Bigboss News:
ಬಿಗ್ ಬಾಸ್ ಸೀಸನ್ 9 ಇದೀಗ ಮತ್ತಷ್ಟು ಕಾವೇರುತ್ತಿದೆ. ಬಿಗ್ ಬಾಸ್ ಅಂಗಳದಲ್ಲಿ ಇದೀಗ ಮತ್ತೆ ಜಗಳ ಮನಸ್ತಾಪಗಳು ಶುರುವಾಗಿದೆ. ಮಯೂರಿಯವರು ಹಸುಗೂಸನ್ನು ಮನೆಯಲ್ಲಿ ಬಿಟ್ಟು ಸ್ಪರ್ಧೆಗಾಗಿ ಬಿಗ್ ಬಾಸ್ ಪ್ರವೇಶಿಸಿದ್ದಾರೆ. ಇದೀಗೆ ಮಯೂರಿ ನೇಹ ಗೌಡ ಮೇಲೆ ಗರಂ ಆಗಿದ್ದಾರೆ. ಮಯೂವರಿ ಎಲ್ಲರಿಗಿಂತ ಮೊದಲೇ ಊಟ ಮುಗಿಸುತ್ತಾರೆ ಎಂಬ ವಿಚಾರವಾಗಿ ನೇಹ...
Film News:
ನಟಿ ರಶ್ಮಿಕಾ ಮಂದಣ್ಣ ಅವರು ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಶೈನ್ ಆಗುತ್ತಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದ್ರೆ ಇಲ್ಲೊಬ್ಬ ಅಭಿಮಾನಿ ರಶ್ಮಿಕಾ ನೋಡಿ ಏನು ಮಾಡಿದ ಗೊತ್ತಾ ಆತನ ಅಭಿಮಾನದ ವೀಡಿಯೋ ಈಗ ಫುಲ್ ವೈರಲ್ ...
Film News:
ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾದ ಪ್ರಚಾರ ಸ ಕ್ಕರೆ ನಾಡಿನಲ್ಲಿ ಬಹಳ ಅದ್ದೂರಿಯಾಗಿ ನಡೆಯಲಿದೆಯಂತೆ. ಡಿ ಬಾಸ್ ಅಭಿಮಾನಿಗಳಿಗೆ ಹೀಗೊಂದು ಕರೆಯೋಲೆ ಬಂದಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮೋಸ್ಟ್ ಅ,ವೈಟೆಡ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರ ಗೈಯುತ್ತಿದೆ. ಸಕ್ಕರೆ ನಾಡು ಮಂಡ್ಯದಲ್ಲಿಯೂ...
Film News:
ಡಿ ಬಾಸ್ ಅಭಿಮಾನದ ಕೂಗು ಇದೀಗ ದೇಶದಿಂದಾಚೆಗೂ ಜೋರಾಗಿಯೇ ಕೇಳಿ ಬರುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೋಸ್ಟ್ ಅವೈಟೆಡ್ ಸಿನಿಮಾ ಪ್ರಚಾರ ವಿದೇಶದಲ್ಲಿ ನಡೆದಿದೆ.
ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ಮೋಸ್ಟ್ ಅ ವೈಟೆಡ್ ಸಿನಿಮಾ ಕ್ರಾಂತಿ ಚಿತ್ರದ ಪ್ರಚಾರ ಭರದಿಂದ ಸಾಗುತ್ತಿದೆ. ಇದೀ ಗ ದೇಶದಾಚೆಗೂ ಕ್ರಾಂತಿ ಹವಾ ಹಾರಾಡಿದೆ. ಆಸ್ಟ್ರೇಲಿಯಾದಲ್ಲಿ...
Film News:
ಕರಾವಳಿಯ ಬೆಡಗಿ ಸೋಷಿಯಲ್ ಮೀಡಿಯಾ ಸ್ಟಾರ್, ಆರ್‌ಜೆ ಅಯ್ಯೋ ಶ್ರದ್ಧಾ ಬಾಲಿವುಡ್‌ನ ಸ್ಟಾರ್ ನಟನ ಜೊತೆ ನಟಿಸುತ್ತಿದ್ದಾರೆ. ನಾವು ನಿತ್ಯ ನೋಡುವ ವಿಚಾರವನ್ನೇ ನಮ್ಮ ಕಣ್ಣಿಗೆ ಕಟ್ಟುವಂತೆ ವಿಡಿಯೋ ಮೂಲಕ ತೋರಿಸೋ ಶ್ರದ್ಧಾ ಅವರಿಗೆ ದೇಶ, ವಿದೇಶದಲ್ಲಿಯೂ ಅಭಿಮಾನಿಗಳಿದ್ದು, ಈಗ ಅವರು ಸಿನಿಮಾ ಮಾಡುತ್ತಿರುವುದು ಎಲ್ಲರಲ್ಲಿಯೂ ಸಂತಸ ಹೆಚ್ಚಿಸಿದೆ.ಇನ್ನು ಬಾಲಿವುಡ್ ನಟ ಆಯುಷ್ಮಾನ್...
