Film News:
ಆ ನಿರ್ದೆಶಕ ನಾಗಶೇಖರ್ ನಾಯಕನಟನಾಗಿ ನಟಿಸುತ್ತಿರುವ ಚಿತ್ರ ಪಾದರಾಯ ಚಿತ್ರವನ್ನು ನಿರ್ದೇಶಕ ಚತ್ರವರ್ತಿ ಚಂದ್ರಚೂಡ ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ತೆಲುಗು ಖ್ಯಾತ ಗಾಯಕಿ , ರಾಬರ್ಟ ಸಿನಿಮಾದಲ್ಲಿ ಕಣ್ಣೇ ಅದಿರಿಂದಿ ಸಾಂಗ್ ಹಾಡುವ ಮಾಡುವ ಭಾರತದಾದ್ಯಂತ ಮನೆಮಾತಾಗಿರುವ ಗಾಯಕಿ ಮಂಗ್ಲಿ ಪಾದರಾಯ ಚಿತ್ರದಲ್ಲಿ ನಾಯಕಿ ಯಾಗಿ ನಟಿಸುವ ಮೂಲಕ ಸ್ಯಾಂಡಲ್...
ಪ್ರಶಾಂತ್ ವರ್ಮಾ ನಿರ್ದೇಶನದಲ್ಲಿ ಮೂಡಿ ಬರ್ತಿರೋ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ 'ಹನು-ಮಾನ್' ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಭಾರತದ ಮೊದಲ ಸೂಪರ್ ಹೀರೋ ‘ಹನು-ಮಾನ್’ ಸುತ್ತ ಹೆಣೆದ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ನಾಯಕ ನಟನಾಗಿ ತೇಜ ಸಜ್ಜ ನಟಿಸಿದ್ದು, ಅಮೃತಾ ಐಯ್ಯರ್ ನಾಯಕಿಯಾಗಿ ನಟಿಸಿದ್ದಾರೆ. ಟೀಸರ್ ಮೂಲಕ ಭಾರತೀಯ ಸಿನಿರಸಿಕರ ಮನಗೆದ್ದ...
‘ಪಾದರಾಯ’ ಮೂಲಕ ನಾಯಕಿಯಾಗಿ ಗಾಯಕಿ ಮಂಗ್ಲಿ ಹೊಸ ಜರ್ನಿ ಆರಂಭ - ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ
ಚಕ್ರವರ್ತಿ ಚಂದ್ರಚೂಡ್ ಹಾಗೂ ನಿರ್ದೇಶಕ ನಾಗಶೇಖರ್ ಕಾಂಬಿನೇಶನ್ ನಲ್ಲಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’. ಹನುಮ ಜಯಂತಿಯಂದು ಟೈಟಲ್ ರಿವೀಲ್ ಮಾಡಿ ಸಂಚಲನ ಸೃಷ್ಟಿಸಿದ್ದ ಚಿತ್ರತಂಡ ಚಿತ್ರೀಕರಣಕ್ಕೆ ತಯಾರಿ ನಡೆಸುತ್ತಿದೆ, ಸದ್ಯ ಲೇಟೆಸ್ಟ್...
ಕಡಲತೀರದ ಭಾರ್ಗವ’ ಚಿತ್ರದಿಂದ ‘ಮಧುರ ಮಧುರ’ ಹಾಡು ಬಿಡುಗಡೆ
ಮಧುರವಾದ ಹಾಡುಗಳು ಕ್ರಮೇಣ ಕಡಿಮೆಯಾಗುತ್ತಿರುವ ದಿನಗಳಲ್ಲಿ ‘ಕಡಲತೀರದ ಭಾರ್ಗವ’ ಚಿತ್ರದಿಂದ ಸುಮಧುರವಾದ ಹಾಡೊಂದು ಬಂದಿದೆ. ‘ಮಧುರ ಮಧುರ’ ಎಂದೇ ಶುರುವಾಗುವ ಈ ಹಾಡು, ಇದೀಗ ಎಆರ್ಸಿ ಚಾನಲ್ನಲ್ಲಿ ಬಿಡುಗಡೆಯಾಗಿದೆ.
‘ಜೇಮ್ಸ್’ ಖ್ಯಾತಿಯ ಚೇತನ್ ಕುಮಾರ್ ರಚಿಸಿರುವ ಮಧುರ ಮಧುರ ಹಾಡನ್ನು ಅನಿಲ್ ಸಿ.ಜೆ ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ....
ಒಬ್ಬ ಆಂಗ್ರಿ ಯಂಗ್ ಮ್ಯಾನ್ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ ಚಿತ್ರ ವೈರಂ.ಹಿರಿಯನಟ ದೇವರಾಜ್ ಪುತ್ರ ಪ್ರಣಾಮ್ ದೇವರಾಜ್ ಅಭಿನಯದ ದ್ವಿತೀಯ ಚಿತ್ರವೂ ಇದಾಗಿದ್ದು, ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ದೇವರಾಜ್, ಚಂದ್ರಕಲಾ ದೇವರಾಜ್ ಹಾಗೂ ರಾಗಿಣಿ ಪ್ರಜ್ವಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಟೀಸರ್ ಬಿಡುಗಡೆ ಮಾಡಿದ ದೇವರಾಜ್ ಅವರು ಮಾತನಾಡುತ್ತಾ,...
