ಶನ್ ಅಭಿನಯದ ಹಾಗೂ ರಚಿತ ರಾಮ್ ನಟನೆಯ ಕ್ರಾಂತಿ ಸಿನಿಮಾವು ಇಂದು ತೆರೆ ಕಂಡಿದ್ದು ಮಂಡ್ಯದ ಜನತೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ ಇನ್ನೂ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅದನ್ನೂ ಕಾಪಾಡಿ ಕೊಳ್ಳುವ ಕಥೆಯೂ ಪ್ರೇಕ್ಷಕನ ಮನ ಗೆದ್ದಿದೆ ಇಂದು ಮಂಡ್ಯದಲ್ಲಿ ಅದ್ಭುತವಾಗಿ ತೆರೆ ಕಂಡಿದ್ದು ಪ್ರೇಕ್ಷಕ ಪ್ರಭುವು ಡಿ ಬಾಸ್ ಕ್ರಾಂತಿಯನ್ನು ಒಪ್ಪಿ...
ಹೊಸ ವರ್ಷದ ಸಂಭ್ರಮಕ್ಕಾಗಿ ಡಿಸೆಂಬರ್ ಕೊನೆಯಲ್ಲಿ 'ಸೂತ್ರಧಾರಿ' ಚಿತ್ರದ "ಡ್ಯಾಶ್" ' ಹಾಡು ಬಿಡುಗಡೆಯಾಗಿತ್ತು. ಈ ಹಾಡಿಗೆ ಪ್ರೇಕ್ಷಕರಿಂದ ಅದ್ಭುತ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಡಿಮೆ ಸಮಯದಲ್ಲೇ ಈ ಹಾಡು 10 ಮಿಲಿಯನ್ ಗೂ ಅಧಿಕ ಬಾರಿ ವೀಕ್ಷಣೆ ಗೊಂಡು ದಾಖಲೆ ನಿರ್ಮಿಸಿದೆ.
ಇತ್ತೀಚಿಗೆ ಕೇಕ್ ಕಟ್ ಮಾಡುವ ಮೂಲಕ ಚಿತ್ರತಂಡ ಸಂಭ್ರಮಿಸಿತು. ಈ ಸಂದರ್ಭದಲ್ಲಿ ಮಾತನಾಡಿದ...
ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಸ್ಯಂಡಲ್ವುಡ್ಗೆ ನಾಯಕನಾಗಿ ಎಂಟ್ರಿ ಕೊಡುತ್ತಿರುವುದು ನಿಮಗೆಲ್ಲಾ ಗೊತ್ತೆ ಇದೆ. ಪ್ರವೀರ್ ನಟನೆಯ ‘ಸೈರನ್’ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಗೀತೆಗೆ ಯುವ ಪ್ರತಿಭೆ ಚಿನ್ಮಯ ಸಾಹಿತ್ಯ ಬರೆದಿದ್ದಾರೆ. ‘ಮೈ ಆಟೋಗ್ರಾಫ್’ ಖ್ಯಾತಿಯ...
ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ‘ವಿಕ್ರಮ್’ ಬೆಡಗಿ ಧಾರವಾಡದ ಸ್ವತಿಷ್ಠ ಕೃಷ್ಣನ್ - ‘ಒಂದು ಸರಳ ಪ್ರೇಮಕಥೆ’ಯಲ್ಲಿ ವಿನಯ್ ರಾಜ್ ಕುಮಾರ್ ಗೆ ನಾಯಕಿ.ನಿರ್ದೇಶಕ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ನೂತನ ಚಿತ್ರಕ್ಕೆ ನಾಯಕಿ ಆಯ್ಕೆ ಆಗಿದ್ದಾರೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು...