"ಕವಡೆ" ಇದೊಂದು ದೇಸಿ ಕ್ರೀಡೆ. ಗ್ರಾಮೀಣ ಭಾಗದಲ್ಲಂತೂ ಈ ಆಟ ಹೆಚ್ಚು ಜನಪ್ರಿಯ. ಈಗ "ಕವಡೆ" ಹೆಸರಿನ ಚಿತ್ರವೊಂದು ಆರಂಭವಾಗಿದೆ.
ಈ ಹಿಂದೆ "ಜಾಡಘಟ್ಟ" ಎಂಬ ಚಿತ್ರವನ್ನು ನಿರ್ದೇಶಿಸಿದ್ದ, ಜೊತೆಗೆ ನಾಯಕನಾಗೂ ಅಭಿನಯಿಸಿದ್ದ ರಘು ಎಸ್ ಈ "ಕವಡೆ" ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಾಯಕನಾಗೂ ಕಾಣಿಸಿಕೊಳ್ಳುತ್ತಿದ್ದಾರೆ. ಶಶಿಮಣಿ ನಿರ್ಮಿಸುತ್ತಿದ್ದಾರೆ.
ಶ್ರೀ ಕ್ಷೇತ್ರ ದುರ್ಗಾಸ್ಥಳ ರಾಮದುರ್ಗ ಗುರುಗಳ ಆಶೀರ್ವಾದದೊಂದಿಗೆ ಶ್ರೀಕ್ಷೇತ್ರ...
ಅದ್ದೂರಿಯಾಗಿ ರಿಲೀಸ್ ಆಯ್ತು 'ಸರ್ವೈವರ್' ಟ್ರೇಲರ್.
ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಹಾಲಿವುಡ್ ಶೈಲಿಯ ಈ ಕಿರುಚಿತ್ರ
ಯುವ ಪ್ರತಿಭೆಗಳು ತಮ್ಮನ್ನು ಚಿತ್ರರಂಗಕ್ಕೆ ಪರಿಚಯ ಮಾಡಿಕೊಳ್ಳಲು ಉತ್ತಮ ವೇದಿಕೆಯಾಗಿ ಕಿರುಚಿತ್ರಗಳು ಹಾಗೂ ಅಲ್ಬಮ್ ಸಾಂಗ್ ಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇದೀಗ ಈ ಸಾಲಿಗೆ ಯುವ ಪ್ರತಿಭೆ ರಜತ್ ರಜನಿಕಾಂತ್ ಸೇರಿದ್ದಾರೆ. ಹೌದು ಸಿನಿಮಾ ಮಾಡುವ ಕನಸನ್ನು ಹೊತ್ತು ಇಂಡಸ್ಟ್ರಿಗೆ ಬಂದಿರುವ ಇವರು...
ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ಆದಿತ್ಯ ಅಭಿನಯದ "ಟೆರರ್" .
ಸಿಲ್ಕ್ ಮಂಜು ನಿರ್ಮಿಸುತ್ತಿರುವ, ರಂಜನ್ ಶಿವರಾಮ ಗೌಡ ನಿರ್ದೇಶನದ ಹಾಗೂ ಆದಿತ್ಯ ನಾಯಕರಾಗಿ ನಟಿಸುತ್ತಿರುವ
"ಟೆರರ್" ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಿತು. ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಐ...
Mandya News:
ದರ್ಶನ್ ಅಭಿನಯದ ಹಾಗೂ ರಚಿತ ರಾಮ್ ನಟನೆಯ ಕ್ರಾಂತಿ ಸಿನಿಮಾವು ಇಂದು ತೆರೆ ಕಂಡಿದ್ದು ಮಂಡ್ಯದ ಜನತೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ ಇನ್ನೂ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅದನ್ನೂ ಕಾಪಾಡಿ ಕೊಳ್ಳುವ ಕಥೆಯೂ ಪ್ರೇಕ್ಷಕನ ಮನ ಗೆದ್ದಿದೆ ಇಂದು ಮಂಡ್ಯದಲ್ಲಿ ಅದ್ಭುತವಾಗಿ ತೆರೆ ಕಂಡಿದ್ದು ಪ್ರೇಕ್ಷಕ ಪ್ರಭುವು ಡಿ ಬಾಸ್ ಕ್ರಾಂತಿಯನ್ನು ಒಪ್ಪಿ...
ಹೊಸ ವರ್ಷದ ಸಂಭ್ರಮಕ್ಕಾಗಿ ಡಿಸೆಂಬರ್ ಕೊನೆಯಲ್ಲಿ 'ಸೂತ್ರಧಾರಿ' ಚಿತ್ರದ "ಡ್ಯಾಶ್" ' ಹಾಡು ಬಿಡುಗಡೆಯಾಗಿತ್ತು. ಈ ಹಾಡಿಗೆ ಪ್ರೇಕ್ಷಕರಿಂದ ಅದ್ಭುತ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಡಿಮೆ ಸಮಯದಲ್ಲೇ ಈ ಹಾಡು 10 ಮಿಲಿಯನ್ ಗೂ ಅಧಿಕ ಬಾರಿ ವೀಕ್ಷಣೆ ಗೊಂಡು ದಾಖಲೆ ನಿರ್ಮಿಸಿದೆ.