ಆಸ್ಕರ್ ನಲ್ಲಿ ಕಾಂತಾರ ಹವಾ...!!!
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ವಿಶ್ವದ ಅತ್ಯಂತ ಪ್ರತಿಷ್ಠಿತ ಪುರಸ್ಕಾರ ಆಸ್ಕರ್ನ ʼಅತ್ಯುತ್ತಮ ಚಿತ್ರʼ ಹಾಗೂ ʼಅತ್ಯುತ್ತಮ ನಟʼ ವಿಭಾಗಗಳಲ್ಲಿ ಸ್ಪರ್ಧೆಯ ಅರ್ಹತೆ ಪಡೆದಿದೆ.
301 ಸಿನಿಮಾಗಳ ಪಟ್ಟಿಯಲ್ಲಿ ಕಾಂತಾರ ಚಿತ್ರಕ್ಕೂ ಅರ್ಹತೆ ದೊರೆತಿದೆ. ಕಾಂತಾರ ಜೊತೆ RRR, ಗಂಗೂಬಾಯಿ ಕಾಥಿಯಾವಾಡಿ, ಕಾಶ್ಮೀರಿ ಫೈಲ್ಸ್ ಕೂಡ ಸ್ಪರ್ಧಿಸಲಿವೆ. ನಾಳೆಯಿಂದ ಓಟಿಂಗ್...
ಚಿತ್ರರಂಗದಲ್ಲಿ ಸಕ್ಸಸ್ ಪಡೆದಿರುವ ಕಿಚ್ಚ ಸುದೀಪ್ ಅವರು ಪಾಲಿಟಿಕ್ಸ್ಗೆ ಎಂಟ್ರಿ ಕೊಡ್ತಾರಾ?
ನಟಿ ರಮ್ಯಾ ಅವರು ಈಗಾಗಲೇ ಕಿಚ್ಚ ಸುದೀಪ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ನಟಿ ಮಾತನಾಡಿದ್ದಾರೆ ಎನ್ನಲಾಗಿದೆ.
ವಿಧಾನಸಭಾ ಚುನಾವಣೆ ಸಮೀಪಿಸಿರುವ ಸಂದರ್ಭ ಕಿಚ್ಚ ಸುದೀಪ್ಗೆ ಆಫರ್ ಕೊಡಲಾಗಿದೆ. ನಟ ಸುದೀಪ್ ಅವರನ್ನು...
Film News:
ಕನ್ನಡದ ಕೀರ್ತಿಯನ್ನು ನಟನೆ ನಿರೂಪಣೆ ಮೂಲಕ ಮತ್ತಷ್ಟು ಇಮ್ಮಡಿ ಗೊಳಿಸಿದ ನಟ ಇವರು. ಸ್ಪರ್ಷ ಮೂಲಕ ಕನ್ನಡಿಗರ ಮನಗೆದ್ದು ಕರುನಾಡಿನ ಪ್ರೀತಿಯ ಕಿಚ್ಚನಾಗಿ ಇಂದು ಬಹುಭಾಷಾ ನಟನಾಗಿ ಬೆಳೆದು ನಿಂತಿರೋ ಆರಡಿ ಕಟೌಟ್ ಕಿಚ್ಚ ಸುದೀಪ್. ಇದೀಗ ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಸುದ್ದಿ ಮಾಡುತ್ತಿದ್ದಾರೆ ರನ್ನ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲ...
Film News:
ಜಗದಗಲ ವ್ಯಾಪಿಸಿದ ಕಾಂತಾರಾ ಸಿನಿಮಾ ಇದೀಗ ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದೆ. ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರಾ ಆಸ್ಕರ್ ನ ಎರಡು ವಿಭಾಗಗಳಿಗೆ ನಾಮ ನಿರ್ದೇಶನಗೊಂಡಿದೆ. ಈ ಬಗ್ಗೆ ಸ್ವತಃ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಅಕಾಡೆಮಿಯ ಅತ್ಯತ್ತಮ ನಟ ಅತ್ಯುತ್ತಮ ಚಿತ್ರ ಎಂಬ ಎರಡು ವಿಭಾಗಕ್ಕೆ ಕಾಂತಾರ ಚಿತ್ರ...
Film News:
ಇತ್ತೀಚಿನ ದಿನಗಳಲ್ಲಿ ಕ್ರೀಡೆಯ ಕುರಿತು ಹಲವು ಸಿನಿಮಾಗಳು ಬಂದಿವೆ ಅದೇ ರೀತಿ ದೇಸಿ ಕ್ರೀಡೆಯನ್ನು ಮುನ್ನಲೆಗೆ ತರಲು ಜಾನಪದ ಕ್ರೀಡೆಗಳನ್ನು ಪರಿಚಯಿಸಿ ಅದರ ಮಹತ್ವವನ್ನು ಆದುನಿಕ ಜನರಿಗೆ ತಿಳಿಸಲು ಕನ್ನಡದಲ್ಲಿ ಮತ್ತೊಂದು ಕ್ರೀಡಾ ಪ್ರಧಾನ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ .
ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬಂದಿರುವ ಮತ್ತು ಯುವ ನಟ ಯಶಸ್ ಸೂರ್ಯ ...
Hubli News: ಕಬ್ಬು ಬೆಳೆಗಾರರ ಬೇಡಿಕೆಗಳ ಈಡೇರಿಕೆ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್ಗೆ ಕರೆ...