Tuesday, October 13, 2026

ಸಿನಿಮಾ

ರ್ಯಾಪ್ ಸಿಂಗರ್ ಬ್ರೋಧ ವಿ ಹೊಸ ಸಾಂಗ್ ‘ಬಸ್ತಿ ಬೌನ್ಸ್’ ರಿಲೀಸ್

Film news ಬೆಂಗಳೂರು ಮೂಲದ ಖ್ಯಾತ ರ್ಯಾಪರ್ ಹಾಗೂ ಸಂಗೀತ ನಿರ್ದೇಶಕ ಬ್ರೋಧ. ವಿ ಮತ್ತೊಂದು ಕಿಕ್ ಕೊಡೋ ಹಾಡಿನೊಂದಿಗೆ ಹೊಸ ವರ್ಷವನ್ನು ಆರಂಭಿಸಿದ್ದಾರೆ. ಬ್ರೋಧ. ವಿ ಹೊಸ ರ್ಯಾಪ್ ಸಾಂಗ್ ‘ಬಸ್ತಿ ಬೌನ್ಸ್’ ಬಿಡುಗಡೆಯಾಗಿ ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್ ಗಿಟ್ಟಿಸಿಕೊಂಡಿದೆ. ‘ಬಸ್ತಿ ಬೌನ್ಸ್’ ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಡೂಪರ್ ಹಿಟ್ ಆದ...

ಪವಾಡ ಪುರುಷ ಕೊರಗಜ್ಜನ ಮಹಿಮೆ ಹೇಳುವ ‘ಕರಿ ಹೈದ ಕರಿ ಅಜ್ಜ’ ಶೂಟಿಂಗ್ ಮುಕ್ತಾಯ

Film News: ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ 'ಕರಿ ಹೈದ ಕರಿ ಅಜ್ಜ' ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ....

ವಿನಯ್ ನಟಿಸಿ ನಿರ್ದೇಶಿಸಿರುವ ‘ದಿ’ ಸಿನಿಮಾ ಟ್ರೇಲರ್ ರಿಲೀಸ್- ಮಾರ್ಚ್ ನಲ್ಲಿ ಸಿನಿಮಾ ತೆರೆಗೆ

Film News: ‘ಕಡೆಮನೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ‘ದಿ’ ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ‘ದಿ’ ಮೂಲಕ ನಾಯಕ ಹಾಗೂ ನಿರ್ದೇಶಕನಾಗಿ ವಿನಯ್ ತೆರೆ ಮೇಲೆ ಬರ್ತಿದ್ದು ಇಂದು ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಬಿಡುಗಡೆಯಾಗಿದೆ. ‘ದಿ’ ಚಿತ್ರಕ್ಕೆ ವಿನಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ದಿಲದೇ ಸೆಟ್ಟೇರಿ...

ಕಾಶಿಯ ನಾಗಸಾಧುವಿನಿಂದ ರಂಗಸಮುದ್ರ ಚಿತ್ರದ “ಕೈಲಾಸ”ಸಾಂಗ್ ಬಿಡುಗಡೆ

Film News: ಹಲವು ರೀತಿಯ ವೈಶಿಷ್ಟ್ಯಗಳಿಗೆ ಪದೆ ಪದೆ ಕಾರಣವಾಗುತ್ತಿರುವ ರಂಗಸಮುದ್ರ ಸಿನಿಮಾ ಈಗ ಮತ್ತೊಂದು ವಿಶೇಷವಾದ ರೀತಿಯಲ್ಲಿ ಸಿನಿ ಪ್ರಮೋಷನ್ ಮಾಡಿದೆ.ದೊಡ್ಡ ದೊಡ್ಡ ಕಾರ್ಯಕ್ರಮ ಮಾಡಿ ಆಡೀಯೋ ಬಿಡುಗಡೆ ಮಾಡುವುದು ಈಗಿನ ಸಿನಿಮಾ ತಂಡಗಳ ಟ್ರೆಂಡ್. ಆದರೆ ಅದನ್ನು ಹೊರತು ಪಡಿಸಿ ಹೀಗೂ ಬಿಡುಗಡೆ ಮಾಡಬಹುದು ಎಂದು ಪವಿತ್ರ ಕ್ಷೇತ್ರ "ಕಾಶಿ"ಗೆ ಸಿನಿತಂಡ ತೆರಳಿ...

ಬೆಂಗಳೂರಲ್ಲಿ ವಾರಿಸು ಶೋಗಳ ಇಳಿಕೆ…! ಕಿರಿಕ್ ಬೆಡಗಿಗೆ ಮತ್ತೆ ಹಿನ್ನಡೆಯಾಗುತ್ತಿದೆಯಾ.?!

Film News: ತಮಿಳು ನಟ ವಿಜಯ್ ಮತ್ತು ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅಭಿನಯದ ವಾರಿಸು ಚಿತ್ರವು ಬೆಂಗಳೂರಿನಲ್ಲಿ 757 ಶೋಗಳನ್ನು ಹೊಂದಿತ್ತು, ಆದರೆ ಮರುದಿನ ಅದು 466 ಶೋಗಳಿಗೆ ಇಳಿಕೆ ಆಗಿದೆ. ರಶ್ಮಿಕಾ 2016 ರಲ್ಲಿ ರಕ್ಷಿತ್ ಶೆಟ್ಟಿ ಅವರೊಂದಿಗೆ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ರಕ್ಷಿತ್ ಅವರು ಪರಂವಾ...

ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್​ ಬ್ಯಾಕ್…!

Film News: ಮೋಹಕ ತಾರೆ ರಮ್ಯಾ ನೋಡಿ ಹಲವು ವರ್ಷಗಳೇ ಕಳೆದು ಹೋಗಿದೆ. ಆದ್ರೆ ರಮ್ಯಾ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್​ ಬ್ಯಾಕ್ ಮಾಡ್ತಿದ್ದಾರೆ.ಆರ್.ಆರ್.ಆರ್. ಸಿನಿಮಾದ 'ನಾಟು ನಾಟು..' ಹಾಡು ಗೋಲ್ಡನ್ ಗ್ಲೋಬ್ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಇದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​ ಜಗನ್​ ಮೋಹನ್ ರೆಡ್ಡಿ...

‘ಗಿಚ್ಚಿ ಗಿಲಿಗಿಲಿ’ ಕಾಮಿಡಿ ರಥಕ್ಕೆ ಹ್ಯಾಟ್ರಿಕ್ ಹೀರೋ ಚಾಲನೆ – ‘ಗಿಚ್ಚಿ ಗಿಲಿಗಿಲಿ’ ಸೀನಸ್ 2 ನಾಳೆಯಿಂದ ಆರಂಭ

Film News: ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಶೋ ‘ಗಿಚ್ಚಿ ಗಿಲಿಗಿಲಿ’ ಸೀಸನ್ 2 ಪ್ರೇಕ್ಷಕರನ್ನು ರಂಜಿಸಲು ಮತ್ತೆ ಬಂದಿದೆ. ನಾಳೆಯಿಂದ ಸಂಜೆ 7.30ಕ್ಕೆ ಶನಿವಾರ ಮತ್ತು ಭಾನುವಾರ ‘ಗಿಚ್ಚಿ ಗಿಲಿಗಿಲಿ’ ಸೀಸನ್ 2 ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ‘ಗಿಚ್ಚಿ ಗಿಲಿಗಿಲಿ’ ಮೊದಲ ಸೀಸನ್ ಅಪಾರ ಜನಪ್ರಿಯತೆ ಗಳಿಸಿಕೊಂಡಿತ್ತು. ಆ ಸಕ್ಸಸ್ ಬೆನ್ನಲ್ಲೇ...

ಖ್ಯಾತ ನಿರ್ದೇಶಕ ಅರೆಸ್ಟ್..?! ಕಾರಣ ಏನು ಗೊತ್ತಾ..?!

Film News: ಮಠ' ಸಿನಿಮಾ ಮೂಲಕ ಗುರು ಪ್ರಸಾದ್ ನಿರ್ದೇಶಕರಾಗಿ ಎಂಟ್ರಿ ಕೊಟ್ಟಿದು . ಮಠ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾವಾಗಿದೆ. ಬಳಿಕ ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್ ಸೇರಿದಂತೆ ಇನ್ನು ಕೆಲವು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ದೇಶಕ ಗುರು ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರ...

ಬಾಲಿವುಡ್ ಅಂಗಳದಲ್ಲಿ ಕಾಂತಾರ ಲೀಲಾ..!!

Film News: ಕಾಂತಾರ ಹಿಟ್ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ.ನಟಿ ಸಪ್ತಮಿ ಗೌಡ ಇದೀಗ ಬಾಲಿವುಡ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಕುತೂಹಲ ಹೆಚ್ಚಾಗಿದೆ.ವಿವೇಕ್ ಅಗ್ನಿಹೋತ್ರಿ ಅವರ ಹೊಸ ಸಿನಿಮಾ 'ದಿ ವ್ಯಾಕ್ಸಿನ್ ವಾರ್' ಸಿನಿಮಾದಲ್ಲಿ ನಟಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ದಿ ವ್ಯಾಕ್ಸಿನ್ ವಾರ್ ಸಿನಿಮಾ ಶೂಟಿಂಗ್...

ರೈತರಿಗಾಗಿ ಸಂಕ್ರಾಂತಿ ಹಬ್ಬದಂದು ರಿಲೀಸ್ ಆಗುತ್ತಿದೆ ‘ಪ್ರಜಾರಾಜ್ಯ’ದ ಸುಂದರ ರೈತ ಗೀತೆ

Film News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಯ್ತು. ಪ್ರಜೆಗಳು ಸಂಪೂರ್ಣವಾಗಿ ಸ್ವಾತಂತ್ರ್ಯರಾಗಿದ್ದಾರಾ? ಎಂಬ ಪ್ರಶ್ನೆ ಹುಟ್ಟು ಹಾಕುವಂತ ಸಿನಿಮಾವೊಂದು ಸಿದ್ಧವಾಗಿದ್ದು ಆ ಚಿತ್ರದ ಹೆಸರು 'ಪ್ರಜಾರಾಜ್ಯ' ಈಗಾಗಲೇ ಚಿತ್ರದ 'ಜೈ ಎಲೆಕ್ಷನ್ ...' ಎಂಬ ಗೀತೆ ಬಿಡುಗಡೆ ಆಗಿ ಸೌಂಡ್ ಮಾಡಿದೆ. ಈ ಗೀತೆಯನ್ನು ಯೋಗರಾಜ್ ಭಟ್ ಬರೆದಿದ್ದು ರಿಯಲ್ ಸ್ಟಾರ್ ಉಪೇಂದ್ರ...
- Advertisement -spot_img

Latest News

ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನಡೆಸಿಕೊಂಡ ರೀತಿ ಅತ್ಯಂತ‌ ಖಂಡನೀಯ!: R.Ashok

Political News:  ನಿನ್ನೆ ದೆಹಲಿಯಲ್ಲಿ ಎಸ್‌ಐಆರ್ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್ ಅವರ...
- Advertisement -spot_img