ಇತ್ತೀಚಿಗೆ ಕೇಕ್ ಕಟ್ ಮಾಡುವ ಮೂಲಕ ಚಿತ್ರತಂಡ ಸಂಭ್ರಮಿಸಿತು. ಈ ಸಂದರ್ಭದಲ್ಲಿ ಮಾತನಾಡಿದ...
ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಸ್ಯಂಡಲ್ವುಡ್ಗೆ ನಾಯಕನಾಗಿ ಎಂಟ್ರಿ ಕೊಡುತ್ತಿರುವುದು ನಿಮಗೆಲ್ಲಾ ಗೊತ್ತೆ ಇದೆ. ಪ್ರವೀರ್ ನಟನೆಯ ‘ಸೈರನ್’ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಗೀತೆಗೆ ಯುವ ಪ್ರತಿಭೆ ಚಿನ್ಮಯ ಸಾಹಿತ್ಯ ಬರೆದಿದ್ದಾರೆ. ‘ಮೈ ಆಟೋಗ್ರಾಫ್’ ಖ್ಯಾತಿಯ...
ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ‘ವಿಕ್ರಮ್’ ಬೆಡಗಿ ಧಾರವಾಡದ ಸ್ವತಿಷ್ಠ ಕೃಷ್ಣನ್ - ‘ಒಂದು ಸರಳ ಪ್ರೇಮಕಥೆ’ಯಲ್ಲಿ ವಿನಯ್ ರಾಜ್ ಕುಮಾರ್ ಗೆ ನಾಯಕಿ.ನಿರ್ದೇಶಕ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ನೂತನ ಚಿತ್ರಕ್ಕೆ ನಾಯಕಿ ಆಯ್ಕೆ ಆಗಿದ್ದಾರೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು...
ರೋಲೆಕ್ಸ್ ಕೋಮಲ್’ ಗೆ ಜೊತೆಯಾದ ಕರಾವಳಿ ಬೆಡಗಿ ಸೋನಾಲ್ ಮೊಂಟೆರೋ- ಜನವರಿ 26ಕ್ಕೆ ಸೆಟ್ಟೇರಲಿದೆ ಸಿನಿಮಾ
ಸೆನ್ಸೇಶನಲ್ ಸ್ಟಾರ್ ಕೋಮಲ್ ಆಫ್ಟರ್ ಲಾಂಗ್ ಬ್ರೇಕ್ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲೂ ಬ್ಯುಸಿಯಾಗುತ್ತಿದ್ದಾರೆ. ಶ್ರೀನಿವಾಸ್ ಮಂಡ್ಯ ನಿರ್ದೇಶನದಲ್ಲಿ ಮೂಡಿ ಬರ್ತಿರೋ 'ರೋಲೆಕ್ಸ್ ಕೋಮಲ್' ಚಿತ್ರಕ್ಕೆ ಕೋಮಲ್ ಬಣ್ಣ ಹಚ್ಚುತ್ತಿದ್ದಾರೆ. ಫೋಟೋಶೂಟ್ ಮೂಲಕ...
ಗಣರಾಜೋತ್ಸವ ಸಂಭ್ರಮಕ್ಕಾಗಿಯೇ ರಿಲೀಸ್ ಆಯ್ತು ‘ಪ್ರಜಾರಾಜ್ಯ’ ಟ್ರೇಲರ್
‘ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಹೋರಾಟ' ಎಂಬ ಟ್ಯಾಗ್ ಲೈನ್ ಹೊಂದಿರುವ ‘ಪ್ರಜಾರಾಜ್ಯ' ಚಿತ್ರ ಸದ್ಯ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ. ಪ್ರತಿಯೊಬ್ಬ ಭಾರತೀಯ ನೋಡಲೇ ಬೇಕಾದ ಸಿನಿಮಾ ಇದಾಗಿದೆ. ಯಾಕಂದ್ರೆ ಪ್ರಜೆಗಳು ಮನಸು ಮಾಡಿದ್ರೆ ಎನೆಲ್ಲಾ ಮಾಡಬಹುದು ಎಂಬ ಅಂಶದ ಮೇಲೆ ಈ ಸಿನಿಮಾ ಮಾಡಲಾಗಿದೆ. ಇದಕ್ಕೆ ಇತ್ತೀಚೆಗೆ ಬಿಡುಗಡೆಯಾದ...
ಬಾಲಿವುಡ್ ನ ಖ್ಯಾತ್ ನಟ ಶೆಟ್ಟಿ ಅವರ ಮಗಳು ಅಥೀಯ ಶೆಟ್ಟಿ ಖ್ಯಾತ ಕ್ರಿಕೆಟಿಗ ಕೆ ಎಲ್ ರಾಹುಲ್ ಅವರ ಜೊತೆ ಮದುವೆ ಅದ್ದೂರಿಯಾಗಿ ನೆರೆವೇರಿತು ಇನ್ನು ಈ ಮದುವೆಯಲ್ಲಿ ಭಾಗಿಯಾಗಿರುವ ಸಂಬಂಧಿಕರನ್ನ ಆಹ್ವಾನಿಸಲು ಸುನೀಲ್ ಶೆಟ್ಟಿ ಅವರ ಪುತ್ರ ಅಹಾನ್ ಶೆಟ್ಟಿ ಮಂಟಪದ ಮುಂದೆ ನಿಂತು ಪ್ರತಿಯೊಬ್ಬರನ್ನು ಪ್ರೀತಿಯಿಂದ ಆಹ್ವಾನ ಮಾಡಿದರು.
ಈ ವೇಳೆ...
Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...