Film News:
ರವಿಚಂದ್ರನ್ ಪುತ್ರ ಮನೋರಂಜನ್ ಮದುವೆ ಬಹಳ ಅದ್ದೂರಿಯಾಗಿ ನೆರವೇರಿತು. ಮದುವೆ ನಂತರ ರವಿಚಂದ್ರನ್ ಇದ್ದಕ್ಕಿದ್ದಂತೆ ತನ್ನ ಮನೆಯನ್ನಯಮದುವೆ ಬಳಿಕ ಅವರು ಬೇರೆ ಮನೆಯಲ್ಲಿ ಇರುತ್ತಾರೆ ಎಂಬುದು ಮೊದಲೇ ನಿರ್ಧಾರ ಆಗಿತ್ತು. ‘ಒಮ್ಮೆಲೇ ಅವರನ್ನು ಬೇರೆಡೆಗೆ ಕಳಿಸಿದರೆ ಚೆನ್ನಾಗಿರುವುದಿಲ್ಲ. ಒಂದಷ್ಟು ದಿನ ನಾವೂ ಅವರ ಜೊತೆಯಲ್ಲೇ ಇರೋಣ’ ಎಂಬುದು ತಂದೆಯಾಗಿ ರವಿಚಂದ್ರನ್ ಭಾವನೆ. ಆ...
Film News:
"ದಾರಿ ಯಾವುದಯ್ಯಾ ವೈಕುಂಠಕೆ" ಖ್ಯಾತಿಯ ನಿರ್ದೇಶಕ "ಸಿದ್ದು ಪೂರ್ಣಚಂದ್ರ" ರವರು ಕಥೆ,ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಸಿನಿಮಾದ ಶೀರ್ಷಿಕೆ "ಬ್ರಹ್ಮಕಮಲ". ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿ ಬೆಂಗಳೂರಿನ ಸುತ್ತಮುತ್ತ ನಡೆಯುತ್ತಿದೆ.ರಾತ್ರಿ ಹುಟ್ಟಿ ರಾತ್ರಿಯೇ ಮುರುಟಿ ಹೋಗುವ ಒಂದು ಮಗುವಿನ ಸುತ್ತ ಘಟಿಸುವ ಕಥೆಯೇ ಬ್ರಹ್ಮ ಕಮಲ.
ತಾರಾಗಣದಲ್ಲಿ ಅಧ್ವಿತಿ ಶೆಟ್ಟಿ, ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ...
ಬನಾರಸ್ ಹೀರೋ ಝೈದ್ ಖಾನ್ ಮಹಾಲಯ ಅಮವಾಸ್ಯೆ ನಿಮಿತ್ತ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿಶೇಷ ಪೂಜೆಯಲ್ಲಿಯೂ ಝೈದ್ ಭಾಗಿಯಾಗಿದ್ದರು. ಈ ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳು ಬನಾರಸ್ ಹೀರೋನೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ಬನಾರಸ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಲೆಂದು ಮನದುಂಬಿ ಹಾರೈಸಿದರು...
https://karnatakatv.net/kannada-shilak-starring-mammootty-on-amazon-prime/
https://karnatakatv.net/director-pavan-odeyar-participated-in-oscar-jury/
ಮಲಯಾಳಂನ ಸೂಪರ್ಸ್ಟಾರ್ ಮಮ್ಮೂಟ್ಟಿ ಅಭಿನಯದ 'ಶೈಲಾಕ್' ಚಿತ್ರವು ಇತ್ತೀಚೆಗಷ್ಟೇ ಕೇರಳದಲ್ಲಿ ಬಿಡುಗಡೆಯಾಗಿ ಜಯಭೇರಿ ಬಾರಿಸಿದೆ. ಈಗ ಈ ಚಿತ್ರವು ಕನ್ನಡಕ್ಕೆ ಡಬ್ ಆಗಿರುವುದಷ್ಟೇ ಅಲ್ಲ, ಆ ಕನ್ನಡ ಅವತರಣಿಕೆಯು ಅಮೇಜಾನ್ ಪ್ರೈಮ್ನಲ್ಲಿ ಲಭ್ಯವಿದೆ.
ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ..
ಗುಡ್ವಿಲ್ ಎಂಟರ್ಟೈನ್ಮೆಂಟ್ಸ್ನಡಿ ಜೋಬಿ ಜಾರ್ಜ್ ನಿರ್ಮಿಸಿ, ಅಜಯ್ ವಾಸುದೇವ್ ನಿರ್ದೇಶಿಸಿರುವ ...
ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮ ನಿರ್ದೇಶನವಾಗಿ ಗಮನ ಸೆಳೆಯುತ್ತಿವೆ.
ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ..
ಸದ್ಯ ಲೇಟೆಸ್ಟ್ ಸಮಾಚಾರವೇನಪ್ಪ...